Our response to disaster has to be integrated not isolated: PM Modi
April 04th, 09:46 am
PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.PM addresses 5th International Conference on Disaster Resilient Infrastructure
April 04th, 09:45 am
PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣ
October 18th, 01:40 pm
90ನೇ ಇಂಟರ್‌ಪೋಲ್ ಮಹಾಸಭೆಗೆ ನಾನು ಎಲ್ಲರಿಗೂ ಆತ್ಮೀಯ ಸ್ವಾಗತ ಕೋರುತ್ತೇನೆ. ಭಾರತ ಮತ್ತು ಇಂಟರ್ ಪೋಲ್ ಎರಡಕ್ಕೂ ಮಹತ್ವದ ಸಮಯದಲ್ಲಿ ನೀವು ಇಲ್ಲಿಗೆ ಬಂದಿರುವುದು ಉತ್ತಮವಾಗಿದೆ. ಭಾರತವು 2022 ರಲ್ಲಿ 76ನೇ ಸ್ವಾತಂತ್ರ್ಯವನ್ನು ಆಚರಿಸಿಕೊಳ್ಳುತ್ತಿದೆ. ಇದು ನಮ್ಮ ಜನರು, ಸಂಸ್ಕೃತಿ ಮತ್ತು ಸಾಧನೆಗಳ ಆಚರಣೆಯಾಗಿದೆ. ನಾವು ಎಲ್ಲಿಂದ ಬಂದಿದ್ದೇವೆಂದು ಹಿಂತಿರುಗಿ ನೋಡುವ ಮತ್ತು ನಾವು ಎಲ್ಲಿಗೆ ಹೋಗಬೇಕೆಂದು ಮುಂದೆ ನೋಡುವ ಸಮಯ ಇದಾಗಿದೆ. ಇಂಟರ್ ಪೋಲ್ ಕೂಡ ಐತಿಹಾಸಿಕ ಮೈಲಿಗಲ್ಲಿನ ಸನಿಹದಲ್ಲಿದೆ. 2023 ರಲ್ಲಿ ಇಂಟರ್ ಪೋಲ್ ತನ್ನ ಸ್ಥಾಪನೆಯ 100 ವರ್ಷಗಳನ್ನು ಆಚರಿಸಲಿದೆ. ಇದು ಆನಂದಿಸುವ ಮತ್ತು ಪ್ರತಿಬಿಂಬಿಸಲು ಉತ್ತಮ ಮ ಸಮಯವಾಗಿದೆ. ಹಿನ್ನಡೆಗಳಿಂದ ಕಲಿತು, ವಿಜಯಗಳನ್ನು ಆಚರಿಸುವ ಜೊತೆಗೆ ಭವಿಷ್ಯವನ್ನು ಭರವಸೆಯಿಂದ ನೋಡಬೇಕಾಗಿದೆ.ನವದೆಹಲಿಯ ಪ್ರಗತಿ ಮೈದಾನದಲ್ಲಿ 90ನೇ ಇಂಟರ್ ಪೋಲ್ ಮಹಾಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
October 18th, 01:35 pm
ನವದೆಹಲಿಯಲ್ಲಿ ನಡೆದ 90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲ ಗಣ್ಯರಿಗೆ ಆತ್ಮೀಯ ಸ್ವಾಗತ ಕೋರಿದರು. ಭಾರತವು ತನ್ನ ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ, ಇದು ಜನರು ಮತ್ತು ಸಂಸ್ಕೃತಿಗಳ ಆಚರಣೆಯಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಇಂಟರ್ ಪೋಲ್ ಬರುವ 2023ರಲ್ಲಿ ತನ್ನ ಶತಮಾನೋತ್ಸವ ಆಚರಿಸಲಿದೆ ಎಂದು ಪ್ರಧಾನಮಂತ್ರಿ ಮಾಹಿತಿ ನೀಡಿದರು. ಇದು ಆತ್ಮಾವಲೋಕನದ ಸಮಯವಾಗಿದ್ದು, ಭವಿಷ್ಯವನ್ನು ನಿರ್ಧರಿಸುವ ಸಮಯವೂ ಆಗಿದೆ ಎಂದು ಅವರು ಹೇಳಿದರು. ಸೋಲಿನಿಂದ ಕಲಿಯಲು ಮತ್ತು ಭವಿಷ್ಯದ ಬಗ್ಗೆ ಭರವಸೆಯಿಂದ ನೋಡಲು ಸಂತೋಷಪಡಲು ಮತ್ತು ಪ್ರತಿಬಿಂಬಿಸಲು ಇದು ಉತ್ತಮ ಸಮಯ ಎಂದು ಶ್ರೀ ಮೋದಿ ಹೇಳಿದರು.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25-08-2019 ರಂದು ಮಾಡಿದ ‘ಮನ್ ಕಿ ಬಾತ್’ – 3ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
August 25th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ನಮ್ಮ ದೇಶ ಈ ಮಧ್ಯೆ ಒಂದೆಡೆ ಮಳೆಯ ಆನಂದವನ್ನು ಅನುಭವಿಸುತ್ತಿದ್ದರೆ ಇನ್ನೊಂದೆಡೆ ಭಾರತದ ಪ್ರತಿಯೊಂದು ಮೂಲೆಯಲ್ಲೂ ಒಂದಲ್ಲಾ ಒಂದು ಬಗೆಯ ಉತ್ಸವ ಮತ್ತು ಜಾತ್ರೆ, ದೀಪಾವಳಿವರೆಗೆ ಎಲ್ಲವೂ ಹೀಗೆ ನಡೆಯುತ್ತಿರುತ್ತದೆ. ಬಹುಶಃ ನಮ್ಮ ಪೂರ್ವಜರು ಋತು ಚಕ್ರ, ಆರ್ಥಿಕ ಚಕ್ರ ಮತ್ತು ಸಾಮಾಜಿಕ ಜೀವನದ ವ್ಯವಸ್ಥೆಯನ್ನು ಎಷ್ಟು ಜಾಣ್ಮೆಯಿಂದ ಹೆಣೆದಿದ್ದಾರೆ ಎಂದರೆ ಎಂಥದೇ ಪರಿಸ್ಥಿತಿಯಲ್ಲಿ ಸಮಾಜದಲ್ಲಿ ಮಂದತೆ ಮೂಡದಂತೆ ಎಚ್ಚರವಹಿಸಿದ್ದಾರೆ.Congress party has become the “University of Lies”: PM Modi
December 03rd, 02:41 pm
Addressing a huge public meeting at Rajasthan’s Jodhpur, PM Narendra Modi lambasted at Congress for spreading lies and termed the party to be as the “University of Lies.” The PM also took pot shots at the Congress president on his Hindu remarks."ರಾಜಸ್ಥಾನದ ಜೋಧ್ಪುರದಲ್ಲಿ ನಡೆದ ಸಾರವಜನಿಕ ಸಭೆಯಲ್ಲಿ ಪ್ರಧಾನಮಂತ್ರಿ ಭಾಷಣ "
December 03rd, 02:40 pm
ರಾಜಸ್ಥಾನದ ಜೋಧ್ಪುರದಲ್ಲಿ ನಡೆದ ಭಾರಿ ಸಾರ್ವಜನಿಕ ಸಭೆಯನ್ನುದ್ದೇಶಿಸಿಸಿ , ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ , ಕಾಂಗ್ರೆಸ್ ಪಕ್ಷವನ್ನು ಅವರು ಸುಳ್ಳುಗಳ ವಿಶ್ವವಿದ್ಯಾಲಯ ; ಎಂದು ಕರೆದಿದ್ದಾರೆ . ಪ್ರಧಾನಮಂತ್ರಿ ಕಾಂಗ್ರೆಸ್ ಅಧ್ಯಕ್ಷ ಮತ್ತು ಅವನ ಹಿಂದೂತಾವಾದ ಬಗ್ಗೆ ಟೀಕಿಸಿದರು.ದಿನಾಂಕ 27.05.2018 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ‘ಮನ್ ಕಿ ಬಾತ್’ – 44 ನೇ ಭಾಷಣದ ಕನ್ನಡ ಅವತರಣಿಕೆ
May 27th, 11:30 am
ಮನದ ಮಾತಿನ ಮುಖಾಂತರ ಮತ್ತೊಮ್ಮೆ ನಿಮ್ಮೆಲ್ಲರೊಂದಿಗೆ ಮುಖಾಮುಖಿ ಆಗುವ ಅವಕಾಶ ಸಿಕ್ಕಿದೆ. ನೌಕಾ ಸೇನೆಯ ಆರು ಮಹಿಳಾ ಕಮಾಂಡರ್ ಗಳ ಒಂದು ಪಡೆಯು ಕಳೆದ ಕೆಲವು ತಿಂಗಳುಗಳಿಂದ ಸಮುದ್ರದಲ್ಲಿ ಸಂಚರಿಸುತ್ತಿರುವುದು ನಿಮ್ಮೆಲ್ಲರಿಗೂ ಚೆನ್ನಾಗಿ ನೆನಪಿರಬಹುದು.A free press makes a stronger democracy: PM Modi
May 03rd, 12:01 pm
On World Press Freedom Day, PM Narendra Modi said, “A free press makes a stronger democracy! Today on WorldPressFreedomDay, let us reaffirm our commitment towards steadfastly supporting a free press. It is the multiplicity of ideas and human expression that makes us more vibrant as a society.ಮಹಾಲಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ
September 19th, 12:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಲಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.Need to restore glorious Indian family system, reduced to micro families over the ages: CM
March 26th, 04:20 pm
Need to restore glorious Indian family system, reduced to micro families over the ages: CMરાજકીય વિવાદમાં દોરવાયા વગર સમાજના હિતમાં અને શિક્ષણ ઉપર વિકાસ માટેનું ધ્યાન કેન્દ્રીત કરવા મુખ્યમંત્રીશ્રીનું માર્ગદર્શન
September 24th, 10:07 am
રાજકીય વિવાદમાં દોરવાયા વગર સમાજના હિતમાં અને શિક્ષણ ઉપર વિકાસ માટેનું ધ્યાન કેન્દ્રીત કરવા મુખ્યમંત્રીશ્રીનું માર્ગદર્શનChief Minister announces schemes for society’s welfare
August 15th, 07:51 am
Chief Minister announces schemes for society’s welfare