ಅಕ್ಟೋಬರ್ 13ರಂದು ಪಿಎಂ ಗತಿಶಕ್ತಿಗೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ
October 12th, 06:30 pm
ದೇಶದ ಮೂಲಸೌಕರ್ಯ ಭೂರಮೆಗಾಗಿ ಐತಿಹಾಸಿಕ ಕಾರ್ಯಕ್ರಮವೊಂದರಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಂಗತಿಶಕ್ತಿ - ಬಹು -ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಗೆ 2021 ಅಕ್ಟೋಬರ್ 13 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಪ್ರಗತಿ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ.74 ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಭಾಷಣ
August 15th, 02:49 pm
ಇಂದು, ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿರುವುದರ ಹಿಂದೆ ಭಾರತ ಮಾತೆಯ ಲಕ್ಷಾಂತರ ಪುತ್ರ ಮತ್ತು ಪುತ್ರಿಯರ ಸಮರ್ಪಣೆ, ತ್ಯಾಗ, ಬಲಿದಾನ ಮತ್ತು ತಾಯಿ ಭಾರತಿಯನ್ನು ಸ್ವತಂತ್ರಗೊಳಿಸುವ ಸಂಕಲ್ಪ ಇದೆ. ಇಂದು ನಮ್ಮ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ, ಸ್ವಾತಂತ್ರ್ಯ ವೀರರಿಗೆ, ಹುತಾತ್ಮರಿಗೆ, ಧೈರ್ಯಶಾಲಿ ಧೀರರಿಗೆ ಗೌರವ ಸಲ್ಲಿಸುವ ಸುಸಂದರ್ಭ ಇದು.74ನೇ ಸ್ವಾತಂತ್ರ್ಯ ದಿನ – ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 15th, 02:38 pm
ನನ್ನ ಪ್ರೀತಿಯ ದೇಶವಾಸಿಗಳೇ, ಈ ಮಹೋನ್ನತ ಸಂದರ್ಭದಲ್ಲಿ, ನಿಮ್ಮಲ್ಲರಿಗೂ ಶುಭಾಶಯಗಳು ಮತ್ತು ಅಭಿನಂದನೆಗಳು.India celebrates 74th Independence Day
August 15th, 07:11 am
Prime Minister Narendra Modi addressed the nation on the occasion of 74th Independence Day. PM Modi said that 130 crore countrymen should pledge to become self-reliant. He said that it is not just a word but a mantra for 130 crore Indians. “Like every young adult in an Indian family is asked to be self-dependent, India as nation has embarked on the journey to be Aatmanirbhar”, said the PM.Submarine OFC project connecting Andaman-Nicobar to rest of the world is a symbol of our commitment towards ease of living: PM
August 10th, 12:35 pm
PM Narendra Modi launched the submarine Optical Fibre Cable facility in Andaman and Nicobar Islands via video conferencing. In his address the PM said, This submarine OFC project that connects Andaman Nicobar Islands to the rest of the world is a symbol of our commitment towards ease of living. Thousands of families in Andaman-Nicobar will now get its access, the residents will reap the benefits of internet connectivity.PM Modi launches submarine Optical Fibre Cable facility in Andaman and Nicobar Islands
August 10th, 10:14 am
PM Narendra Modi launched the submarine Optical Fibre Cable facility in Andaman and Nicobar Islands via video conferencing. In his address the PM said, This submarine OFC project that connects Andaman Nicobar Islands to the rest of the world is a symbol of our commitment towards ease of living. Thousands of families in Andaman-Nicobar will now get its access, the residents will reap the benefits of internet connectivity.