ಜರ್ಮನಿಯ ಚಾನ್ಸಲರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಭಾಷಾಂತರ
October 25th, 01:50 pm
ಮೊದಲನೆಯದಾಗಿ, ನಾನು ಚಾನ್ಸಲರ್ ಶೋಲ್ಜ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತ ಕೋರಲು ಬಯಸುತ್ತೇನೆ. ಕಳೆದ ಎರಡು ವರ್ಷಗಳಲ್ಲಿ ಮೂರನೇ ಬಾರಿಗೆ ನಿಮ್ಮನ್ನು ಭಾರತಕ್ಕೆ ಸ್ವಾಗತಿಸುವ ಅವಕಾಶ ನಮಗೆ ದೊರೆತಿರುವುದಕ್ಕೆ ಸಂತೋಷವಾಗಿದೆ.ಸಿಂಗಾಪುರದ ಪ್ರಧಾನ ಮಂತ್ರಿ ಭೇಟಿ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
September 05th, 09:00 am
ನೀವು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದು ನಮ್ಮ ಮೊದಲ ಭೇಟಿಯಾಗಿದೆ. ಇದಕ್ಕಾಗಿ ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. 4-ಜಿ ನಾಯಕತ್ವದಲ್ಲಿ ಸಿಂಗಾಪುರ ಇನ್ನಷ್ಟು ವೇಗವಾಗಿ ಪ್ರಗತಿ ಸಾಧಿಸಲಿದೆ ಎಂಬ ವಿಶ್ವಾಸ ನನಗಿದೆ.ಬ್ರೂನೈ ದೊರೆ ಸುಲ್ತಾನ್ ಹಾಜಿ ಹಸ್ಸನಲ್ ಬೋಲ್ಕಾಯ್ ಅವರೊಂದಿಗಿನ ಪ್ರಧಾನಮಂತ್ರಿಗಳ ಭೇಟಿ
September 04th, 12:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಂದರ್ ಸೆರಿ ಬೆಗವಾನ್ನಲ್ಲಿರುವ ಇಸ್ತಾನಾ ನುರುಲ್ ಇಮಾನ್ಗೆ ತಲುಪಿದರು. ಅಲ್ಲಿ ಅವರನ್ನು ಬ್ರೂನೈನ ದೊರೆ ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿಯವರೊಂದಿಗೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿ ಹೇಳಿಕೆಯ ಇಂಗ್ಲೀಷ್ ಅನುವಾದ
May 24th, 06:41 am
ನನ್ನ ಆಸ್ಟ್ರೇಲಿಯಾ ಭೇಟಿಯ ಸಂದರ್ಭದಲ್ಲಿ ನನಗೆ ಮತ್ತು ನನ್ನ ನಿಯೋಗಕ್ಕೆ ನೀಡಿದ ಆತಿಥ್ಯ ಮತ್ತು ಗೌರವಕ್ಕಾಗಿ ನಾನು ಆಸ್ಟ್ರೇಲಿಯದ ಜನರಿಗೆ ಮತ್ತು ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುಸುತ್ತೇನೆ. ನನ್ನ ಸ್ನೇಹಿತರಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಭಾರತಕ್ಕೆ ಭೇಟಿ ನೀಡಿದ ಎರಡು ತಿಂಗಳೊಳಗೆ ನಾನು ಆಸ್ಟ್ರೇಲಿಯಾಕ್ಕೆ ಭೇಟಿ ನೀಡುತ್ತಿದ್ದೇನೆ. ಕಳೆದ ಒಂದು ವರ್ಷದಲ್ಲಿ ಇದು ನಮ್ಮ ಆರನೇ ಸಭೆಯಾಗಿದೆ.We aim to increase defence manufacturing in India: PM Modi
August 27th, 05:11 pm
At a webinar on defence sector, PM Modi spoke about making the sector self-reliant. He said, We aim to increase defence manufacturing in India...A decision has been taken to permit up to 74% FDI in the defence manufacturing through matic route.ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರ ಭಾರತ ಕುರಿತ ವಿಚಾರಗೋಷ್ಠಿಯಲ್ಲಿ ಪ್ರಧಾನಿ ಮೋದಿ ಭಾಷಣ
August 27th, 05:00 pm
ರಕ್ಷಣಾ ತಯಾರಿಕೆಯಲ್ಲಿ “ಆತ್ಮನಿರ್ಭರ ಭಾರತ” ಕುರಿತ ವಿಚಾರ ಸಂಕಿರಣದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರವಾಗುವ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಿಯವರು, ರಕ್ಷಣಾ ಉತ್ಪಾದನೆಯನ್ನು ಹೆಚ್ಚಿಸುವುದು, ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವುದು ಮತ್ತು ರಕ್ಷಣಾ ಕ್ಷೇತ್ರದಲ್ಲಿ ಖಾಸಗಿಯವರಿಗೆ ಮಹತ್ವದ ಪಾತ್ರಗಳನ್ನು ನೀಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.ಸೌದಿ ಅರೆಬಿಯಾದೊಂದಿಗಿನ ಕಾರ್ಯತಂತ್ರ ಪಾಲುದಾರಿಕೆ ಮಂಡಳಿ ಒಪ್ಪಂದ ದ್ವಿಪಕ್ಷೀಯ ಸಂಬಂಧಗಳ ಇನ್ನಷ್ಟು ಬಲವರ್ಧನೆಗೆ ಉತ್ತೇಜನ – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿಕೆ
October 29th, 11:08 am
ಸೌದಿ ಅರೆಬಿಯಾದೊಂದಿಗಿನ ಕಾರ್ಯತಂತ್ರ ಪಾಲುದಾರಿಕೆ ಮಂಡಳಿ ಒಪ್ಪಂದಕ್ಕೆ ಸಹಿ ಹಾಕುತ್ತಿರುವುದು ಈಗಾಗಲೇ ಇರುವ ಎರಡೂ ರಾಷ್ಟ್ರಗಳ ನಡುವಿನ ಸಂಬಂಧ ಇನ್ನಷ್ಟು ಬಲವರ್ಧನೆಗೊಳ್ಳಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.