75 ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಪ್ರಾಂಗಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದರು.
August 15th, 03:02 pm
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪವಿತ್ರ ದಿನವಾದ ಇಂದು, ದೇಶವು ತನ್ನ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರ ರಕ್ಷಣೆಯಲ್ಲಿ ಹಗಲಿರುಳು ತಮ್ಮನ್ನು ಸಮರ್ಪಿಸಿಕೊಂಡಿರುವ ವೀರರಿಗೆ ತಲೆಬಾಗಿ ನಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟವನ್ನು ಒಂದು ಸಾಮೂಹಿಕ ಆಂದೋಲನವನ್ನಾಗಿ ಮಾಡಿದ ಪೂಜ್ಯ ಬಾಪು, ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಥವಾ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಿಸ್ಮಿಲ್ ಮತ್ತು ಅಶ್ಫಖುಲ್ಲಾ ಖಾನ್ ರಂತಹ ಮಹಾನ್ ಕ್ರಾಂತಿಕಾರಿಗಳನ್ನು ಒಳಗೊಂಡಂತೆ ಪ್ರತಿಯೊಬ್ಬರನ್ನೂ ದೇಶವು ಸ್ಮರಿಸಿಕೊಳ್ಳುತ್ತಿದೆ; ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಕಿತ್ತೂರಿನ ರಾಣಿ ಚೆನ್ನಮ್ಮ ಅಥವಾ ರಾಣಿ ಗಾಯಿಡಿನ್ಲಿಯು ಅಥವಾ ಮಾತಂಗಿನಿಹಜ್ರಾ ಅವರ ಶೌರ್ಯ; ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ, ದೇಶವನ್ನು ಒಂದು ರಾಷ್ಟ್ರವಾಗಿ ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಭಾರತದ ಭವಿಷ್ಯಕ್ಕೆ ದಿಕ್ಕು ತೋರಿದ ಬಾಬಾ ಸಾಹೇಬ್ ಅಂಬೇಡ್ಕರ್. ಈ ಎಲ್ಲ ಮಹಾನ್ ವ್ಯಕ್ತಿಗಳಿಗೆ ದೇಶ ಚಿರಋಣಿಯಾಗಿದೆ.ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
August 15th, 07:38 am
ನಿಮ್ಮೆಲ್ಲರಿಗೂ ಶುಭಾಶಯಗಳು. ಭಾರತವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ ಭಾರತವನ್ನು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ವಿಶ್ವದೆಲ್ಲೆಡೆ ಇರುವ ಜನರಿಗೆ 75ನೇ ಸ್ವಾತಂತ್ರ್ಯೋತ್ಸವದ ಶುಭ ಕಾಮನೆಗಳನ್ನು ಅರ್ಪಿಸುತ್ತೇನೆ.ಭಾರತ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ
August 15th, 07:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡುತ್ತಾ ದೇಶವು ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿತು. ಭಾಷಣದ ಸಮಯದಲ್ಲಿ, ಪ್ರಧಾನಿ ಮೋದಿ ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು ಮತ್ತು ಭವಿಷ್ಯದ ಯೋಜನೆಗಳನ್ನು ಹಾಕಿದರು. ಅವರು ತಮ್ಮ ಜನಪ್ರಿಯ ಘೋಷಣೆಯಾದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಅನ್ನು ಸೇರಿಸಿದರು. ಈ ಗುಂಪಿಗೆ ಇತ್ತೀಚಿನ ಪ್ರವೇಶವು ಸಬ್ಕಾ ಪ್ರಯಾಸ್ ಆಗಿದೆ.ರಾಷ್ಟ್ರಪತಿಯವರ ರಾಜ್ಯಸಭೆಯ ಭಾಷಣದ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಅವರ ಉತ್ತರ
February 08th, 08:30 pm
ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ನೀಡಿದರು. ಮೇಲ್ಮನೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮತ್ತು ಕೊಡುಗೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಕಠಿಣ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿ ಅವರ ಭಾಷಣ ಭರವಸೆ ಮತ್ತು ವಿಶ್ವಾಸ ತುಂಬಿದೆ ಎಂದು ಹೇಳಿದರು.ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿಯವರ ಉತ್ತರ
February 08th, 11:27 am
ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ನೀಡಿದರು. ಮೇಲ್ಮನೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮತ್ತು ಕೊಡುಗೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಕಠಿಣ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿ ಅವರ ಭಾಷಣ ಭರವಸೆ ಮತ್ತು ವಿಶ್ವಾಸ ತುಂಬಿದೆ ಎಂದು ಹೇಳಿದರು.ಬಿಜೆಪಿ ಸರ್ಕಾರ ಸದಾ ಬಡವರು ಮತ್ತು ಮಹಿಳೆಯರ ಏಳಿಗೆಗಾಗಿ ಕೆಲಸ ಮಾಡುತ್ತಿದೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 04th, 03:09 pm
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.ದೆಹಲಿಯ ದ್ವಾರಕದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿದ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 04th, 03:08 pm
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.Powered by the talented youth, a New India is taking shape: PM Modi
January 13th, 11:13 am
Prime Minister Modi addressed the nation on the occasion of National Youth Day. PM Modi said that a new India was being built, powered by the talented youth. The spoke at length how youth were at the forefront of making India a startup hub.Abrogation of Article 370 is a tribute to our brave Jawans: PM Modi
October 18th, 02:52 pm
Amidst the ongoing election campaigning in Haryana, PM Modi’s rally spree continued as he addressed public meetings in Hisar today. Highlighting the strengths of the region, the PM said, This region has made India proud in every field, be it fighting in the wrestling ring or fighting against terrorism. Sonipat means Kisan, Jawan aur Pehelwan.PM Modi campaigns in Haryana’s Gohana and Hisar
October 18th, 12:16 pm
Amidst the ongoing election campaigning in Haryana, PM Modi’s rally spree continued as he addressed public meetings in Gohana and Hisar today. Highlighting the strengths of the region, the PM said, This region has made India proud in every field, be it fighting in the wrestling ring or fighting against terrorism. Sonipat means Kisan, Jawan aur Pehelwan.Congress shedding crocodile tears over Article 370, says PM Modi
October 14th, 01:58 pm
Prime Minister Modi while addressing a public meeting in Ballabhgarh, Haryana said that it was the spirit of Haryana and the whole country, to move Jammu and Kashmir from isolation and violence, towards harmony and empowerment. PM Modi said that today Jammu, Kashmir and Ladakh have embarked on a new path of development and trust.ಹರಿಯಾಣದ ಬಲ್ಲಭಾಗರ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 14th, 01:54 pm
ಹರಿಯಾಣದ ಬಲ್ಲಭಾಗರ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಜಮ್ಮು ಮತ್ತು ಕಾಶ್ಮೀರವನ್ನು ಪ್ರತ್ಯೇಕತೆಯಿಂದ ಮತ್ತು ಹಿಂಸಾಚಾರದಿಂದ ದೂರ ಮಾಡಿ, ಸಬಲೀಕರಣ ಮತ್ತು ಸೌಹಾರ್ದತೆಯ ಕಡೆಗೆ ತೆಗೆದುಕೊಂಡು ಹೋಗಬೇಕು ಎಂಬುದು ಹರಿಯಾಣ ಮತ್ತು ಇಡೀ ದೇಶದ ಆಶಯವಾಗಿದೆ. ಇಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅಭಿವೃದ್ಧಿ ಮತ್ತು ವಿಶ್ವಾಸದ ಪಥದಲ್ಲಿ ಸಾಗಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.Entire nation witnessed lawlessness and violence unleashed by TMC hooligans in Kolkata: PM Modi
May 15th, 06:28 pm
At a rally in West Bengal’s Basirhat, PM Modi slammed the TMC for its lawlessness and violence at a road show of BJP National President, Shri Amit Shah. PM Modi said,” The entire nation witnessed the lawlessness and violence that were unleashed by the TMC hooligans in Kolkata. The more violence and brutality Mamata Didi thrusts upon BJP karyakartas, the stronger their resolve becomes to defeat her with their votes.”Bengal gearing for a resounding victory to BJP: PM Modi in West Bengal
May 15th, 06:26 pm
Prime Minister Narendra Modi addressed two massive rallies in Basirhat and Diamond Harbour in West Bengal this evening. The rallies saw PM Modi launch a fierce attack on the ruling TMC government and CM Mamata Bannerjee for unleashing politically-sponsored violence against BJP workers and leaders for merely being political adversaries.Thanks to the arrogance of the Congress party, the victims of the gruesome 1984 anti-Sikh riots are still awaiting justice: PM Modi
May 14th, 05:43 pm
Addressing the fourth large rally for the day in Chandigarh, PM Modi said, “These elections are about the people of the country electing a strong government by choosing ‘India First’ over ‘Dynasty First’ and ‘Development’ over ‘Dynasty’ as it takes giant leaps into the 21st century.”PM Modi addresses public meeting in Chandigarh
May 14th, 05:42 pm
Addressing the fourth large rally for the day in Chandigarh, PM Modi said, “These elections are about the people of the country electing a strong government by choosing ‘India First’ over ‘Dynasty First’ and ‘Development’ over ‘Dynasty’ as it takes giant leaps into the 21st century.”Entire nation suffered greatly due to ‘Mahamilawati’ governments’ ‘Hua Toh Hua’ approach: PM Modi
May 11th, 02:26 pm
PM Modi, at a rally in Uttar Pradesh’s Ghazipur said, “Entire nation suffered greatly under ‘Mahamilawati’ governments of Congress-SP-BSP but still they say Hua Toh Hua.” He added that only a strong government can ensure a nation’s security, which in turn is essential for its long-term development.BJP-led NDA governments have always demonstrated their paramount commitments to strengthening national security: PM Modi
May 11th, 02:25 pm
At Robertsganj, addressing a huge public meeting, PM Modi said, “Only a strong government can ensure a nation’s security, which in turn is essential for its long-term development. The BJP-led NDA governments have always demonstrated their paramount commitments to strengthening national security.”PM Modi addresses rallies at Robertsganj and Ghazipur in Uttar Pradesh
May 11th, 02:24 pm
Prime Minister Narendra Modi addressed two major election rallies in Robertsganj and Ghazipur in Uttar Pradesh today. At the rallies PM Modi spoke about the importance of having a strong and responsive government to ensure the security and development of a nation and said that every vote in favour of the BJP will result in the formation of such a government again post-elections.PM Modi addresses rally in Hoshiarpur, Punjab
May 10th, 05:44 pm
Continuing his electioneering, PM Modi addressed a third massive rally of supporters in the Hoshiarpur constituency of Punjab this evening. The rally saw PM Modi fiercely attacking the state Congress government for its poor governance track-record in the state.