Today the youth of India is full of new confidence, succeeding in every sector: PM Modi
December 23rd, 11:00 am
PM Modi addressed the Rozgar Mela and distributed more than 71,000 appointment letters to newly appointed youth in Government departments and organisations. PM Modi underlined that in the last one and a half years, around 10 lakh permanent government jobs have been offered, setting a remarkable record. These jobs are being provided with complete transparency, and the new recruits are serving the nation with dedication and integrity.PM Modi distributes more than 71,000 appointment letters to newly appointed recruits
December 23rd, 10:30 am
PM Modi addressed the Rozgar Mela and distributed more than 71,000 appointment letters to newly appointed youth in Government departments and organisations. PM Modi underlined that in the last one and a half years, around 10 lakh permanent government jobs have been offered, setting a remarkable record. These jobs are being provided with complete transparency, and the new recruits are serving the nation with dedication and integrity.The relationship between India and Kuwait is one of civilizations, seas and commerce: PM Modi
December 21st, 06:34 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.Prime Minister Shri Narendra Modi addresses Indian Community at ‘Hala Modi’ event in Kuwait
December 21st, 06:30 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.ದೆಹಲಿಯಲ್ಲಿ ʻಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನʼದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
December 15th, 10:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ 4ನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು. ಮೂರು ದಿನಗಳ ಸಮ್ಮೇಳನವು 2024ರ ಡಿಸೆಂಬರ್ 13 ರಿಂದ 15 ರವರೆಗೆ ದೆಹಲಿಯಲ್ಲಿ ನಡೆಯಿತು.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 11th, 05:00 pm
ನಾನು ಯಾವಾಗಲೂ ಕೆಂಪು ಕೋಟೆಯಿಂದ ಒಂದು ವಿಷಯವನ್ನು ಉಲ್ಲೇಖಿಸಿದ್ದೇನೆ ಎಂದು ನೀವೆಲ್ಲರೂ ನೆನಪಿನಲ್ಲಿಡಬೇಕು. 'ಸಬ್ ಕಾ ಪ್ರಯಾಸ್ ' (ಎಲ್ಲರ ಪ್ರಯತ್ನ) ಮುಖ್ಯ ಎಂದು ನಾನು ಹೇಳಿದ್ದೇನೆ - ಇಂದಿನ ಭಾರತವು ಎಲ್ಲರ ಸಾಮೂಹಿಕ ಪ್ರಯತ್ನಗಳಿಂದ ಮಾತ್ರ ತ್ವರಿತ ಗತಿಯಲ್ಲಿ ಮುಂದುವರಿಯಬಹುದು. ಇಂದು ಇದೇ ತತ್ವಕ್ಕೆ ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ನ ಈ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಿಮ್ಮಂತಹ ಯುವ ನಾವೀನ್ಯಕಾರರ ನಡುವೆ ಇರಲು ನನಗೆ ಅವಕಾಶ ಸಿಕ್ಕಾಗಲೆಲ್ಲಾ, ಕಲಿಯಲು, ಅರ್ಥಮಾಡಿಕೊಳ್ಳಲು ಮತ್ತು ಹೊಸ ಒಳನೋಟಗಳನ್ನು ಪಡೆಯಲು ನನಗೆ ಅವಕಾಶ ಸಿಗುತ್ತದೆ. ನಿಮ್ಮೆಲ್ಲರಿಂದ ನನಗೆ ಹೆಚ್ಚಿನ ನಿರೀಕ್ಷೆಗಳಿವೆ. ನಿಮ್ಮಂತಹ ಯುವ ನಾವೀನ್ಯಕಾರರು 21ನೇ ಶತಮಾನದ ಭಾರತವನ್ನು ನೋಡುವ ವಿಶಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಮತ್ತು ಅದಕ್ಕಾಗಿಯೇ ನಿಮ್ಮ ಪರಿಹಾರಗಳು ಸಹ ಅನನ್ಯವಾಗಿವೆ. ನೀವು ಹೊಸ ಸವಾಲುಗಳನ್ನು ಎದುರಿಸಿದಾಗ, ನೀವು ಹೊಸ ಮತ್ತು ಸೃಜನಶೀಲ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಪ್ರತಿಕ್ರಿಯಿಸುತ್ತೀರಿ. ನಾನು ಈ ಹಿಂದೆ ಹಲವಾರು ಹ್ಯಾಕಥಾನ್ ಗಳ ಭಾಗವಾಗಿದ್ದೇನೆ ಮತ್ತು ನೀವು ನನ್ನನ್ನು ಎಂದಿಗೂ ನಿರಾಸೆಗೊಳಿಸಿಲ್ಲ. ನೀವು ಯಾವಾಗಲೂ ನಿಮ್ಮ ಮೇಲಿನ ನನ್ನ ನಂಬಿಕೆಯನ್ನು ಬಲಪಡಿಸಿದ್ದೀರಿ. ಈ ಹಿಂದೆ ಭಾಗವಹಿಸಿದ ತಂಡಗಳು ಪರಿಹಾರಗಳನ್ನು ಒದಗಿಸಿವೆ, ಅವುಗಳನ್ನು ಈಗ ವಿವಿಧ ಸಚಿವಾಲಯಗಳಲ್ಲಿ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. ಈಗ, ಈ ಹ್ಯಾಕಥಾನ್ ನಲ್ಲಿ, ದೇಶದ ವಿವಿಧ ಭಾಗಗಳ ತಂಡಗಳು ಏನು ಕೆಲಸ ಮಾಡುತ್ತಿವೆ ಎಂದು ತಿಳಿಯಲು ನನಗೆ ಕುತೂಹಲವಿದೆ. ನಿಮ್ಮ ಆವಿಷ್ಕಾರಗಳ ಬಗ್ಗೆ ತಿಳಿದುಕೊಳ್ಳಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಆದ್ದರಿಂದ, ಪ್ರಾರಂಭಿಸೋಣ! ಯಾರು ಮೊದಲು ನಮ್ಮೊಂದಿಗೆ ಮಾತನಾಡಲು ಬಯಸುತ್ತಾರೆ?ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2024ರ ಪ್ರತಿನಿಧಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
December 11th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರ ಗ್ರ್ಯಾಂಡ್ ಫಿನಾಲೆಯ ಯುವ ನವೋದ್ಯಮಿಗಳೊಂದಿಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೆಂಪುಕೋಟೆಯಿಂದ ಮಾಡಿದ ಭಾಷಣದಲ್ಲಿ ‘ಸಬ್ಕಾ ಪ್ರಯಾಸ್’ ಪುನರುಚ್ಚಾರವನ್ನು ನೆನಪಿಸಿದರು. ಇಂದಿನ ಭಾರತವು ‘ಸಬ್ಕಾ ಪ್ರಾರ್ಥನೆ’ ಅಥವಾ ಪ್ರತಿಯೊಬ್ಬರ ಪ್ರಯತ್ನದಿಂದ ತ್ವರಿತ ಗತಿಯಲ್ಲಿ ಪ್ರಗತಿ ಹೊಂದಬಹುದು ಎಂಬುದಕ್ಕೆ ಇಂದಿನ ಸಂದರ್ಭವು ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ನ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ, ಯುವ ನವೋದ್ಯಮಿಗಳ ನಡುವೆ ಇರುವಾಗ ಹೊಸದನ್ನು ಕಲಿಯಲು ಮತ್ತು ಅರ್ಥ ಮಾಡಿಕೊಳ್ಳಲು ನನಗೆ ಅವಕಾಶ ಸಿಗುತ್ತದೆ. ಯುವ ನವೋದ್ಯಮಿಗಳ ಮೇಲೆ ತಮ್ಮ ನಿರೀಕ್ಷೆಗಳು ಹೆಚ್ಚಾಗಿವೆ ಎಂದ ಪ್ರಧಾನ ಮಂತ್ರಿ, ಅವರು 21ನೇ ಶತಮಾನದ ಭಾರತವನ್ನು ವಿಭಿನ್ನವಾಗಿ ನೋಡುವ ದೃಷ್ಟಿಕೋನ ಹೊಂದಿದ್ದಾರೆ. ಆದ್ದರಿಂದ, ನಿಮ್ಮ ಪರಿಹಾರಗಳು ಸಹ ವಿಭಿನ್ನವಾಗಿವೆ ಮತ್ತು ಹೊಸ ಸವಾಲು ಬಂದಾಗ, ನೀವು ಹೊಸ ಮತ್ತು ಅನನ್ಯ ಪರಿಹಾರಗಳೊಂದಿಗೆ ಬರುತ್ತೀರಿ. ಈ ಹಿಂದೆ ಹ್ಯಾಕಥಾನ್‌ಗಳ ಭಾಗವಾಗಿದ್ದುದನ್ನು ಸ್ಮರಿಸಿದ ಪ್ರಧಾನ ಮಂತ್ರಿ, ಅದರ ಫಲಿತಾಂಶಗಳಿಂದ ಎಂದಿಗೂ ನಿರಾಶೆಗೊಂಡಿಲ್ಲ. ನೀವು ನನ್ನ ನಂಬಿಕೆಯನ್ನು ಮಾತ್ರ ಬಲಪಡಿಸಿದ್ದೀರಿ, ಹಿಂದೆ ಒದಗಿಸಿದ ಪರಿಹಾರಗಳನ್ನು ವಿವಿಧ ಸಚಿವಾಲಯಗಳಲ್ಲಿ ಬಳಸಲಾಗುತ್ತಿದೆ. ಹ್ಯಾಕಥಾನ್ ಪ್ರತಿನಿಧಿಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಉತ್ಸುಕತೆ ಹೊಂದಿರುವುದಾಗಿ ತಿಳಿಸಿದ ಅವರು, ಸಂವಾದ ಪ್ರಾರಂಭಿಸಿದರು.ಅಹಮದಾಬಾದ್‌ನ ರಾಮಕೃಷ್ಣ ಮಠ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಕಾನ್ಫರೆನ್ಸ್ ಭಾಷಣ
December 09th, 01:30 pm
ಗೌರವಾನ್ವಿತ ಸ್ವಾಮಿ ಗೌತಮಾನಂದ ಜೀ ಮಹಾರಾಜ್, ದೇಶ ಮತ್ತು ವಿದೇಶಗಳಲ್ಲಿರುವ ರಾಮಕೃಷ್ಣ ಮಿಷನ್ ಮತ್ತು ಮಠದ ಗೌರವಾನ್ವಿತ ಸಾಧು ಸಂತರು, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಮತ್ತು ಈ ಕಾರ್ಯಕ್ರಮಕ್ಕೆ ಭಾಗವಹಿಸಿರುವ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ, ನಮಸ್ಕಾರ!ಗುಜರಾತ್‌ನ ರಾಮಕೃಷ್ಣ ಮಠ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ರಾಮಕೃಷ್ಣ ಮಠದಲ್ಲಿಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಪೂಜ್ಯ ಶ್ರೀಮತ್ ಸ್ವಾಮಿ ಗೌತಮಾನಂದ ಜಿ ಮಹಾರಾಜ್, ಭಾರತ ಮತ್ತು ವಿದೇಶಗಳ ರಾಮಕೃಷ್ಣ ಮಠ ಮತ್ತು ಮಿಷನ್ ನ ಪೂಜ್ಯ ಸಾಧು ಸಂತರು, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಮತ್ತು ಇತರೆ ಗಣ್ಯರಿಗೆ ಶುಭಾಶಯಗಳನ್ನು ತಿಳಿಸಿದರು. ಶ್ರೀ ಮೋದಿ ಅವರು ಶಾರದಾ ದೇವಿ, ಗುರುದೇವ ರಾಮಕೃಷ್ಣ ಪರಮಹಂಸರು ಮತ್ತು ಸ್ವಾಮಿ ವಿವೇಕಾನಂದರಿಗೆ ನಮನ ಸಲ್ಲಿಸಿದರು. ಇಂದಿನ ಕಾರ್ಯಕ್ರಮವನ್ನು ಶ್ರೀಮತ್ ಸ್ವಾಮಿ ಪ್ರೇಮಾನಂದ ಮಹಾರಾಜರ ಜನ್ಮದಿನದಂದು ಆಯೋಜಿಸಲಾಗಿದ್ದು, ಅವರಿಗೂ ನಮನ ಸಲ್ಲಿಸಿದರು.ಡಿಸೆಂಬರ್ 9 ರಂದು ರಾಜಸ್ಥಾನ ಮತ್ತು ಹರಿಯಾಣಕ್ಕೆ ಪ್ರಧಾನಮಂತ್ರಿ ಭೇಟಿ
December 08th, 09:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 9 ರಂದು ರಾಜಸ್ಥಾನ ಮತ್ತು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೈಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಬೆಳಿಗ್ಗೆ 10:30 ರ ಸುಮಾರಿಗೆ ಜೈಪುರ ಪ್ರದರ್ಶನ ಮತ್ತು ಕನ್ವೆನ್ಷನ್ ಸೆಂಟರ್ (ಜೆಇಸಿಸಿ) ನಲ್ಲಿ ರೈಸಿಂಗ್ ರಾಜಸ್ಥಾನ ಗ್ಲೋಬಲ್ ಇನ್ವೆಸ್ಟ್‌ಮೆಂಟ್ ಶೃಂಗಸಭೆ 2024 ಅನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ಪಾಣಿಪತ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2 ಗಂಟೆಗೆ ಅವರು ಎಲ್‌ಐಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಮತ್ತು ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.Odisha is experiencing unprecedented development: PM Modi in Bhubaneswar
November 29th, 04:31 pm
Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.PM Modi's Commitment to Making Odisha a Global Hub of Growth and Opportunity
November 29th, 04:30 pm
Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.Cabinet approves continuation of the Atal Innovation Mission
November 25th, 08:45 pm
The Union Cabinet chaired by PM Modi approved the continuation of its flagship initiative, the Atal Innovation Mission (AIM), under the aegis of NITI Aayog, with an enhanced scope of work and an allocated budget of Rs.2,750 crore for the period till March 31, 2028. AIM 2.0 is a step towards Viksit Bharat that aims to expand, strengthen and deepen India’s already vibrant innovation and entrepreneurship ecosystem.ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 25th, 03:30 pm
ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.We are working fast in every sector for the development of Odisha: PM Modi at Odisha Parba 2024
November 24th, 08:48 pm
PM Modi addressed Odisha Parba 2024, celebrating Odisha's rich cultural heritage. He paid tribute to Swabhaba Kabi Gangadhar Meher on his centenary, along with saints like Dasia Bauri, Salabega, and Jagannath Das. Highlighting Odisha's role in preserving India's cultural persity, he shared the inspiring tale of Lord Jagannath leading a battle and emphasized faith, unity, and pine guidance in every endeavor.“ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 24th, 08:30 pm
ನವದೆಹಲಿಯ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ “ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹೋದಯರಿಯರು ಮತ್ತು ಸಹೋದರರಿಗೆ ಶುಭ ಹಾರೈಸಿದರು. ಈ ವರ್ಷ ಸ್ವಾಭವ್ ಕವಿ ಗಂಗಾಧರ್ ಮೆಹರ್ ಅವರ 100ನೇ ಪುಣ್ಯ ಸ್ಮರಣೆಯಾಗಿದೆ ಮತ್ತು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಭಕ್ತ ದಾಸಿಯಾ ಭೌಹುರಿ, ಭಕ್ತ ಸಲೆಬೆಗ ಮತ್ತು ಒರಿಯಾ ಲೇಖಕರಾದ ಭಗವಂತ, ಶ್ರೀ ಜಗನ್ನಾಥ್ ದಾಸ್ ಅವರಿಗೆ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು.India's journey over the past decade has been one of scale, speed and sustainability: PM Modi in Guyana
November 22nd, 03:02 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.