ಇತ್ತೀಚಿನ “ಮನ್ ಕಿ ಬಾತ್” ಸಂಚಿಕೆಯಲ್ಲಿ ಬೊಜ್ಜಿನ ವಿರುದ್ಧ ಸಾಮೂಹಿಕ ಕ್ರಮಕ್ಕೆ ಪ್ರಧಾನಮಂತ್ರಿಯವರು ಕರೆ ನೀಡಿದ್ದಾರೆ

ಇತ್ತೀಚಿನ “ಮನ್ ಕಿ ಬಾತ್” ಸಂಚಿಕೆಯಲ್ಲಿ ಬೊಜ್ಜಿನ ವಿರುದ್ಧ ಸಾಮೂಹಿಕ ಕ್ರಮಕ್ಕೆ ಪ್ರಧಾನಮಂತ್ರಿಯವರು ಕರೆ ನೀಡಿದ್ದಾರೆ

February 24th, 09:11 am

ಹೆಚ್ಚುತ್ತಿರುವ ಬೊಜ್ಜು ಪ್ರಮಾಣವನ್ನು ಎದುರಿಸುವ ತುರ್ತು ಅಗತ್ಯವನ್ನು ವಿವರಿಸುತ್ತಾ, ಖಾದ್ಯ ತೈಲ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶವನ್ನು ಪ್ರತಿಪಾದಿಸಲು ಪ್ರಮುಖ ವ್ಯಕ್ತಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನಾಮನಿರ್ದೇಶನ ಮಾಡಿದರು. ಆರೋಗ್ಯದ ಕುರಿತಾದ ಆಂದೋಲನವನ್ನು ಮತ್ತಷ್ಟು ವಿಸ್ತರಿಸಲು ಇನ್ನೂ 10 ಜನರನ್ನು ಪರಸ್ಪರ ನಾಮನಿರ್ದೇಶನ ಮಾಡುವಂತೆ ಪ್ರಧಾನಮಂತ್ರಿಯವರು ಒತ್ತಾಯಿಸಿದರು.

ಶ್ರೀಮತಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಕ್ಕೆ ಪ್ರಧಾನಮಂತ್ರಿ ಸಂತಸ

ಶ್ರೀಮತಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಕ್ಕೆ ಪ್ರಧಾನಮಂತ್ರಿ ಸಂತಸ

March 08th, 02:13 pm

ಶ್ರೀಮತಿ ಸುಧಾ ಮೂರ್ತಿ ಅವರ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.