ರಾಜಸ್ತಾನದ ನಾಥದ್ವಾರದಲ್ಲಿರುವ ಶ್ರೀನಾಥ್ ಜೀ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಮಾಡಿದ ಪ್ರಧಾನಮಂತ್ರಿ
May 10th, 01:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್ ಜೀ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಪಡೆದರು. ಅವರು ದೇವಾಲಯದ ಅರ್ಚಕರೊಂದಿಗೆ ಸಂವಹನ ನಡೆಸಿದರು ಮತ್ತು ಭಗವಾನ್ ಶ್ರೀನಾಥನಿಗೆ 'ಭೇಟ್ ಪೂಜೆ' ಸಲ್ಲಿಸಿದರು.