ಉಕ್ರೇನ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
September 24th, 03:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್ ನಲ್ಲಿ ನಡೆಯಲಿರುವ ಭವಿಷ್ಯದ ಶೃಂಗಸಭೆಯ ನೇಪಥ್ಯದಲ್ಲಿ ಉಕ್ರೇನ್ ಅಧ್ಯಕ್ಷ ಘನತೆವೆತ್ತ ಶ್ರೀ ವೊಲೊಡಿಮಿರ್ ಜೆಲೆನ್ಸ್ಕಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.
ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆ, ಯುದ್ಧಭೂಮಿಯಲ್ಲಿ ಅಲ್ಲ: ಯುಎನ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
September 23rd, 09:32 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.
‘ಭವಿಷ್ಯದ ಶೃಂಗಸಭೆ’ಯಲ್ಲಿ ಪ್ರಧಾನಮಂತ್ರಿಯವರ ಭಾಷಣ
September 23rd, 09:12 pm