Sabka Saath, Sabka Vikas is our collective responsibility: PM in Rajya Sabha
February 06th, 04:21 pm
PM Modi, replying to the Motion of Thanks on the President’s Address in Rajya Sabha, highlighted India’s development journey under his government since 2014. He emphasized Sabka Saath, Sabka Vikas as the guiding principle, focusing on inclusive growth, SC/ST/OBC empowerment, Nari Shakti, and economic self-reliance through initiatives like MUDRA and PM Vishwakarma Yojana.Prime Minister Shri Narendra Modi’s reply to the Motion of Thanks on the President’s Address in Rajya Sabha
February 06th, 04:00 pm
PM Modi, replying to the Motion of Thanks on the President’s Address in Rajya Sabha, highlighted India’s development journey under his government since 2014. He emphasized Sabka Saath, Sabka Vikas as the guiding principle, focusing on inclusive growth, SC/ST/OBC empowerment, Nari Shakti, and economic self-reliance through initiatives like MUDRA and PM Vishwakarma Yojana.ಭಾರತ್ ಗ್ರಾಮೀಣ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 04th, 11:15 am
ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಜೀ, ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಜೀ, ಇಲ್ಲಿ ಉಪಸ್ಥಿತರಿರುವ ನಬಾರ್ಡ್ನ ಹಿರಿಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಸ್ವಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಬ್ಯಾಂಕುಗಳು, ರೈತ ಉತ್ಪಾದಕ ಸಂಸ್ಥೆ (FPO) ಗಳು ಇತರ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,PM Modi inaugurates the Grameen Bharat Mahotsav 2025
January 04th, 10:59 am
PM Modi inaugurated Grameen Bharat Mahotsav in Delhi. He highlighted the launch of campaigns like the Swamitva Yojana, through which people in villages are receiving property papers. He remarked that over the past 10 years, several policies have been implemented to promote MSMEs and also mentioned the significant contribution of cooperatives in transforming the rural landscape.ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ ಅಡಿಯಲ್ಲಿ 71,000ಕ್ಕೂ ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 11:00 am
ನನ್ನ ಸಂಪುಟ ಸಹೋದ್ಯೋಗಿಗಳು, ದೇಶದಾದ್ಯಂತದ ಇತರ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!ರೋಜ್ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಶಕ್ತಗೊಳಿಸುತ್ತದೆ.I consider industry, and also the private sector of India, as a powerful medium to build a Viksit Bharat: PM Modi at CII Conference
July 30th, 03:44 pm
Prime Minister Narendra Modi attended the CII Post-Budget Conference in Delhi, emphasizing the government's commitment to economic reforms and inclusive growth. The PM highlighted various budget provisions aimed at fostering investment, boosting infrastructure, and supporting startups. He underscored the importance of a self-reliant India and the role of industry in achieving this vision, encouraging collaboration between the government and private sector to drive economic progress.ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಆಯೋಜಿಸಿದ್ದ “ವಿಕಸಿತ ಭಾರತದೆಡೆಗೆ ಪಯಣ: ಕೇಂದ್ರ ಬಜೆಟ್ 2024-25 ನಂತರದ ಸಮ್ಮೇಳನ” ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾತನಾಡಿದರು
July 30th, 01:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತೀಯ ಕೈಗಾರಿಕೆಗಳ ಒಕ್ಕೂಟ (CII) ಆಯೋಜಿಸಿದ್ದ “ವಿಕಸಿತ ಭಾರತದೆಡೆಗೆ ಪಯಣ: ಕೇಂದ್ರ ಬಜೆಟ್ 2024-25 ನಂತರದ ಸಮ್ಮೇಳನ” ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಅಭಿವೃದ್ಧಿ ಮತ್ತು ಕೈಗಾರಿಕೆಗಳ ಪಾತ್ರದ ಬಗ್ಗೆ ಸರ್ಕಾರದ ರೂಪುರೇಷೆ ರೂಪಿಸುವುದು ಸಮ್ಮೇಳನದ ಉದ್ದೇಶವಾಗಿದೆ .ಕೈಗಾರಿಕೆಗಳು, ಸರ್ಕಾರ, ರಾಜತಾಂತ್ರಿಕ ಸಮುದಾಯ, ಚಿಂತಕರ ಚಾವಡಿ ಮೊದಲಾದ ಸಾವಿರಕ್ಕೂಕ್ಕೂ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ದೇಶ ಮತ್ತು ವಿದೇಶದ ವಿವಿಧ ಸಿಐಐ ಕೇಂದ್ರಗಳಿಂದ ಅನೇಕ ಜನರು ಕೂಡ ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು.Karyakartas must organize impactful booth-level events to raise awareness: PM Modi in TN via NaMo App
March 29th, 05:30 pm
Prime Minister Narendra Modi interacted with the BJP Karyakartas from Tamil Nadu through the NaMo App, emphasizing the Party's dedication to effective communication of its good governance agenda across the state. During the interaction, PM Modi shared insightful discussions with Karyakartas, addressing key issues and soliciting feedback on grassroots initiatives.PM Modi interacts with BJP Karyakartas from Tamil Nadu via NaMo App
March 29th, 05:00 pm
Prime Minister Narendra Modi interacted with the BJP Karyakartas from Tamil Nadu through the NaMo App, emphasizing the Party's dedication to effective communication of its good governance agenda across the state. During the interaction, PM Modi shared insightful discussions with Karyakartas, addressing key issues and soliciting feedback on grassroots initiatives.ನವದೆಹಲಿಯ ಭಾರತ್ ಮಂಟಪದಲ್ಲಿ ಸ್ಟಾರ್ಟ್ ಅಪ್ ಮಹಾಕುಂಭ ಉದ್ಘಾಟಿಸಿದ ಪ್ರಧಾನಮಂತ್ರಿ
March 20th, 10:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ಸ್ಟಾರ್ಟ್ ಅಪ್ ಮಹಾಕುಂಭವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ದರ್ಶನವನ್ನು ಪಡೆದರು.PM inaugurates Start-up Mahakumbh at Bharat Mandapam, New Delhi
March 20th, 10:36 am
PM Modi inaugurated the Start-up Mahakumbh at Bharat Mandapam, New Delhi. The startup revolution is being led by small cities and that too in a wide range of sectors including agriculture, textiles, medicine, transport, space, yoga and ayurveda.ಪಿಎಂ-ಸೂರಜ್ ಪೋರ್ಟಲ್ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 13th, 04:30 pm
ಸಾಮಾಜಿಕ ನ್ಯಾಯ ಸಚಿವ ಶ್ರೀ ವೀರೇಂದ್ರ ಕುಮಾರ್ ಅವರೇ, ದೇಶದ ಮೂಲೆ ಮೂಲೆಗಳಿಂದ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು, ನಮ್ಮ ನೈರ್ಮಲ್ಯ ಕಾರ್ಮಿಕರ ಸಹೋದರ ಸಹೋದರಿಯರೇ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ! ದೇಶದ ಸುಮಾರು 470 ಜಿಲ್ಲೆಗಳ ಸುಮಾರು 3 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ನೇರವಾಗಿ ತೊಡಗಿಸಿಕೊಂಡಿದ್ದಾರೆ. ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.PM addresses program marking nationwide outreach for credit support to disadvantaged sections
March 13th, 04:00 pm
Prime Minister Narendra Modi addressed a program marking nationwide outreach for credit support to disadvantaged sections via video conferencing. Addressing the occasion, the Prime Minister acknowledged the virtual presence of about 3 lakh people from 470 districts and expressed gratitude. Prime Minister Modi underlined that the nation is witnessing another huge occasion towards the welfare dalits, backward and deprived sections.Only BJP can guarantee social justice to people of Telangana and take the state on golden path of development: PM Modi
November 11th, 05:30 pm
Election fervour intensified in Telangana as Prime Minister Narendra Modi addressed the huge crowd in Secunderabad today ahead of the state assembly election. At the event, PM Modi said, “After independence, you have seen many governments in the country. Our government is such that its top priority is the welfare of the poor and the underprivileged have to be given priority. The mantra on which BJP works is ‘Sabka Saath, Sabka Vikas, Sabka Vishwas aur Sabka Prayas’. We are committed to ensuring social justice.”PM Modi’s election campaign electrifies Telangana’s Secunderabad
November 11th, 05:00 pm
Election fervour intensified in Telangana as Prime Minister Narendra Modi addressed the huge crowd in Secunderabad today ahead of the state assembly election. At the event, PM Modi said, “After independence, you have seen many governments in the country. Our government is such that its top priority is the welfare of the poor and the underprivileged have to be given priority. The mantra on which BJP works is ‘Sabka Saath, Sabka Vikas, Sabka Vishwas aur Sabka Prayas’. We are committed to ensuring social justice.”ದೇಶವಿರೋಧಿ ಶಕ್ತಿಗಳ ಜೊತೆ ಕೈಜೋಡಿಸಿರುವ ಜನರಿಂದ ಈಗ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ: ಪ್ರಧಾನಿ ಮೋದಿ
October 03rd, 12:46 pm
ಛತ್ತೀಸ್‌ಗಢದ ಜಗದಲ್‌ಪುರದಲ್ಲಿ 'ಪರಿವರ್ತನ್ ಸಂಕಲ್ಪ ಯಾತ್ರೆ' ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಇಲ್ಲಿನ ಕಾಂಗ್ರೆಸ್ ಶಾಸಕರು, ಸಚಿವರು ಮಾಡಿರುವ ದುಷ್ಕೃತ್ಯಗಳಿಂದ ಎಲ್ಲರಿಗೂ ಬೇಸರವಾಗಿದೆ ಎಂದರು. ಎಲ್ಲೆಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಛತ್ತೀಸ್‌ಗಢದಲ್ಲಿ ಅಪರಾಧ ಉತ್ತುಂಗದಲ್ಲಿದೆ. ಕೊಲೆಗಳ ವಿಷಯದಲ್ಲಿ ಛತ್ತೀಸ್‌ಗಢವು ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ. ಛತ್ತೀಸ್‌ಗಢದ ಅಭಿವೃದ್ಧಿಯು ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳಲ್ಲಿ ಅಥವಾ ಕಾಂಗ್ರೆಸ್ ನಾಯಕರ ಬೊಕ್ಕಸದಲ್ಲಿ ಗೋಚರಿಸುತ್ತದೆ. “ಕಾಂಗ್ರೆಸ್ ಛತ್ತೀಸ್‌ಗಢಕ್ಕೆ ಸುಳ್ಳು ಪ್ರಚಾರ, ಭ್ರಷ್ಟಾಚಾರ ಮತ್ತು ಹಗರಣದ ಸರ್ಕಾರವನ್ನು ನೀಡಿದೆ.ಛತ್ತೀಸ್‌ಗಢದ ಜಗದಲ್‌ಪುರದಲ್ಲಿ 'ಪರಿವರ್ತನ್ ಸಂಕಲ್ಪ ಯಾತ್ರೆ' ಉದ್ದೇಶಿಸಿ ಪ್ರಧಾನಿ ಮೋದಿ
October 03rd, 12:45 pm
ಛತ್ತೀಸ್‌ಗಢದ ಜಗದಲ್‌ಪುರದಲ್ಲಿ 'ಪರಿವರ್ತನ್ ಸಂಕಲ್ಪ ಯಾತ್ರೆ' ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಇಲ್ಲಿನ ಕಾಂಗ್ರೆಸ್ ಶಾಸಕರು, ಸಚಿವರು ಮಾಡಿರುವ ದುಷ್ಕೃತ್ಯಗಳಿಂದ ಎಲ್ಲರಿಗೂ ಬೇಸರವಾಗಿದೆ ಎಂದರು. ಎಲ್ಲೆಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಛತ್ತೀಸ್‌ಗಢದಲ್ಲಿ ಅಪರಾಧ ಉತ್ತುಂಗದಲ್ಲಿದೆ. ಕೊಲೆಗಳ ವಿಷಯದಲ್ಲಿ ಛತ್ತೀಸ್‌ಗಢವು ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ. ಛತ್ತೀಸ್‌ಗಢದ ಅಭಿವೃದ್ಧಿಯು ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳಲ್ಲಿ ಅಥವಾ ಕಾಂಗ್ರೆಸ್ ನಾಯಕರ ಬೊಕ್ಕಸದಲ್ಲಿ ಗೋಚರಿಸುತ್ತದೆ. “ಕಾಂಗ್ರೆಸ್ ಛತ್ತೀಸ್‌ಗಢಕ್ಕೆ ಸುಳ್ಳು ಪ್ರಚಾರ, ಭ್ರಷ್ಟಾಚಾರ ಮತ್ತು ಹಗರಣದ ಸರ್ಕಾರವನ್ನು ನೀಡಿದೆ.ಛತ್ತೀಸ್ ಗಢದ ಜಗದಾಲ್ ಪುರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ
October 03rd, 11:30 am
ಛತ್ತೀಸ್ ಗಢದ ರಾಜ್ಯಪಾಲರಾದ ಶ್ರೀ ಬಿಸ್ವಭೂಷಣ್ ಹರಿಚಂದನ್ ಜೀ, ಸಂಸತ್ತಿನ ನನ್ನ ಇಬ್ಬರು ಜನಪ್ರಿಯ ಸಹೋದ್ಯೋಗಿಗಳೇ ಮತ್ತು ರಾಜ್ಯ ವಿಧಾನಸಭೆಯ ಪ್ರತಿನಿಧಿಗಳೇ, ಸಂಸದರೇ, ಜಿಲ್ಲಾ ಮಂಡಳಿಗಳು, ತಾಲ್ಲೂಕು ಮಂಡಳಿಗಳ ಪ್ರತಿನಿಧಿಗಳೇ ಮತ್ತು ಮಹಿಳೆಯರೇ ಹಾಗು ಮಹನೀಯರೇ,ಛತ್ತೀಸ್‌ಗಢದ ಬಸ್ತರ್ ಜಿಲ್ಲೆಯ ಜಗದಲ್‌ಪುರದಲ್ಲಿ ಸುಮಾರು 27,000 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಿ
October 03rd, 11:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ತೀಸ್‌ಗಢದ ಬಸ್ತಾರ್‌ನ ಜಗದಲ್‌ಪುರದಲ್ಲಿ ಸುಮಾರು 27,000 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು. ಈ ಯೋಜನೆಗಳಲ್ಲಿ ಬಸ್ತಾರ್ ಜಿಲ್ಲೆಯ ನಗರ್‌ನಾರ್‌ನಲ್ಲಿ ʻಎನ್ಎಂಡಿಸಿ ಸ್ಟೀಲ್ ಲಿಮಿಟೆಡ್ʼನ ಉಕ್ಕು ಸ್ಥಾವರದ ಸಮರ್ಪಣೆ ಹಾಗೂ ಅನೇಕ ರೈಲ್ವೆ ಮತ್ತು ರಸ್ತೆ ಯೋಜನೆಗಳು ಸೇರಿವೆ. ʻತರೋಕಿ- ರಾಯ್‌ಪುರ್ ಡೆಮುʼ ರೈಲು ಸೇವೆಗೂ ಪ್ರಧಾನಿಯವರು ಹಸಿರು ನಿಶಾನೆ ತೋರಿದರು.