Government committed to ensuring justice for everyone: PM Modi
February 29th, 11:31 am
In the biggest ever “Samajik Adhikarta Shivir”, the Prime Minister Shri Narendra Modi today distributed Assistive Aids and Devices to nearly 27,000 Senior Citizens & Divyangjan at a mega distribution camp at Prayagraj, Uttar Pradesh.ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ಆಯೋಜಿಸಲಾಗಿದ್ದ ಬೃಹತ್ ವಿತರಣಾ ಶಿಬಿರದಲ್ಲಿ ( ಸಾಮಾಜಿಕ್ ಅಧಿಕರ್ತ ಶಿವಿರ್ ) ಪ್ರಧಾನ ಮಂತ್ರಿ ಅವರು ದಿವ್ಯಾಂಗರು ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳನ್ನು ವಿತರಿಸಿದರು
February 29th, 11:30 am
ಇದುವರೆಗೆ ಆಯೋಜಿಸಲಾಗಿರುವ ಶಿಬಿರಗಳಲ್ಲಿಯೇ ದೊಡ್ದ ಶಿಬಿರವಾದ “ಸಾಮಾಜಿಕ್ ಅಧಿಕರ್ತ ಶಿವಿರ್” ನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸುಮಾರು 27,000 ಹಿರಿಯ ನಾಗರಿಕರು ಹಾಗು ದಿವ್ಯಾಂಗರಿಗೆ ಸಾಧನ ಸಲಕರಣೆಗಳನ್ನು ವಿತರಿಸಿದರು. ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ.India will emerge stronger only when we empower our daughters: PM Modi
February 12th, 01:21 pm
Prime Minister Modi addressed Swachh Shakti 2019 in Kurukshetra, Haryana and launched various development projects. Addressing the programme, PM Modi lauded India’s Nari Shakti for their contributions towards the noble cause of cleanliness. The Prime Minister said that in almost 70 years of independence, sanitation coverage which was merely 40%, has touched 98% in the last five years.ಸಬಲ ಮಹಿಳೆಯರು ಸಬಲೀಕೃತ ಸಮಾಜ ಮತ್ತು ಬಲಿಷ್ಠ ದೇಶ ನಿರ್ಮಿಸಬಲ್ಲರು ಪ್ರಧಾನಿ ಹೇಳಿಕೆ
February 12th, 01:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದರು. ಅವರು ಮಹಿಳಾ ಸರಪಂಚರ ಸಮಾವೇಶ ಸ್ವಚ್ಛ ಶಕ್ತಿ 2019ಯಲ್ಲಿ ಪಾಲ್ಗೊಂಡು, ದೇಶಾದ್ಯಂತದ ಮಹಿಳಾ ಸರಪಂಚರಿಗೆ ಸ್ವಚ್ಛ ಶಕ್ತಿ 2019 ಪ್ರಶಸ್ತಿ ಪ್ರದಾನ ಮಾಡಿದರು. ಪಿ.ಎಂ. ಕುರುಕ್ಷೇತ್ರದಲ್ಲಿ ಸ್ವಚ್ಛ ಸುಂದರ್ ಶೌಚಾಲಯ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದರು. ಹರಿಯಾಣದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು. ಹರಿಯಾಣ ಮುಖ್ಯಮಂತ್ರಿ ಲಾಲ್ ಮನೋಹರ್ ಖಟ್ಟರ್ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.ಸ್ವಚ್ಛ ಶಕ್ತಿ-2019: ಸ್ವಚ್ಛ ಭಾರತಕ್ಕಾಗಿ ಗ್ರಾಮೀಣ ಮಹಿಳಾ ಚಾಂಪಿಯನ್ ಗಳು
February 11th, 06:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಫೆಬ್ರವರಿ 12, 2019 ರಂದು ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಮಹಿಳಾ ಸರಪಂಚರ ಸಮಾವೇಶ ಸ್ವಚ್ಛ ಶಕ್ತಿ-2019ರಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಸ್ವಚ್ಛ ಶಕ್ತಿ-2019 ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಪ್ರಧಾನಿಯವರು ಕುರುಕ್ಷೇತ್ರದ ಸ್ವಚ್ಚ ಸುಂದರ್ ಶೌಚಾಲಯಕ್ಕೆ ಭೇಟಿ ನೀಡಲಿದ್ದು ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಹರಿಯಾಣದ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಪ್ರಧಾನಿಯವರು ಶಂಕುಸ್ಥಾಪನೆ/ಉದ್ಘಾಟನೆ ನೆರವೇರಿಸಲಿದ್ದಾರೆ.