ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 25th, 11:40 am
ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಜೀ, ಸದ್ಗುರು ಶ್ರೀ ಮಧುಸೂದನ್ ಸಾಯಿ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
March 25th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದರು. ಎಸ್ ಎಂ ಎಸ್ ಐ ಎಂ ಎಸ್ ಆರ್ ಸಂಪೂರ್ಣ ಉಚಿತವಾಗಿ ಎಲ್ಲರಿಗೂ ವೈದ್ಯಕೀಯ ಶಿಕ್ಷಣ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆಯನ್ನು ಒದಗಿಸುತ್ತದೆ. 2023 ರ ಶೈಕ್ಷಣಿಕ ವರ್ಷದಲ್ಲಿ ಸಂಸ್ಥೆಯು ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ.