ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಭಾರತ-ಸ್ಪೇನ್ ಜಂಟಿ ಹೇಳಿಕೆ (ಅಕ್ಟೋಬರ್ 28-29, 2024)

October 28th, 06:32 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು 28-29 ಅಕ್ಟೋಬರ್ 2024 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಇದು ಅಧ್ಯಕ್ಷ ಸ್ಯಾಂಚೆಜ್ ಅವರ ಭಾರತಕ್ಕೆ ಮೊದಲ ಭೇಟಿ ಮತ್ತು ಮೊದಲನೆಯದು ಮತ್ತು 18 ವರ್ಷಗಳ ನಂತರ ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಇದಾಗಿದೆ. ಸ್ಪೇನ್ ಸರ್ಕಾರದ ಸಾರಿಗೆ ಮತ್ತು ಸುಸ್ಥಿರ ಚಲನಶೀಲತೆ ಸಚಿವರು, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿ ಮತ್ತು ಉದ್ಯಮ ರಂಗದ ನಿಯೋಗದೊಂದಿಗೆ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.

ಸ್ಪೇನ್ ಅಧ್ಯಕ್ಷರಾದ​​​​​​​ ಘನತೆವೆತ್ತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರ ಭಾರತ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 28-29, 2024)

October 28th, 06:30 pm

ಏರ್‌ ಬಸ್ ಸ್ಪೇನ್‌ ನ ಸಹಯೋಗದೊಂದಿಗೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ವಡೋದರಾದಲ್ಲಿ ನಿರ್ಮಿಸಿರುವ ಸಿ295 ವಿಮಾನಗಳ ಅಂತಿಮ ಜೋಡಣಾ ವ್ಯವಸ್ಥೆ (ಅಸೆಂಬ್ಲಿ ಲೈನ್) ಘಟಕದ ಜಂಟಿ ಉದ್ಘಾಟನೆ.

ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 28th, 04:00 pm

ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

October 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.

​​​​​​​ಸ್ಪೇನ್‌ನ ಪ್ರಧಾನ ಮಂತ್ರಿಯಾಗಿ ಮರು ಆಯ್ಕೆಯಾದ ಪೆಡ್ರೊ ಸ್ಯಾಂಚೆಜ್ ಅವರಿಗೆ ಪ್ರಧಾನಿ ಅಭಿನಂದನೆ

November 17th, 06:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಪೇನ್‌ನ ಪ್ರಧಾನ ಮಂತ್ರಿಯಾಗಿ ಮರು ಆಯ್ಕೆಯಾದ ಪೆಡ್ರೊ ಸ್ಯಾಂಚೆಜ್ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಪೇನ್ ಪ್ರಧಾನಿ ಘನತೆವೆತ್ತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

February 15th, 08:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ಪೇನ್ ಪ್ರಧಾನಿ ಘನತೆವೆತ್ತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ರೋಮ್‌ನಲ್ಲಿ ನಡೆದ ಜಿ-20 ಶೃಂಗಸಭೆಯ ಸಂದರ್ಭದಲ್ಲಿ ಸ್ಪೇನ್ ಪ್ರಧಾನಿ ಅವರೊಂದಿಗೆ ಪ್ರಧಾನಮಂತ್ರಿ ಮೋದಿಯವರ ಸಭೆ

October 31st, 06:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೋಮ್‌ನಲ್ಲಿ ನಡೆದ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ 2021ರ ಅಕ್ಟೋಬರ್ 31ರಂದು ಸ್ಪೇನ್ ಪ್ರಧಾನಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರನ್ನು ಭೇಟಿ ಮಾಡಿದರು.

ಅರ್ಜೆಂಟೀನಾ ದ ಬ್ಯುನೊಸ್ ಏರೆಸ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿಯವರ ಸಭೆಗಳು

December 01st, 07:56 pm

ಅರ್ಜೆಂಟೀನಾ ದ ಬ್ಯುನೊಸ್ ಏರೆಸ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವಾರು ವಿಶ್ವ ನಾಯಕರೊಂದಿಗೆ ಉತ್ಪಾದಕ ಮಾತುಕತೆ ನಡೆಸಿದ್ದಾರೆ.

"ಪ್ರಧಾನಿ ಮೋದಿ ಸ್ಪೇನ್ ನ ದೊರೆ ಫೆಲಿಪ್ VI ಅವರನ್ನು ಭೇಟಿಯಾದರು "

May 31st, 03:29 pm

ಪಲಾಸಿಯೊ ಡೆ ಲಾ ಝರ್ಜೆಲ ನಲ್ಲಿ ಪ್ರಧಾನಿ ಮೋದಿ ಸ್ಪೇನ್ ನ ದೊರೆ ಫೆಲಿಪ್ VI ಅವರನ್ನು ಭೇಟಿಯಾದರು

Press statement by PM during his visit to Spain

May 31st, 12:24 pm

Prime Minister Narendra Modi said that India was committed to enhance bilateral ties with Spain. He said that both countries could collaborate in host of sectors and contribute to each other's economic growth and development. The PM also called for stepping up cooperation to tackle the menace of terrorism.

"ಪ್ರಧಾನಿ ಮೋದಿ ಅವರು ಸ್ಪೇನ್ ನ ಅಧ್ಯಕ್ಷ ಮರಿಯಾನೊ ರಜಾಯ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ "

May 31st, 12:18 pm

ಪ್ರಧಾನಿ ಮೋದಿ ಅವರು ಇಂದು ಸ್ಪೇನ್ ಅಧ್ಯಕ್ಷ ಮರಿಯಾನೊ ರಜಾಯ್ ಅವರನ್ನು ಭೇಟಿಯಾದರು . ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ನಾಯಕರು ಉದ್ದೇಶಪೂರ್ವಕವಾಗಿ ಮಾತನಾಡಿದ್ದಾರೆ .

"ಪ್ರಧಾನಿ ಮೋದಿ ಸ್ಪೇನ್ ನ ಮ್ಯಾಡ್ರಿಡ್ ಗೆ ಆಗಮಿಸಿದರು "

May 30th, 11:07 pm

ಪ್ರಧಾನಿ ನರೇಂದ್ರ ಮೋದಿ ನಾಲ್ಕು-ರಾಷ್ಟ್ರಗಳ ಪ್ರವಾಸದ ಅರ್ದನೆ ದೇಶವಾದ ಸ್ಪೇನ್ ನ ರಾಜಧಾನಿ ಮ್ಯಾಡ್ರಿಡ್ ಗೆ ಆಗಮಿಸಿದರು . ಪ್ರಧಾನಿ ಮೋದಿ ಅವರನ್ನು ಸ್ಪೇನ್ ನ ವಿದೇಶಾಂಗ ಸಚಿವ, ಅಲ್ ಫ್ಯಾಂಸೊ ದಸ್ಟಿಸ್ ಅವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಜರ್ಮನಿ, ಸ್ಪೇನ್, ರಷ್ಯಾ ಮತ್ತು ಫ್ರಾನ್ಸ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯ ಹೇಳಿಕೆ

May 28th, 04:46 pm

ಪ್ರಧಾನಿ ನರೇಂದ್ರ ಮೋದಿ ಮೇ 29 ರಿಂದ ಜೂನ್ 3 ರವರೆಗೆ ಜರ್ಮನಿ, ಸ್ಪೇನ್, ರಷ್ಯಾ ಮತ್ತು ಫ್ರಾನ್ಸ್ ನಾಲ್ಕು ರಾಷ್ಟ್ರದ ಪ್ರವಾಸ ಕೈಗೊಳ್ಳಲಿದ್ದಾರೆ . ಪ್ರಧಾನಿ ಮೋದಿ ಅನೇಕ ಮುಖಂಡರು ಮತ್ತು ಕೈಗಾರಿಕಾ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತವು ನಾಲ್ಕು ರಾಷ್ಟ್ರಗಳೊಂದಿಗೆ ಬಲವಾದ ಸಂಬಂಧಗಳನ್ನು ಮತ್ತಷ್ಟು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ.

PM's bilateral engagements on the sidelines of G20 Summit - November 16th, 2015

November 16th, 06:41 pm



Foreign Minister of Spain calls on PM

April 27th, 06:45 pm

Foreign Minister of Spain calls on PM