Mahayuti government stands firmly on the side of national unity and development: PM in Mumbai
November 14th, 02:51 pm
PM Modi addressed the public meeting in Mumbai, emphasizing the choice Maharashtra faces in the upcoming elections: a government committed to progress or one mired in pisive politics. He recalled the legacy of Maharashtra’s great leaders like Balasaheb Thackeray, who first raised the demand to rename Aurangabad to Chhatrapati Sambhajinagar. Despite opposition from Congress, the Mahayuti government fulfilled this promise, highlighting the contrast between the BJP’s respect for Maharashtra's pride and Congress’s attempts to obstruct progress.The Mahayuti government delivered on its promise to rename Aurangabad as Chhatrapati Sambhajinagar: PM Modi
November 14th, 02:40 pm
In a powerful address at a public meeting in Chhatrapati Sambhajinagar, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.PM Modi delivers impactful addresses in Chhatrapati Sambhajinagar, Panvel & Mumbai, Maharashtra
November 14th, 02:30 pm
In powerful speeches at public meetings in Chhatrapati Sambhajinagar, Panvel & Mumbai, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.Ek Hain To Safe Hain: PM Modi in Nashik, Maharashtra
November 08th, 12:10 pm
A large audience gathered for public meeting addressed by Prime Minister Narendra Modi in Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.Article 370 will never return. Baba Saheb’s Constitution will prevail in Kashmir: PM Modi in Dhule, Maharashtra
November 08th, 12:05 pm
A large audience gathered for a public meeting addressed by PM Modi in Dhule, Maharashtra. Reflecting on his bond with Maharashtra, PM Modi said, “Whenever I’ve asked for support from Maharashtra, the people have blessed me wholeheartedly.”PM Modi addresses public meetings in Dhule & Nashik, Maharashtra
November 08th, 12:00 pm
A large audience gathered for public meetings addressed by Prime Minister Narendra Modi in Dhule and Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.We stamped out terrorism in the last eight years with resolute actions: PM Modi in Jamnagar
November 28th, 02:15 pm
Addressing his third public meeting of the day, The Prime Minister said, “It is equally important for a developed India to be a self-reliant India. And that's why Gujarat's industries, MSMEs-small scale industries have a huge role to play. Jamnagar's brass industry and bandhani art have received a lot of support over the years. Today, Jamnagar produces everything from pins to aeroplane parts”.From once manufacturing cycles, Gujarat is now moving towards manufacturing aeroplanes: PM Modi in Rajkot
November 28th, 02:05 pm
Addressing his third public meeting of the day, The Prime Minister said, “It is equally important for a developed India to be a self-reliant India. And that's why Gujarat's industries, MSMEs-small scale industries have a huge role to play. Jamnagar's brass industry and bandhani art have received a lot of support over the years. Today, Jamnagar produces everything from pins to aeroplane parts”.BJP does not consider border areas or border villages as the last village of the country but as the first village: PM Modi in Anjar
November 28th, 01:56 pm
PM Modi came down heavily on the Congress for colluding with those who opposed the delivery of water to Kutch. PM Modi said, “The Congress has always been encouraging those who opposed the Sardar Sarovar Dam. The people of Kutch can never forget such a party, which created hurdles for the people of Kutch.” PM Modi further talked about how the Kutch Branch Canal is changing lives, PM Modi said, “The hard work of the BJP government is paying off for Kutch. Today many agricultural products are exported from Kutch”.BJP has done the work of making Gujarat a big tourism destination of the country: PM Modi in Palitana
November 28th, 01:47 pm
Continuing his campaigning to ensure consistent development in Gujarat, PM Modi today addressed a public meeting in Palitana, Gujarat. PM Modi started his first rally of the day by highlighting that the regions of Bhavnagar and Saurashtra are the embodiment of ‘Ek Bharat, Shreshtha Bharat’.ಗುಜರಾತ್ನ ಪಾಲಿಟಾನಾ, ಅಂಜಾರ್, ಜಾಮ್ನಗರ್ ಮತ್ತು ರಾಜ್ಕೋಟ್ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
November 28th, 01:46 pm
ಗುಜರಾತ್ನಲ್ಲಿ ಸ್ಥಿರವಾದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ತಮ್ಮ ಪ್ರಚಾರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಇಂದು ಗುಜರಾತ್ನ ಪಾಲಿಟಾನಾ, ಅಂಜರ್ ಮತ್ತು ಜಾಮ್ನಗರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ದಿನದ ಮೊದಲ ರ್ಯಾಲಿಯಲ್ಲಿ, ಸೌರಾಷ್ಟ್ರದ ಪ್ರದೇಶವು ‘ಏಕ್ ಭಾರತ್, ಶ್ರೇಷ್ಠ ಭಾರತ’ದ ಚೈತನ್ಯವನ್ನು ಒಳಗೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಅಂಜಾರ್ನಲ್ಲಿ ತಮ್ಮ ಎರಡನೇ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು 2001 ರಲ್ಲಿ ಭೂಕಂಪದಿಂದ ಕಚ್ನ ಚೇತರಿಕೆಯ ಬಗ್ಗೆ ಮಾತನಾಡಿದರು. ದಿನದ ಕೊನೆಯ ಎರಡು ಸಾರ್ವಜನಿಕ ಸಭೆಗಳಲ್ಲಿ, ಪ್ರಧಾನಿ ಮೋದಿ ಅವರು ಗುಜರಾತ್ನ ಆರ್ಥಿಕತೆ ಮತ್ತು ಉತ್ಪಾದನಾ ಕ್ಷೇತ್ರದ ಬಗ್ಗೆ ಮಾತನಾಡಿದರು.ಪಿ.ಎಂ-ಕಿಸಾನ್ ಯೋಜನೆ ಅಡಿಯಲ್ಲಿ 10ನೇ ಕಂತಿನ ಹಣಕಾಸು ಪ್ರಯೋಜನಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 01st, 12:31 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಪಿಎಂ-ಕಿಸಾನ್ ನಿಧಿಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ
January 01st, 12:30 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ವಿಜ್ಞಾನ, ಸರ್ಕಾರ ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಿದಾಗ ಫಲಿತಾಂಶ ಉತ್ತಮವಾಗಿರುತ್ತದೆ: ಪ್ರಧಾನಿ ಮೋದಿ
September 28th, 11:01 am
ಪಿಎಂ ನರೇಂದ್ರ ಮೋದಿ ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ಪ್ರಭೇದಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಕಳೆದ 6-7 ವರ್ಷಗಳಲ್ಲಿ ಕೃಷಿಗೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸಲು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಆದ್ಯತೆಯ ಮೇಲೆ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
September 28th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಯ್ಪುರದ ರಾಷ್ಟ್ರೀಯ ಜೈವಿಕ ಒತ್ತಡ ನಿರ್ವಹಣಾ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿಯವರು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಕೃಷಿ ವಿಶ್ವವಿದ್ಯಾಲಯಗಳಿಗೆ ಹಸಿರು ಕ್ಯಾಂಪಸ್ ಪ್ರಶಸ್ತಿಗಳನ್ನು ಪ್ರದಾನಮಾಡಿದರು. ಅವರು ನಾವೀನ್ಯಪೂರ್ಣ ವಿಧಾನಗಳೊಂದಿಗೆ ಕೃಷಿ ಮಾಡುತ್ತಿರುವ ರೈತರೊಂದಿಗೆ ಸಂವಾದ ನಡೆಸಿದರು ಮತ್ತು ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು.PM Modi addresses public meetings at West Bengal’s Bardhaman, Kalyani and Barasat
April 12th, 11:59 am
PM Modi addressed three mega rallies in West Bengal’s Bardhaman, Kalyani and Barasat today. Speaking at the first rally the PM said, “Two things are very popular here- rice and mihi dana. In Bardhaman, everything is sweet. Then tell me why Didi doesn't like Mihi Dana. Didi's bitterness, her anger is increasing every day because in half of West Bengal's polls, TMC is wiped out. People of Bengal hit so many fours and sixes that BJP has completed century in four phases of assembly polls.”ಕೇರಳದಲ್ಲಿ ಹಲವು ಪ್ರಮುಖ ಇಂಧನ ಮತ್ತು ನಗರ ಮೂಲಸೌಕರ್ಯ ವಲಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರ ಭಾಷಣ
February 19th, 04:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.ಪ್ರಧಾನಮಂತ್ರಿ ಅವರಿಂದ ಕೇರಳದಲ್ಲಿ ಇಂಧನ ಮತ್ತು ನಗರ ಮೂಲಸೌಕರ್ಯ ವಲಯದ ಪ್ರಮುಖ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ
February 19th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.There is no such thing as 'cannot happen': PM Modi at 8th Convocation ceremony of PDPU
November 21st, 11:06 am
PM Modi addressed the 8th convocation ceremony of PDPU via video conferencing. PM Modi urged the students to have purpose in life. He stressed that it's not that successful people don't have problems, but the one who accepts challenges, confronts them, defeats them, solves problems, only succeeds.ಗುಜರಾತ್ ನ ಗಾಂಧೀನಗರದ ಪಂಡಿತ್ ದೀನ್ ದಯಾಳ್ ಪೆಟ್ರೊಲಿಯಂ ವಿಶ್ವ ವಿದ್ಯಾಲಯದ 8 ನೇ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಮೋದಿ
November 21st, 11:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುಜರಾತ್ ನ ಗಾಂಧೀನಗರದ ಪಂಡಿತ್ ದೀನ್ ದಯಾಳ್ ಪೆಟ್ರೊಲಿಯಂ ವಿಶ್ವ ವಿದ್ಯಾಲಯದ 8 ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಅದರ ಗೌರವವನ್ನು ಹೆಚ್ಚಿಸಿದರು. 45 ಮೆಗಾವ್ಯಾಟ್ ಸಾಮರ್ಥ್ಯದ ‘ಮೊನೊಕ್ರಿಸ್ಟಲೈನ್ ಸೋಲಾರ್ ಫೊಟೊ ವೋಲ್ಟೇಕ್ ಪ್ಯಾನೆಲ್’ ಮತ್ತು ‘ಜಲತಂತ್ರಜ್ಞಾನದ ಉತ್ಕೃಷ್ಟ ಕೇಂದ್ರಕ್ಕೆ’ ಅಡಿಗಲ್ಲು ಸಮಾರಂಭ ನೆರವೇರಿಸಿದರು. ವಿಶ್ವವಿದ್ಯಾಲಯದಲ್ಲಿ ‘ಆವಿಷ್ಕಾರ ಮತ್ತು ವಿಕಾಸ ಕೇಂದ್ರ – ತಂತ್ರಜ್ಞಾನ ವ್ಯಾಪಾರ ವಿಕಾಸ ಕೇಂದ್ರ’, ‘ತರ್ಜುಮೆ ಮಾಡಬಹುದಾದ ಸಂಶೋಧನಾ ಕೇಂದ್ರ’ ಮತ್ತು ‘ಕ್ರೀಡಾ ಸಂಕೀರ್ಣವನ್ನು’ ಕೂಡಾ ಉದ್ಘಾಟಿಸಿದರು.