ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
December 29th, 11:30 am
ಮನ್ ಕಿ ಬಾತ್ನ ಈ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನದ 75 ನೇ ವಾರ್ಷಿಕೋತ್ಸವ ಮತ್ತು ಪ್ರಯಾಗರಾಜ್ನಲ್ಲಿ ಮಹಾಕುಂಭದ ಸಿದ್ಧತೆ ಸೇರಿದಂತೆ ಭಾರತದ ಸಾಧನೆಗಳನ್ನು ಪ್ರತಿಬಿಂಬಿಸಿದರು. ಅವರು ಬಸ್ತಾರ್ ಒಲಿಂಪಿಕ್ಸ್ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಮಲೇರಿಯಾ ನಿರ್ಮೂಲನೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಪ್ರಗತಿಯಂತಹ ಮಹತ್ವದ ಆರೋಗ್ಯ ಪ್ರಗತಿಗಳನ್ನು ಎತ್ತಿ ತೋರಿಸಿದರು. ಹೆಚ್ಚುವರಿಯಾಗಿ, ಅವರು ಒಡಿಶಾದ ಕಲಹಂಡಿಯಲ್ಲಿನ ಕೃಷಿ ರೂಪಾಂತರವನ್ನು ಶ್ಲಾಘಿಸಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.Today, India is the world’s fastest-growing large economy, attracting global partnerships: PM
November 22nd, 10:50 pm
PM Modi addressed the News9 Global Summit in Stuttgart, highlighting a new chapter in the Indo-German partnership. He praised India's TV9 for connecting with Germany through this summit and launching the News9 English channel to foster mutual understanding.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು
November 22nd, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜರ್ಮನಿಯ ಸ್ಟಟ್‌ಗಾರ್ಟ್ ನಲ್ಲಿ ನಡೆದ ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ಈ ಶೃಂಗಸಭೆಯು ಭಾರತ-ಜರ್ಮನ್ ಪಾಲುದಾರಿಕೆಗೆ ಹೊಸ ಅಧ್ಯಾಯವನ್ನು ಸೇರಿಸಿದೆ ಎಂದು ಹೇಳಿದರು. ಇಂದಿನ ಮಾಹಿತಿ ಯುಗದಲ್ಲಿ ಭಾರತದ ಮಾಧ್ಯಮ ಗುಂಪೊಂದು ಜರ್ಮನಿ ಮತ್ತು ಜರ್ಮನ್ ಜನರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿರುವುದು ನನಗೆ ಸಂತೋಷವನ್ನುಂಟುಮಾಡಿದೆ. ಇದು ಭಾರತದ ಜನರಿಗೆ ಜರ್ಮನಿ ಮತ್ತು ಜರ್ಮನ್ ಜನರನ್ನು ಅರ್ಥಮಾಡಿಕೊಳ್ಳಲು ಒಂದು ವೇದಿಕೆಯನ್ನು ಒದಗಿಸಲಿದೆ ಎಂದು ಪ್ರಧಾನಮಂತ್ರಿ ಹೇಳಿದರು.ಗಯಾನಾದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯ ಪ್ರವರ್ಧಮಾನಕ್ಕೆ ಬರುತ್ತಿವೆ: ಪ್ರಧಾನಮಂತ್ರಿ
November 22nd, 03:06 am
ಭಾರತ-ಗಯಾನ ಸಾಂಸ್ಕೃತಿಕ ಸಂಬಂಧಗಳ ಮತ್ತಷ್ಟು ಬಲವರ್ಧನೆಗೆ ಸ್ವಾಮಿ ಆಕಾಶರಾನಂದಜಿ ಕೈಗೊಂಡಿರುವ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸರಸ್ವತಿ ವಿದ್ಯಾನಿಕೇತನ ಶಾಲೆಗೆ ಭೇಟಿ ನೀಡಿದ್ದರು ಮತ್ತು ಭಾರತದ ಸಂಸ್ಕೃತಿ ಮತ್ತು ಸಂಪ್ರದಾಯ ಗಯಾನಾದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿವೆ ಎಂದು ಹೇಳಿದರು.ನವೆಂಬರ್ 15 ರಂದು ಆದಿವಾಸಿಗಳ ಗೌರವ ದಿನದಂದು ಪ್ರಧಾನಮಂತ್ರಿಯವರು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ
November 13th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 15 ರಂದು ಬುಡಕಟ್ಟು ಗೌರವ ದಿನವನ್ನು ಆಚರಿಸಲು ಬಿಹಾರದ ಜಮುಯಿಗೆ ಭೇಟಿ ನೀಡಲಿದ್ದಾರೆ. ಇದರೊಂದಿಗೆ ಧರ್ತಿ ಅಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮದಿನಾಚರಣೆ ಕಾರ್ಯಕ್ರಮಗಳು ಆರಂಭವಾಗಲಿವೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಬಿರ್ಸಾ ಮುಂಡಾ ಅವರ ಗೌರವಾರ್ಥ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಪ್ರಧಾನಮಂತ್ರಿಯವರು ಅನಾವರಣಗೊಳಿಸಲಿದ್ದಾರೆ. ಅವರು ಬುಡಕಟ್ಟು ಸಮುದಾಯಗಳ ಉನ್ನತಿಗೆ ಮತ್ತು ಪ್ರದೇಶದ ಗ್ರಾಮೀಣ ಮತ್ತು ದೂರದ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸುವ ಗುರಿಯನ್ನು ಹೊಂದಿರುವ 6,640 ಕೋಟಿ ರೂಪಾಯಿಗಳ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.Cabinet approves PM-Vidyalaxmi scheme to provide financial support to meritorious students
November 06th, 03:14 pm
The Union Cabinet, chaired by PM Modi, has approved PM Vidyalaxmi—a new scheme offering collateral-free loans and interest subvention to meritorious students for higher education. Covering top-ranked institutions, it aims to ensure financial constraints don't hinder academic ambitions, supporting over 22 lakh students through a streamlined, digital system.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:35 pm
ಇಂದು, ಆಸಿಯಾನ್ ಕುಟುಂಬದೊಂದಿಗೆ ಹನ್ನೊಂದನೇ ಬಾರಿಗೆ ಈ ಸಭೆಯಲ್ಲಿ ಭಾಗವಹಿಸಲು ನನಗೆ ಗೌರವ ವಿಷಯವಾಗಿದೆ.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:30 pm
ಹತ್ತು ವರ್ಷಗಳ ಹಿಂದೆ, ನಾನು ಭಾರತದ ‘ಆಕ್ಟ್ ಈಸ್ಟ್’ ನೀತಿಯನ್ನು ಘೋಷಿಸಿದೆ. ಕಳೆದ ದಶಕದಲ್ಲಿ, ಈ ಉಪಕ್ರಮವು ಭಾರತ ಮತ್ತು ಆಸಿಯಾನ್ ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳನ್ನು ಪುನರುಜ್ಜೀವನಗೊಳಿಸಿದೆ, ಅವುಗಳನ್ನು ಈಗ ನವೀಕರಿಸಿ ಇನ್ನೂ ಉತ್ತಮ ಶಕ್ತಿ, ನಿರ್ದೇಶನ ಮತ್ತು ಆವೇಗದೊಂದಿಗೆ ರೂಪಿಸಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಹಂತ-II ಅನ್ನು ಉದ್ಘಾಟಿಸಿದರು
September 16th, 02:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ 2ನೇ ಹಂತವನ್ನು(ಹಂತ-II) ಉದ್ಘಾಟಿಸಿದರು. ಮೆಟ್ರೊ ಪ್ರಯಾಣದ ವೇಳೆ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಹಿಂದಿ ಭಾಷೆ ಕಲಿಯುವ ಉಕ್ರೇನ್ ವಿದ್ಯಾರ್ಥಿಗಳೊಂದಿಗೆ ಪ್ರಧಾನ ಮಂತ್ರಿ ಅವರ ಸಂವಾದ
August 23rd, 06:33 pm
ಕೀವ್ ನಲ್ಲಿರುವ ಸ್ಕೂಲ್ ಆಫ್ ಓರಿಯಂಟಲ್ ಸ್ಟಡೀಸ್‌ನಲ್ಲಿ ಹಿಂದಿ ಭಾಷೆಯನ್ನು ಕಲಿಯುತ್ತಿರುವ ಉಕ್ರೇನ್ ವಿದ್ಯಾರ್ಥಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು.ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
July 28th, 11:30 am
ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!ವಿ.ಡಿ.ಎನ್.ಕೆ.ಹೆಚ್. ನಲ್ಲಿರುವ ರೊಸಾಟಮ್ ಪೆವಿಲಿಯನ್ ಗೆ ಭೇಟಿ ನೀಡಿದ ಪ್ರಧಾನಮಂತ್ರಿ
July 09th, 04:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ರಾಷ್ಟ್ರಪತಿ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಇಂದು ಮಾಸ್ಕೋದಲ್ಲಿ ಎಲ್ಲಾ ರಷ್ಯನ್ ಪ್ರದರ್ಶನ ಕೇಂದ್ರ, ವಿ.ಡಿ.ಎನ್.ಕೆ.ಹೆಚ್. ಗೆ ಭೇಟಿ ನೀಡಿದರು.ವಿಕಸಿತ್ ಭಾರತ್ ರಾಯಭಾರಿ ಭಾರತ್ ಮಂಟಪಂನ ಸ್ಟಾರ್ಟ್ಅಪ್ ಮಹಾಕುಂಭದಲ್ಲಿ ಭೇಟಿಯಾದರು
March 19th, 07:28 pm
19ನೇ ಮಾರ್ಚ್ 2024 ರಂದು, ವಿಕಸಿತ್ ಭಾರತ್‌ನ ದೃಷ್ಟಿಕೋನವನ್ನು ಹೈಲೈಟ್ ಮಾಡಲು, ನವದೆಹಲಿಯ ಭಾರತ್ ಮಂಟಪದಲ್ಲಿರುವ ಸ್ಟಾರ್ಟ್‌ಅಪ್ ಮಹಾಕುಂಭದಲ್ಲಿ ವಿಕಸಿತ್ ಭಾರತ್ ರಾಯಭಾರಿ ಅಧಿವೇಶನವನ್ನು ನಡೆಸಲಾಯಿತು. ಪ್ರಮುಖ ಯುನಿಕಾರ್ನ್ ಸಂಸ್ಥಾಪಕರು, ಸ್ಟಾರ್ಟಪ್ ಸಂಸ್ಥಾಪಕರು, ಮಹಿಳಾ ನಾಯಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ 400+ ಕ್ಕೂ ಹೆಚ್ಚು ಪಾಲ್ಗೊಳ್ಳುವವರು ಈವೆಂಟ್‌ಗೆ ಹಾಜರಿದ್ದರು. ಇದು ವಿಕಸಿತ್ ಭಾರತ್ ರಾಯಭಾರಿ ಅಥವಾ #VB2024 ರ ಬ್ಯಾನರ್ ಅಡಿಯಲ್ಲಿ 17 ನೇ ಸಭೆಯನ್ನು ಗುರುತಿಸಿದೆ. ನವದೆಹಲಿಯ ನಡೆದ ʻಭಾರತ್ ಟೆಕ್ಸ್-2024ʼ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣದ ಕನ್ನಡ ಪಠ್ಯಾಂತರ
February 26th, 11:10 am
ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಾದ ಪಿಯೂಷ್ ಗೋಯಲ್ ಅವರೇ ಮತ್ತು ದರ್ಶನ ಜರ್ದೋಶ್ ಅವರೇ, ವಿವಿಧ ದೇಶಗಳ ರಾಯಭಾರಿಗಳೇ, ಹಿರಿಯ ರಾಜತಾಂತ್ರಿಕರೇ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳೇ, ಫ್ಯಾಷನ್ ಮತ್ತು ಜವಳಿ ಪ್ರಪಂಚದ ಎಲ್ಲಾ ಸಹವರ್ತಿಗಳೇ, ಯುವ ಉದ್ಯಮಿಗಳೇ, ವಿದ್ಯಾರ್ಥಿಗಳೇ, ನಮ್ಮ ನೇಕಾರರು ಮತ್ತು ಕುಶಲಕರ್ಮಿಗಳೇ ಹಾಗೂ ಮಹಿಳೆಯರೇ ಮತ್ತು ಮಹನೀಯರೇ! ಭಾರತ್ ಮಂಟಪದಲ್ಲಿ ʻಭಾರತ್ ಟೆಕ್ಸ್ʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು! ಇಂದಿನ ಕಾರ್ಯಕ್ರಮವು ಖುದ್ದು ಬಹಳ ವಿಶೇಷವಾಗಿದೆ. ಇದು ಏಕೆ ವಿಶೇಷವೆಂದರೆ ಇದು ಭಾರತದ ಎರಡು ಅತಿದೊಡ್ಡ ಪ್ರದರ್ಶನ ಕೇಂದ್ರಗಳಾದ ʻಭಾರತ್ ಮಂಟಪʼ ಮತ್ತು ʻಯಶೋಭೂಮಿʼಯಲ್ಲಿ ಏಕಕಾಲದಲ್ಲಿ ನಡೆಯುತ್ತಿದೆ. ಇಂದು, 3,000ಕ್ಕೂ ಹೆಚ್ಚು ಪ್ರದರ್ಶಕರು... 100 ದೇಶಗಳಿಂದ ಸುಮಾರು 3,000 ಖರೀದಿದಾರರು... 40,000ಕ್ಕೂ ಹೆಚ್ಚು ವ್ಯಾಪಾರ ಸಂದರ್ಶಕರು... ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇವೆ. ಈ ಕಾರ್ಯಕ್ರಮವು ಜವಳಿ ಪರಿಸರ ವ್ಯವಸ್ಥೆಯ ಎಲ್ಲಾ ಪಾಲುದಾರರನ್ನು ಮತ್ತು ಇಡೀ ಮೌಲ್ಯ ಸರಪಳಿಯನ್ನು ಒಗ್ಗೂಡಿಸಲು ವೇದಿಕೆಯನ್ನು ಒದಗಿಸುತ್ತಿದೆ.ನವದೆಹಲಿಯಲ್ಲಿ ಭಾರತ್ ಟೆಕ್ಸ್ 2024 ಉದ್ಘಾಟಿಸಿದ ಪ್ರಧಾನಿ
February 26th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ದೇಶದಲ್ಲಿ ಆಯೋಜಿಸಿರುವ ಅತಿದೊಡ್ಡ ಜಾಗತಿಕ ಜವಳಿ ಮೇಳ ಎಂದು ಹೆಸರಾಗಿರುವ ಭಾರತ್ ಟೆಕ್ಸ್ 2024 ಅನ್ನು ಉದ್ಘಾಟಿಸಿದರು. ಮೇಳದಲ್ಲಿ ಪ್ರದರ್ಶಿಸಿರುವ ಮಳಿಗೆಗಳಲ್ಲಿ ಓಡಾಡಿದ ಪ್ರಧಾನಿ ಅವರು ಅಲ್ಲಿನ ವಸ್ತುಗಳನ್ನು ವೀಕ್ಷಿಸಿದರು.ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿ ನಡೆದ ʻಅಹ್ಲನ್ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
February 13th, 11:19 pm
ಇಂದು, ನೀವು ಅಬುಧಾಬಿಯಲ್ಲಿ ಇತಿಹಾಸ ನಿರ್ಮಿಸಿದ್ದೀರಿ. ಅರಬ್ ಸಂಯುಕ್ತ ಸಂಸ್ಥಾನದ(ಯುಎಇ) ವಿವಿಧ ಮೂಲೆಗಳಿಂದ ಮತ್ತು ಭಾರತದ ವಿವಿಧ ರಾಜ್ಯಗಳಿಂದ ನೀವು ಬಂದಿದ್ದೀರಿ, ಆದರೆ ಎಲ್ಲರ ಹೃದಯಗಳು ಪರಸ್ಪರ ಬೆಸೆದುಕೊಂಡಿವೆ. ಈ ಐತಿಹಾಸಿಕ ಕ್ರೀಡಾಂಗಣದಲ್ಲಿ ಪ್ರತಿ ಹೃದಯ ಮಿಡಿತವು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿʼ! ಪ್ರತಿ ಉಸಿರು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹ ಚಿರಾಯುವಾಗಲಿ! ಪ್ರತಿಯೊಂದು ಧ್ವನಿಯೂ ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿ! ನಾವು ಈ ಕ್ಷಣವನ್ನು ಪೂರ್ಣವಾಗಿ ಬದುಕಬೇಕು. ಇಂದು, ನಾವು ಜೀವಮಾನವಿಡೀ ನಮ್ಮೊಂದಿಗೆ ಉಳಿಯುವ ನೆನಪುಗಳನ್ನು ಸಂಗ್ರಹಿಸಬೇಕಾಗಿದೆ - ಜೀವಮಾನವಿಡೀ ನನ್ನೊಂದಿಗೆ ಉಳಿಯುವ ನೆನಪುಗಳು...ಯು.ಎ.ಇ.ಯಲ್ಲಿ ನಡೆದ ಭಾರತೀಯ ಸಮುದಾಯದ -''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಸಂವಾದ
February 13th, 08:30 pm
ಯು.ಎ.ಇ.ಯಲ್ಲಿನ ಭಾರತೀಯ ಸಮುದಾಯವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಗೌರವಾರ್ಥವಾಗಿ ಆಯೋಜಿಸಿದ ''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಯು.ಎ.ಇ.ಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು. ಯು.ಎ.ಇ.ಯ 7 ಎಮಿರೇಟ್ಸ್ ನಾದ್ಯಂತ ಭಾರತೀಯ ಅನಿವಾಸಿ ಸಮುದಾಯ (ಡಯಾಸ್ಪೊರಾ) ಬೃಹತ್ ಪ್ರಮಾಣದಲ್ಲಿ ಭಾಗವಹಿಸುವಿಕೆ ಮತ್ತು ಎಲ್ಲಾ ಸಮುದಾಯಗಳ ಭಾರತೀಯರನ್ನು ''ಅಹ್ಲಾನ್ ಮೋದಿ'' ಕಾರ್ಯಕ್ರಮ ಒಳಗೊಂಡಿತ್ತು. ಯು.ಎ.ಇ.ಯ ಪ್ರಜೆಗಳಾದ ಅರಬಿ(ಎಮಿರಾಟಿ)ಗಳು ಸಹ ಪ್ರೇಕ್ಷಕರಾಗಿ ಒಳಗೊಂಡಿದ್ದರು.ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುಪಿಐ ಸೇವೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
February 12th, 01:30 pm
ಗೌರವಾನ್ವಿತ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಜೀ, ಗೌರವಾನ್ವಿತ ಪ್ರಧಾನಿ ಪ್ರವಿಂದ್ ಜುಗ್ನೌತ್ ಜೀ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಜೈಶಂಕರ್ ಜೀ, ಶ್ರೀಲಂಕಾ, ಮಾರಿಷಸ್ ಮತ್ತು ಭಾರತ ಕೇಂದ್ರೀಯ ಬ್ಯಾಂಕುಗಳ ಗೌರವಾನ್ವಿತ ಗವರ್ನರ್ ಗಳು ಮತ್ತು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಗೌರವಾನ್ವಿತರೇ!ಮಾರಿಷನ್ ಪ್ರಧಾನಿ ಮತ್ತು ಶ್ರೀಲಂಕಾ ಅಧ್ಯಕ್ಷರ ಜೊತೆ ಜಂಟಿಯಾಗಿ ಯುಪಿಐ ಸೇವೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
February 12th, 01:00 pm
ಶ್ರೀಲಂಕಾ ಅಧ್ಯಕ್ಷ ಶ್ರೀ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ ಶ್ರೀ ಪ್ರವೀಂದ್ ಜುಗ್ನಾಥ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುನೈಫೈಡ್ ಪೇಮೆಂಟ್ ಇಂಟರ್ಪೇಸ್ [ಯುಪಿಐ] ಸೇವೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು ಮತ್ತು ವಿಡಿಯೋ ಕಾನ್ಪರೆನ್ಸ್ ಮೂಲಕ ಮಾರಿಷಸ್ ನಲ್ಲಿ ರುಪೇ ಕಾರ್ಡ್ ಸೇವೆಗಳಿಗೆ ಚಾಲನೆ ನೀಡಿದರು.