ವಿಜ್ಞಾನ, ಸರ್ಕಾರ ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಿದಾಗ ಫಲಿತಾಂಶ ಉತ್ತಮವಾಗಿರುತ್ತದೆ: ಪ್ರಧಾನಿ ಮೋದಿ
September 28th, 11:01 am
ಪಿಎಂ ನರೇಂದ್ರ ಮೋದಿ ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ಪ್ರಭೇದಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಕಳೆದ 6-7 ವರ್ಷಗಳಲ್ಲಿ ಕೃಷಿಗೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸಲು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಆದ್ಯತೆಯ ಮೇಲೆ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
September 28th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಯ್ಪುರದ ರಾಷ್ಟ್ರೀಯ ಜೈವಿಕ ಒತ್ತಡ ನಿರ್ವಹಣಾ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿಯವರು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಕೃಷಿ ವಿಶ್ವವಿದ್ಯಾಲಯಗಳಿಗೆ ಹಸಿರು ಕ್ಯಾಂಪಸ್ ಪ್ರಶಸ್ತಿಗಳನ್ನು ಪ್ರದಾನಮಾಡಿದರು. ಅವರು ನಾವೀನ್ಯಪೂರ್ಣ ವಿಧಾನಗಳೊಂದಿಗೆ ಕೃಷಿ ಮಾಡುತ್ತಿರುವ ರೈತರೊಂದಿಗೆ ಸಂವಾದ ನಡೆಸಿದರು ಮತ್ತು ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು.‘ಪ್ರಾರಂಭ್: ಸ್ಟಾರ್ಟ್ ಅಪ್ ಇಂಡಿಯಾ ಅಂತಾರಾಷ್ಟ್ರೀಯ ಸಮಾವೇಶ' ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 16th, 05:26 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಪ್ರಾರಂಭ್: ಸ್ಟಾರ್ಟ್ಅಪ್ ಇಂಡಿಯಾ ಅಂತರರಾಷ್ಟ್ರೀಯ ಶೃಂಗಸಭೆ’ ಉದ್ದೇಶಿಸಿ ಮಾತನಾಡಿದರು ಮತ್ತು ಸ್ಟಾರ್ಟ್‌ಅಪ್‌ಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಬಿಮ್‌ಸ್ಟೆಕ್ ದೇಶಗಳ ಸಚಿವರು ಮತ್ತು ಕೇಂದ್ರ ಸಚಿವರಾದ ಶ್ರೀ ಪ್ರಕಾಶ್ ಜಾವಡೇಕರ್, ಶ್ರೀ ಪೀಯೂಷ್ ಗೋಯಲ್ ಮತ್ತು ಶ್ರೀ ಸೋಮ್ ಪ್ರಕಾಶ್ ಉಪಸ್ಥಿತರಿದ್ದರು.‘ಪ್ರಾರಂಭ್: ಸ್ಟಾರ್ಟ್ಅಪ್ ಇಂಡಿಯಾ ಅಂತರ ರಾಷ್ಟ್ರೀಯ ಶೃಂಗಸಭೆ’ ಉದ್ದೇಶಿಸಿ ಪ್ರಧಾನಿ ಭಾಷಣ; ಸ್ಟಾರ್ಟ್‌ಅಪ್‌ಗಳೊಂದಿಗೆ ಸಂವಾದ
January 16th, 05:24 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಪ್ರಾರಂಭ್: ಸ್ಟಾರ್ಟ್ಅಪ್ ಇಂಡಿಯಾ ಅಂತರರಾಷ್ಟ್ರೀಯ ಶೃಂಗಸಭೆ’ ಉದ್ದೇಶಿಸಿ ಮಾತನಾಡಿದರು ಮತ್ತು ಸ್ಟಾರ್ಟ್‌ಅಪ್‌ಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಬಿಮ್‌ಸ್ಟೆಕ್ ದೇಶಗಳ ಸಚಿವರು ಮತ್ತು ಕೇಂದ್ರ ಸಚಿವರಾದ ಶ್ರೀ ಪ್ರಕಾಶ್ ಜಾವಡೇಕರ್, ಶ್ರೀ ಪೀಯೂಷ್ ಗೋಯಲ್ ಮತ್ತು ಶ್ರೀ ಸೋಮ್ ಪ್ರಕಾಶ್ ಉಪಸ್ಥಿತರಿದ್ದರು.