ಹೆಣ್ಣು ಮಗುವಿನ ಹುಟ್ಟಿನಿಂದ ಅವಳ ಶಿಕ್ಷಣ, ವೃತ್ತಿ, ಜೀವನದ ಪ್ರತಿಯೊಂದು ಅಂಶದವರೆಗೆ ಸಬಲೀಕರಣಗೊಳಿಸಲು ನಾವು ಅಪಾರವಾಗಿ ಪ್ರಯತ್ನಿಸಿದ್ದೇವೆ: ವಲ್ಸಾದ್‌ನಲ್ಲಿ ಪ್ರಧಾನಿ ಮೋದಿ

November 19th, 07:29 pm

ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ವಲ್ಸಾದ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಗುಜರಾತ್‌ನ ಯುವಜನರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದ್ದಾರೆ. ಅವರ ಆಶೀರ್ವಾದದಿಂದ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದರು.

ಪ್ರಧಾನಿ ಮೋದಿ ಗುಜರಾತ್‌ನ ವಲ್ಸಾದ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು

November 19th, 07:28 pm

ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ವಲ್ಸಾದ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಗುಜರಾತ್‌ನ ಯುವಜನರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದ್ದಾರೆ. ಅವರ ಆಶೀರ್ವಾದದಿಂದ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದರು.

BJP lives in the hearts of people of Gujarat: PM Modi

December 11th, 06:30 pm

PM Narendra Modi today highlighted several instances of Congress’ mis-governance and their ignorance towards people of Gujarat.

ಸರ್ದಾರ್ ಪಟೇಲ್ ಪ್ರಯತ್ನದಿಂದಾಗಿ 'ಏಕ್ ಭಾರತ್, ಶ್ರೇಷ್ಠ ಭಾರತ್' ಕನಸನ್ನು ನಾವು ಅರಿತುಕೊಂಡಿದ್ದೇವೆ : ಪ್ರಧಾನಿ ಮೋದಿ

September 17th, 12:26 pm

ಗುಜರಾತ್ ನ ದಭೋಯಿ ನಲ್ಲಿ ರಾಷ್ಟ್ರೀಯ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಮ್ಯೂಸಿಯಂಗಾಗಿ ಮೋದಿ ಇಂದು ಶಂಕುಸ್ಥಾಪನೆ ಮಾಡಿದರು . ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಸಾಹತುಶಾಹಿಗಳಿಗೆ ವಿರುದ್ಧ ಬಲವಾದ ಹೋರಾಟವನ್ನು ನೀಡಿದ ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಹೋರಾಟಗಾರರನ್ನು ನಾವು ನೆನಪಿಸುತ್ತೇವೆ ಎಂದು ಹೇಳಿದರು.

ಸರ್ದಾರ್ ಸರೋವರ ಜಲಾಶಯವನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಿ; ರಾಷ್ಟ್ರೀಯ ಬುಡಕಟ್ಟು ಸ್ವಾತಂತ್ರ್ಯ ಯೋಧರ ವಸ್ತುಸಂಗ್ರಹಾಲಯದ ಶಂಕುಸ್ಥಾಪನೆ ಮಾಡಿದರು

September 17th, 12:25 pm

ದಬೋಯ್ ನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ, ಪ್ರಧಾನಮಂತ್ರಿಯವರು ರಾಷ್ಟ್ರೀಯ ಬುಡಕಟ್ಟು ಸ್ವಾತಂತ್ರ್ಯ ಯೋಧರ ವಸ್ತುಸಂಗ್ರಹಾಲಯದ ಶಂಕುಸ್ಥಾಪನೆ ಅಂಗವಾಗಿ ಶಿಲಾನ್ಯಾಸ ನೆರವೇರಿಸಿದರು . ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಸಾಹತುಶಾಹಿಗಳಿಗೆ ಬಲವಾದ ಹೋರಾಟವನ್ನು ನೀಡಿದ ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸುತ್ತೇವೆ ಎಂದು ಹೇಳಿದರು.

Text of PM's remarks at public meeting after paying homage at National Martyrs Memorial in Hussainiwala

March 23rd, 11:29 pm

Text of PM's remarks at public meeting after paying homage at National Martyrs Memorial in Hussainiwala

Interlinking of Rivers in north Gujarat has redefined the surplus rainwater management

August 19th, 09:12 pm

Interlinking of Rivers in north Gujarat has redefined the surplus rainwater management