ಪ್ರಧಾನಮಂತ್ರಿಯವರಿಂದ ಕರ್ತಾರ್ಪುರ್ ಸಾಹಿಬ್ ಕಾರಿಡಾರ್ ಏಕೀಕೃತ ಚೆಕ್ ಪೋಸ್ಟ್ ಉದ್ಘಾಟನೆ ಮತ್ತು ಯಾತ್ರಾರ್ಥಿಗಳ ಮೊದಲನೇ ತಂಡಕ್ಕೆ ಹಸಿರು ನಿಶಾನೆ
November 09th, 05:22 pm
ಪಂಜಾಬ್ನ ಗುರುದಾಸ್ಪುರದ ಕರ್ತಾರ್ಪುರ್ ಸಾಹಿಬ್ ಕಾರಿಡಾರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏಕೀಕೃತ ಚೆಕ್ ಪೋಸ್ಟ್ ಅನ್ನು ಉದ್ಘಾಟಿಸಿದರು ಮತ್ತು ಯಾತ್ರಾರ್ಥಿಗಳ ಮೊದಲ ತಂಡಕ್ಕೆ ಹಸಿರು ನಿಶಾನೆ ತೋರಿದರು.Guru Nanak Dev Ji taught about equality, brotherhood and unity in the society: PM
November 09th, 11:13 am
Prime Minister Narendra Modi today called for upholding the teachings and values of Shri Guru Nanak Dev Ji. He was participating in the special event organised at Dera Baba Nanak on the occasion of the inauguration of the Integrated Check Post (ICP) and the Kartarpur Corridor.ಶ್ರೀ ಗುರುನಾನಕ್ ದೇವ್ ಜಿ ಬೋಧಿಸಿದ ಮೌಲ್ಯಗಳು ಮತ್ತು ತತ್ವಗಳನ್ನು ಎತ್ತಿಹಿಡಿಯಲು ಪ್ರಧಾನಮಂತ್ರಿ ಕರೆ
November 09th, 11:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ಗುರುನಾನಕ್ ದೇವ್ ಜಿ ಅವರು ಬೋಧಿಸಿದ ಮೌಲ್ಯಗಳು ಮತ್ತು ತತ್ವಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿದರು. ಅವರು ಡೇರಾ ಬಾಬಾ ನಾನಕ್ ನಲ್ಲಿ ಆಯೋಜಿಸಿದ್ದ ಸಮಗ್ರ ತಪಾಸಣಾ ಕೇಂದ್ರ(ಐಸಿಪಿ) ಮತ್ತು ಕರ್ತಾರ್ ಪುರ್ ಕಾರಿಡಾರ್ ಉದ್ಘಾಟನೆಯ ವಿಶೇಷ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಅವರು ಶ್ರೀ ಗುರುನಾನಕ್ ದೇವ್ ಜಿ ಅವರ 550ನೇ ಜನ್ಮದಿನಾಚರಣೆ ನೆನಪಿಗಾಗಿ ನಾಣ್ಯವನ್ನು ಬಿಡುಗಡೆ ಮಾಡಿದರು.ಗುರುದ್ವಾರ ಬೆರ್ ಸಾಹಿಬ್ ನಲ್ಲಿ ಪ್ರಧಾನ ಮಂತ್ರಿ ಪ್ರಾರ್ಥನೆ ಸಲ್ಲಿಸಿದರು
November 09th, 10:00 am
ಪ್ರಧಾನಿ ನರೇಂದ್ರ ಮೋದಿ ಅವರು ಸುಲ್ತಾನಪುರ ಲೋಧಿಯ ಗುರುದ್ವಾರ ಬೆರ್ ಸಾಹಿಬ್ ನಲ್ಲಿ ಇಂದು ನಮಸ್ಕರಿಸಿದರು. ಪ್ರಧಾನಮಂತ್ರಿಯವರೊಂದಿಗೆ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕಾ ಸಚಿವರಾದ ಶ್ರೀಮತಿ ಹರ್ಸಿಮ್ರತ್ ಕೌರ್ ಬಾದಲ್ಯ, ಪಂಜಾಬ್ ರಾಜ್ಯಪಾಲರಾದ ವಿ.ಪಿ. ಸಿಂಗ್ ಬದ್ನೋರ್ ಮತ್ತು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರವರು ಇದ್ದರುPrime Minister to inaugurate the Integrated Check Post at Kartarpur Corridor on 9th November 2019
November 08th, 02:48 pm
Prime Minister Narendra Modi shall inaugurate the Integrated Check Post of the Kartarpur Corridor at Dera Baba Nanak, Gurdaspur in Punjab on the 9th of November 2019.ಶ್ರೀ ಗುರು ನಾನಕ್ ದೇವ್ ಜೀ ಅವರ 550 ನೇ ಜನ್ಮ ವರ್ಷಾಚರಣೆಗೆ ಸಂಪುಟದ ಅನುಮೋದನೆ
November 22nd, 05:19 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯು ಶ್ರೀ ಗುರು ನಾನಕ್ ದೇವ್ ಜೀ ಅವರ 550 ನೇ ಜನ್ಮ ವರ್ಷವನ್ನು ಆಚರಿಸಲು ಗೊತ್ತುವಳಿಯನ್ನು ಅಂಗೀಕರಿಸಿತು. ಮುಂದಿನ ವರ್ಷ ಗುರು ನಾನಕ್ ದೇವ್ ಜೀ ಅವರ 550 ನೇ ಜನ್ಮ ವರ್ಷ ಬರಲಿದ್ದು ದೇಶದ ಮಟ್ಟದಲ್ಲಿ ಮಾತ್ರವಲ್ಲ ಜಾಗತಿಕ ಮಟ್ಟದಲ್ಲಿಯೂ ಇದನ್ನು ಅದ್ದೂರಿಯಾಗಿ ಮತ್ತು ಸೂಕ್ತ ರೀತಿಯಲ್ಲಿ ರಾಜ್ಯ ಸರಕಾರಗಳು ಮತ್ತು ವಿದೇಶದಲ್ಲಿರುವ ಭಾರತದ ಮಿಶನ್ ಗಳ ಜೊತೆಗೂಡಿ ಆಚರಿಸಲಾಗುವುದು. ಗುರು ನಾನಕ್ ದೇವ್ ಜೀ ಅವರ ಬೋಧನೆಗಳಾದ ಪ್ರೀತಿ, ಶಾಂತಿ, ಸಮಾನತೆ, ಮತ್ತು ಸಹೋದರತ್ವಗಳಿಗೆ ಚಿರಂತನ ಮೌಲ್ಯವಿದೆ.