ಕೇರಳದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
February 27th, 12:24 pm
ಕೇರಳದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಜೀ, ನನ್ನ ಸಹೋದ್ಯೋಗಿ ಮತ್ತು ರಾಜ್ಯ ಸಚಿವ ಶ್ರೀ ವಿ. ಮುರಳೀಧರನ್, ಇಸ್ರೋ ಕುಟುಂಬದ ಎಲ್ಲರೂ ನಮಸ್ಕಾರ!ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಪ್ರಧಾನಿ ಭೇಟಿ
February 27th, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (ವಿಎಸ್ ಎಸ್ ಸಿ)ಗೆ ಭೇಟಿ ನೀಡಿದ್ದರು ಮತ್ತು ಸುಮಾರು 1800 ಕೋಟಿ ರೂ. ಮೌಲ್ಯದ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ಯೋಜನೆಗಳಲ್ಲಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಎಸ್ ಎಲ್ ವಿ ಇಂಟಿಗ್ರೇಷನ್ ಫೆಸಿಲಿಟಿ (ಪಿಐಎಫ್ ); ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ಹೊಸ 'ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಇಂಜಿನ್ ಮತ್ತು ಸ್ಟೇಜ್ ಟೆಸ್ಟ್ ಸೌಲಭ್ಯ'; ಮತ್ತು ತಿರುವನಂತಪುರಂನ ವಿಎಸ್ ಎಸ್ ಸಿಯಲ್ಲಿ ‘ಟ್ರೈಸಾನಿಕ್ ವಿಂಡ್ ಟನಲ್’ ಒಳಗೊಂಡಿವೆ. ಶ್ರೀ ನರೇಂದ್ರ ಮೋದಿ ಅವರು ಗಗನಯಾನ ಮಿಷನ್‌ನ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ನಾಲ್ಕು ಗಗನಯಾತ್ರಿಗಳಿಗೆ 'ಗಗನಯಾತ್ರಿ ರೆಕ್ಕೆಗಳನ್ನು' ನೀಡಿದರು. ಆ ಗಗನಯಾತ್ರಿಗಳೆಂದರೆ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ.15 ನೇ ಬ್ರಿಕ್ಸ್ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 23rd, 03:30 pm
15ನೇ ಬ್ರಿಕ್ಸ್ ಶೃಂಗಸಭೆಯ ಅದ್ಧೂರಿ ಆಯೋಜನೆ ಮತ್ತು ನಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ನಾನು ಮತ್ತೊಮ್ಮೆ ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ರಾಮಾಫೋಸಾ ಅವರನ್ನು ಅಭಿನಂದಿಸುತ್ತೇನೆ ಮತ್ತು ಧನ್ಯವಾದ ಹೇಳುತ್ತೇನೆ.PM Modi interacts with the Indian community in Paris
July 13th, 11:05 pm
PM Modi interacted with the Indian diaspora in France. He highlighted the multi-faceted linkages between India and France. He appreciated the role of Indian community in bolstering the ties between both the countries.The PM also mentioned the strides being made by India in different domains and invited the diaspora members to explore opportunities of investing in India.ಕೇಂದ್ರ-ರಾಜ್ಯ ವಿಜ್ಞಾನ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಭಾಷಾಂತರ
September 10th, 10:31 am
ಗುಜರಾತಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜೀ, ವಿವಿಧ ರಾಜ್ಯ ಸರ್ಕಾರಗಳ ಸಚಿವರೇ, ನವೋದ್ಯಮಗಳ ಜಗತ್ತಿನ ಎಲ್ಲಾ ಸಹೋದ್ಯೋಗಿಗಳೇ, ವಿದ್ಯಾರ್ಥಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!PM inaugurates ‘Centre-State Science Conclave’ in Ahmedabad via video conferencing
September 10th, 10:30 am
PM Modi inaugurated the ‘Centre-State Science Conclave’ in Ahmedabad. The Prime Minister remarked, Science is like that energy in the development of 21st century India, which has the power to accelerate the development of every region and the development of every state.ಜೂನ್ 10 ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 08th, 07:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 10 ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 10.15 ಕ್ಕೆ ಪ್ರಧಾನಮಂತ್ರಿ ಅವರು ನವಸಾರಿಯಲ್ಲಿ ಗುಜರಾತ್ ಗೌರವ್ ಅಭಿಯಾನ ಸಂದರ್ಭದಲ್ಲಿ ತೆಗೆದುಕೊಂಡ ಕ್ರಮಗಳನ್ವಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಪರಾಹ್ನ 12.15 ಕ್ಕೆ ಎ.ಎಂ. ನಾಯಕ್ ಆರೋಗ್ಯ ಸಂಕೀರ್ಣ ಮತ್ತು ನರಾಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ತರುವಾಯ 3.45 ಕ್ಕೆ ಅಹಮದಾಬಾದ್ ನ ಬೋಪಾಲ್ ನಲ್ಲಿ ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಉತ್ತೇಜನ ಮತ್ತು ದೃಢೀಕರಣ ಕೇಂದ್ರ [ಇನ್-ಸ್ಪೇಸ್]ವನ್ನು ಉದ್ಘಾಟಿಸಲಿದ್ದಾರೆ.ರಾಷ್ಟ್ರೀಯ ತಂತ್ರಜ್ಞಾನ ದಿನದಂದು ಭಾರತೀಯ ವಿಜ್ಞಾನಿಗಳಿಗೆ ಪ್ರಧಾನ ಮಂತ್ರಿ ಕೃತಜ್ಞತೆ
May 11th, 09:29 am
1998ರಲ್ಲಿ ಯಶಸ್ವಿಯಾಗಿ ಪೋಖ್ರಾನ್ ಪರೀಕ್ಷೆಯನ್ನು ನಡೆಸಲು ಕಾರಣರಾದ ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಮತ್ತು ಅವರ ಪ್ರಯತ್ನಗಳಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.ಯಶಸ್ಸಿಗೆ ಒಂದೇ ಒಂದು ಮಂತ್ರವಿದೆ - 'ದೀರ್ಘಾವಧಿಯ ಯೋಜನೆ ಮತ್ತು ನಿರಂತರ ಬದ್ಧತೆ', ಹೇಳಿದ್ದಾರೆ ಪ್ರಧಾನಿ
March 12th, 06:40 pm
ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನಲ್ಲಿ 11 ನೇ ಖೇಲ್ ಮಹಾಕುಂಭವನ್ನು ಉದ್ಘಾಟಿಸಿದರು. ಕ್ರೀಡೆಯಲ್ಲಿ ಯಶಸ್ಸಿಗೆ 360 ಡಿಗ್ರಿ ವಿಧಾನದ ಅಗತ್ಯವಿದೆ. ಅದೇ ರೀತಿ, ದೇಶದಲ್ಲಿ ಕ್ರೀಡೆಯನ್ನು ಉತ್ತೇಜಿಸಲು ಭಾರತವು ಸಮಗ್ರ ವಿಧಾನದೊಂದಿಗೆ ಕೆಲಸ ಮಾಡುತ್ತಿದೆ. ಖೇಲೋ ಇಂಡಿಯಾ ಕಾರ್ಯಕ್ರಮವು ಅಂತಹ ಚಿಂತನೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಅಹಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 12th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಪಂಚಾಯತ್ ರಾಜ್ ಪ್ರತಿನಿಧಿಗಳು ಭಾಗವಹಿಸಿದ್ದರು.ಭಾರತದ ಯುವಜನತೆ ಈಗ ಏನಾದರೂ ದೊಡ್ಡಪ್ರಮಾಣದಲ್ಲಿ ಹೊಸ ಪ್ರಯತ್ನವನ್ನು ಮಾಡಲು ಬಯಸುತ್ತಾರೆ: ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು.
August 29th, 11:30 am
ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇಜರ್ ಧ್ಯಾನಚಂದ್ ಅವರಿಗೆ ಗೌರವ ಸಲ್ಲಿಸಿದರು ಮತ್ತು ವಿಶ್ವ ವೇದಿಕೆಯಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ನಮ್ಮ ಒಲಿಂಪಿಯನ್ ಗಳ ಬಗ್ಗೆ ಮಾತನಾಡಿದರು. ದೇಶದ ಯುವಕರು ಅಪಾಯಗಳನ್ನು ತೆಗೆದುಕೊಂಡು ಮುಂದೆ ಸಾಗುವ ಸಾಮರ್ಥ್ಯಕ್ಕಾಗಿ ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ನಮ್ಮ ನುರಿತ ಮಾನವಶಕ್ತಿಯ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಗವಾನ್ ವಿಶ್ವಕರ್ಮರಿಗೆ ಗೌರವ ಸಲ್ಲಿಸಿದರು.ವಿವಾ ಟೆಕ್ 5 ನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ಅವರ ದಿಕ್ಸೂಚಿ ಭಾಷಣದ ಪಠ್ಯ
June 16th, 04:00 pm
ಈ ವೇದಿಕೆಯು ಫ್ರಾನ್ಸ್ ನ ತಾಂತ್ರಿಕ ಮುನ್ನೋಟವನ್ನು ಪ್ರತಿಬಿಂಬಿಸುತ್ತದೆ. ಭಾರತ ಮತ್ತು ಫ್ರಾನ್ಸ್ ಗಳು ಅನೇಕ ವಿಷಯಗಳಲ್ಲಿ ಬಹಳ ನಿಕಟವಾಗಿ ಕೆಲಸ ಮಾಡುತ್ತಿವೆ. ಇವುಗಳಲ್ಲಿ, ತಂತ್ರಜ್ಞಾನ ಮತ್ತು ಡಿಜಿಟಲ್ ಕ್ಷೇತ್ರಗಳು ಸಹಕಾರದ ವಲಯಗಳಾಗಿ ಮೂಡಿ ಬರುತ್ತಿವೆ. ಇಂತಹ ಸಹಕಾರ ಇನ್ನಷ್ಟು ಬೆಳೆಯಬೇಕು ಎನ್ನುವುದು ಈ ಸಮಯದ ಆವಶ್ಯಕತೆಯಾಗಿದೆ. ಇದರಿಂದ ನಮ್ಮ ದೇಶಗಳಿಗೆ ಲಾಭವಾಗುವುದು ಮಾತ್ರವಲ್ಲ ವಿಸ್ತಾರವ್ಯಾಪ್ತಿಯಲ್ಲಿ ವಿಶ್ವಕ್ಕೂ ಲಾಭವಾಗಲಿದೆ.ವಿವಾಟೆಕ್ 5 ನೇ ಆವೃತ್ತಿಯಲ್ಲಿ ಪ್ರಧಾನಿಯವರಿಂದ ಪ್ರಧಾನ ಭಾಷಣ
June 16th, 03:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿವಾಟೆಕ್‌ನ 5 ನೇ ಆವೃತ್ತಿಯನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಭಾಷಣ ಮಾಡಿದರು. 2016 ರಿಂದ ಪ್ರತಿವರ್ಷ ಪ್ಯಾರಿಸ್‌ನಲ್ಲಿ ನಡೆಯುವ ಯುರೋಪಿನ ಅತಿದೊಡ್ಡ ಡಿಜಿಟಲ್ ಮತ್ತು ನವೋದ್ಯಮ ಕಾರ್ಯಕ್ರಮಗಳಲ್ಲಿ ಒಂದಾದ ವಿವಾಟೆಕ್ 2021 ರಲ್ಲಿ ಮುಖ್ಯ ಭಾಷಣ ಮಾಡಲು ಪ್ರಧಾನ ಮಂತ್ರಿಯನ್ನು ಗೌರವ ಅತಿಥಿಯಾಗಿ ಆಹ್ವಾನಿಸಲಾಗಿತ್ತು.Prime Minister’s statement at the virtual launch of RuPay card phase two in Bhutan
November 20th, 11:01 am
PM Narendra Modi, Bhutanese counterpart Lotay Tshering jointly launched RuPay card Phase-II in Bhutan via video conferencing. PM Modi said that RuPay cards issued by the Bhutan National Bank can be used at ATMs for Rs 1 lakh and for Rs 20 lakh at point-of-sale terminals. PM Modi also expressed his delight over progress in the space sector between both our countries.PM Modi, Bhutanese PM jointly launch RuPay card Phase-II in Bhutan
November 20th, 11:00 am
PM Narendra Modi, Bhutanese counterpart Lotay Tshering jointly launched RuPay card Phase-II in Bhutan via video conferencing. PM Modi said that RuPay cards issued by the Bhutan National Bank can be used at ATMs for Rs 1 lakh and for Rs 20 lakh at point-of-sale terminals. PM Modi also expressed his delight over progress in the space sector between both our countries.ಭಾರತ – ಲುಕ್ಸೆಂಬರ್ಗ್ ವರ್ಚುವಲ್ ಶೃಂಗ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
November 19th, 06:10 pm
ಎಲ್ಲಕ್ಕಿಂತ ಮೊದಲು, ನಾನು ಲುಕ್ಸೆಂಬರ್ಗ್ ನಲ್ಲಿ ಕೋವಿಡ್ -19 ಜಾಗತಿಕ ಸಾಂಕ್ರಾಮಿಕದಿಂದಾಗಿರುವ ಹಾನಿಯ ಬಗ್ಗೆ ಭಾರತದ 1.3 ಬಿಲಿಯನ್ ಜನತೆಯ ಪರವಾಗಿ ತೀವ್ರವಾದ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ. ಮತ್ತು ಈ ನೋವಿನ ಸಮಯದಲ್ಲಿ ನಿಮ್ಮ ಸಮರ್ಥ ನಾಯಕತ್ವಕ್ಕಾಗಿ ಅಭಿನಂದನೆಯನ್ನೂ ಸಲ್ಲಿಸುತ್ತೇನೆ.ಗ್ರ್ಯಾಂಡ್ ಡ್ಯೂಕ್ ಲುಕ್ಸೆಂಬರ್ಗ್ ಪ್ರಧಾನಮಂತ್ರಿ ಘನತೆವೆತ್ತ ಕ್ಸೇವಿಯರ್ ಬೆಟೆಲ್ ಅವರೊಂದಿಗೆ ಭಾರತ – ಲುಕ್ಸೆಂಬರ್ಗ್ ವರ್ಚುವಲ್ ಶೃಂಗಸಭೆ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
November 19th, 05:05 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗ್ರ್ಯಾಂಡ್ ಡ್ಯೂಕ್ ಲುಕ್ಸೆಂಬರ್ಗ್ ಪ್ರಧಾನಮಂತ್ರಿ ಘನತೆವೆತ್ತ ಕ್ಸೇವಿಯರ್ ಬೆಟೆಲ್ ಅವರೊಂದಿಗೆ ವರ್ಚುವಲ್ ಮಾಧ್ಯಮದ ಮೂಲಕ ಇಂದು ದ್ವಿಪಕ್ಷೀಯ ಶೃಂಗಸಭೆ ನಡೆಸಿದರು.Indians have the spirit to achieve what is believed to be impossible: PM Modi
July 09th, 01:31 pm
PM Modi addressed the India Global Week 2020 via video conferencing, which focused on foreign investment prospects in India. Indians have the spirit to achieve what is believed to be impossible. No wonder that in India, we are already seeing green-shoots when it comes to economic recovery, said the PM.PM Modi addresses India Global Week 2020 in the UK via video conferencing
July 09th, 01:30 pm
PM Modi addressed the India Global Week 2020 via video conferencing, which focused on foreign investment prospects in India. Indians have the spirit to achieve what is believed to be impossible. No wonder that in India, we are already seeing green-shoots when it comes to economic recovery, said the PM.ಪ್ರಧಾನಮಂತ್ರಿ ಅವರಿಂದ ಲಕ್ನೋದಲ್ಲಿ ಡಿಫೆನ್ಸ್ ಎಕ್ಸ್ ಪೊ ಉದ್ಘಾಟನೆ
February 05th, 01:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಲಕ್ನೋದಲ್ಲಿಂದು 11ನೇ ಆವೃತ್ತಿಯ ರಕ್ಷಣಾ ಉತ್ಪನ್ನಗಳ ಪ್ರದರ್ಶನ ಡಿಫೆನ್ಸ್ ಎಕ್ಸ್ ಪೊ ಉದ್ಘಾಟಿಸಿದರು. ಭಾರತದ ದ್ವೈವಾರ್ಷಿಕ ಈ ಮಿಲಿಟರಿ ಉತ್ಪನ್ನಗಳ ಪ್ರದರ್ಶನ ದೇಶದ ರಕ್ಷಣಾ ಸಾಮರ್ಥ್ಯವನ್ನು ಜಾಗತಿಕ ರಕ್ಷಣಾ ಉತ್ಪಾದನಾ ತಾಣವನ್ನಾಗಿ ಬಿಂಬಿಸುವ ಉದ್ದೇಶದ್ದು, ಡಿಫೆನ್ಸ್ ಎಕ್ಸ್ ಪೊ 2020 ಕೇವಲ ಭಾರತದ ಅತಿದೊಡ್ಡ ರಕ್ಷಣಾ ಉತ್ಪನ್ನಗಳ ಪ್ರದರ್ಶನ ವೇದಿಕೆಯಲ್ಲ, ಇದು ವಿಶ್ವದ ಅತಿದೊಡ್ಡ ಡಿಫೆನ್ಸ್ ಎಕ್ಸ್ ಪೊಗಳಲ್ಲಿ ಒಂದಾಗಿದೆ. ಈ ಬಾರಿ ಒಂದು ಸಾವಿರಕ್ಕೂ ಅಧಿಕ ರಕ್ಷಣಾ ಉತ್ಪನ್ನಗಳ ಉತ್ಪಾದಕರು ಮತ್ತು ಜಗತ್ತಿನ 150 ಕಂಪನಿಗಳು ಈ ಪ್ರದರ್ಶನದ ಭಾಗವಾಗಿವೆ.