ಸ್ವಚ್ಛ ಸರ್ವೇಕ್ಷಣಾ-2020ಯಲ್ಲಿ ಅಗ್ರ ಸ್ಥಾನಗಳಿಸಿರುವ ನಗರಗಳಿಗೆ ಪ್ರಧಾನಮಂತ್ರಿ ಅಭಿನಂದನೆ
August 20th, 09:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛ ಸರ್ವೇಕ್ಷಣಾ-2020ಯಲ್ಲಿ ಅಗ್ರ ಸ್ಥಾನ ಗಳಿಸಿರುವ ನಗರಗಳನ್ನು ಅಭಿನಂದಿಸಿದ್ದಾರೆ.India will emerge stronger only when we empower our daughters: PM Modi
February 12th, 01:21 pm
Prime Minister Modi addressed Swachh Shakti 2019 in Kurukshetra, Haryana and launched various development projects. Addressing the programme, PM Modi lauded India’s Nari Shakti for their contributions towards the noble cause of cleanliness. The Prime Minister said that in almost 70 years of independence, sanitation coverage which was merely 40%, has touched 98% in the last five years.ಸಬಲ ಮಹಿಳೆಯರು ಸಬಲೀಕೃತ ಸಮಾಜ ಮತ್ತು ಬಲಿಷ್ಠ ದೇಶ ನಿರ್ಮಿಸಬಲ್ಲರು ಪ್ರಧಾನಿ ಹೇಳಿಕೆ
February 12th, 01:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದರು. ಅವರು ಮಹಿಳಾ ಸರಪಂಚರ ಸಮಾವೇಶ ಸ್ವಚ್ಛ ಶಕ್ತಿ 2019ಯಲ್ಲಿ ಪಾಲ್ಗೊಂಡು, ದೇಶಾದ್ಯಂತದ ಮಹಿಳಾ ಸರಪಂಚರಿಗೆ ಸ್ವಚ್ಛ ಶಕ್ತಿ 2019 ಪ್ರಶಸ್ತಿ ಪ್ರದಾನ ಮಾಡಿದರು. ಪಿ.ಎಂ. ಕುರುಕ್ಷೇತ್ರದಲ್ಲಿ ಸ್ವಚ್ಛ ಸುಂದರ್ ಶೌಚಾಲಯ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದರು. ಹರಿಯಾಣದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು. ಹರಿಯಾಣ ಮುಖ್ಯಮಂತ್ರಿ ಲಾಲ್ ಮನೋಹರ್ ಖಟ್ಟರ್ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.ಸಾಮಾಜಿಕ ಮಾಧ್ಯಮ ಕಾರ್ನರ್ 8 ಜನವರಿ 2018
January 08th, 07:27 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 4 ಜನವರಿ 2018
January 04th, 07:40 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !'ಧನಾತ್ಮಕ ಭಾರತ'ದಿಂದ' ಪ್ರಗತಿಶೀಲ ಭಾರತ'ದ ಕಡೆಗೆ ನಾವು ಪ್ರಯಾಣವನ್ನು ಆರಂಭಿಸೋಣ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನ ಮಂತ್ರಿ
December 31st, 11:30 am
2017 ರ 'ಮನ್ ಕಿ ಬಾತ್ ' ನ ಅಂತಿಮ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಪ್ರಗತಿಶೀಲ ಭಾರತ'ಕ್ಕೆ ತೆರಳಲು ಜನರಿಗೆ ಕರೆ ನೀಡಿದರು ಮತ್ತು ಹೊಸ ವರ್ಷವನ್ನು ಸಕಾರಾತ್ಮಕವಾಗಿ ಸ್ವಾಗತಿಸೋಣ ಎಂದರು . ಪ್ರಧಾನಿ 21 ನೇ ಶತಮಾನದಲ್ಲಿ ಹೊಸ ಯುಗದ ಮತದಾರರ ಕುರಿತು ಮಾತನಾಡಿದರು ಮತ್ತು ಮತದಾರರ ಶಕ್ತಿ ಪ್ರಜಾಪ್ರಭುತ್ವದಲ್ಲಿ ಅತೀ ದೊಡ್ಡದಾಗಿದೆ , ಅದು ಅನೇಕ ಜನರ ಜೀವನದಲ್ಲಿ ಧನಾತ್ಮಕ ಬದಲಾವಣೆಯನ್ನು ಸಾಧಿಸುತ್ತದೆ ಎಂದು ಹೇಳಿದರು.