"ಚೌಧರಿ ಸಾಹಬ್ ಅವರ ದೃಷ್ಟಿಕೋನದಿಂದ ಪ್ರೇರೇಪಿಸಲ್ಪಟ್ಟ ನಾವು ನಮ್ಮ ರೈತರ ಕಲ್ಯಾಣದ ಕಡೆಗೆ ಕೆಲಸ ಮಾಡುತ್ತಿದ್ದೇವೆ: ಪ್ರಧಾನಿ ಮೋದಿ "
October 09th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಪ್ಲಾ, ರೊಹ್ಟಕ್ ಗೆ ಭೇಟಿ ನೀಡಿದರು. ಅವರು ಸರ್ ಛೋಟು ರಾಮ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಸೋನೆಪಟ್ ನಲ್ಲಿ ಜರುಗಿದ ಸಾರ್ವಜನಿಕ ಸಮಾರಂಭದಲ್ಲಿ “ರೈಲು ಕೋಚ್ ರೆಫರ್ಬಿಷಿಂಗ್ ಕಾರ್ಖಾನೆ’ಗೆ ಅಡಿಗಲ್ಲು ಹಾಕುವ ಸಂಕೇತವಾಗಿ ಫಲಕವನ್ನು ಅನಾವರಣಗೊಳಿಸಿದರು. ಕಾರ್ಖಾನೆ ಪೂರ್ಣಗೊಂಡಾಗ, ಅದು ಉತ್ತರ ವಲಯದಲ್ಲಿ ರೈಲು ಬಂಡಿಗಳ ಬೃಹತ್ ದುರಸ್ಥಿ ಮತ್ತು ನಿರ್ವಹಣಾ ತಾಣವಾಗಲಿದೆ. ಕಾರ್ಖಾನೆ ನಿರ್ಮಾಣದಲ್ಲಿ ಮೊಡ್ಯುಲಾರ್ ಮತ್ತು ಪ್ರಿಫ್ಯಾಬ್ರಿಕೇಟೆಡ್ ನಿರ್ಮಾಣ ತಂತ್ರಜ್ಞಾನಗಳು, ಅಧುನಿಕ ಯಂತ್ರಗಳು ಹಾಗೂ ಪರಿಸರ ಸ್ನೇಹಿ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ.ಪ್ರಧಾನಮಂತ್ರಿ ಹರಿಯಾಣಕ್ಕೆ ಭೇಟಿ, ಸರ್ ಛೋಟು ರಾಮ್ ಅವರ ಪುತ್ಥಳಿಯ ಅನಾವರಣ, ರೈಲು ಕೋಚ್ ರೆಫರ್ಬಿಷಿಂಗ್ ಕಾರ್ಖಾನೆಗೆ ಶಂಕುಸ್ಥಾಪನೆ
October 09th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಪ್ಲಾ, ರೊಹ್ಟಕ್ ಗೆ ಭೇಟಿ ನೀಡಿದರು. ಅವರು ಸರ್ ಛೋಟು ರಾಮ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು.ಅಕ್ಟೋಬರ್ 09ರಂದು ಪ್ರಧಾನಮಂತ್ರಿ ಹರಿಯಾಣಕ್ಕೆ ಭೇಟಿ
October 08th, 05:53 pm
ಪ್ರಧಾನಮಂತ್ರಿ ಶ್ರಿ ನರೇಂದ್ರ ಮೋದಿ ಅವರು ಅಕ್ಟೋಬರ್ 09ರಂದು ಸಾಂಪ್ಲಾ, ರೊಹ್ಟಾಕಿಗೆ ಭೇಟಿ ನೀಡಲಿದ್ದಾರೆ