ಪ್ರಧಾನಮಂತ್ರಿಯವರು ಸ್ಮೃತಿ ವನ ಉದ್ಘಾಟನೆಯ ದಿನವನ್ನು ಸ್ಮರಿಸಿದರು
August 29th, 08:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2001 ರ ಗುಜರಾತಿನ ಭೂಕಂಪದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಅರ್ಪಿಸುವ ಸ್ಮೃತಿ ವನ ಉದ್ಘಾಟನೆಯ ದಿನವನ್ನು ಸ್ಮರಿಸಿಕೊಂಡರು.ಸ್ಮೃತಿ ವನ್ ಗುಜರಾತ್‌ನ ಪುನಶ್ಚೈತನ್ಯಸ್ಥಿತಿಯನ್ನು ತೋರಿಸುತ್ತದೆ: ಪ್ರಧಾನಮಂತ್ರಿ
October 14th, 09:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 2001ರ ಭೂಕಂಪದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಜನರು ಭುಜ್‌ನಲ್ಲಿರುವ ಸ್ಮೃತಿ ವನಕ್ಕೆ ಭೇಟಿ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.Development of Kutch is a perfect example of a meaningful change with 'Sabka Prayas': PM
August 28th, 11:54 am
PM Modi inaugurated and laid the foundation stone of projects worth around Rs 4400 crore in Bhuj. Addressing the gathering, the Prime Minister said that Smriti Van Memorial in Bhuj and Veer Bal Smarak at Anjar are the symbols of shared pain of Kutch, Gujarat and the entire country.ಭುಜ್ ನಲ್ಲಿ ಸುಮಾರು 4400 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
August 28th, 11:53 am
PM Modi inaugurated and laid the foundation stone of projects worth around Rs 4400 crore in Bhuj. Addressing the gathering, the Prime Minister said that Smriti Van Memorial in Bhuj and Veer Bal Smarak at Anjar are the symbols of shared pain of Kutch, Gujarat and the entire country.ಆಗಸ್ಟ್ 27-28 ರಂದು ಪ್ರಧಾನಮಂತ್ರಿ ಗುಜರಾತ್ ಗೆ ಭೇಟಿ ನೀಡಲಿದ್ದಾರೆ
August 25th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27 ಮತ್ತು 28, 2022 ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 27 ರಂದು ಸಂಜೆ 5:30 ರ ಸುಮಾರಿಗೆ ಅಹಮದಾಬಾದ್ ನ ಸಬರಮತಿ ನದಿ ತಟದಲ್ಲಿ ಪ್ರಧಾನಮಂತ್ರಿ ಖಾದಿ ಉತ್ಸವವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜೂನ್ 28 ರಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಭುಜ್ ನಲ್ಲಿ ಸ್ಮೃತಿ ವಾನ್ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ನಂತರ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರಧಾನಮಂತ್ರಿಯವರು ಭುಜ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಸುಮಾರು ಸಂಜೆ 5 ಗಂಟೆಗೆ, ಭಾರತದಲ್ಲಿ ಸುಜುಕಿಯ 40 ವರ್ಷಗಳ ಸ್ಮರಣಾರ್ಥವಾಗಿ ಗಾಂಧಿನಗರದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಲಿದ್ದಾರೆ.