Prime Minister Narendra Modi to inaugurate and lay foundation stone of multiple development projects in Delhi
January 02nd, 10:18 am
PM Modi will visit Swabhiman Apartments, Ashok Vihar, Delhi, on January 3, 2025, to inaugurate 1,675 flats under the In-Situ Slum Rehabilitation Project. He will also inaugurate the World Trade Centre at Nauroji Nagar, GPRA Quarters at Sarojini Nagar, CBSE's Integrated Office Complex at Dwarka, and lay foundation stones for three Delhi University projects.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.ಜಂಟಿ ಹೇಳಿಕೆ: ಭಾರತ-ಆಸ್ಟ್ರೇಲಿಯಾ 2ನೇ ವಾರ್ಷಿಕ ಶೃಂಗಸಭೆ
November 19th, 11:22 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರು 2024ರ ನವೆಂಬರ್ 19ರಂದು ರಿಯೋ ಡಿ ಜನೈರೊದಲ್ಲಿ ನಡೆದ ʻಗ್ರೂಪ್ ಆಫ್ 20ʼ (ಜಿ 20) ಶೃಂಗಸಭೆಯ ನೇಪಥ್ಯದಲ್ಲಿ ಎರಡನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆ ನಡೆಸಿದರು.The BJP-NDA government will fight the mafia-driven corruption in recruitment: PM Modi in Godda, Jharkhand
November 13th, 01:47 pm
Attending and addressing rally in Godda, Jharkhand, PM Modi expressed gratitude to the women of the state for their support. He criticized the local government for hijacking benefits meant for women, like housing and water supply. PM Modi assured that under the BJP-NDA government, every family in Jharkhand will get permanent homes, water, gas connections, and free electricity. He also promised solar panels for households, ensuring free power and compensation for any surplus electricity generated.We ensured that government benefits directly reach beneficiaries without intermediaries: PM Modi in Sarath, Jharkhand
November 13th, 01:46 pm
PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.PM Modi engages lively audiences in Jharkhand’s Sarath & Godda
November 13th, 01:45 pm
PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.Ek Hain To Safe Hain: PM Modi in Nashik, Maharashtra
November 08th, 12:10 pm
A large audience gathered for public meeting addressed by Prime Minister Narendra Modi in Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.Article 370 will never return. Baba Saheb’s Constitution will prevail in Kashmir: PM Modi in Dhule, Maharashtra
November 08th, 12:05 pm
A large audience gathered for a public meeting addressed by PM Modi in Dhule, Maharashtra. Reflecting on his bond with Maharashtra, PM Modi said, “Whenever I’ve asked for support from Maharashtra, the people have blessed me wholeheartedly.”PM Modi addresses public meetings in Dhule & Nashik, Maharashtra
November 08th, 12:00 pm
A large audience gathered for public meetings addressed by Prime Minister Narendra Modi in Dhule and Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 09th, 01:09 pm
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.ಮಾಲ್ಡೀವ್ಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅವತರಣಿಕೆ (ಅಕ್ಟೋಬರ್ 7, 2024)
October 07th, 12:25 pm
ಮೊದಲನೆಯದಾಗಿ, ನಾನು ಅಧ್ಯಕ್ಷ ಮುಯಿಝು ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ನೀಡಲು ಬಯಸುತ್ತೇನೆಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ
September 22nd, 12:00 pm
21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.ಸುರಕ್ಷಿತ ಮತ್ತು ಸುಭದ್ರ ಜಾಗತಿಕ ಶುದ್ಧ ಇಂಧನ ಪೂರೈಕೆ ಸರಪಳಿಗಳನ್ನು ನಿರ್ಮಿಸಲು ಯುಎಸ್-ಭಾರತ ಉಪಕ್ರಮದ ಮಾರ್ಗಸೂಚಿ
September 22nd, 11:44 am
ಪರಸ್ಪರ ಹಂಚಿಕೆಯ ರಾಷ್ಟ್ರೀಯ ಮತ್ತು ಆರ್ಥಿಕ ಭದ್ರತೆಯ ವಿಷಯಗಳಲ್ಲಿ ನಮ್ಮ ಸಹಯೋಗವನ್ನು ಬಲಪಡಿಸಲು/ಆಳಗೊಳಿಸಲು ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತ ಶಾಶ್ವತ ಬದ್ಧತೆಯನ್ನು ಹಂಚಿಕೊಂಡಿವೆ. ನಮ್ಮ ಆರ್ಥಿಕ ಬೆಳವಣಿಗೆಯ ಕಾರ್ಯಸೂಚಿಗಳ ಪ್ರಮುಖ ಅಂಶವಾಗಿ, ನಮ್ಮ ಜನಸಂಖ್ಯೆಗೆ ಉತ್ತಮ ಗುಣಮಟ್ಟದ ಉದ್ಯೋಗಗಳನ್ನು ಸೃಷ್ಟಿಸುವುದು, ಜಾಗತಿಕವಾಗಿ ಶುದ್ಧ ಇಂಧನ ನಿಯೋಜನೆಯನ್ನು ತ್ವರಿತಗೊಳಿಸುವುದು ಮತ್ತು ಜಾಗತಿಕ ಹವಾಮಾನ ಗುರಿಗಳ ಈಡೇರಿಕೆ ಸೇರಿದಂತೆ ಶುದ್ಧ ಇಂಧನ ಪರಿವರ್ತನೆಯ ಪ್ರಯೋಜನಗಳನ್ನು ಪಡೆಯಲು ನಾವು ಒಟ್ಟಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ.ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಸಂಪುಟದ ಅನುಮೋದನೆ
September 18th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬುಡಕಟ್ಟು ಬಹುಸಂಖ್ಯಾತ ಗ್ರಾಮಗಳು ಮತ್ತು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಬುಡಕಟ್ಟು ಕುಟುಂಬಗಳಿಗೆ ಸಂಪೂರ್ಣತೆಯನ್ನು ಸಾಧಿಸುವ ಮೂಲಕ ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಒಟ್ಟು ರೂ 79,156 ಕೋಟಿ (ಕೇಂದ್ರ ಪಾಲು: ರೂ 56,333 ಕೋಟಿ ಮತ್ತು ರಾಜ್ಯದ ಪಾಲು: ರೂ 22,823 ಕೋಟಿ) ಮೊತ್ತದ ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಅನುಮೋದನೆ ನೀಡಿದೆ.ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 16th, 11:30 am
ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!