ಯುಎಇಯ ಅಬುಧಾಬಿಯಲ್ಲಿ ಬಿಎಪಿಎಸ್ ಹಿಂದೂ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 14th, 07:16 pm
ಶ್ರೀ ಸ್ವಾಮಿ ನಾರಾಯಣ್ ಜೈ ದೇವ್, ಗೌರವಾನ್ವಿತ ಶೇಖ್ ನಹ್ಯಾನ್ ಅಲ್ ಮುಬಾರಕ್, ಗೌರವಾನ್ವಿತ ಮಹಂತ್ ಸ್ವಾಮಿ ಜೀ ಮಹಾರಾಜ್, ಭಾರತ, ಯುಎಇ ಮತ್ತು ವಿಶ್ವದಾದ್ಯಂತದ ವಿವಿಧ ದೇಶಗಳ ಗೌರವಾನ್ವಿತ ಅತಿಥಿಗಳು ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ನನ್ನ ಸಹೋದರ ಸಹೋದರಿಯರೇ!PM Modi inaugurates BAPS Hindu Mandir in Abu Dhabi, UAE
February 14th, 06:51 pm
Prime Minister Narendra Modi inaugurated the BAPS Hindu Mandir in Abu Dhabi, UAE. The PM along with the Mukhya Mahant of BAPS Hindu Mandir performed all the rituals. The PM termed the Hindu Mandir in Abu Dhabi as a symbol of shared heritage of humanity.130 ವರ್ಷಗಳ ಹಿಂದೆ ಇದೇ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಮಾಡಿದ ಭಾಷಣವನ್ನು ಸ್ಮರಿಸಿದ ಪ್ರಧಾನ ಮಂತ್ರಿ
September 11th, 03:39 pm
ಸ್ವಾಮಿ ವಿವೇಕಾನಂದರು 130 ವರ್ಷಗಳ ಹಿಂದೆ ಇದೇ ದಿನದಂದು ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಮಾಡಿದ ಭಾಷಣ ಇಂದಿಗೂ ಜಾಗತಿಕ ಏಕತೆ ಮತ್ತು ಸೌಹಾರ್ದತೆಯ ಸ್ಪಷ್ಟ ಕರೆಯಾಗಿ ಪ್ರತಿಧ್ವನಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.ಸ್ವಚ್ಛತೆಯನ್ನು ಉತ್ತೇಜಿಸಲು ಸೀತಾಪುರದ ಸಂಸದ ರಾಜೇಶ್ ವರ್ಮಾ ಅವರ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಿ
February 22nd, 10:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲು ಸೀತಾಪುರ (ಉತ್ತರ ಪ್ರದೇಶ) ಲೋಕಸಭಾ ಸದಸ್ಯ ಶ್ರೀ ರಾಜೇಶ್ ವರ್ಮಾ ಅವರು ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.ಸಾವಿತ್ರಿಬಾಯಿ ಫುಲೆ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
January 03rd, 11:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಾವಿತ್ರಿಬಾಯಿ ಫುಲೆ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು
August 14th, 09:08 am
ವಿಭಜನೆಯ ಭೀಕರ ಸಂಸ್ಮರಣಾ ದಿನದ ಅಂಗವಾಗಿ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರದ್ಧಾಂಜಲಿ ಸಲ್ಲಿಸಿದರು.ಎಲ್.ಬಿ.ಎಸ್. ಎನ್.ಎ.ಎ.ಯಲ್ಲಿ 96ನೇ ಸಾಮಾನ್ಯ ಬುನಾದಿ ಪಠ್ಯಕ್ರಮ ತರಗತಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 17th, 12:07 pm
ಬುನಾದಿ ಪಠ್ಯಕ್ರಮ ತರಗತಿಯನ್ನು ಪೂರ್ಣಗೊಳಿಸಿದ ಎಲ್ಲಾ ಯುವ ಮಿತ್ರರಿಗೆ ಬಹಳ ಅಭಿನಂದನೆಗಳು!. ಇಂದು ಹೋಳಿ ಹಬ್ಬ. ಈ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ, ನಿಮಗೆ, ಅಕಾಡೆಮಿಯ ಜನರಿಗೆ ಮತ್ತು ನಿಮ್ಮ ಕುಟುಂಬಗಳಿಗೆ ಹೋಳಿಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಜೀ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಗೌರವಾರ್ಥ ಪೋಸ್ಟಲ್ ಪ್ರಮಾಣ ಪತ್ರಗಳನ್ನೂ ನಿಮ್ಮ ಅಕಾಡೆಮಿ ವಿತರಿಸಿರುವುದು ನನಗೆ ಸಂತೋಷದ ಸಂಗತಿಯಾಗಿದೆ. ಇಂದು ಹೊಸ ಕ್ರೀಡಾ ಸಂಕೀರ್ಣ ಮತ್ತು ಹ್ಯಾಪಿ ವ್ಯಾಲಿ ಸಂಕೀರ್ಣಗಳನ್ನು ಉದ್ಘಾಟಿಸಲಾಗಿದೆ. ಈ ಸೌಲಭ್ಯಗಳು ತಂಡ ಸ್ಫೂರ್ತಿ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಬಲಪಡಿಸಲಿವೆ ಮತ್ತು ನಾಗರಿಕ ಸೇವೆಗಳನ್ನು ಇನ್ನಷ್ಟು ಸ್ಮಾರ್ಟ್ ಹಾಗು ದಕ್ಷಗೊಳಿಸಲಿವೆ.ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ (ಎಲ್‌ಬಿಎಸ್‌ಎನ್‌ಎಎ) 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿʼಯಲ್ಲಿ(ಎಲ್‌ಬಿಎಸ್‌ಎನ್‌ಎಎ) ನಡೆದ 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೊಸ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಿದ ಅವರು ನವೀಕರಿಸಿದ ʻಹ್ಯಾಪಿ ವ್ಯಾಲಿʼ ಸಂಕೀರ್ಣವನ್ನೂ ಲೋಕಾರ್ಪಣೆ ಮಾಡಿದರು.ಮಹಿಳೆಯರ ಪ್ರಗತಿಯು ರಾಷ್ಟ್ರದ ಸಬಲೀಕರಣಕ್ಕೆ ಶಕ್ತಿ ನೀಡುತ್ತದೆ: ಪ್ರಧಾನಿ ಮೋದಿ
March 08th, 06:03 pm
ಕಛ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನದ ವಿಚಾರ ಸಂಕಿರಣದಲ್ಲಿ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಮಹಿಳೆಯರು ನೈತಿಕತೆ, ನಿಷ್ಠೆ, ನಿರ್ಣಾಯಕತೆ ಮತ್ತು ನಾಯಕತ್ವದ ಪ್ರತಿಬಿಂಬ ಎಂದು ಪ್ರಧಾನಿ ಹೇಳಿದರು. ನಮ್ಮ ವೇದಗಳು ಮತ್ತು ಸಂಪ್ರದಾಯಗಳು ಮಹಿಳೆಯರು ಶಕ್ತರಾಗಿರಬೇಕು, ರಾಷ್ಟ್ರಕ್ಕೆ ನಿರ್ದೇಶನ ನೀಡಲು ಸಮರ್ಥರಾಗಿರಬೇಕು ಎಂದು ಕರೆ ನೀಡಿವೆಎಂದು ಅವರು ಹೇಳಿದರು.ಪ್ರಧಾನಮಂತ್ರಿ ಅವರು ಕಚ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದರು
March 08th, 06:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಚ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದರು.ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಎಂದರೆ ದಂಗರಾಜ್, ಮಾಫಿರಾಜ್, ಗುಂಡರಾಜ್ ಮೇಲೆ ನಿಯಂತ್ರಣ: ಸೀತಾಪುರದಲ್ಲಿ ಪ್ರಧಾನಿ ಮೋದಿ
February 16th, 03:46 pm
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ನಡುವೆ, ಇಂದು ಸೀತಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರ ರ್ಯಾಲಿ ಅಬ್ಬರ ಮುಂದುವರೆದಿದೆ. ಸಂತ ರವಿದಾಸ್ ಜಿ ಅವರ ಜನ್ಮದಿನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, “ದಶಕಗಳಿಂದಲೂ ಸಂತ ರವಿದಾಸ್ ಜಿ ಅವರ ಭಕ್ತರು ಅವರ ಜನ್ಮಸ್ಥಳವನ್ನು ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿದರು, ಆದರೆ ಹಿಂದಿನ ಸರ್ಕಾರಗಳು ಚುನಾವಣಾ ಸಮಯದಲ್ಲಿ ಇಲ್ಲಿಗೆ ಬಂದು ಛಾಯಾಚಿತ್ರಗಳನ್ನು ತೆಗೆದುಕೊಂಡು ಹೋದರು. ಸಂತ ರವಿದಾಸ್ ಜಿ ಅವರು ಜನಿಸಿದ ಕಾಶಿಯ ಸಂಸದ ನಾನು ಎಂಬುದು ನನಗೆ ಸಂತೋಷದ ವಿಷಯ. ನಾವು ಸಂತ ರವಿದಾಸ್ ಜಿ ಅವರ ಜನ್ಮಸ್ಥಳವನ್ನು ಪುನರಾಭಿವೃದ್ಧಿ ಮಾಡುತ್ತಿದ್ದೇವೆ.ಉತ್ತರ ಪ್ರದೇಶದ ಸೀತಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
February 16th, 03:45 pm
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ನಡುವೆ, ಇಂದು ಸೀತಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರ ರ್ಯಾಲಿ ಅಬ್ಬರ ಮುಂದುವರೆದಿದೆ. ಸಂತ ರವಿದಾಸ್ ಜಿ ಅವರ ಜನ್ಮದಿನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, “ದಶಕಗಳಿಂದಲೂ ಸಂತ ರವಿದಾಸ್ ಜಿ ಅವರ ಭಕ್ತರು ಅವರ ಜನ್ಮಸ್ಥಳವನ್ನು ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿದರು, ಆದರೆ ಹಿಂದಿನ ಸರ್ಕಾರಗಳು ಚುನಾವಣಾ ಸಮಯದಲ್ಲಿ ಇಲ್ಲಿಗೆ ಬಂದು ಛಾಯಾಚಿತ್ರಗಳನ್ನು ತೆಗೆದುಕೊಂಡು ಹೋದರು. ಸಂತ ರವಿದಾಸ್ ಜಿ ಅವರು ಜನಿಸಿದ ಕಾಶಿಯ ಸಂಸದ ನಾನು ಎಂಬುದು ನನಗೆ ಸಂತೋಷದ ವಿಷಯ. ನಾವು ಸಂತ ರವಿದಾಸ್ ಜಿ ಅವರ ಜನ್ಮಸ್ಥಳವನ್ನು ಪುನರಾಭಿವೃದ್ಧಿ ಮಾಡುತ್ತಿದ್ದೇವೆ.“ಅಜಾದಿ ಕ ಅಮೃತ ಮಹೋತ್ಸವ್ ಸೇ ಸ್ವರ್ಣಿಮ್ ಭಾರತ್ ಕೆ ಓರ್” ಕಾರ್ಯಕ್ರಮಕ್ಕೆ ಚಾಲನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 20th, 10:31 am
ಕಾರ್ಯಕ್ರಮದಲ್ಲಿ ಹಾಜರಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೀ, ರಾಜಸ್ಥಾನ ರಾಜ್ಯಪಾಲ ಶ್ರೀ ಕಲ್ರಾಜ್ ಮಿಶ್ರಾ ಜೀ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಜೀ, ಗುಜರಾತ್ ಮುಖ್ಯಮಂತ್ರಿ ಶ್ರೀ ಭುಪೇಂದ್ರ ಭಾಯಿ ಪಟೇಲ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಕಿಶನ್ ರೆಡ್ಡಿ ಜೀ, ಭುಪೇಂದರ್ ಯಾದವ್ ಜೀ, ಅರ್ಜುನ್ ರಾಂ ಮೇಘವಾಲ್ ಜೀ, ಪರಶೋತ್ತಮ ರೂಪಾಲ ಜೀ, ಶ್ರೀ ಕೈಲಾಶ್ ಚೌಧುರಿ ಜೀ, ರಾಜಸ್ಥಾನ ವಿಧಾನ ಸಭೆ ವಿಪಕ್ಷ ನಾಯಕರಾದ ಶ್ರೀ ಗುಲಾಬ್ ಚಂದ್ ಕಟಾರಿಯಾ ಜೀ, ಬ್ರಹ್ಮ ಕುಮಾರಿಸ್ ಕಾರ್ಯನಿರ್ವಹಣಾ ಕಾರ್ಯದರ್ಶಿ ರಾಜಯೋಗಿ ಮೃತ್ಯುಂಜಯ ಜೀ, ರಾಜಯೋಗಿನಿ ಸಹೋದರಿ ಮೋಹಿನಿ ಜೀ, ಸಹೋದರಿ ಚಂದ್ರಿಕಾ ಜೀ, ಬ್ರಹ್ಮ ಕುಮಾರೀಸ್ ನ ಇತರ ಎಲ್ಲಾ ಸಹೋದರಿಯರೇ, ಮಹಿಳೆಯರೇ ಮತ್ತು ಮಹನೀಯರೇ ಮತ್ತು ಎಲ್ಲಾ ಯೋಗಿಗಳೇ!.'ಆಜಾದಿ ಕಾ ಅಮೃತ್ ಮಹೋತ್ಸವ್ ಸೆ ಸ್ವರ್ಣಿಮ್ ಭಾರತ್ ಕಿ ಔರ್' ರಾಷ್ಟ್ರೀಯ ಉದ್ಘಾಟನಾ ಸಮಾರಂಭದಲ್ಲಿ ಆಶಯ ಭಾಷಣ ಮಾಡಿದ ಪ್ರಧಾನಮಂತ್ರಿಗಳು
January 20th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಆಜಾದಿ ಕಾ ಅಮೃತಮಹೋತ್ಸವ ಸೆ ಸ್ವರ್ಣಿಮ್ ಭಾರತ್ ಕಿ ಔರ್' ರಾಷ್ಟ್ರೀಯ ಉದ್ಘಾಟನಾ ಸಮಾರಂಭದಲ್ಲಿ ಆಶಯಭಾಷಣ ಮಾಡಿದರು. ʻಬ್ರಹ್ಮ ಕುಮಾರಿಸ್ʼ ಸಂಸ್ಥೆಯ ಏಳು ಉಪಕ್ರಮಗಳಿಗೆ ಅವರು ಹಸಿರು ನಿಶಾನೆ ತೋರಿದರು. ಲೋಕಸಭೆ ಸ್ಪೀಕರ್ ಶ್ರೀ ಓಂ ಬಿರ್ಲಾ, ರಾಜಸ್ಥಾನದ ರಾಜ್ಯಪಾಲ ಶ್ರೀ ಕಲ್ರಾಜ್ ಮಿಶ್ರಾ, ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್, ಕೇಂದ್ರ ಸಚಿವರಾದ ಶ್ರೀ ಜಿ. ಕಿಶನ್ ರೆಡ್ಡಿ, ಭೂಪೇಂದರ್ ಯಾದವ್, ಶ್ರೀ ಅರ್ಜುನ್ ರಾಮ್ ಮೇಘ್ವಾಲ್, ಶ್ರೀ ಪುರುಶೋತ್ತಮ್ ರುಪಾಲ ಮತ್ತು ಶ್ರೀ ಕೈಲಾಶ್ ಚೌಧರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Pandharpur Yatra is one of the world’s oldest yatras and is seen as a people’s movement: PM Modi
November 08th, 03:33 pm
Prime Minister Narendra Modi laid the foundation stone and dedicated various National Highway and Road projects to the nation. Reflecting on the spiritual richness of India, the Prime Minister said service to Pandharpur is the service to Shri Narayan Hari for him. He said this is the land where the Lord resides even today for the sake of the devotees.ಪ್ರಧಾನಮಂತ್ರಿಯವರಿಂದ ವಿವಿಧ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ
November 08th, 03:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು, ರಾಜ್ಯಪಾಲರು ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಎಚ್ಸಿಡಬ್ಲ್ಯೂಎಸ್ ಮತ್ತು ಗೋವಾದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳ ಜೊತೆಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 18th, 10:31 am
ಗೋವಾದ ಶಕ್ತಿಯುತ ಮತ್ತು ಜನಪ್ರಿಯ ಮುಖ್ಯಮಂತ್ರಿಯವರಾಧ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಗೋವಾದ ಪುತ್ರ ಶ್ರೀಪಾದ್ ನಾಯಕ್ ಜೀ, ಕೇಂದ್ರ ಸರ್ಕಾರದ ಮಂತ್ರಿಗಳ ಮಂಡಳಿಯಲ್ಲಿ ನನ್ನ ಸಹೋದ್ಯೋಗಿಯಾದ ಡಾ. ಭಾರತಿ ಪ್ರವೀಣ್ ಪವಾರ್ ಜೀ, ಗೋವಾದ ಎಲ್ಲಾ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಇತರ ಸಾರ್ವಜನಿಕ ಪ್ರತಿನಿಧಿಗಳು, ಎಲ್ಲಾ ಕೊರೊನಾ ಯೋಧರು ಮತ್ತು ಸಹೋದರ ಸಹೋದರಿಯರೆ !ಗೋವಾದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
September 18th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯದ ಎಲ್ಲಾ ಅರ್ಹ ವಯಸ್ಕ ಜನತೆಗೆ ಮೊದಲ ಡೋಸ್ ಲಸಿಕೆ ನೀಡಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಸಂವಾದ ಏರ್ಪಡಿಸಲಾಗಿತ್ತು.