ಬಿಜೆಡಿಯ ಸಣ್ಣ ನಾಯಕರೂ ಈಗ ಮಿಲಿಯನೇರ್‌ಗಳಾಗಿದ್ದಾರೆ: ಧೆಂಕನಾಲ್‌ನಲ್ಲಿ ಪ್ರಧಾನಿ ಮೋದಿ
May 20th, 10:00 am
ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.ಪ್ರಧಾನಿ ಮೋದಿ ಅವರು ಒಡಿಶಾದ ಧೆಂಕನಾಲ್ ಮತ್ತು ಕಟಕ್‌ನಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು
May 20th, 09:58 am
ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.ಸೌರಾಷ್ಟ್ರ-ತಮಿಳು ಸಂಗಮದಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಯ ಕನ್ನಡ ಅನುವಾದ
April 26th, 02:30 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರೇ, ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ ಲಾ ಗಣೇಶನ್ ಅವರೇ, ಜಾರ್ಖಂಡ್ ರಾಜ್ಯಪಾಲ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರೇ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಪುರುಷೋತ್ತಮ ರೂಪಾಲಾ ಅವರೇ, ಎಲ್. ಮುರುಗನ್ ಅವರೇ ಮತ್ತು ಮೀನಾಕ್ಷಿ ಲೇಖಿ ಅವರೇ, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಸೌರಾಷ್ಟ್ರ ತಮಿಳು ಸಂಗಮದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 26th, 10:30 am
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಅತಿಥಿಗೆ ಆತಿಥ್ಯ ನೀಡುವುದು ವಿಶೇಷ ಅನುಭವ, ಆದರೆ ದಶಕಗಳ ನಂತರ ಮನೆಗೆ ಮರಳುವ ಅನುಭವ ಮತ್ತು ಸಂತೋಷಕ್ಕೆ ಸಾಟಿಯಿಲ್ಲ ಎಂಬ ಅಂಶದ ಬಗ್ಗೆ ಗಮನ ಸೆಳೆದರು. ಅದೇ ಉತ್ಸಾಹದಿಂದ ರಾಜ್ಯಕ್ಕೆ ಭೇಟಿ ನೀಡುತ್ತಿರುವ ತಮಿಳುನಾಡಿನ ಸ್ನೇಹಿತರಿಗೆ ಸೌರಾಷ್ಟ್ರದ ಜನರು ಕೆಂಪು ಹಾಸಿನ ಸ್ವಾಗತ ನೀಡುತ್ತಿದ್ದಾರೆ ಎಂಬುದನ್ನು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು.ಪ್ರಧಾನಮಂತ್ರಿಯವರು ಜೂನ್ 17 ಮತ್ತು 18 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ
June 16th, 03:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 17 ಮತ್ತು 18 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಜೂನ್ 18 ರಂದು ಬೆಳಿಗ್ಗೆ 9:15 ಕ್ಕೆ, ಪಾವಗಡ್ ಬೆಟ್ಟದಲ್ಲಿರುವ ಶ್ರೀ ಕಾಳಿಕಾ ಮಾತೆಯ ಜೀರಣೋದ್ದಾರವಾದ ದೇವಸ್ಥಾನಕ್ಕೆ ಪ್ರಧಾನಮಂತ್ರಿಯವರು ಭೇಟಿ ನೀಡಿ ಉದ್ಘಾಟನೆ ಮಾಡಲಿದ್ದಾರೆ, ನಂತರ 11:30 ಕ್ಕೆ ವಿರಾಸತ್ ವನಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 12:30 ರ ಸುಮಾರಿಗೆ, ಅವರು ವಡೋದರಾದಲ್ಲಿ ಗುಜರಾತ್ ಗೌರವ್ ಅಭಿಯಾನದಲ್ಲಿ ಭಾಗವಹಿಸುತ್ತಾರೆ, ಅಲ್ಲಿ ಅವರು 21,000 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.ಕೆನಡಾದಲ್ಲಿ ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಟಿಪ್ಪಣಿಗಳ ಕನ್ನಡ ಅನುವಾದ
May 02nd, 08:33 am
ನಿಮ್ಮೆಲ್ಲರಿಗೂ ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಗುಜರಾತ್ ದಿನದ ಶುಭಾಶಯಗಳು. ಕೆನಡಾದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಭಾರತೀಯ ಮೌಲ್ಯಗಳನ್ನು ಜೀವಂತವಾಗಿರಿಸುವಲ್ಲಿ ಒಂಟಾರಿಯೊ ಮೂಲದ ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರವು ನಿರ್ವಹಿಸಿದ ಪಾತ್ರದ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಕೆನಡಾಕ್ಕೆ ನಾನು ನೀಡಿದ ಭೇಟಿಗಳಲ್ಲಿ ನಾನು ಇದನ್ನು ಅನುಭವಿಸಿದ್ದೇನೆ, ನಿಮ್ಮ ಈ ಪ್ರಯತ್ನಗಳಲ್ಲಿ ನೀವು ಎಷ್ಟು ಸಫಲರಾಗಿದ್ದೀರಿ ಮತ್ತು ನಿಮ್ಮ ಬಗ್ಗೆ ನೀವು ಹೇಗೆ ಸಕಾರಾತ್ಮಕ ಪ್ರಭಾವ ಬೀರಿದ್ದೀರಿ ಎಂಬುದನ್ನು ನಾನು ನೋಡಿದ್ದೇನೆ.ಕೆನಡಾದ ಒಂಟಾರಿಯೊದ ಸನಾತನ ಸಾಂಸ್ಕೃತಿ ಕೇಂದ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 01st, 09:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೆನಡಾದ ಒಂಟಾರಿಯೊದ ಮಾರ್ಕ್ ಹಮ್ ನಲ್ಲಿನ ಸನಾತನ ಮಂದಿರ ಸಾಂಸ್ಕೃತಿಕ ಕೇಂದ್ರ(ಎಸ್ಎಂಸಿಸಿ)ದಲ್ಲಿ ಸರ್ದಾರ್ ಪಟೇಲ್ ಪ್ರತಿಮೆ ಅನಾವರಣ ಸಂದರ್ಭವನ್ನುದ್ದೇಶಿಸಿ ವಿಡಿಯೊ ಸಂದೇಶದ ಮೂಲಕ ಭಾಷಣ ಮಾಡಿದರು.ಭಾರತದ ಯುವಜನತೆ ಈಗ ಏನಾದರೂ ದೊಡ್ಡಪ್ರಮಾಣದಲ್ಲಿ ಹೊಸ ಪ್ರಯತ್ನವನ್ನು ಮಾಡಲು ಬಯಸುತ್ತಾರೆ: ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು.
August 29th, 11:30 am
ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇಜರ್ ಧ್ಯಾನಚಂದ್ ಅವರಿಗೆ ಗೌರವ ಸಲ್ಲಿಸಿದರು ಮತ್ತು ವಿಶ್ವ ವೇದಿಕೆಯಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ನಮ್ಮ ಒಲಿಂಪಿಯನ್ ಗಳ ಬಗ್ಗೆ ಮಾತನಾಡಿದರು. ದೇಶದ ಯುವಕರು ಅಪಾಯಗಳನ್ನು ತೆಗೆದುಕೊಂಡು ಮುಂದೆ ಸಾಗುವ ಸಾಮರ್ಥ್ಯಕ್ಕಾಗಿ ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ನಮ್ಮ ನುರಿತ ಮಾನವಶಕ್ತಿಯ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಗವಾನ್ ವಿಶ್ವಕರ್ಮರಿಗೆ ಗೌರವ ಸಲ್ಲಿಸಿದರು.ಆಗಸ್ಟ್ 20 ರಂದು ಸೋಮನಾಥದಲ್ಲಿ ಪ್ರಧಾನ ಮಂತ್ರಿ ಅವರು ಬಹು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ
August 18th, 05:57 pm
ಪ್ರಧಾನ ಮಂತ್ರಿ ಶೀ ನರೇಂದ್ರ ಮೋದಿ ಅವರು ಆಗಸ್ಟ್ 20 ರಂದು 11 ಗಂಟೆಗೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೋಮನಾಥದಲ್ಲಿ ಬಹು ಯೋಜನೆಗಳನ್ನು ಕಾರ್ಯಾರಂಭಗೊಳಿಸಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸೋಮನಾಥ ವಾಯುವಿಹಾರ, ಸೋಮನಾಥ ವಸ್ತು ಪ್ರದರ್ಶನ ಕೇಂದ್ರ ಮತ್ತು ದೇವಾಲಯದ ಹಳೆಯ ಮರುನಿರ್ಮಾಣ ಮಾಡಲಾದ ಸುತ್ತು ಪೌಳಿಯನ್ನು ಪ್ರಧಾನ ಮಂತ್ರಿ ಅವರು ಉದ್ಘಾಟಿಸಲಿದ್ದಾರೆ. ಪ್ರಧಾನ ಮಂತ್ರಿ ಅವರು ಶ್ರೀ ಪಾರ್ವತಿ ದೇವಾಲಯಕ್ಕೆ ಈ ಸಂದರ್ಭದಲ್ಲಿ ಶಿಲಾನ್ಯಾಸ ನೆರವೇರಿಸುವರು.ಗುಜರಾತ್‌ನಲ್ಲಿ ತೌಕ್ತೇ ಚಂಡಮಾರುತ ಸಂತ್ರಸ್ತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ
May 19th, 04:38 pm
ತೌಕ್ತೇ ಚಂಡಮಾರುತದಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದರು. ಗುಜರಾತ್ ಮತ್ತು ದಿಯುನಲ್ಲಿ ಉನಾ (ಗಿರ್ - ಸೋಮನಾಥ್), ಜಾಫ್ರಾಬಾದ್ (ಅಮ್ರೇಲಿ), ಮಾಹುವಾ (ಭಾವನಗರ) ದಲ್ಲಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನಡೆಸಿದರು.Ro-Pax service will decrease transportation costs and enhance ease of doing business: PM Modi
November 08th, 10:51 am
PM Modi inaugurated a Ro-Pax ferry service between Hazira near Surat and Ghogha in Bhavnagar district. Addressing the event, PM Modi said that the Ro-Pax service will decrease transportation costs and aid ease of doing business. The PM also mentioned that name of Ministry of Shipping will be changed to Ministry of Ports, Shipping and Waterways.ಗುಜರಾತ್ ನ ಹಾಜಿರಾದ ರೊ-ಪಾಕ್ಸ್ ಟರ್ಮಿನಲ್ ಉದ್ಘಾಟನೆ; ಘೋಘಾ ಮತ್ತು ಹಾಜಿರಾ ನಡುವೆ ರೊ-ಪಾಕ್ಸ್ ಹಡಗು ಸೇವೆಗಳಿಗೆ ಹಸಿರು ನಿಶಾನೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 08th, 10:50 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಗುಜರಾತ್ ನ ಹಾಜಿರಾದಲ್ಲಿ ರೊ-ಪಾಕ್ಸ್ ಟರ್ಮಿನಲ್ ಉದ್ಘಾಟಿಸಿದರು ಮತ್ತು ಹಾಜಿರಾ ಹಾಗೂ ಘೋಘಾ ನಡುವೆ ಹಡಗು ಸೇವೆಗಳಿಗೆ ಚಾಲನೆ ನೀಡಿದರು. ಅವರು ಸ್ಥಳೀಯ ಬಳಕೆದಾರರೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ಅವರು ನೌಕಾ ಸಚಿವಾಲಯವನ್ನು ಬಂದರು, ನೌಕಾ ಮತ್ತು ಜಲಮಾರ್ಗಗಳ ಸಚಿವಾಲಯ ಎಂದು ಮರು ನಾಮಕರಣ ಮಾಡಿದರು.ಗುಜರಾತ್ ನ ಹಾಜಿರಾದಲ್ಲಿ ರೋ-ಪಾಕ್ಸ್ ಟರ್ಮಿನಲ್ ಉದ್ಘಾಟನೆ ಮತ್ತು ಹಾಜೀರಾ-ಘೋಗಾ ನಡುವೆ ರೋ-ಪಾಕ್ಸ್ ದೋಣಿ ಸೇವೆಗೆ ನವಂಬರ್ 8 ರಂದು,
November 06th, 03:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ನವೆಂಬರ್ 8,2020ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್ ನ ಹಾಜೀರಾದಲ್ಲಿ ರೋ-ಪಾಕ್ಸ್ ಟರ್ಮಿನಲ್ ಉದ್ಘಾಟಿಸುವರು ಮತ್ತು ಹಾಜೀರಾ ಮತ್ತು ಘೋಗಾ ನಡುವೆ ರೋ-ಪಾಕ್ಸ್ ದೋಣಿ ಸೇವೆಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ದೇಶದ ಜಲಮಾರ್ಗಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಮತ್ತು ಅವುಗಳನ್ನು ದೇಶದ ಆರ್ಥಿಕಾಭಿವೃದ್ಧಿಯ ಜೊತೆ ಜೋಡಿಸಬೇಕು ಎಂಬ ಪ್ರಧಾನಿ ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಸೇವೆಗಳ ಸ್ಥಳೀಯ ಬಳಕೆದಾರರ ಜೊತೆ ಸಂವಾದ ನಡೆಸಲಿದ್ದಾರೆ. ಕೇಂದ್ರ ಬಂದರು ಖಾತೆ ರಾಜ್ಯ ಸಚಿವ ಮತ್ತು ಗುಜರಾತ್ ಮುಖ್ಯಮಂತ್ರಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.Nepal-India Maitri Pashupati Dharmshala will further enhance ties between our countries: PM Modi
August 31st, 05:45 pm
PM Narendra Modi and PM KP Oli jointly inaugurated Nepal-Bharat Maitri Pashupati Dharmashala in Kathmandu. Addressing a gathering at the event, PM Narendra Modi highlighted the strong cultural and civilizational ties existing between both the countries.ಕಠ್ಮಂಡುವಿನಲ್ಲಿ ಪ್ರಧಾನಮಂತ್ರಿ ಅವರು ಪಶುಪತಿನಾಥ ಧರ್ಮಶಾಲಾ ಉದ್ಘಾಟಿಸಿದರು.
August 31st, 05:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಠ್ಮಂಡುವಿನಲ್ಲಿಂದು ನೇಪಾಳದ ಪ್ರಧಾನಮಂತ್ರಿ ಶ್ರೀ ಕೆ.ಪಿ. ಓಲಿ ಅವರ ಜೊತೆ ಜಂಟಿಯಾಗಿ ಪಶುಪತಿನಾಥ ಧರ್ಮಶಾಲಾವನ್ನು ಉದ್ಘಾಟಿಸಿದರು.125 crore Indians are our high command, says PM Narendra Modi
December 04th, 08:05 pm
Prime Minister Narendra Modi today attacked the Congress party for defaming Gujarat. He said that Congress cannot tolerate or accept leaders from Gujarat and hence always displayed displeasure towards them and the people of the state.ನಮಗೆ ಅಭಿವೃದ್ಧಿ ಚುನಾವಣೆಗಳನ್ನು ಗೆಲ್ಲುವುವುದು ಅಲ್ಲ , ಆದರೆ ನಾಗರಿಕರಿಗೆ ಸೇವೆ ಸಲ್ಲಿಸುವುದು : ಪ್ರಧಾನಿ ಮೋದಿ
November 29th, 11:20 am
ಪ್ರಧಾನಿ ನರೇಂದ್ರ ಮೋದಿ ಗುಜರಾತ್ ನ ಮೊರ್ಬಿ, ಪ್ರಾಚಿ, ಪಾಲಿಟನಾ ಮತ್ತು ನವ್ಸಾರಿಗಳಲ್ಲಿ ಸಾರ್ವಜನಿಕ ಸಭೆ ನಡೆಸಿದರು. ಭ್ರಷ್ಟಾಚಾರ ಮತ್ತು ವಂಶೀಯ ರಾಜಕೀಯದಲ್ಲಿ ಭಾರೀ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅವರು ಕಾಂಗ್ರೆಸ್ ಪಕ್ಷದವರನ್ನು ಟೀಕಿಸಿದರು . ಸೋಮನಾಥ ದೇವಸ್ಥಾನವನ್ನು ಉದ್ಘಾಟಿಸಲು ಡಾ. ರಾಜೇಂದ್ರ ಪ್ರಸಾದ್ ಗುಜರಾತ್ ಗೆ ಬಂದಾಗ ಅವರು ಕಾಂಗ್ರೆಸ್ ಪಕ್ಷದ ಅಡ್ಡಿಯ ಬಗ್ಗೆ ಮಾತನಾಡಿದರು.PM Modi addresses public meeting in Somnath
March 08th, 01:17 pm
Prime Minister Shri Narendra Modi today addressed a public meeting at Somnath. Shri Modi talked about the development on coastal areas during his address. Shri Modi said that out of 400 projects under Sagarmala projects 40 will be in Gujarat.PM Modi offers prayers at Somnath Temple in Gujarat
March 08th, 09:18 am
Prime Minister Shri Narendra Modi visited the historical Somnath temple in Gujarat today. He offered prayers at the templeShri Modi felicitated in Gir Somnath and Botad districts
September 02nd, 07:50 pm
Shri Modi felicitated in Gir Somnath and Botad districts