Today the youth of India is full of new confidence, succeeding in every sector: PM Modi
December 23rd, 11:00 am
PM Modi addressed the Rozgar Mela and distributed more than 71,000 appointment letters to newly appointed youth in Government departments and organisations. PM Modi underlined that in the last one and a half years, around 10 lakh permanent government jobs have been offered, setting a remarkable record. These jobs are being provided with complete transparency, and the new recruits are serving the nation with dedication and integrity.The relationship between India and Kuwait is one of civilizations, seas and commerce: PM Modi
December 21st, 06:34 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
December 17th, 12:05 pm
ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಯಾಗ್ ರಾಜ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 13th, 02:10 pm
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜೀ ಮತ್ತು ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮಂತ್ರಿಗಳು, ಸಂಸತ್ತು ಮತ್ತು ವಿಧಾನಸಭೆಯ ಗೌರವಾನ್ವಿತ ಸದಸ್ಯರು, ಪ್ರಯಾಗ್ ರಾಜ್ ನ ಮೇಯರ್ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಹಾಗುಇತರ ಗೌರವಾನ್ವಿತ ಅತಿಥಿಗಳೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಚಿತ್ರರಂಗದ ದಂತಕಥೆ ರಾಜ್ ಕಪೂರ್ ಅವರ 100 ವರ್ಷಗಳ ವೃತ್ತಿ-ಬದುಕು ಕುರಿತು ಕಪೂರ್ ಕುಟುಂಬದ ಜತೆ ಪ್ರಧಾನಮಂತ್ರಿ ಸಂಭಾಷಣೆ
December 11th, 09:00 pm
ಕಳೆದ ವಾರದಿಂದ, ನಮ್ಮ ವಾಟ್ಸ್ಆಪ್ ಫ್ಯಾಮಿಲಿ ಗ್ರೂಪ್, ನಿಮ್ಮನ್ನು ಹೇಗೆ ಸಂಬೋಧಿಸಬೇಕೆಂದು ಸಕ್ರಿಯವಾಗಿ ಚರ್ಚಿಸುತ್ತಿದೆ - ಪ್ರಧಾನಿ ಜೀ ಅಥವಾ ಪ್ರಧಾನ ಮಂತ್ರಿ ಜೀ! ರೀಮಾ ಬುವಾ(ರಾಜ್ ಕಪೂರ್ ಪುತ್ರಿ) ಪ್ರತಿದಿನ ನನಗೆ ಕರೆ ಮಾಡುತ್ತಾರೆ, ಏನು ಹೇಳಬೇಕು ಮತ್ತು ಹೇಗೆ ಮಾತನಾಡಿಸಬೇಕು ಎಂದು ಕೇಳುತ್ತಿದ್ದರು..ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 11th, 05:00 pm
ನಾನು ಯಾವಾಗಲೂ ಕೆಂಪು ಕೋಟೆಯಿಂದ ಒಂದು ವಿಷಯವನ್ನು ಉಲ್ಲೇಖಿಸಿದ್ದೇನೆ ಎಂದು ನೀವೆಲ್ಲರೂ ನೆನಪಿನಲ್ಲಿಡಬೇಕು. 'ಸಬ್ ಕಾ ಪ್ರಯಾಸ್ ' (ಎಲ್ಲರ ಪ್ರಯತ್ನ) ಮುಖ್ಯ ಎಂದು ನಾನು ಹೇಳಿದ್ದೇನೆ - ಇಂದಿನ ಭಾರತವು ಎಲ್ಲರ ಸಾಮೂಹಿಕ ಪ್ರಯತ್ನಗಳಿಂದ ಮಾತ್ರ ತ್ವರಿತ ಗತಿಯಲ್ಲಿ ಮುಂದುವರಿಯಬಹುದು. ಇಂದು ಇದೇ ತತ್ವಕ್ಕೆ ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ನ ಈ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಿಮ್ಮಂತಹ ಯುವ ನಾವೀನ್ಯಕಾರರ ನಡುವೆ ಇರಲು ನನಗೆ ಅವಕಾಶ ಸಿಕ್ಕಾಗಲೆಲ್ಲಾ, ಕಲಿಯಲು, ಅರ್ಥಮಾಡಿಕೊಳ್ಳಲು ಮತ್ತು ಹೊಸ ಒಳನೋಟಗಳನ್ನು ಪಡೆಯಲು ನನಗೆ ಅವಕಾಶ ಸಿಗುತ್ತದೆ. ನಿಮ್ಮೆಲ್ಲರಿಂದ ನನಗೆ ಹೆಚ್ಚಿನ ನಿರೀಕ್ಷೆಗಳಿವೆ. ನಿಮ್ಮಂತಹ ಯುವ ನಾವೀನ್ಯಕಾರರು 21ನೇ ಶತಮಾನದ ಭಾರತವನ್ನು ನೋಡುವ ವಿಶಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಮತ್ತು ಅದಕ್ಕಾಗಿಯೇ ನಿಮ್ಮ ಪರಿಹಾರಗಳು ಸಹ ಅನನ್ಯವಾಗಿವೆ. ನೀವು ಹೊಸ ಸವಾಲುಗಳನ್ನು ಎದುರಿಸಿದಾಗ, ನೀವು ಹೊಸ ಮತ್ತು ಸೃಜನಶೀಲ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಪ್ರತಿಕ್ರಿಯಿಸುತ್ತೀರಿ. ನಾನು ಈ ಹಿಂದೆ ಹಲವಾರು ಹ್ಯಾಕಥಾನ್ ಗಳ ಭಾಗವಾಗಿದ್ದೇನೆ ಮತ್ತು ನೀವು ನನ್ನನ್ನು ಎಂದಿಗೂ ನಿರಾಸೆಗೊಳಿಸಿಲ್ಲ. ನೀವು ಯಾವಾಗಲೂ ನಿಮ್ಮ ಮೇಲಿನ ನನ್ನ ನಂಬಿಕೆಯನ್ನು ಬಲಪಡಿಸಿದ್ದೀರಿ. ಈ ಹಿಂದೆ ಭಾಗವಹಿಸಿದ ತಂಡಗಳು ಪರಿಹಾರಗಳನ್ನು ಒದಗಿಸಿವೆ, ಅವುಗಳನ್ನು ಈಗ ವಿವಿಧ ಸಚಿವಾಲಯಗಳಲ್ಲಿ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. ಈಗ, ಈ ಹ್ಯಾಕಥಾನ್ ನಲ್ಲಿ, ದೇಶದ ವಿವಿಧ ಭಾಗಗಳ ತಂಡಗಳು ಏನು ಕೆಲಸ ಮಾಡುತ್ತಿವೆ ಎಂದು ತಿಳಿಯಲು ನನಗೆ ಕುತೂಹಲವಿದೆ. ನಿಮ್ಮ ಆವಿಷ್ಕಾರಗಳ ಬಗ್ಗೆ ತಿಳಿದುಕೊಳ್ಳಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಆದ್ದರಿಂದ, ಪ್ರಾರಂಭಿಸೋಣ! ಯಾರು ಮೊದಲು ನಮ್ಮೊಂದಿಗೆ ಮಾತನಾಡಲು ಬಯಸುತ್ತಾರೆ?ತಮಿಳು ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 11th, 02:00 pm
ಕೇಂದ್ರ ಸಚಿವರಾದ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ, ರಾವ್ ಇಂದರ್‌ಜಿತ್ ಸಿಂಗ್ ಮತ್ತು ಎಲ್. ಮುರುಗನ್ ಜಿ, ಈ ಕಾರ್ಯಕ್ರಮದ ಕೇಂದ್ರ ವ್ಯಕ್ತಿ, ಸಾಹಿತ್ಯ ವಿದ್ವಾಂಸ ಶ್ರೀ ಸೀನಿ ವಿಶ್ವನಾಥನ್ ಜಿ, ಪ್ರಕಾಶಕ ವಿ. ಶ್ರೀನಿವಾಸನ್ ಜಿ, ಮತ್ತು ಉಪಸ್ಥಿತರಿರುವ ಎಲ್ಲ ಗೌರವಾನ್ವಿತ ಗಣ್ಯರೇ... ಮಹಿಳೆಯರೇ ಮತ್ತು ಮಹನೀಯರೇ,ಹರಿಯಾಣದ ಪಾಣಿಪತ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 09th, 05:54 pm
ಹರಿಯ ವಾಸಸ್ಥಾನ ಹರಿಯಾಣ, ಮತ್ತು ಇಲ್ಲಿ ಎಲ್ಲರೂ ಹೃತ್ಪೂರ್ವಕವಾಗಿ 'ರಾಮ್ ರಾಮ್' ಎಂದು ಪರಸ್ಪರ ಶುಭಾಶಯ ಕೋರುತ್ತಾರೆ.ಅಹಮದಾಬಾದ್‌ನ ರಾಮಕೃಷ್ಣ ಮಠ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಕಾನ್ಫರೆನ್ಸ್ ಭಾಷಣ
December 09th, 01:30 pm
ಗೌರವಾನ್ವಿತ ಸ್ವಾಮಿ ಗೌತಮಾನಂದ ಜೀ ಮಹಾರಾಜ್, ದೇಶ ಮತ್ತು ವಿದೇಶಗಳಲ್ಲಿರುವ ರಾಮಕೃಷ್ಣ ಮಿಷನ್ ಮತ್ತು ಮಠದ ಗೌರವಾನ್ವಿತ ಸಾಧು ಸಂತರು, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಮತ್ತು ಈ ಕಾರ್ಯಕ್ರಮಕ್ಕೆ ಭಾಗವಹಿಸಿರುವ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ, ನಮಸ್ಕಾರ!ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 09th, 11:00 am
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!The mantra of the Bharatiya Nyaya Sanhita is - Citizen First: PM Modi
December 03rd, 12:15 pm
The Prime Minister, Shri Narendra Modi dedicated to the nation the successful implementation of three transformative new criminal laws—Bharatiya Nyaya Sanhita, Bharatiya Nagarik Suraksha Sanhita and Bharatiya Sakshya Adhiniyam today at Chandigarh.Odisha is experiencing unprecedented development: PM Modi in Bhubaneswar
November 29th, 04:31 pm
Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿತವಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 26th, 08:15 pm
ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಜಿ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಜಿ, ಸೂರ್ಕಕಾಂತ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಅಟಾರ್ನಿ ಜನರಲ್ ಶ್ರೀ ವೆಂಕಟರಮಣಿ ಜಿ, ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕಪಿಲ್ ಸಿಬಲ್ ಜಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಇತರೆ ಗೌರವಾನ್ವಿತ ಅತಿಥಿಗಳು, ಗೌರವಾನ್ವಿತ ಮಹಿಳೆಯರು ಮತ್ತು ಮಹನೀಯರೇ!ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 25th, 03:30 pm
ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಸಾರ
November 25th, 10:31 am
ಇದು ಚಳಿಗಾಲದ ಅಧಿವೇಶನ ಮತ್ತು ವಾತಾವರಣವೂ ಸಹ ತಣ್ಣಗಿದೆ. ನಾವೆಲ್ಲರೂ ಇದೀಗ 2024ರ ಅಂತಿಮ ಘಟ್ಟದಲ್ಲಿದ್ದೇವೆ ಮತ್ತು ದೇಶ ಹೊಸ ಶಕ್ತಿ ಮತ್ತು ಕುತೂಹಲದೊಂದಿಗೆ 2025 ಅನ್ನು ಸ್ವಾಗತಿಸಲು ಭಾರಿ ಉತ್ಸಾಹದಿಂದ ತಯಾರಿ ನಡೆಸುತ್ತಿದೆ.We are working fast in every sector for the development of Odisha: PM Modi at Odisha Parba 2024
November 24th, 08:48 pm
PM Modi addressed Odisha Parba 2024, celebrating Odisha's rich cultural heritage. He paid tribute to Swabhaba Kabi Gangadhar Meher on his centenary, along with saints like Dasia Bauri, Salabega, and Jagannath Das. Highlighting Odisha's role in preserving India's cultural persity, he shared the inspiring tale of Lord Jagannath leading a battle and emphasized faith, unity, and pine guidance in every endeavor.