ತಮಿಳು ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

December 11th, 02:00 pm

ಕೇಂದ್ರ ಸಚಿವರಾದ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ, ರಾವ್ ಇಂದರ್‌ಜಿತ್ ಸಿಂಗ್ ಮತ್ತು ಎಲ್. ಮುರುಗನ್ ಜಿ, ಈ ಕಾರ್ಯಕ್ರಮದ ಕೇಂದ್ರ ವ್ಯಕ್ತಿ, ಸಾಹಿತ್ಯ ವಿದ್ವಾಂಸ ಶ್ರೀ ಸೀನಿ ವಿಶ್ವನಾಥನ್ ಜಿ, ಪ್ರಕಾಶಕ ವಿ. ಶ್ರೀನಿವಾಸನ್ ಜಿ, ಮತ್ತು ಉಪಸ್ಥಿತರಿರುವ ಎಲ್ಲ ಗೌರವಾನ್ವಿತ ಗಣ್ಯರೇ... ಮಹಿಳೆಯರೇ ಮತ್ತು ಮಹನೀಯರೇ,

ತಮಿಳು ಶ್ರೇಷ್ಠ ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 11th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಂಬರ್ 7 ನಿವಾಸದಲ್ಲಿ ತಮಿಳು ಮಹಾನ್ ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಮಣ್ಯ ಭಾರತಿ ಅವರ ಸಮಗ್ರ ಕೃತಿಗಳ ಸಂಕಲನ ಬಿಡುಗಡೆ ಮಾಡಿದರು. ತಮಿಳಿನ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ ಅವರು, ಭಾರತದ ಸಂಸ್ಕೃತಿ ಮತ್ತು ಸಾಹಿತ್ಯ, ಭಾರತದ ಸ್ವಾತಂತ್ರ್ಯ ಹೋರಾಟದ ನೆನಪುಗಳು ಮತ್ತು ತಮಿಳುನಾಡಿನ ಹೆಮ್ಮೆಗೆ ಇಂದು ಉತ್ತಮ ಅವಕಾಶವಾಗಿದೆ. ಮಹಾಕವಿ ಸುಬ್ರಹ್ಮಣ್ಯ ಭಾರತಿ ಅವರ ಕೃತಿಗಳ ಪ್ರಕಟಣೆಯ ಮಹಾಪೂರವೇ ಇಂದು ನೆರವೇರಿತು ಎಂದರು.

ಮಹಾಕವಿ ಭಾರತೀಯರ್ ಸುಬ್ರಮಣ್ಯ ಭಾರತಿಯವರಿಗೆ ಅವರ ಜನ್ಮದಿನದಂದು ಪ್ರಧಾನಮಂತ್ರಿಯವರು ನಮನ ಸಲ್ಲಿಸಿದರು

December 11th, 11:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಕವಿ ಭಾರತೀಯರ್ ಸುಬ್ರಮಣ್ಯ ಭಾರತಿ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.

ಸುಬ್ರಮಣ್ಯ ಭಾರತಿ ಅವರ 100ನೇ ಪುಣ್ಯತಿಥಿ; ಪ್ರಧಾನ ಮಂತ್ರಿ ಅವರಿಂದ ಗೌರವ ನಮನ

September 11th, 11:06 pm

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ವಿದ್ವಾಂಸ ಮತ್ತು ಮಹಾಕವಿ ಸುಬ್ರಮಣ್ಯ ಭಾರತಿ ಅವರ 100ನೇ ಪುಣ್ಯತಿಥಿ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ಸುಬ್ರಮಣಿಯ ಭಾರತಿಯವರನ್ನು ಸ್ಮರಿಸಿದ ಪ್ರಧಾನಮಂತ್ರಿ

December 11th, 10:44 am

ಮಹಾನ್‌ ವ್ಯಕ್ತಿ ಶ್ರೀ ಸುಬ್ರಮಣಿಯ ಭಾರತಿಯವರ ಜಯಂತಿಯಂದು ಸ್ಮರಿಸುತ್ತಿದ್ದೇನೆ. “ಮಹಾಕವಿ ಭಾರತಿಯರ್” ಅವರು, ದೇಶಭಕ್ತಿ , ಸಾಮಾಜಿಕ ಸುಧಾರಕ, ಅದ್ಬುತ ಕವಿ ಮತ್ತು ಅದಮ್ಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ನಿರ್ಭಯತೆಗಳಿಗೆ ಸದಾ ಹೆಸರುವಾಸಿಯಾಗಿದ್ದ ಇವರ ಚಿಂತನೆಗಳು ಮತ್ತು ಕೃತಿಗಳು ನಮಗೆಲ್ಲಾ ನಿರಂತರವಾಗಿ ಪ್ರೇರಣೆಯಾಗಿವೆ.