69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾದವರನ್ನು ಗೌರವಿಸಿ ಅಭಿನಂದಿಸಿದ ಪ್ರಧಾನಮಂತ್ರಿ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾದವರನ್ನು ಗೌರವಿಸಿ ಅಭಿನಂದಿಸಿದ ಪ್ರಧಾನಮಂತ್ರಿ

October 18th, 05:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಸ್ವೀಕರಿಸಿ ಗೌರವಿಸಲ್ಪಟ್ಟ ಎಲ್ಲಾ ಗಣ್ಯರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಿ ಗೌರವಿತರಾದ ಶ್ರೀಮತಿ ವಹೀದಾ ರೆಹಮಾನ್ ಜಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ಸಂದರ್ಭದಲ್ಲಿ ವಿಶೇಷವಾಗಿ ಅಭಿನಂದಿಸಿದರು.