ಭಾರತ ಮತ್ತು ನಾರ್ಡಿಕ್ ರಾಷ್ಟ್ರಗಳ ನಡುವಿನ ಶೃಂಗದ ಜಂಟಿ ಪತ್ರಿಕಾ ಹೇಳಿಕೆ
April 18th, 12:57 pm
ಸ್ಟಾಕ್ ಹೋಂನಲ್ಲಿಂದು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡೆನ್ಮಾರ್ಕ್ ಪ್ರಧಾನಮಂತ್ರಿ ಲಾರ್ಸ್ ಲೊಕ್ಕೆ ರಸ್ಮೆಸ್ಸೇನ್, ಫಿನ್ ಲ್ಯಾಂಡ್ ಪ್ರಧಾನಮಂತ್ರಿ ಜುಹಾ ಸಿಪಿಲಾ, ಐಸ್ ಲ್ಯಾಂಡ್ ಪ್ರಧಾನಮಂತ್ರಿ ಕಟ್ರೀನಾ ಜಕೋಬ್ ದೊತ್ತೇರ್, ನಾರ್ವೆಯ ಪ್ರಧಾನಮಂತ್ರಿ ಏರ್ನಾ ಸೋಲ್ಬೆರ್ಗ್ ಮತ್ತು ಸ್ವೀಡನ್ ಪ್ರಧಾನಮಂತ್ರಿ ಸ್ಟೀಫೆನ್ ಲಾಫ್ವೆನ್ ಅವರುಗಳು ಭಾರತದ ಪ್ರಧಾನಿ ಮತ್ತು ಸ್ವೀಡನ್ ಪ್ರಧಾನಮಂತ್ರಿ ಆಯೋಜನೆಯಲ್ಲಿ ಶೃಂಗಸಭೆ ನಡೆಸಿದರು.World is looking at India with renewed confidence: PM Modi in Sweden
April 17th, 11:59 pm
Addressing the Indian Community in Sweden, PM Narendra Modi today thanked PM Stefan Löfven for the warm welcome. Shri Modi remarked that it was not his welcome but the welcome of 125 crore Indians.ಸ್ಟಾಕ್ ಹೋಂನಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಿ ಭಾಷಣ
April 17th, 11:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ಟಾಕ್ ಹೋಂನಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಭಾಷಣ ಮಾಡಿದರು. ಅವರು ಸ್ವೀಡನ್ ಸರ್ಕಾರಕ್ಕೆ ಅದರಲ್ಲೂ ವಿಶೇಷವಾಗಿ ಘನತೆವೆತ್ತ ಸ್ವೀಡನ್ ದೊರೆ ಹಾಗೂ ಸಮಾರಂಭದಲ್ಲಿ ಹಾಜರಿದ್ದ ಸ್ವೀಡನ್ ಪ್ರಧಾನಿ ಶ್ರೀ ಸ್ಟೀಫೆನ್ ಲಾಫ್ವೆನ್ ಅವರಿಗೆ ಅವರು ನೀಡಿದ ಆತ್ಮೀಯ ಸ್ವಾಗತಕ್ಕೆ ಧನ್ಯವಾದ ಅರ್ಪಿಸಿದರು.Visit of Prime Minister of India to Sweden (16-17 April 2018)
April 17th, 11:12 pm
During PM Modi's visit, India and Sweden hosted an India-Nordic Summit, entitled ‘India-Nordic Summit : Shared Values, Mutual Prosperity’. Prime Ministers of Denmark, Finland, Iceland and Norway attended the Summit. India has substantial economic ties with Nordic countries. Annual India-Nordic trade is about $5.3 billion. The cumulative Nordic FDI into India has been $2.5 billion.PM Modi interacts with Swedish CEOs, highlights investment opportunities in India
April 17th, 05:52 pm
Prime Minister Narendra Modi today interacted with Swedish CEOs. He discussed trade and business ties between both the nations. Stating that Sweden was a valued partner for ‘Make in India’ initiative, PM Modi highlighted various investment opportunities in India.ಸ್ಟಾಕ್ ಹೋಂಗೆ ಪ್ರಧಾನಿಯವರು (ಏಪ್ರಿಲ್ 16-17, 2018) ಭೇಟಿ ನೀಡಿದ ಸಂದರ್ಭದಲ್ಲಿ ಅಂಕಿತ ಹಾಕಿ ವಿನಿಮಯ ಮಾಡಿಕೊಳ್ಳಲಾದ ಒಪ್ಪಂದಗಳು ಮತ್ತು ಎಂ.ಓ.ಯು.ಗಳ ಪಟ್ಟಿ
April 17th, 05:36 pm
ಸ್ವೀಡನ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಆಂಗ್ಲ ಪಠ್ಯ (ಏಪ್ರಿಲ್ 17, 2018)
April 17th, 04:50 pm
ಇದು ಸ್ವೀಡನ್ ಗೆ ನನ್ನ ಪ್ರಥಮ ಭೇಟಿ. ಮೂರು ದಶಕಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಸ್ವೀಡನ್ ಗೆ ಭೇಟಿ ನೀಡಿದ್ದಾರೆ. ಸ್ವೀಡನ್ನಿನಲ್ಲಿ ಆಪ್ತ ಸ್ವಾಗತ ಮತ್ತು ಗೌರವ ನೀಡಿದ್ದಕ್ಕಾಗಿ ನಾನು ಸ್ವೀಡನ್ ಸರ್ಕಾರ ಮತ್ತು ಪ್ರಧಾನಮಂತ್ರಿ ಲಾಫ್ವೆನ್ ಅವರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಈ ಭೇಟಿಯ ವೇಳೆ, ಪ್ರಧಾನಮಂತ್ರಿ ಲಾಫ್ವೆನ್ ಅವರು ಭಾರತದ ಶೃಂಗಸಭೆಯನ್ನು ಇತರ ನಾರ್ಡಿಕ್ ರಾಷ್ಟ್ರಗಳೊಂದಿಗೆ ಆಯೋಜಿಸಿದ್ದಾರೆ. ನಾನು ಇದಕ್ಕಾಗಿ ನನ್ನ ಹೃದಯಾಂತರಾಳದ ಕೃತಜ್ಞತೆ ಸಲ್ಲಿಸುತ್ತೇನೆ.PM Modi arrives in Sweden
April 17th, 01:22 am
Prime Minister Narendra Modi arrived at Stockholm, Sweden. He would hold talks with Swedish PM Mr. Stefan Löfven and take part in the India-Nordic Summit.ಸ್ವೀಡನ್ ಮತ್ತು ಯು.ಕೆ. ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
April 15th, 08:51 pm
ಸ್ವೀಡನ್ ಮತ್ತು ಯುನೈಟೆಡ್ ಕಿಂಗ್ಡಮ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆಯ ಪಠ್ಯ ಈ ಕೆಳಗಿನಂತಿದೆಸ್ಟಾಕ್ ಹೋಂ ದಾಳಿಯನ್ನು ಖಂಡಿಸಿದ ಪ್ರಧಾನಮಂತ್ರಿ
April 07th, 10:52 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಸ್ವೀಡನ್ ನ ಸ್ಟಾಕ್ ಹೋಂ ನಲ್ಲಿ ನಡೆದ ದಾಳಿಯನ್ನು ಖಂಡಿಸಿದ್ದಾರೆ. “ನಾವು ಸ್ಟಾಕ್ ಹೋಂ ದಾಳಿಯನ್ನು ಖಂಡಿಸುತ್ತೇವೆ. ದಾಳಿಯಲ್ಲಿ ಮೃತಪಟ್ಟವರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ ಮತ್ತು ಗಾಯಗೊಂಡವರಿಗಾಗಿ ನನ್ನ ಪ್ರಾರ್ಥನೆ ಇದೆ ಈ ಸಂಕಷ್ಟದ ಕಾಲದಲ್ಲಿ ಸ್ವೀಡನ್ನಿನ ಜನರೊಂದಿಗೆ ಭಾರತವು ದೃಢವಾಗಿ ನಿಲ್ಲುತ್ತದೆ..”, ಎಂದು ಪ್ರಧಾನಿ ತಿಳಿಸಿದ್ದಾರೆ.