ಶ್ರೀ ಮನ್ನತು ಪದ್ಮನಾಭನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ
January 02nd, 04:40 pm
ಶ್ರೀ ಮನ್ನತು ಪದ್ಮನಾಭನ್ ಅವರ ಜನ್ಮದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರನ್ನು ಸ್ಮರಿಸಿಕೊಂಡರು. ಅವರು ನಿಜವಾದ ದಾರ್ಶನಿಕರಾಗಿದ್ದರು ಎಂದು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು. “ಅವರು ಸಮಾಜವನ್ನು ಮೇಲಕ್ಕೆತ್ತಲು, ಮಹಿಳೆಯರನ್ನು ಸಬಲೀಕರಣಗೊಳಿಸಲು ಮತ್ತು ಮಾನವರ ನೋವನ್ನು ಹೋಗಲಾಡಿಸಲು ಅವಿರತ ಪ್ರಯತ್ನಗಳನ್ನು ಮಾಡಿದರು” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಶ್ರೀ ಮನ್ನತ್ತು ಪದ್ಮನಾಭನ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
January 02nd, 06:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಮನ್ನತ್ತು ಪದ್ಮನಾಭನ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸಾಮಾಜಿಕ ಸುಧಾರಣೆಗಳು, ಗ್ರಾಮೀಣಾಭಿವೃದ್ಧಿ ಮತ್ತು ಭಾರತದ ಸ್ವಾತಂತ್ರ್ಯ ಚಳವಳಿಗೆ ಅವರು ನೀಡಿದ ಕೊಡುಗೆಗಳನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.ಶ್ರೀ ಮನ್ನಾತು ಪದ್ಮನಾಭನ್ ಜಿ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
February 25th, 10:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಮನ್ನಾತು ಪದ್ಮನಾಭನ್ ಜೀ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಶ್ರೀ ಮನ್ನಥು ಪದ್ಮನಾಭನ್ ಜಯಂತಿ ಅಂಗವಾಗಿ ನಮನ ಸಲ್ಲಿಸಿದ ಪ್ರಧಾನಿ
January 02nd, 08:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಮನ್ನಥು ಪದ್ಮನಾಭ ಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.