
ವಿಶೇಷ ಒಲಿಂಪಿಕ್ಸ್ ವಿಶ್ವ ಚಳಿಗಾಲದ ಕ್ರೀಡಾಕೂಟದಲ್ಲಿ 33 ಪದಕಗಳನ್ನು ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಅಭಿನಂದನೆ
March 18th, 02:40 pm
ಇಟಲಿಯ ಟುರಿನ್‌ನಲ್ಲಿ ನಡೆದ ವಿಶೇಷ ಒಲಿಂಪಿಕ್ಸ್ ವಿಶ್ವ ಚಳಿಗಾಲದ ಕ್ರೀಡಾಕೂಟ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತೀಯ ಕ್ರೀಡಾ ತಂಡ 33 ಪದಕಗಳನ್ನು ಗೆದ್ದು, ಜಾಗತಿಕ ವೇದಿಕೆಯಲ್ಲಿ ರಾಷ್ಟ್ರಕ್ಕೆ ಹೆಮ್ಮೆ ತಂದಿದೆ.