ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಶ್ರೀ ಕಲ್ಕಿ ಧಾಮ್ ನ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 19th, 11:00 am

ಎಲ್ಲಾ ಸಂತರು ತಮ್ಮ ಸ್ಥಾನಗಳನ್ನು ತೆಗೆದುಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಉತ್ತರ ಪ್ರದೇಶದ ಶಕ್ತಿಯುತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕಲ್ಕಿ ಧಾಮದ ಮುಖ್ಯಸ್ಥ ಪೂಜ್ಯ ಶ್ರೀ ಅವಧೇಶಾನಂದ ಗಿರಿ ಜೀ, ಆಚಾರ್ಯ ಪ್ರಮೋದ್ ಕೃಷ್ಣಂ ಜೀ, ಪೂಜ್ಯ ಸ್ವಾಮಿ ಕೈಲಾಸಾನಂದ ಬ್ರಹ್ಮಚಾರಿ ಜೀ, ಪೂಜ್ಯ ಸದ್ಗುರು ಶ್ರೀ ಋತೇಶ್ವರ್ ಜೀ, ಭಾರತದ ವಿವಿಧ ಮೂಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಗೌರವಾನ್ವಿತ ಸಂತರು ಮತ್ತು ನನ್ನ ಪ್ರೀತಿಯ ಶ್ರದ್ಧಾವಂತ ಸಹೋದರ ಸಹೋದರಿಯರೇ!

ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಪ್ರಧಾನಮಂತ್ರಿಯವರಿಂದ ಶ್ರೀ ಕಲ್ಕಿ ಧಾಮ್ ದೇವಾಲಯದ ಶಂಕುಸ್ಥಾಪನೆ

February 19th, 10:49 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಶ್ರೀ ಕಲ್ಕಿ ಧಾಮ್ ದೇವಾಲಯದ ಶಂಕುಸ್ಥಾಪನೆ ಮಾಡಿದರು. ಪ್ರಧಾನಮಂತ್ರಿಯವರು ಶ್ರೀ ಕಲ್ಕಿ ಧಾಮ ದೇವಾಲಯದ ಮಾದರಿಯನ್ನು ಅನಾವರಣಗೊಳಿಸಿದರು. ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಅಧ್ಯಕ್ಷರಾಗಿರುವ ಶ್ರೀ ಕಲ್ಕಿ ಧಾಮ್ ನಿರ್ಮಾಣ್ ಟ್ರಸ್ಟ್ ವತಿಯಿಂದ ಶ್ರೀ ಕಲ್ಕಿ ಧಾಮವನ್ನು ನಿರ್ಮಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಹಲವಾರು ಸಂತರು, ಧಾರ್ಮಿಕ ಮುಖಂಡರು ಹಾಗೂ ಗಣ್ಯರು ಭಾಗವಹಿಸುತ್ತಿರುವರು.

Healthcare services have improved under the 'double engine' government: PM Modi in Botad

November 20th, 11:04 am

PM Modi addressed his last rally of the day at Gujarat’s Botad. He said, “The people of Botad and the people of entire Saurashtra are saying that in this election the opposition will again bite the dust and lose the Gujarat assembly election. BJP government is going to be formed once again in Gujarat. The relation between Gujarat and BJP is unbreakable. Because this relation is of development and trust. I have relation with Botad since my Jansangh days.”

Our government is proud and fortunate to have transformed Mazdar village into Kagdham: PM Modi in Amreli

November 20th, 11:03 am

Continuing his election campaigning spree, PM Modi addressed his third rally in Gujarat’s Amreli. He appealed to the people of Amreli to make the ruling Bharatiya Janata Party (BJP) victorious in all the polling booths. The PM highlighted the transformed picture of Gujarat’s agriculture sector under the BJP government. He said, “Today, the agricultural growth rate in Gujarat has remained in double digit for years. We are ensuring that the farmers get sufficient urea, cheap urea. The government buys a sack of urea from abroad, it costs Rs 2,000. The government is giving the same sack worth Rs 2,000 to the farmers for less than Rs 270.”

Gujarat, today, is at the forefront of development, investment, manufacturing and exports: PM Modi in Dhoraji

November 20th, 11:02 am

Addressing his second rally in Dhoraji, Gujarat, PM Modi started his address by highlighting that Gujarat, today, is at the forefront of development, investment, manufacturing and exports; and the credit goes out to the hard-working people of Gujarat. PM Modi further addressed the people on how Gujarat used to suffer from water scarcity for decades and the Congress-led government ignored these issues altogether. PM Modi added that the work done by the BJP government to solve the water crisis in Gujarat has brought prosperity to the state today.

Congress has no interest to restore the cultural heritage of the country: PM Modi in Veraval

November 20th, 11:01 am

Ahead of the first phase of Gujarat’s legislative election, Prime Minister Narendra Modi today addressed a public meeting at Veraval, Gujarat. PM Modi started his address by highlighting how people used to underestimate Gujarat because of its condition in the early days and how today Gujarat is reaching new highs.

ಪ್ರಧಾನಿ ಮೋದಿ ಗುಜರಾತ್‌ನ ವೆರಾವಲ್, ಧೋರಾಜಿ, ಅಮ್ರೇಲಿ ಮತ್ತು ಬೊಟಾಡ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

November 20th, 11:00 am

ಗುಜರಾತಿನ ಮೊದಲ ಹಂತದ ವಿಧಾನಸಭೆ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ವೆರಾವಲ್, ಧೋರಾಜಿ, ಅಮ್ರೇಲಿ ಮತ್ತು ಬೊಟಾಡ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಆರಂಭಿಕ ದಿನಗಳಲ್ಲಿ ಗುಜರಾತ್ ಅನ್ನು ಅದರ ಸ್ಥಿತಿಯ ಕಾರಣದಿಂದ ಜನರು ಹೇಗೆ ಕಡಿಮೆ ಅಂದಾಜು ಮಾಡುತ್ತಿದ್ದರು ಮತ್ತು ಇಂದು ಗುಜರಾತ್ ಹೇಗೆ ಹೊಸ ಎತ್ತರವನ್ನು ತಲುಪುತ್ತಿದೆ ಎಂಬುದನ್ನು ಎತ್ತಿ ತೋರಿಸಿದರು. ಪ್ರತಿ ಮತಗಟ್ಟೆಯಲ್ಲೂ ಬಿಜೆಪಿಯನ್ನು ಗೆಲ್ಲಿಸುವಂತೆ ಪ್ರಧಾನಿ ಮೋದಿ ಗುಜರಾತ್ ಜನತೆಗೆ ಮನವಿ ಮಾಡಿದರು.

ಗುಜರಾತ್ ನ ಜಂಬೂಘೋಡದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ

November 01st, 01:12 pm

ಇಂದು ಗುಜರಾತ್ ಮತ್ತು ಇಡೀ ದೇಶದ ಬುಡಕಟ್ಟು ಸಮಾಜಕ್ಕೆ ಬಹಳ ನಿರ್ಣಾಯಕ ದಿನವಾಗಿದೆ. ಸ್ವಲ್ಪ ಸಮಯದ ಹಿಂದೆ ನಾನು ಮಾನ್ ಗಢ್ ಧಾಮ್ ನಲ್ಲಿದ್ದೆ. ಮತ್ತು 'ಆಜಾದಿ ಕಾ ಅಮೃತ್ ಮಹೋತ್ಸವ'ದಲ್ಲಿ, ಮಾನ್ ಗಢ್ ಧಾಮ್ ನಲ್ಲಿ ಗೋವಿಂದ ಗುರು ಸೇರಿದಂತೆ ಸಾವಿರಾರು ಹುತಾತ್ಮ ಬುಡಕಟ್ಟು ಸಹೋದರ ಮತ್ತು ಸಹೋದರಿಯರಿಗೆ ಗೌರವ ಸಲ್ಲಿಸುವ ಮೂಲಕ ಬುಡಕಟ್ಟು ಜನರ ಮಹಾನ್ ತ್ಯಾಗಕ್ಕೆ ವಂದಿಸುವ ಅವಕಾಶ ನನಗೆ ದೊರಕಿತು. ಈಗ ನಾನು ನಿಮ್ಮೊಂದಿಗೆ ಜಂಬುಘೋಡದಲ್ಲಿದ್ದೇನೆ ಮತ್ತು ಜಂಬೂಘೋಡವು ನಮ್ಮ ಬುಡಕಟ್ಟು ಸಮಾಜದ ಮಹಾನ್ ಬಲಿದಾನಕ್ಕೆ ಸಾಕ್ಷಿಯಾಗಿದೆ. ಇಂದು ನಾವು ಶಹೀದ್ ಜೋರಿಯಾ ಪರಮೇಶ್ವರ, ರೂಪ್ ಸಿಂಗ್ ನಾಯಕ್, ಗಲಾಲಿಯಾ ನಾಯಕ್, ರಾವ್ ಜಿದಾ ನಾಯಕ್ ಮತ್ತು ಬಾಬರಿಯಾ ಗಲ್ಮಾ ನಾಯಕ್ ಅವರಂತಹ ಅಮರ ಹುತಾತ್ಮರಿಗೆ ಗೌರವ ಸಲ್ಲಿಸುವ ಅವಕಾಶವನ್ನು ಪಡೆದಿದ್ದೇವೆ.

“ಪ್ರಧಾನ ಮಂತ್ರಿಗಳಿಂದ ಗುಜರಾತ್‌ನ ಜಂಬುಘೋಡಾದಲ್ಲಿ ಸುಮಾರು 860 ಕೋಟಿ ರೂ. ಮೊತ್ತದ ರಾಷ್ಟ್ರೀಯ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ”

November 01st, 01:11 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುಜರಾತ್‌ನ ಪಂಚಮಹಲ್‌ನ ಜಂಬುಘೋಡಾದಲ್ಲಿ ಇಂದು ಸುಮಾರು 860 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಪೂರ್ಣಗೊಂಡ ಯೋಜನೆಗಳನ್ನು ಲೋಕಾರ್ಪಣೆ ನೆರವೇರಿಸಿದರು.

For me, every village at the border is the first village of the country: PM Modi in Mana, Uttarakhand

October 21st, 01:10 pm

PM Modi laid the foundation stone of road and ropeway projects worth more than Rs 3400 crore in Mana, Uttarakhand. Noting that Mana village is known as the last village at India’s borders, the Prime Minister said, For me, every village at the border is the first village of the country and the people residing near the border make for the country's strong guard.

PM lays foundation stone of road and ropeway projects worth more than Rs 3400 crore in Mana, Uttarakhand

October 21st, 01:09 pm

PM Modi laid the foundation stone of road and ropeway projects worth more than Rs 3400 crore in Mana, Uttarakhand. Noting that Mana village is known as the last village at India’s borders, the Prime Minister said, For me, every village at the border is the first village of the country and the people residing near the border make for the country's strong guard.

India is restoring its glory and prosperity: PM Modi at inauguration of Shri Mahakal Lok in Ujjain

October 11th, 11:00 pm

PM Modi addressed a public function after dedicating Phase I of the Mahakal Lok Project to the nation. The Prime Minister remarked that Ujjain has gathered history in itself. “Every particle of Ujjain is engulfed in spirituality, and it transmits ethereal energy in every nook and corner, he added.

PM addresses public function in Ujjain, Madhya Pradesh after dedicating Phase I of the Mahakaal Lok Project to the nation

October 11th, 08:00 pm

PM Modi addressed a public function after dedicating Phase I of the Mahakal Lok Project to the nation. The Prime Minister remarked that Ujjain has gathered history in itself. “Every particle of Ujjain is engulfed in spirituality, and it transmits ethereal energy in every nook and corner, he added.

Kindness, compassion and service of Sant Tukaram Ji is evident in the form of his 'abhangas': PM Modi

June 14th, 01:46 pm

PM Modi inaugurated Jagatguru Shrisant Tukaram Maharaj Temple in Dehu, Pune. The Prime Minister remarked that India is eternal because India is the land of saints. In every era, some great soul has been descending to give direction to our country and society.

PM Modi inaugurates Jagatguru Shrisant Tukaram Maharaj Temple in Dehu, Pune

June 14th, 12:45 pm

PM Modi inaugurated Jagatguru Shrisant Tukaram Maharaj Temple in Dehu, Pune. The Prime Minister remarked that India is eternal because India is the land of saints. In every era, some great soul has been descending to give direction to our country and society.

ಗುಜರಾತಿನ ಸೋಮನಾಥದಲ್ಲಿ ಹೊಸ ಪ್ರವಾಸಿ ಬಂಗಲೆ (ಸರ್ಕ್ಯೂಟ್ ಹೌಸ್ ) ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 21st, 11:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಸೋಮನಾಥದಲ್ಲಿ ನೂತನ ʻಸರ್ಕ್ಯೂಟ್ ಹೌಸ್ʼ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ರಾಜ್ಯ ಸಚಿವರು, ಸಂಸತ್ ಸದಸ್ಯರು, ದೇವಾಲಯದ ಟ್ರಸ್ಟ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಗುಜರಾತ್ನ ಸೋಮನಾಥದಲ್ಲಿ ಹೊಸ ʻಸರ್ಕ್ಯೂಟ್ ಹೌಸ್ʼ ಉದ್ಘಾಟಿಸಿದ ಪ್ರಧಾನಮಂತ್ರಿ

January 21st, 11:14 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಸೋಮನಾಥದಲ್ಲಿ ನೂತನ ʻಸರ್ಕ್ಯೂಟ್ ಹೌಸ್ʼ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ರಾಜ್ಯ ಸಚಿವರು, ಸಂಸತ್ ಸದಸ್ಯರು, ದೇವಾಲಯದ ಟ್ರಸ್ಟ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜನವರಿ 21ರಂದು ಸೋಮನಾಥ್ ಹೊಸ ಸರ್ಕ್ಯೂಟ್ ಹೌಸ್ ಉದ್ಘಾಟಿಸಲಿರುವ ಪ್ರಧಾನಮಂತ್ರಿ

January 20th, 12:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಜನವರಿ 21 ರಂದು ಬೆಳಗ್ಗೆ 11 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸೋಮನಾಥದಲ್ಲಿನ ಹೊಸ ಸರ್ಕ್ಯೂಟ್ ಹೌಸ್ ಅನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ನಂತರ ಪ್ರಧಾನಮಂತ್ರಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡುವರು.

ಭಾರತದ ಯುವಜನತೆ ಈಗ ಏನಾದರೂ ದೊಡ್ಡಪ್ರಮಾಣದಲ್ಲಿ ಹೊಸ ಪ್ರಯತ್ನವನ್ನು ಮಾಡಲು ಬಯಸುತ್ತಾರೆ: ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು.

August 29th, 11:30 am

ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇಜರ್ ಧ್ಯಾನಚಂದ್ ಅವರಿಗೆ ಗೌರವ ಸಲ್ಲಿಸಿದರು ಮತ್ತು ವಿಶ್ವ ವೇದಿಕೆಯಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ನಮ್ಮ ಒಲಿಂಪಿಯನ್ ಗಳ ಬಗ್ಗೆ ಮಾತನಾಡಿದರು. ದೇಶದ ಯುವಕರು ಅಪಾಯಗಳನ್ನು ತೆಗೆದುಕೊಂಡು ಮುಂದೆ ಸಾಗುವ ಸಾಮರ್ಥ್ಯಕ್ಕಾಗಿ ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ನಮ್ಮ ನುರಿತ ಮಾನವಶಕ್ತಿಯ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಗವಾನ್ ವಿಶ್ವಕರ್ಮರಿಗೆ ಗೌರವ ಸಲ್ಲಿಸಿದರು.

ನಮಗೆ ಇತಿಹಾಸ ಮತ್ತು ನಂಬಿಕೆಯ ಸಾರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್: ಪ್ರಧಾನಿ ಮೋದಿ

August 20th, 11:01 am

ಗುಜರಾತ್‌ನ ಸೋಮನಾಥದಲ್ಲಿ ಪ್ರಧಾನಿ ಮೋದಿ ಅವರು ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಪೂಜ್ಯ ದೇವಾಲಯದ ಇತಿಹಾಸವನ್ನು ಪ್ರತಿಬಿಂಬಿಸುತ್ತಾ, ಪ್ರಧಾನಮಂತ್ರಿಯವರು ದೇವಾಲಯದ ಪದೇ ಪದೇ ನಾಶವನ್ನು ನೆನಪಿಸಿಕೊಂಡರು ಮತ್ತು ಪ್ರತಿ ದಾಳಿಯ ನಂತರ ದೇವಾಲಯವು ಹೇಗೆ ಅಭಿವೃದ್ಧಿಗೊಂಡಿದೆ. ಇದು ಸತ್ಯವನ್ನು ಸುಳ್ಳಿನಿಂದ ಸೋಲಿಸಲು ಸಾಧ್ಯವಿಲ್ಲ ಮತ್ತು ನಂಬಿಕೆಯನ್ನು ಭಯೋತ್ಪಾದನೆಯಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ನಂಬಿಕೆಯ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು.