ಜಿ7 ಶೃಂಗಸಭೆಯ 2ನೇ ದಿನದ ಅಧಿವೇಶನದಲ್ಲಿ 2 ಕಲಾಪ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
June 13th, 08:06 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2ನೇ ದಿನದ ಜಿ7 ಶೃಂಗಸಭೆಯ ಅಧಿವೇಶನದಲ್ಲಿಂದು 2 ವರ್ಚುವಲ್ ಕಲಾಪಗಳಲ್ಲಿ ಪಾಲ್ಗೊಂಡಿದ್ದರು. ‘ಒಟ್ಟಾಗಿ ಸೇರಿ ಮರುನಿರ್ಮಾಣ – ಮುಕ್ತ ಸಮಾಜ ಮತ್ತು ಆರ್ಥಿಕತೆಗಳು’ ಹಾಗೂ ‘ಹಸಿರು ಮರುನಿರ್ಮಾಣ: ಹವಾಮಾನ ಮತ್ತು ಪ್ರಕೃತಿ’ ಈ ಎರಡು ವಿಷಯಗಳ ಕುರಿತು 2 ಕಲಾಪಗಳು ಜರುಗಿದವು.India - Vietnam Joint Vision for Peace, Prosperity and People
December 21st, 04:50 pm
PM Narendra Modi and PM Nguyen Xuan Phuc of Vietnam co-chaired a virtual summit on 21 December 2020, during which they exchanged views on wide-ranging bilateral, regional and global issues and set forth the 'Joint Vision for Peace, Prosperity and People' to guide the future development of India-Vietnam Comprehensive Strategic Partnership.ಭಾರತ – ವಿಯೆಟ್ನಾಂ ವರ್ಚುವಲ್ ಶೃಂಗಸಭೆಯ (ಡಿಸೆಂಬರ್ 21, 2020) ಒಪ್ಪಂದಗಳು
December 21st, 04:40 pm
ಭಾರತ – ವಿಯೆಟ್ನಾಂ ವರ್ಚುವಲ್ ಶೃಂಗಸಭೆಯ (ಡಿಸೆಂಬರ್ 21, 2020) ಒಪ್ಪಂದಗಳುIndia-Vietnam Leaders’ Virtual Summit
December 21st, 04:26 pm
Prime Minister Narendra Modi held a virtual summit with PM Nguyen Xuan Phuc of Vietnam. The two Prime Ministers reviewed ongoing bilateral cooperation initiatives, and also discussed regional and global issues. A ‘Joint Vision for Peace, Prosperity and People’ document was adopted during the Summit, to guide the future development of the India-Vietnam Comprehensive Strategic Partnership.List of MoUs/Agreements signed during the India-Bangladesh Virtual Summit
December 17th, 03:58 pm
List of MoUs/Agreements signed during the India-Bangladesh Virtual SummitBangladesh continues to be one of the significant pillars of India's 'Neighbourhood First' policy: PM
December 17th, 11:04 am
PM Narendra Modi held virtual bilateral meeting with Bangladesh PM Sheikh Hasina. In his remarks, PM Modi said that Bangladesh continues to be one of the significant pillars of India’s ‘Neighbourhood First’ policy. Both the leaders inaugurated the Chilahati-Haldibari rail link between India and& Bangladesh, released a commemorative stamp honouring Bangabandhu and launched a digital exhibition showcasing the achievements of Mahatma Gandhi and Sheikh Mujibur Rahman.PM Modi, Bangladesh PM hold virtual bilateral meeting
December 17th, 11:03 am
PM Narendra Modi held virtual bilateral meeting with Bangladesh PM Sheikh Hasina. In his remarks, PM Modi said that Bangladesh continues to be one of the significant pillars of India’s ‘Neighbourhood First’ policy. Both the leaders inaugurated the Chilahati-Haldibari rail link between India and& Bangladesh, released a commemorative stamp honouring Bangabandhu and launched a digital exhibition showcasing the achievements of Mahatma Gandhi and Sheikh Mujibur Rahman.Virtual Summit between Prime Minister Shri Narendra Modi and Prime Minister of Bangladesh H.E. Sheikh Hasina
December 14th, 10:32 am
A Virtual Summit will be held between Prime Minister Shri Narendra Modi and Prime Minister of Bangladesh H.E. Sheikh Hasina on 17 December 2020.India is not only on track to achieve its Paris Agreement targets but to exceed them beyond expectations: PM
December 12th, 08:45 pm
PM Narendra Modi addressed the Climate Ambition Summit 2020 via video conferencing. In his remarks, PM Modi said, India is not only on track to achieve its Paris Agreement targets but to exceed them beyond expectations.PM Modi addresses Global Climate Ambition Summit
December 12th, 08:37 pm
PM Narendra Modi addressed the Climate Ambition Summit 2020 via video conferencing. In his remarks, PM Modi said, India is not only on track to achieve its Paris Agreement targets but to exceed them beyond expectations.PM to deliver Keynote address at IIT 2020 Global Summit on 4th December
December 03rd, 10:07 pm
Prime Minister Shri Narendra Modi will be delivering a keynote address at the IIT-2020 Global Summit, organised by PanIIT USA, on 4th December 2020 at 09:30 PM.ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ಭಾಷಣ – ಭೂ ಗ್ರಹದ ರಕ್ಷಣೆ: ಸಿಸಿಇ ಮನೋಭಾವ
November 22nd, 06:24 pm
ಜಾಗತಿಕ ಸಾಂಕ್ರಾಮಿಕದ ಪರಿಣಾಮದಿಂದ ಇಂದು ನಾವು ನಮ್ಮ ಜನರನ್ನು ಮತ್ತು ಆರ್ಥಿಕತೆಯನ್ನು ರಕ್ಷಿಸುವತ್ತ ಹೆಚ್ಚಿನ ಗಮನಹರಿಸಬೇಕಿದೆ. ಅಷ್ಟೇ ಸಮಾನವಾದ ಆದ್ಯತೆಯನ್ನು ನಾವು ಹವಾಮಾನ ವೈಪರೀತ್ಯದ ವಿರುದ್ಧದ ಹೋರಾಟಕ್ಕೂ ನೀಡಬೇಕಾಗಿದೆ. ಹವಾಮಾನ ವೈಪರೀತ್ಯ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸಲಾಗದು, ನಾವು ಸಮಗ್ರ, ಸಂಘಟಿತ ಮತ್ತು ಒಗ್ಗಟ್ಟಿನಿಂದ ಹೋರಾಡಬೇಕಿದೆ. ಪರಿಸರದೊಂದಿಗೆ ಸೌಹಾರ್ದತೆಯಿಂದ ಬಾಳ್ವೆ ನಡೆಸುವ ನಮ್ಮ ಸಾಂಪ್ರದಾಯಿಕ ಪುರಾಣ ಕತೆಗಳಿಂದ ಸ್ಪೂರ್ತಿ ಪಡೆದಿದ್ದೇವೆ ಮತ್ತು ಭಾರತ, ಕಡಿಮೆ ಇಂಗಾಲ ಮತ್ತು ಹವಾಮಾನ ಸ್ಥಿತಿ ಸ್ಥಾಪಕ ಅಭಿವೃದ್ಧಿಯ ಪದ್ಧತಿಗಳು ನಮ್ಮ ಸರ್ಕಾರ ಬದ್ಧತೆಯನ್ನು ಹೊಂದಿದೆ.ಜಿ-20ರಾಷ್ಟ್ರಗಳ ನಾಯಕರ 15ನೇ ಶೃಂಗಸಭೆ
November 22nd, 06:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2020ರ ನವೆಂಬರ್ 21-22ರಂದು ಸೌದಿ ಅರೇಬಿಯಾದಲ್ಲಿ ವರ್ಚುವಲ್ ರೂಪದಲ್ಲಿ ನಡೆದ ಜಿ-20ರಾಷ್ಟ್ರಗಳ 15ನೇ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಜಿ-20 ಶೃಂಗಸಭೆಯ 2ನೇ ದಿನದ ಕಾರ್ಯಸೂಚಿ, ಸಮಗ್ರ, ಸುಸ್ಥಿರ ಮತ್ತು ಮರುಸ್ಥಿತಿಸ್ಥಾಪಕತ್ವ ಭವಿಷ್ಯ ನಿರ್ಮಾಣದ ಕುರಿತು ಗೋಷ್ಠಿ ಮತ್ತು ಶೃಂಗಸಭೆಗೆ ಹೊಂದಿಕೊಂಡ ಕಾರ್ಯಕ್ರಮದಲ್ಲಿ ಭೂ ಗ್ರಹದ ಸಂರಕ್ಷಣೆ ಕುರಿತಂತೆ ಚರ್ಚೆ ನಡೆಯಿತು.ಭಾರತ – ಲುಕ್ಸೆಂಬರ್ಗ್ ವರ್ಚುವಲ್ ಶೃಂಗ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
November 19th, 06:10 pm
ಎಲ್ಲಕ್ಕಿಂತ ಮೊದಲು, ನಾನು ಲುಕ್ಸೆಂಬರ್ಗ್ ನಲ್ಲಿ ಕೋವಿಡ್ -19 ಜಾಗತಿಕ ಸಾಂಕ್ರಾಮಿಕದಿಂದಾಗಿರುವ ಹಾನಿಯ ಬಗ್ಗೆ ಭಾರತದ 1.3 ಬಿಲಿಯನ್ ಜನತೆಯ ಪರವಾಗಿ ತೀವ್ರವಾದ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ. ಮತ್ತು ಈ ನೋವಿನ ಸಮಯದಲ್ಲಿ ನಿಮ್ಮ ಸಮರ್ಥ ನಾಯಕತ್ವಕ್ಕಾಗಿ ಅಭಿನಂದನೆಯನ್ನೂ ಸಲ್ಲಿಸುತ್ತೇನೆ.ಗ್ರ್ಯಾಂಡ್ ಡ್ಯೂಕ್ ಲುಕ್ಸೆಂಬರ್ಗ್ ಪ್ರಧಾನಮಂತ್ರಿ ಘನತೆವೆತ್ತ ಕ್ಸೇವಿಯರ್ ಬೆಟೆಲ್ ಅವರೊಂದಿಗೆ ಭಾರತ – ಲುಕ್ಸೆಂಬರ್ಗ್ ವರ್ಚುವಲ್ ಶೃಂಗಸಭೆ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
November 19th, 05:05 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗ್ರ್ಯಾಂಡ್ ಡ್ಯೂಕ್ ಲುಕ್ಸೆಂಬರ್ಗ್ ಪ್ರಧಾನಮಂತ್ರಿ ಘನತೆವೆತ್ತ ಕ್ಸೇವಿಯರ್ ಬೆಟೆಲ್ ಅವರೊಂದಿಗೆ ವರ್ಚುವಲ್ ಮಾಧ್ಯಮದ ಮೂಲಕ ಇಂದು ದ್ವಿಪಕ್ಷೀಯ ಶೃಂಗಸಭೆ ನಡೆಸಿದರು.ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ
November 19th, 11:01 am
ನನ್ನ ಸಂಪುಟ ಸಹೋದ್ಯೋಗಿ ಶ್ರೀ ರವಿಶಂಕರ್ ಪ್ರಸಾದ್ ಅವರೇ, ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರೇ ಮತ್ತು ತಂತ್ರಜ್ಞಾನ ಲೋಕದ ನನ್ನ ಎಲ್ಲ ಆತ್ಮೀಯ ಸ್ನೇಹಿತರೇ. ತಂತ್ರಜ್ಞಾನದ ನೆರವಿನಿಂದ ತಂತ್ರಜ್ಞಾನವನ್ನು ಕುರಿತ ಈ ಮಹತ್ವದ ಶೃಂಗಸಭೆಯನ್ನು ಆಯೋಜಿಸುತ್ತಿರುವುದು ಬಹಳ ಸೂಕ್ತವಾಗಿದೆ.ಬೆಂಗಳೂರು ಟೆಕ್ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
November 19th, 11:00 am
ಟೆಕ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ಡಿಜಿಟಲ್ ಇಂಡಿಯಾದಿಂದಾಗಿ, ನಮ್ಮ ರಾಷ್ಟ್ರವು ಮಾನವ ಕೇಂದ್ರಿತ ಅಭಿವೃದ್ಧಿ ವಿಧಾನವನ್ನು ಕಂಡಿದೆ. ಬೃಹತ್ ಪ್ರಮಾಣದಲ್ಲಿ ತಂತ್ರಜ್ಞಾನವನ್ನು ಬಳಸುತ್ತಿರುವುದರಿಂದ ನಾಗರಿಕರು ಹಲವಾರು ಬದಲಾವಣೆಗಳನ್ನು ಕಂಡಿದ್ದಾರೆ ಮತ್ತು ಇದರ ಪ್ರಯೋಜನಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ ಎಂದು ಅವರು ಹೇಳಿದರು.ಭಾರತ – ಲಕ್ಸೆಂಬರ್ಗ್ ವರ್ಚುವಲ್ ಶೃಂಗಸಭೆ
November 17th, 08:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲಕ್ಸೆಂಬರ್ಗ್ ಪ್ರಧಾನಮಂತ್ರಿ ಗೌರವಾನ್ವಿತ ಝೇವಿಯರ್ ಬೆಟೆಲ್ ಅವರ ನಡುವೆ 2020ರ ನವೆಂಬರ್ 19ರಂದು ವರ್ಚುವಲ್ ಶೃಂಗಸಭೆ ನಡೆಯಲಿದೆ.Finalisation of the BRICS Counter Terrorism Strategy an important achievement: PM
November 17th, 05:03 pm
In his intervention during the BRICS virtual summit, PM Narendra Modi expressed his contentment about the finalisation of the BRICS Counter Terrorism Strategy. He said it is an important achievement and suggested that NSAs of BRICS member countries discuss a Counter Terrorism Action Plan.12 ನೇ ಬ್ರಿಕ್ಸ್ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಾಸ್ತಾವಿಕ ನುಡಿ
November 17th, 05:02 pm
ಈ ವರ್ಷದ ಶೃಂಗಸಭೆಯ ವಿಷಯ – 'ಜಾಗತಿಕ ಸ್ಥಿರತೆ, ಹಂಚಿಕೆಯ ಭದ್ರತೆ ಮತ್ತು ನವೀನ ಬೆಳವಣಿಗೆಗೆ ಬ್ರಿಕ್ಸ್ ಸಹಭಾಗಿತ್ವ' ಇದು ಸದ್ಯದ ಅವಶ್ಯಕತೆ ಮಾತ್ರವಲ್ಲ, ದೂರಗಾಮಿಯೂ ಆಗಿದೆ. ಜಗತ್ತಿನಾದ್ಯಂತ ಸ್ಥಿರತೆ, ಸುರಕ್ಷತೆ ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಗಮನಾರ್ಹವಾದ ಭೌಗೋಳಿಕ-ಆಯಕಟ್ಟಿನ ಬದಲಾವಣೆಗಳು ನಡೆಯುತ್ತಿವೆ. ಈ ಮೂರು ಕ್ಷೇತ್ರಗಳಲ್ಲಿ ಬ್ರಿಕ್ಸ್ ಪ್ರಮುಖ ಪಾತ್ರ ವಹಿಸುತ್ತದೆ.