3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 04th, 07:45 pm
ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 04th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್‌ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.ಮುಂದಿನ 5 ವರ್ಷಗಳು ದೇಶಕ್ಕೆ ನಿರ್ಣಾಯಕ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ
July 03rd, 12:45 pm
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ನೀಡಿದ ಉತ್ತರದಲ್ಲಿ ಭಾರತದ ಪ್ರಜಾಸತ್ತಾತ್ಮಕ ಪಯಣವನ್ನು ಎತ್ತಿ ತೋರಿಸಿದರು. 60 ವರ್ಷಗಳ ನಂತರ, ಮತದಾರರು ಸತತ ಮೂರನೇ ಅವಧಿಗೆ ಸರ್ಕಾರವನ್ನು ಮರಳಿ ತಂದಿದ್ದಾರೆ, ಇದನ್ನು ಐತಿಹಾಸಿಕ ಎಂದು ಕರೆದರು. ಈ ನಿರ್ಧಾರವನ್ನು ದುರ್ಬಲಗೊಳಿಸುವ ಪ್ರತಿಪಕ್ಷಗಳ ಪ್ರಯತ್ನವನ್ನು ಖಂಡಿಸಿದ ಅವರು, ಅವರು ತಮ್ಮ ಸೋಲನ್ನು ಇಷ್ಟವಿಲ್ಲದೆ ಒಪ್ಪಿಕೊಂಡಿದ್ದಾರೆ ಎಂದು ಗಮನಿಸಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಯವರ ಉತ್ತರ
July 03rd, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.ಭಾರತ ಮತ್ತು ಅದರ ಸರ್ಕಾರವು ದುರ್ಬಲವಾಗಿರಬೇಕೆಂದು ಅನೇಕ ಜನರು ಬಯಸುತ್ತಾರೆ ಇದರಿಂದ ಅವರು ಅದರ ಲಾಭವನ್ನು ಪಡೆಯಬಹುದು: ಬಳ್ಳಾರಿಯಲ್ಲಿ ಪ್ರಧಾನಿ
April 28th, 02:28 pm
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಿದರು. ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ಬಳ್ಳಾರಿಯಲ್ಲಿ ಜನರು ತಮ್ಮ ನೆಚ್ಚಿನ ನಾಯಕನ ಮಾತು ಕೇಳಲು ಉತ್ಸಾಹ ತೋರಿದರು. ಪ್ರಧಾನಿ ಮೋದಿಯವರು, “ಇಂದು, ಭಾರತವು ವೇಗವಾಗಿ ಮುನ್ನಡೆಯುತ್ತಿರುವಾಗ, ಕೆಲವು ದೇಶಗಳು ಮತ್ತು ಸಂಸ್ಥೆಗಳು ಅದರಿಂದ ಅಸಮಾಧಾನಗೊಂಡಿವೆ. ದುರ್ಬಲ ಭಾರತ, ದುರ್ಬಲ ಸರ್ಕಾರ, ಅವರ ಹಿತಾಸಕ್ತಿಗಳಿಗೆ ಸರಿಹೊಂದುತ್ತದೆ. ಅಂತಹ ಸಂದರ್ಭಗಳಲ್ಲಿ, ಈ ಘಟಕಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಸನ್ನಿವೇಶಗಳನ್ನು ಕುಶಲತೆಯಿಂದ ಬಳಸುತ್ತವೆ. ಕಾಂಗ್ರೆಸ್ ಕೂಡ ಅತಿರೇಕದ ಭ್ರಷ್ಟಾಚಾರದಲ್ಲಿ ಅಭಿವೃದ್ಧಿ ಹೊಂದಿತು, ಆದ್ದರಿಂದ ಅವರು ಸುಮ್ಮನಿದ್ದರು. ಆದರೆ, ದೃಢನಿಶ್ಚಯದ ಬಿಜೆಪಿ ಸರ್ಕಾರ ಒತ್ತಡಕ್ಕೆ ಮಣಿಯುವುದಿಲ್ಲ, ಹೀಗಾಗಿ ಅಂತಹ ಶಕ್ತಿಗಳಿಗೆ ಸವಾಲುಗಳನ್ನು ಒಡ್ಡುತ್ತಿದೆ. ನಾನು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ತಿಳಿಸಲು ಬಯಸುತ್ತೇನೆ, ಅವರ ಪ್ರಯತ್ನಗಳನ್ನು ಲೆಕ್ಕಿಸದೆಯೇ ... ಭಾರತವು ಪ್ರಗತಿಯನ್ನು ಮುಂದುವರೆಸುತ್ತದೆ ಮತ್ತು ಕರ್ನಾಟಕವೂ ಸಹ ಮುಂದುವರಿಯುತ್ತದೆ.ಕರ್ನಾಟಕದ ಉತ್ತರ ಕನ್ನಡದಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿಯವರ ಭಾಷಣದ ಪಠ್ಯ
April 28th, 11:30 am
ಉತ್ತರ ಕನ್ನಡದಲ್ಲಿ ನಡೆದ ಎರಡನೇ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಒಂದು ಕಡೆ ವೋಟ್ ಬ್ಯಾಂಕ್ ಹಸಿವಿನಿಂದ ರಾಮ ಮಂದಿರಕ್ಕೆ ಅಗೌರವ ತೋರುತ್ತಿದ್ದಾರೆ. ಇನ್ನೊಂದು ಬದಿಯಲ್ಲಿ, ಇಕ್ಬಾಲ್ ಅನ್ಸಾರಿ ಎಂಬ ಅನ್ಸಾರಿ ಕುಟುಂಬವಿದೆ, ಅವರ ಇಡೀ ಕುಟುಂಬವು ಮೂರು ತಲೆಮಾರುಗಳಿಂದ ರಾಮ ಮಂದಿರದ ವಿರುದ್ಧದ ಪ್ರಕರಣದಲ್ಲಿ ಹೋರಾಡಿದೆ ಆದರೆ ಸುಪ್ರೀಂ ಕೋರ್ಟ್ ತೀರ್ಪು ಬಂದಾಗ ಅವರು ಅದನ್ನು ಒಪ್ಪಿಕೊಂಡರು. ರಾಮ ಮಂದಿರದ ಟ್ರಸ್ಟಿಗಳು ಅನ್ಸಾರಿ ಅವರನ್ನು ಆಹ್ವಾನಿಸಿದಾಗ, ಅವರು 'ಪ್ರಾಣ ಪ್ರತಿಷ್ಠಾ'ದಲ್ಲಿ ಪಾಲ್ಗೊಂಡರು.ಪ್ರಧಾನಿ ಮೋದಿ ಅವರು ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಕರ್ನಾಟಕದ ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
April 28th, 11:00 am
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಿದರು. ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತ ಪ್ರಗತಿಯತ್ತ ಸಾಗಿದಾಗ ಎಲ್ಲರೂ ಸಂತೋಷದಿಂದ ಇರುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ ಕಾಂಗ್ರೆಸ್ 'ಪರಿವಾರ್ಹಿತ್'ನಲ್ಲಿ ಎಷ್ಟು ತೊಡಗಿದೆಯೆಂದರೆ ಅದು ಭಾರತ ಮಾಡುವ ಪ್ರತಿಯೊಂದು ಅಭಿವೃದ್ಧಿಯ ದಾಪುಗಾಲಿನಿಂದ ವಿಚಲಿತಗೊಳ್ಳುತ್ತದೆ.ಇಂಡಿ ಮೈತ್ರಿ ಯಾವಾಗಲೂ ದೇಶವನ್ನು ಅಸ್ಥಿರತೆಗೆ ತಳ್ಳಿದೆ: ಚಂದ್ರಾಪುರದಲ್ಲಿ ಪ್ರಧಾನಿ ಮೋದಿ
April 08th, 05:01 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಒತ್ತಾಯಿಸುತ್ತಲೇ ಮಹಾರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಸ್ಥಿರತೆ ಮತ್ತು ಅಭಿವೃದ್ಧಿಯ ಮಹತ್ವವನ್ನು ಒತ್ತಿ ಹೇಳಿದರು. ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿಯನ್ನು ಎತ್ತಿ ತೋರಿಸಿದರು ಮತ್ತು ರಾಷ್ಟ್ರದ ಒಳಿತಿಗಾಗಿ ನಿರಂತರ ಪ್ರಯತ್ನಗಳಿಗೆ ಕರೆ ನೀಡಿದರು.ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
April 08th, 05:00 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಒತ್ತಾಯಿಸುತ್ತಲೇ ಮಹಾರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಸ್ಥಿರತೆ ಮತ್ತು ಅಭಿವೃದ್ಧಿಯ ಮಹತ್ವವನ್ನು ಒತ್ತಿ ಹೇಳಿದರು. ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿಯನ್ನು ಎತ್ತಿ ತೋರಿಸಿದರು ಮತ್ತು ರಾಷ್ಟ್ರದ ಒಳಿತಿಗಾಗಿ ನಿರಂತರ ಪ್ರಯತ್ನಗಳಿಗೆ ಕರೆ ನೀಡಿದರು.ಶ್ರೀನಗರದಲ್ಲಿ ವಿಕಸಿತ ಭಾರತ, ವಿಕಸಿತ ಜಮ್ಮು-ಕಾಶ್ಮೀರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 07th, 12:20 pm
ನನ್ನ ಕಾಶ್ಮೀರಿ ಸಹೋದರ ಸಹೋದರಿಯರೆ, ಭೂಮಿಯ ಮೇಲಿನ ಈ ಸ್ವರ್ಗದಲ್ಲಿರುವಾಗ, ಈ ಅಪೂರ್ವವಾದ ಪ್ರಕೃತಿ ಸೌಂದರ್ಯ ಅನುಭವಿಸುವ, ಈ ಶುದ್ಧ ಗಾಳಿಯನ್ನು ಉಸಿರಾಡುವ ಮತ್ತು ನಿಮ್ಮ ಪ್ರೀತಿಯ ಬೆಚ್ಚಗಾಗುವ ಭಾವನೆ ಸೆರೆಹಿಡಿಯಲು ನನಗೆ ಪದಗಳೇ ನಿಲುಕುತ್ತಿಲ್ಲ!ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಿಕಸಿತ ಭಾರತ, ವಿಕಸಿತ ಜಮ್ಮು-ಕಾಶ್ಮೀರ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು
March 07th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಿಕಸಿತ ಭಾರತ ವಿಕಸಿತ ಜಮ್ಮು ಕಾಶ್ಮೀರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅವರು ಸುಮಾರು 5000 ಕೋಟಿ ರೂಪಾಯಿ ಮೌಲ್ಯದ ಸಮಗ್ರ ಕೃಷಿ ಅಭಿವೃದ್ಧಿ ಕಾರ್ಯಕ್ರಮವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಸ್ವದೇಶ್ ದರ್ಶನ್ ಮತ್ತು ಶ್ರೀನಗರದ ‘ಹಜರತ್ ಬಾಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿ’ ಯೋಜನೆ ಸೇರಿದಂತೆ 1400 ಕೋಟಿ ರೂ.ಗಿಂತ ಹೆಚ್ಚಿನ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ‘ದೇಖೋ ಅಪ್ನಾ ದೇಶ್ ಪೀಪಲ್ಸ್ ಚಾಯ್ಸ್ ಟೂರಿಸ್ಟ್ ಡೆಸ್ಟಿನೇಶನ್ ಪೋಲ್’ಮತ್ತು ‘ಚಲೋ ಇಂಡಿಯಾ ಗ್ಲೋಬಲ್ ಡಯಾಸ್ಪೊರಾ ಅಭಿಯಾನ’ಕ್ಕೆ ಚಾಲನೆ ನೀಡಿದರು. ಸವಾಲು ಆಧಾರಿತ ಗಮ್ಯಸ್ಥಾನ ಅಭಿವೃದ್ಧಿ (ಸಿಬಿಡಿಡಿ) ಯೋಜನೆಯಡಿ ಆಯ್ಕೆಯಾದ ಪ್ರವಾಸಿ ತಾಣಗಳನ್ನು ಘೋಷಿಸಿದರು. ಜಮ್ಮು ಮತ್ತು ಕಾಶ್ಮೀರದ ಸುಮಾರು 1000 ಹೊಸ ಸರ್ಕಾರಿ ಉದ್ಯೋಗಿಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು ಮತ್ತು ಮಹಿಳಾ ಸಾಧಕರು, ಲಕ್ಷಾಧಿಪತಿ ದೀದಿಗಳು, ರೈತರು, ಉದ್ಯಮಿಗಳು ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.India's path to development will be strong through a developed Tamil Nadu: PM Modi
March 04th, 06:08 pm
Prime Minister Narendra Modi addressed a public gathering in Chennai, Tamil Nadu, where he expressed his enthusiasm for the city's vibrant atmosphere and acknowledged its significance as a hub of talent, trade, and tradition. Emphasizing the crucial role of Chennai in India's journey towards development, PM Modi reiterated his commitment to building a prosperous Tamil Nadu as an integral part of his vision for a developed India.PM Modi addresses a public meeting in Chennai, Tamil Nadu
March 04th, 06:00 pm
Prime Minister Narendra Modi addressed a public gathering in Chennai, Tamil Nadu, where he expressed his enthusiasm for the city's vibrant atmosphere and acknowledged its significance as a hub of talent, trade, and tradition. Emphasizing the crucial role of Chennai in India's journey towards development, PM Modi reiterated his commitment to building a prosperous Tamil Nadu as an integral part of his vision for a developed India.Today our MSMEs have a great opportunity to become a strong part of the global supply chain: PM Modi
February 27th, 06:30 pm
Prime Minister Narendra Modi participated in the program ‘Creating the Future – Digital Mobility for Automotive MSME Entrepreneurs’ in Madurai, Tamil Nadu today and addressed thousands of MSMEs entrepreneurs working in the motive sector. Addressing the event, the Prime Minister mentioned that 7 percent of the country’s GDP comes from the mobile industry which makes it a major part of the nation’s nomy. The Prime Minister also acknowledged the role of the mobile industry in promoting manufacturing and innovation.ತಮಿಳುನಾಡಿನ ಮಧುರೈನಲ್ಲಿ ನಡೆದ 'ಡಿಜಿಟಲ್ ಮೊಬಿಲಿಟಿ – ಆಟೋಮೋಟಿವ್ ಎಂಎಸ್‌ಎಂಇ ಉದ್ಯಮಿಗಳಿಗೆ ಭವಿಷ್ಯ ಸೃಷ್ಟಿʼ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿಗಳು
February 27th, 06:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಮಧುರೈನಲ್ಲಿ ನಡೆದ ' ಡಿಜಿಟಲ್ ಮೊಬಿಲಿಟಿ – ಟೋಮೋಟಿವ್ ಎಂಎಸ್‌ಎಂಇ ಉದ್ಯಮಿಗಳಿಗೆ ಭವಿಷ್ಯ ಸೃಷ್ಟಿʼ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಮತ್ತು ವಾಹನ ವಲಯದಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು (ಎಂಎಸ್‌ಎಂಇ) ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಗಾಂಧಿಗ್ರಾಮದಲ್ಲಿ ತರಬೇತಿ ಪಡೆದ ಮಹಿಳಾ ಉದ್ಯಮಿಗಳು ಮತ್ತು ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು.ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 25th, 02:00 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜೀ, ಕೇಂದ್ರ ಸಚಿವ ಶ್ರೀ ವಿ.ಕೆ.ಸಿಂಗ್ ಜೀ, ಉತ್ತರ ಪ್ರದೇಶದ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಭೂಪೇಂದ್ರ ಚೌಧರಿ ಜೀ, ಗೌರವಾನ್ವಿತ ಪ್ರತಿನಿಧಿಗಳು ಮತ್ತು ಬುಲಂದ್ ಶಹರ್ ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ 19,100 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ
January 25th, 01:33 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿಂದು 19,100 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಈ ಎಲ್ಲಾ ಯೋಜನೆಗಳು ರೈಲು, ರಸ್ತೆ, ತೈಲ ಮತ್ತು ಅನಿಲ, ನಗರಾಭಿವೃದ್ಧಿ, ವಸತಿ ಸೇರಿದಂತೆ ಹಲವಾರು ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿದ್ದಾಗಿವೆ.ವಾರಣಾಸಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
December 18th, 02:16 pm
ಕಾಶಿಯಲ್ಲಿ ಹರಿಯುತ್ತಿರುವ ಅಭಿವೃದ್ಧಿಯ ಈ ಅಮೃತವು ಈ ಇಡೀ ಪ್ರದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಪೂರ್ವಾಂಚಲದ ಈ ಇಡೀ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ. ಆದರೆ ಮಹಾದೇವನ ಆಶೀರ್ವಾದದಿಂದ ಈಗ ಮೋದಿ ನಿಮ್ಮ ಸೇವೆಯಲ್ಲಿ ತೊಡಗಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ದೇಶಾದ್ಯಂತ ಚುನಾವಣೆ ಇದೆ. ಮೋದಿ ಅವರು ತಮ್ಮ ಮೂರನೇ ಇನ್ನಿಂಗ್ಸ್‌ನಲ್ಲಿ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದಾಗಿ ದೇಶಕ್ಕೆ ಗ್ಯಾರಂಟಿ ನೀಡಿದ್ದಾರೆ. ನಾನು ಇಂದು ದೇಶಕ್ಕೆ ಈ ಗ್ಯಾರಂಟಿ ನೀಡುತ್ತಿದ್ದೇನೆ ಎಂದಾದರೆ ಅದಕ್ಕೆ ನನ್ನ ಕಾಶಿಯ ಜನರೇ ಕಾರಣ. ನೀವು ಸದಾ ನನ್ನೊಂದಿಗೆ ನಿಲ್ಲುತ್ತೀರಿ, ನನ್ನ ನಿರ್ಣಯಗಳನ್ನು ಬಲಪಡಿಸುತ್ತೀರಿ.ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿಗಳು
December 18th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರುIndia’s GDP Soars: A Win For PM Modi’s GDP plus Welfare
December 01st, 09:12 pm
Exceeding all expectations and predictions, India's Gross Domestic Product (GDP) has demonstrated a remarkable annual growth of 7.6% in the second quarter of FY2024. Building on a strong first-quarter growth of 7.8%, the second quarter has outperformed projections with a growth rate of 7.6%. A significant contributor to this growth has been the government's capital expenditure, reaching Rs. 4.91 trillion (or $58.98 billion) in the first half of the fiscal year, surpassing the previous year's figure of Rs. 3.43 trillion.