ಸ್ವಚ್ಛತಾ ಹಿ ಸೇವಾ​​​​​​​ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ

October 02nd, 10:15 am

ಇಂದು ಪೂಜ್ಯ ಬಾಪೂ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜೀ ಅವರ ಜನ್ಮ ದಿನ. ಬಾಪು ಭಾರತೀಯ ಶ್ರೇಷ್ಠ ಪುತ್ರರಾಗಿದ್ದು, ಅವರಿಗಾಗಿ ಶಿರಬಾಗಿ ನಮಿಸುತ್ತೇನೆ. ಗಾಂಧೀಜಿ ಅವರ ಕನಸುಗಳನ್ನು ಸಾಕಾರಗೊಳಿಸಲು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಲು ಇದು ಸ್ಫೂರ್ತಿಯ ದಿನ. ದೇಶದ ಈ ಮಹಾನ್ ವ್ಯಕ್ತಿಗಳು ಭಾರತದ ಭವಿಷ್ಯವನ್ನು ಆಗಲೇ ಕಲ್ಪನೆ ಮಾಡಿಕೊಂಡಿದ್ದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ದಿವಸ್ 2024 ರಲ್ಲಿ ಭಾಗವಹಿಸಿದರು

October 02nd, 10:10 am

ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಜನಾಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾಗಿ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಟೋಬರ್ 2 ರಂದು 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛ ಭಾರತ ದಿವಸ್ 2024 ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ. ಅಮೃತ್ ಮತ್ತು ಅಮೃತ್ 2.0, ಸ್ವಚ್ಛ ಗಂಗಾ ರಾಷ್ಟ್ರೀಯ ಮಿಷನ್ ಮತ್ತು ಗೋಬರ್ಧನ್ ಯೋಜನೆ ಸೇರಿದಂತೆ 9600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ನೈರ್ಮಲ್ಯ ಮತ್ತು ಸ್ವಚ್ಛತೆ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಅಡಿಪಾಯ ಹಾಕಿದರು. ಸ್ವಚ್ಛತಾ ಹಿ ಸೇವಾ 2024 ರ ಧ್ಯೇಯ 'ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ' ಆಗಿದೆ.

Sardar Patel’s visionary leadership helped to unite India: PM Modi

September 17th, 12:16 pm

PM Modi addressed a huge public meeting in Kevadia, Gujarat today where he said, “Development while protecting the environment is visible in Gujarat. The nature is our jewel.” He also described how micro-irrigation helped in conserving water in Gujarat.

ಗುಜರಾತ್ ನ ಸರ್ದಾರ್ ಸರೋವರ್ ಅಣೆಕಟ್ಟೆಯಲ್ಲಿ ನಡೆದ ‘ನಮಾಮಿ ನರ್ಮದಾ’ ಉತ್ಸವದಲ್ಲಿ ಭಾಗಿಯಾದ ಪ್ರಧಾನಿ

September 17th, 12:15 pm

ಗುಜರಾತ್ ನ ಕೆವಾಡಿಯಾದಲ್ಲಿ ನಡೆದ 'ನಮಾಮಿ ನರ್ಮದಾ' ಉತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಭಾಗವಹಿಸಿದ್ದರು. 138.68 ಮೀಟರ್ ಎತ್ತರದ ಜಲಾಶಯವು ಸಂಪೂರ್ಣ ಭರ್ತಿಯಾಗಿರುವುದನ್ನು ಆಚರಿಸಲು ಗುಜರಾತ್ ಸರ್ಕಾರ ಈ ಉತ್ಸವವನ್ನು ನಡೆಸುತ್ತಿದೆ. 2017 ರಲ್ಲಿ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸಿದ ನಂತರ ಮೊದಲ ಬಾರಿಗೆ, ನೀರಿನ ಮಟ್ಟವು ಸೆಪ್ಟೆಂಬರ್ 16 ರ ಸಂಜೆ ಗರಿಷ್ಠ ಮಟ್ಟವನ್ನು ತಲುಪಿತು. ಗುಜರಾತ್ನ ಜೀವನಾಡಿಯಾದ ನರ್ಮದಾ ನದಿಯ ನೀರನ್ನು ಸ್ವಾಗತಿಸಲು ಪ್ರಧಾನಿಯವರು ಅಣೆಕಟ್ಟೆಯಲ್ಲಿ ಪೂಜೆ ನೆರವೇರಿಸಿದರು.

We strengthened our anti-terrorist laws within 100 days of government: PM

September 12th, 12:20 pm

Prime Minister Narendra Modi today inaugurated several key development projects in Jharkhand. Among the projects that Shri Modi inaugurated include the new building of the Jharkhand Legislative Assembly, the Sahebganj Multi-Modal terminal and hundreds of Eklavya Model Schools. PM Modi also laid the foundation stone for a new building of Jharkhand’s new Secretariat building while also launching the PM Kisan Man Dhan Yojana and a National Pension Scheme for Traders at this occasion.

ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಉದ್ಘಾಟಿಸಿದ ಪ್ರಧಾನ ಮಂತ್ರಿ

September 12th, 12:11 pm

ರೈತರ ಬದುಕು ಸುರಕ್ಷಿತಗೊಳಿಸುವ ಮತ್ತೊಂದು ಪ್ರಮುಖ ಪ್ರಯತ್ನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಯನ್ನು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಉದ್ಘಾಟಿಸಿದರು.

India is making rapid strides towards becoming an open defecation free nation: PM Modi

February 24th, 04:31 pm

PM Narendra Modi took a dip at the Sangam and offered prayers during his visit to Prayagraj in Uttar Pradesh. PM Modi also felicitated Swachhagrahis, security personnel and fire department personnel for their dedicated services in the Kumbh Mela. In a unique and heart-touching gesture, PM Modi cleansed the sanitation workers’ feet.

ಪ್ರಧಾನಮಂತ್ರಿಗಳು ಪ್ರಯಾಗ್ ರಾಜ್ ನಲ್ಲಿ ಸ್ವಚ್ಛ ಕುಂಭ, ಸ್ವಚ್ಛ ಆಭಾರ್ ಕಾರ್ಯಕ್ರಮ ಉದ್ದೇಶಿಸಿ ಮಾಡಿದ ಭಾಷಣ

February 24th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಯಾಗ್ ರಾಜ್ ನಲ್ಲಿಂದು ಸ್ವಚ್ಛ ಕುಂಭ, ಸ್ವಚ್ಛ ಆಭಾರ್ ಉದ್ದೇಶಿಸಿ ಮಾತನಾಡಿದರು.

ಗುಜರಾತ್ ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

December 22nd, 05:00 pm

ಗುಜರಾತ್ ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ, ಭಾರತೀಯ ಜನಸಂಗ್ ದಿನಗಳ ನಂತರ ಶ್ರೀಮಂತ ಇತಿಹಾಸ ಮತ್ತು ಮಹಿಳಾ ಮೋರ್ಚಾದ ಪ್ರಮುಖ ಕೊಡುಗೆಗಳನ್ನು ಮೋದಿ ನೆನಪಿಸಿಕೊಂಡರು. ರಾಜ್ಮಾತಾ ವಿಜಯ ರಾಜೇ ಸಿಂಧಿಯಾ ಅವರನ್ನು ಅವರು ನೆನಪಿಸಿಕೊಂಡರು. ಅವರ ಬಲವಾದ ನಾಯಕತ್ವವು ಸ್ತ್ರೀ ಬೆಂಬಲಿಗರನ್ನು ಬಿಜೆಪಿಗೆ ಸಜ್ಜುಗೊಳಿಸಲು ಸಹಾಯ ಮಾಡಿತು. ಆದರೆ ಬಿಜೆಪಿ ಸಂಘಟನೆಯಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಖಚಿತಪಡಿಸಿದರು.

4Ps are essential for making the world clean - Political Leadership, Public Funding, Partnerships & People’s Participation: PM Modi

October 02nd, 10:56 am

The Prime Minister, Shri Narendra Modi, today addressed the Mahatma Gandhi International Sanitation Convention (MGISC) in New Delhi. MGISC has been a 4-day international conference that has brought together Sanitation Ministers and other leaders in WASH (water, sanitation and hygiene) from around the world.

ಮಹಾತ್ಮಾ ಗಾಂಧಿ ಅಂತರರಾಷ್ಟ್ರೀಯ ನೈರ್ಮಲ್ಯ ಸಮಾವೇಶದ ಸಮಾರೋಪ ಸಭೆಯಲ್ಲಿ ಪ್ರಧಾನಮಂತ್ರಿ ಭಾಷಣ ಮಾಡಿದರು.

October 02nd, 10:55 am

ನವದೆಹಲಿಯಲ್ಲಿಂದು ಜರುಗಿದ ಮಹಾತ್ಮಾ ಗಾಂಧಿ ಅಂತರರಾಷ್ಟ್ರೀಯ ನೈರ್ಮಲ್ಯ ಸಮಾವೇಶದ (ಎಮ್.ಜಿ.ಐ.ಎಸ್.ಸಿ) ಸಮಾರೋಪ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ವಿಶ್ವದಾದ್ಯಂತ ಎಲ್ಲಡೆಯ ನೈರ್ಮಲ್ಯ ಸಚಿವರು ಮತ್ತು ವಾಷ್ ( ಜಲ, ನೈರ್ಮಲ್ಯ ಮತ್ತು ಶುಚಿತ್ವ ) ಕ್ಷೇತ್ರದ ಇತರ ನಾಯಕರನ್ನು ನಾಲ್ಕು ದಿನಗಳ ಎಮ್.ಜಿ.ಐ.ಎಸ್.ಸಿ ಅಂತರರಾಷ್ಟ್ರೀಯ ಸಮಾವೇಶದ ಸನಿಹಕ್ಕೆ ತಂದಿದೆ. ಪ್ರಧಾನಮಂತ್ರಿ ಅವರು ಡಿಜಿಟಲ್ ವಸ್ತುಪ್ರದರ್ಶನಕ್ಕೆ ಭೇಟಿನೀಡಿದರು, ಹಾಗೂ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಶ್ರೀ ಅಂಟನಿಯೊ ಗುಟೆರ್ರೆಸ್ ಅವರೂ ಜೊತೆಗಿದ್ದರು. ಮಹಾತ್ಮಾಗಾಂಧಿ ಅವರ ಅಚ್ಚುಮೆಚ್ಚಿನ “ವೈಷ್ಣವ ಜನ ತೊ” ಹಾಡು ಆಧಾರಿತ ಸಮಿಶ್ರ ಗಾನ ಸಿಡಿ ಮತ್ತು ಸ್ಮರಣಾ ಅಂಚೆ ಚೀಟಿಗಳನ್ನು ವೇದಿಕೆಯಲ್ಲಿದ್ದ ಗಣ್ಯರು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಭಾಷಣದಲ್ಲಿ, “ಮಹಾತ್ಮಾ ಗಾಂಧಿ ಅವರು ಶುಚಿತ್ವಕ್ಕೆ ಸದಾ ಮಹತ್ವದ ಸ್ಥಾನನೀಡಿದ್ದರು” ಎಂದರು. 1945ರಲ್ಲಿ ಪ್ರಕಟವಾದ ಗ್ರಾಮೀಣ ನೈರ್ಮಲ್ಯತೆ ಪ್ರಧಾನ ವಿಷಯವಾಗಿರುವ ಮಹಾತ್ಮಾ ಗಾಂಧಿ ಅವರ “ಸಕಾರಾತ್ಮಕ ಕಾರ್ಯಕ್ರಮಗಳು” ಎಂಬ ಪುಸ್ತಕವನ್ನು ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.

PM inaugurates Mahatma Gandhi Museum at Rajkot

September 30th, 07:00 pm

The Prime Minister, Shri Narendra Modi, today inaugurated the Mahatma Gandhi Museum in Rajkot. The Museum has been set up at the Alfred High School, which was an important part of the formative years of Mahatma Gandhi. It will help spread awareness about Gandhian culture, values and philosophy.

"ಎಲ್ಲಾ ರಂಗದ ಜನರು ಸ್ವಚ್ಛತೆಯೇ ಸೇವೆ ಆಂದೋಲನದಲ್ಲಿ ಪಾಲ್ಗೊಂಡರು "

September 15th, 03:24 pm

ಸ್ವಚ್ಛತೆಯೇ ಸೇವೆ ಆಂದೋಲನದ ಚಲನೆಯಲ್ಲಿ ಎಲ್ಲ ಕ್ಷೇತ್ರದ ಜನರು ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಪಾಲ್ಗೊಂಡರು.

“ಸ್ವಚ್ಛತೆಯೇ ಸೇವೆ”ಯಲ್ಲಿ ಪಾಲ್ಗೊಂಡು, ದೆಹಲಿಯ ಶಾಲೆಯಲ್ಲಿ ಶ್ರಮದಾನ ಮಾಡಿದ ಪ್ರಧಾನಮಂತ್ರಿ

September 15th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಸ್ವಚ್ಛತೆಯೇ ಸೇವೆ ಆಂದೋಲನದಲ್ಲಿ ಪಾಲ್ಗೊಂಡು, ದೆಹಲಿಯ ಶಾಲೆಯಲ್ಲಿ ಶ್ರಮದಾನ ಮಾಡಿದರು.

ಕಳೆದ ನಾಲ್ಕು ವರ್ಷಗಳಲ್ಲಿ ಸ್ವಚ್ಛತೆ ಸಾಮೂಹಿಕ ಚಳುವಳಿಯಾಗಿದೆ : ಪ್ರಧಾನಿ ಮೋದಿ

September 15th, 11:29 am

ಸ್ವಚ್ಛತೆಯೇ ಸೇವೆ ಯಲ್ಲಿ ಪ್ರಧಾನಮಂತ್ರಿ ಪಾಲ್ಗೊಂಡರು , ದೆಹಲಿಯ ಶಾಲಾ ಪ್ರಷ್ಯಾರದಲ್ಲಿ ಶ್ರಮದಾನ ಮಾಡಿದರು

“ಸ್ವಚ್ಛತೆಯೇ ಸೇವೆ”ಉದ್ಘಾಟಿಸಿ, ವಿಡಿಯೋ ಸಂವಾದದ ಮೂಲಕ ದೇಶಾದ್ಯಂತದ ವಿವಿಧ ಜನವರ್ಗದೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

September 15th, 11:27 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಚ್ಛ ಭಾರತ ಅಭಿಯಾನದಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಉತ್ತೇಜಿಸುವ ಮತ್ತು ಸ್ವಚ್ಛ ಭಾರತದ ಬಾಪೂ ಅವರ ಕನಸನ್ನು ನನಸು ಮಾಡುವ ಸಲುವಾಗಿ ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ನೀಡಿದರು.

ಸೆಪ್ಟೆಂಬರ್ 15ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ

September 14th, 04:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ನೀಡಲಿದ್ದಾರೆ.

"ಪ್ರಧಾನಿ ಮೋದಿಯವರೊಂದಿಗೆ ಸೇರಿ ಮತ್ತು ರೂಪಾಂತರಗೊಳ್ಳುವ ಭಾರತದ ಗಮನಾರ್ಹ ಕಥೆಗಳಿಗೆ ಸಾಕ್ಷಿಯಾಗಿ "

September 09th, 12:03 pm

11 ನೇ, 13 ನೇ ಮತ್ತು 15 ನೇ ಸೆಪ್ಟೆಂಬರ್ ರಂದು, ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ಅಂಗನವಾಡಿ ಕಾರ್ಯಕರ್ತರು , ಮತಗಟ್ಟೆ ಕಾರ್ಯಕರ್ತರು ಮತ್ತು ವಿವಿಧ ಎನ್ಜಿಒಗಳ ಸದಸ್ಯರು ಮತ್ತು ಸ್ವಯಂಸೇವಕರೊಂದಿಗೆ ಸಂವಹನ ನಡೆಸಲಿದ್ದಾರೆ. 15 ರಂದು ಪ್ರಧಾನಮಂತ್ರಿಯವರು 'ಸ್ವಚ್ಛತಾ ಹೀ ಸೇವಾ' ಎಂಬ ದೊಡ್ಡ ಶುಚಿತ್ವ ಅಭಿಯಾನವನ್ನು ಅನಾವರಣಗೊಳಿಸಲಿದ್ದಾರೆ .

Ujjwala Yojana has positively impacted the lives of several people across India: PM Modi

May 28th, 10:31 am

The Prime Minister, Shri Narendra Modi, today interacted with Ujjwala beneficiaries across the country, through video conference.

ದೇಶವ್ಯಾಪೀ ಉಜ್ವಲ ಫಲಾನುಭವಿಗಳ ಜೊತೆ ಪ್ರಧಾನ ಮಂತ್ರಿ ಸಂವಾದ

May 28th, 10:30 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶವ್ಯಾಪೀ ಉಜ್ವಲ ಫಲಾನುಭವಿಗಳ ಜೊತೆಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.