ಶ್ರೀನಗರದಲ್ಲಿ ನಡೆದ “ಯುವಜನರ ಸಬಲೀಕರಣ ಮತ್ತು ಜೆ ಅಂಡ್ ಕೆ ಪರಿವರ್ತನೆ’’ ಕಾರ್ಯಕ್ರಮನ್ನುದ್ದೇಶಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 20th, 07:00 pm
ಜಮ್ಮು ಮತ್ತು ಕಾಶ್ಮೀರದ ಲೆಫ್ಸಿನೆಂಟ್ ಗೌರ್ನರ್ ಶ್ರೀ ಮನೋಜ್ ಸಿನ್ಹಾಜಿ, ನನ್ನ ಸಂಪುಟದ ಸಹೋದ್ಯೋಗಿ ಶ್ರೀ ಪ್ರತಾಪ್ ರಾವ್ ಜಾದವ್ ಜಿ, ಇತರ ಗಣ್ಯರೇ ಮತ್ತು ಜಮ್ಮು ಮತ್ತು ಕಾಶ್ಮೀರದಾದ್ಯಂತ ಇರುವ ನನ್ನ ಯುವ ಸ್ನೇಹಿತರೇ ಹಾಗೂ ನನ್ನೆಲ್ಲಾ ಸಹೋದರ ಮತ್ತು ಸಹೋದರಿಯರೇ..!ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ 'ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು' ಕುರಿತ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 20th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್.ಕೆ.ಐ.ಸಿ.ಸಿ.) ನಲ್ಲಿ ನಡೆದ 'ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು' ಕುರಿತ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆ, ನೀರು ಸರಬರಾಜು ಮತ್ತು ಉನ್ನತ ಶಿಕ್ಷಣದಲ್ಲಿ ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡ 1,500 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 1,800 ಕೋಟಿ ರೂ.ಗಳ ಕೃಷಿ ಮತ್ತು ಸಂಬಂಧಿತ ವಲಯಗಳ ಯೋಜನೆಯಲ್ಲಿ ಸ್ಪರ್ಧಾತ್ಮಕತೆ ಸುಧಾರಣೆ ಯೋಜನೆಗೆ (ಜೆಕೆಸಿಐಪಿ) ಅವರು ಚಾಲನೆ ನೀಡಿದರು. ಶ್ರೀ ನರೇಂದ್ರ ಮೋದಿ ಅವರು 200 ಹೊಸ ಸರ್ಕಾರಿ ನೇಮಕಾತಿದಾರರಿಗೆ ಉದ್ಯೋಗ ಪತ್ರಗಳನ್ನು ಹಸ್ತಾಂತರಿಸಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ವಸ್ತುಪ್ರದರ್ಶನವನ್ನು ವೀಕ್ಷಿಸಿದರು ಮತ್ತು ಕೇಂದ್ರಾಡಳಿತ ಪ್ರದೇಶದ ಯುವ ಸಾಧಕರೊಂದಿಗೆ ಸಂವಾದ ನಡೆಸಿದರು.ನವದೆಹಲಿಯಲ್ಲಿ ನಡೆದ 9ನೇ ʻಜಿ-20 ಸಂಸದೀಯ ಸಭಾಪತಿಗಳ ಶೃಂಗಸಭೆʼಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
October 13th, 11:22 am
140 ಕೋಟಿ ಭಾರತೀಯರ ಪರವಾಗಿ, ʻಜಿ-20 ಸಂಸದೀಯ ಸಭಾಪತಿಗಳ ಶೃಂಗಸಭೆʼಯಲ್ಲಿ ಭಾಗಿಯಾಗಿರುವ ನಿಮ್ಮೆಲ್ಲರಿಗೂ ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. ಈ ಶೃಂಗಸಭೆಯು ಒಂದು ರೀತಿಯಲ್ಲಿ 'ಮಹಾಕುಂಭ' ಅಥವಾ ಪ್ರಪಂಚದಾದ್ಯಂತದ ವಿವಿಧ ಸಂಸದೀಯ ಕಾರ್ಯವಿಧಾನಗಳ ಬೃಹತ್ ಸಮಾಗಮವಾಗಿದೆ. ನಿಮ್ಮಂತಹ ಎಲ್ಲಾ ಪ್ರತಿನಿಧಿಗಳು ವಿವಿಧ ಸಂಸತ್ತುಗಳ ಕಾರ್ಯಶೈಲಿಯಲ್ಲಿ ಅನುಭವ ಹೊಂದಿದ್ದಾರೆ. ಅಂತಹ ಶ್ರೀಮಂತ ಪ್ರಜಾಪ್ರಭುತ್ವದ ಅನುಭವಗಳನ್ನು ಹೊಂದಿರುವ ನಿಮ್ಮ ಭಾರತ ಭೇಟಿ ನಮ್ಮೆಲ್ಲರಿಗೂ ಬಹಳ ಸಂತೋಷದಾಯಕವಾಗಿದೆ.9ನೇ ಜಿ-20 ಸಂಸದೀಯ ಅಧ್ಯಕ್ಷರ ಶೃಂಗಸಭೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
October 13th, 11:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ 9ನೇ ಜಿ-20 ಸಂಸದೀಯ ಅಧ್ಯಕ್ಷರ ಶೃಂಗಸಭೆಯನ್ನು (ಪಿ20) ಉದ್ಘಾಟಿಸಿದರು. 'ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯಕ್ಕಾಗಿ ಸಂಸತ್ತು' ಎಂಬ ವಿಷಯದೊಂದಿಗೆ ಭಾರತದ ಜಿ20 ಅಧ್ಯಕ್ಷತೆಯ ವಿಶಾಲ ಚೌಕಟ್ಟಿನ ಅಡಿಯಲ್ಲಿ ಶೃಂಗಸಭೆಯನ್ನು ಭಾರತದ ಸಂಸತ್ತು ಆಯೋಜಿಸಿದೆ.ಜಾರ್ಖಂಡ್ ನ ದುಮ್ಕಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ
December 15th, 02:01 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದುಮ್ಕಾದಲ್ಲಿ ಚುನಾವಣಾ ಪ್ರಚಾರ ಮಾಡುವುದರೊಂದಿಗೆ ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರ ರಂಗೇರಿದೆ. ಕಾಂಗ್ರೆಸ್ ಹಾಗೂ ಜೆಎಂಎಂ ವಿರುದ್ದ ಆರೋಪ ಮಾಡಿದ ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್ ನ ಅಭಿವೃದ್ಧಿಗೆ ಅವರ ಬಳಿ ಯಾವುದೇ ನೀಲ ನಕ್ಷೆ ಇಲ್ಲ ಅಥವಾ ಅವರು ಈ ಹಿಂದೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೆ ನಾವು ನಿಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ಬಗೆಹರಿಸುವತ್ತ ಕಾರ್ಯೋನ್ಮುಖವಾಗಿದ್ದೇವೆ ಎಂದು ಹೇಳಿದರು.ಜಾರ್ಖಂಡ್ ನ ದುಮ್ಕಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ
December 15th, 02:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದುಮ್ಕಾದಲ್ಲಿ ಚುನಾವಣಾ ಪ್ರಚಾರ ಮಾಡುವುದರೊಂದಿಗೆ ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರ ರಂಗೇರಿದೆ. ಕಾಂಗ್ರೆಸ್ ಹಾಗೂ ಜೆಎಂಎಂ ವಿರುದ್ದ ಆರೋಪ ಮಾಡಿದ ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್ ನ ಅಭಿವೃದ್ಧಿಗೆ ಅವರ ಬಳಿ ಯಾವುದೇ ನೀಲ ನಕ್ಷೆ ಇಲ್ಲ ಅಥವಾ ಅವರು ಈ ಹಿಂದೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೆ ನಾವು ನಿಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ಬಗೆಹರಿಸುವತ್ತ ಕಾರ್ಯೋನ್ಮುಖವಾಗಿದ್ದೇವೆ ಎಂದು ಹೇಳಿದರು.BJP always delivers on its promises: PM Modi in Dhanbad
December 12th, 11:53 am
Amidst the ongoing election campaigning in Jharkhand, PM Modi’s rally spree continued as he addressed an election rally in Dhanbad today. The Prime Minister expressed his gratitude towards the people for their support and said the double-engine growth of Jharkhand became possible because the party was in power both at the Centre and in the state.PM Modi addresses public meeting at Dhanbad, Jharkhand
December 12th, 11:52 am
Amidst the ongoing election campaigning in Jharkhand, PM Modi’s rally spree continued as he addressed an election rally in Dhanbad today. The Prime Minister expressed his gratitude towards the people for their support and said the double-engine growth of Jharkhand became possible because the party was in power both at the Centre and in the state.ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾರ್ಹಿ ಮತ್ತು ಬೊಕೊರೊದಲ್ಲಿ ಚುನಾವಣಾ ಪ್ರಚಾರ ಮಾಡಿದರು.
December 09th, 11:59 am
ಜಾರ್ಖಂಡ್ ನ ಬರ್ಹಿ ಮತ್ತು ಬೊಕಾರೊಗಳಲ್ಲಿ ಜರುಗಿದ ಎರಡು ಬೃಹತ್ ರಾಜಕೀಯ ಸಭೆಗಳಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು ಕರ್ನಾಟಕದ ಉಪಚುನಾವಣೆಯಲ್ಲಿ ಬಿಜೆಪಿಯ ಜಯಭೇರಿಯನ್ನು ಕಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ಬಿಜೆಪಿಯಲ್ಲಿ ಮತ್ತೊಮ್ಮೆ ವಿಶ್ವಾಸ ತೋರಿದ್ದಕ್ಕಾಗಿ ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿದರು “ಕರ್ನಾಟಕದಲ್ಲಿ ಏನಾಗಿದೆಯೋ ಅದು ನಿಜವಾದ ಸಾರ್ವಜನಿಕ ಅಭಿಪ್ರಾಯ ಹಾಗು ಪ್ರಜಾಪ್ರಭುತ್ವದ ವಿಜಯ” ಎಂದು ಪ್ರಧಾನಮಂತ್ರಿ ಅವರು ಹೇಳಿದರುಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾರ್ಹಿ ಮತ್ತು ಬೊಕೊರೊದಲ್ಲಿ ಚುನಾವಣಾ ಪ್ರಚಾರ ಮಾಡಿದರು.
December 09th, 11:57 am
ಜಾರ್ಖಂಡ್ ನ ಬರ್ಹಿ ಮತ್ತು ಬೊಕಾರೊಗಳಲ್ಲಿ ಜರುಗಿದ ಎರಡು ಬೃಹತ್ ರಾಜಕೀಯ ಸಭೆಗಳಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು ಕರ್ನಾಟಕದ ಉಪಚುನಾವಣೆಯಲ್ಲಿ ಬಿಜೆಪಿಯ ಜಯಭೇರಿಯನ್ನು ಕಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ಬಿಜೆಪಿಯಲ್ಲಿ ಮತ್ತೊಮ್ಮೆ ವಿಶ್ವಾಸ ತೋರಿದ್ದಕ್ಕಾಗಿ ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿದರು “ಕರ್ನಾಟಕದಲ್ಲಿ ಏನಾಗಿದೆಯೋ ಅದು ನಿಜವಾದ ಸಾರ್ವಜನಿಕ ಅಭಿಪ್ರಾಯ ಹಾಗು ಪ್ರಜಾಪ್ರಭುತ್ವದ ವಿಜಯ” ಎಂದು ಪ್ರಧಾನಮಂತ್ರಿ ಅವರು ಹೇಳಿದರುAbrogation of Article 370 is a tribute to our brave Jawans: PM Modi
October 18th, 02:52 pm
Amidst the ongoing election campaigning in Haryana, PM Modi’s rally spree continued as he addressed public meetings in Hisar today. Highlighting the strengths of the region, the PM said, This region has made India proud in every field, be it fighting in the wrestling ring or fighting against terrorism. Sonipat means Kisan, Jawan aur Pehelwan.PM Modi campaigns in Haryana’s Gohana and Hisar
October 18th, 12:16 pm
Amidst the ongoing election campaigning in Haryana, PM Modi’s rally spree continued as he addressed public meetings in Gohana and Hisar today. Highlighting the strengths of the region, the PM said, This region has made India proud in every field, be it fighting in the wrestling ring or fighting against terrorism. Sonipat means Kisan, Jawan aur Pehelwan.The first 100 days of our government at the Centre have been marked by Promise, Performance and Delivery: PM Modi
September 19th, 04:29 pm
Addressing a large public meeting of supporters in Nashik, Maharashtra, PM Modi described the major milestones achieved by the state BJP government in the last five years. The first 100 days have been marked by Promise, Performance and Delivery, said PM Modi.PM Modi addresses public meeting in Nashik, Maharashtra
September 19th, 04:15 pm
Addressing a large public meeting of supporters in Nashik, Maharashtra, PM Modi described the major milestones achieved by the state BJP government in the last five years. The first 100 days have been marked by Promise, Performance and Delivery, said PM Modi.ಸೋಶಿಯಲ್ ಮೀಡಿಯಾ ಕಾರ್ನರ್ - ಮೇ 16
May 16th, 07:33 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Elect a stable BJP Government with comfortable majority: PM Modi in Goa
January 28th, 05:41 pm
PM Narendra Modi addressed a public meeting in Panaji, Goa. The Prime Minister said that last five years had been the years of development for the state. He added that despite its small territory, Goa stood out for its development in various sectors. He urged people of the state to once again repose faith in the BJP and elect a Government with a comfortable majority.Prime Minister Modi addresses public meeting in Panaji, Goa
January 28th, 05:38 pm
While addressing a public meeting in Goa, PM Narendra Modi spoke about the political instability that Goa faced in the 1990s and the early 2000s. He said that the BJP Government in the state ensured progress for Goa in last five years and appealed to the people to elect a BJP Government with comfortable majority in the upcoming elections.