ಶ್ರೀನಗರದಲ್ಲಿ ವಿಕಸಿತ ಭಾರತ, ವಿಕಸಿತ ಜಮ್ಮು-ಕಾಶ್ಮೀರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 07th, 12:20 pm
ನನ್ನ ಕಾಶ್ಮೀರಿ ಸಹೋದರ ಸಹೋದರಿಯರೆ, ಭೂಮಿಯ ಮೇಲಿನ ಈ ಸ್ವರ್ಗದಲ್ಲಿರುವಾಗ, ಈ ಅಪೂರ್ವವಾದ ಪ್ರಕೃತಿ ಸೌಂದರ್ಯ ಅನುಭವಿಸುವ, ಈ ಶುದ್ಧ ಗಾಳಿಯನ್ನು ಉಸಿರಾಡುವ ಮತ್ತು ನಿಮ್ಮ ಪ್ರೀತಿಯ ಬೆಚ್ಚಗಾಗುವ ಭಾವನೆ ಸೆರೆಹಿಡಿಯಲು ನನಗೆ ಪದಗಳೇ ನಿಲುಕುತ್ತಿಲ್ಲ!ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಿಕಸಿತ ಭಾರತ, ವಿಕಸಿತ ಜಮ್ಮು-ಕಾಶ್ಮೀರ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು
March 07th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಿಕಸಿತ ಭಾರತ ವಿಕಸಿತ ಜಮ್ಮು ಕಾಶ್ಮೀರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅವರು ಸುಮಾರು 5000 ಕೋಟಿ ರೂಪಾಯಿ ಮೌಲ್ಯದ ಸಮಗ್ರ ಕೃಷಿ ಅಭಿವೃದ್ಧಿ ಕಾರ್ಯಕ್ರಮವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಸ್ವದೇಶ್ ದರ್ಶನ್ ಮತ್ತು ಶ್ರೀನಗರದ ‘ಹಜರತ್ ಬಾಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿ’ ಯೋಜನೆ ಸೇರಿದಂತೆ 1400 ಕೋಟಿ ರೂ.ಗಿಂತ ಹೆಚ್ಚಿನ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ‘ದೇಖೋ ಅಪ್ನಾ ದೇಶ್ ಪೀಪಲ್ಸ್ ಚಾಯ್ಸ್ ಟೂರಿಸ್ಟ್ ಡೆಸ್ಟಿನೇಶನ್ ಪೋಲ್’ಮತ್ತು ‘ಚಲೋ ಇಂಡಿಯಾ ಗ್ಲೋಬಲ್ ಡಯಾಸ್ಪೊರಾ ಅಭಿಯಾನ’ಕ್ಕೆ ಚಾಲನೆ ನೀಡಿದರು. ಸವಾಲು ಆಧಾರಿತ ಗಮ್ಯಸ್ಥಾನ ಅಭಿವೃದ್ಧಿ (ಸಿಬಿಡಿಡಿ) ಯೋಜನೆಯಡಿ ಆಯ್ಕೆಯಾದ ಪ್ರವಾಸಿ ತಾಣಗಳನ್ನು ಘೋಷಿಸಿದರು. ಜಮ್ಮು ಮತ್ತು ಕಾಶ್ಮೀರದ ಸುಮಾರು 1000 ಹೊಸ ಸರ್ಕಾರಿ ಉದ್ಯೋಗಿಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು ಮತ್ತು ಮಹಿಳಾ ಸಾಧಕರು, ಲಕ್ಷಾಧಿಪತಿ ದೀದಿಗಳು, ರೈತರು, ಉದ್ಯಮಿಗಳು ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಕೆಂಪು ಕೋಟೆಯಲ್ಲಿ ಶ್ರೀ ಗುರು ತೇಗ್ ಬಹಾದೂರ್ ಜೀ ಅವರ 400ನೇ ಪ್ರಕಾಶ್ ಪುರಬ್ ಆಚರಣೆಯ ಸಂದರ್ಭದಲ್ಲಿಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
April 22nd, 10:03 am
ವೇದಿಕೆಯಲ್ಲಿರುವ ಎಲ್ಲಾ ಗಣ್ಯರು, ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮಹಿಳೆಯರು ಮತ್ತು ಮಹನೀಯರೇ ಮತ್ತು ಪ್ರಪಂಚದಾದ್ಯಂತದ ನಮ್ಮೊಂದಿಗೆ ವರ್ಚುವಲ್ ಮೂಲಕ ಸಂಪರ್ಕ ಹೊಂದಿರುವವರೇ!ಕೆಂಪುಕೋಟೆಯಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಜೀ ಅವರ 400ನೇ ʻಪ್ರಕಾಶ್ ಪುರಬ್ʼ ಆಚರಣೆಯಲ್ಲಿ ಭಾಗಿಯಾದ ಪ್ರಧಾನಿ
April 21st, 09:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಕೆಂಪುಕೋಟೆಯಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಜೀ ಅವರ 400ನೇ `ಪ್ರಕಾಶ್ ಪುರಬ್’ ಆಚರಣೆಯಲ್ಲಿ ಪಾಲ್ಗೊಂಡರು. ಪ್ರಧಾನಮಂತ್ರಿಯವರು ಶ್ರೀ ಗುರು ತೇಗ್ ಬಹದ್ದೂರ್ ಜೀ ಅವರಿಗೆ ಪ್ರಾರ್ಥನೆ ಸಲ್ಲಿಸಿದರು. 400 ರಾಗಿಗಳು ಶಹಬ್/ಕೀರ್ತನೆ ಅರ್ಪಿಸಿದಾಗ ಪ್ರಧಾನ ಮಂತ್ರಿಗಳು ಪ್ರಾರ್ಥನೆಯಲ್ಲಿ ತಲ್ಲೀನರಾದರು. ಈ ಸಂದರ್ಭದಲ್ಲಿ ಸಿಖ್ ಮುಖಂಡರು ಪ್ರಧಾನಮಂತ್ರಿಯವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.ನವ ಪಂಜಾಬ್'ನಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ, ಕಾನೂನು ಮತ್ತು ಸುವ್ಯವಸ್ಥೆ ಮೇಲುಗೈ ಸಾಧಿಸುತ್ತದೆ: ಪ್ರಧಾನಿ ಮೋದಿ
February 15th, 11:46 am
ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”ಪಂಜಾಬ್‌ನ ಜಲಂಧರ್‌ನಲ್ಲಿ ಪ್ರಧಾನಿ ಮೋದಿ ಪ್ರಚಾರ
February 14th, 04:37 pm
ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”ಈ ದಶಕ ಉತ್ತರಾಖಂಡಕ್ಕೆ ಸೇರಿದ್ದು: ಪ್ರಧಾನಿ ಮೋದಿ
February 11th, 12:05 pm
ಉತ್ತರಾಖಂಡದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಲ್ಮೋರಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ನಿನ್ನೆ ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಗೋವಾದಲ್ಲಿ ಪ್ರಚಾರ ಮಾಡಿದ ನಂತರ ಇಂದು ಅಲ್ಮೋರಾದಲ್ಲಿ ನಾನು ನಿಮ್ಮ ನಡುವೆ ಮರಳಿದ್ದೇನೆ. ಪ್ರತಿ ರಾಜ್ಯದಲ್ಲೂ ಬಿಜೆಪಿಗೆ ಜನರು ತೋರುತ್ತಿರುವ ಉತ್ಸಾಹ ಅಪೂರ್ವವಾಗಿದೆ.ಉತ್ತರಾಖಂಡದ ಅಲ್ಮೋರಾದಲ್ಲಿ ವಿಜಯ್ ಸಂಕಲ್ಪ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
February 11th, 12:00 pm
ಉತ್ತರಾಖಂಡದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಲ್ಮೋರಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ನಿನ್ನೆ ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಗೋವಾದಲ್ಲಿ ಪ್ರಚಾರ ಮಾಡಿದ ನಂತರ ಇಂದು ಅಲ್ಮೋರಾದಲ್ಲಿ ನಾನು ನಿಮ್ಮ ನಡುವೆ ಮರಳಿದ್ದೇನೆ. ಪ್ರತಿ ರಾಜ್ಯದಲ್ಲೂ ಬಿಜೆಪಿಗೆ ಜನರು ತೋರುತ್ತಿರುವ ಉತ್ಸಾಹ ಅಪೂರ್ವವಾಗಿದೆ.ಗುಜರಾತಿನ ಸೋಮನಾಥದಲ್ಲಿ ಹೊಸ ಪ್ರವಾಸಿ ಬಂಗಲೆ (ಸರ್ಕ್ಯೂಟ್ ಹೌಸ್ ) ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 21st, 11:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಸೋಮನಾಥದಲ್ಲಿ ನೂತನ ʻಸರ್ಕ್ಯೂಟ್ ಹೌಸ್ʼ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ರಾಜ್ಯ ಸಚಿವರು, ಸಂಸತ್ ಸದಸ್ಯರು, ದೇವಾಲಯದ ಟ್ರಸ್ಟ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಗುಜರಾತ್ನ ಸೋಮನಾಥದಲ್ಲಿ ಹೊಸ ʻಸರ್ಕ್ಯೂಟ್ ಹೌಸ್ʼ ಉದ್ಘಾಟಿಸಿದ ಪ್ರಧಾನಮಂತ್ರಿ
January 21st, 11:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಸೋಮನಾಥದಲ್ಲಿ ನೂತನ ʻಸರ್ಕ್ಯೂಟ್ ಹೌಸ್ʼ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ರಾಜ್ಯ ಸಚಿವರು, ಸಂಸತ್ ಸದಸ್ಯರು, ದೇವಾಲಯದ ಟ್ರಸ್ಟ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.India is a spirit where the nation is above the self: PM Modi
December 19th, 03:15 pm
PM Modi attended function marking Goa Liberation Day. PM Modi noted that even after centuries and the upheaval of power, neither Goa forgot its Indianness, nor did the rest of India forgot Goa. This is a relationship that has only become stronger with time. The people of Goa kept the flame of freedom burning for the longest time in the history of India.ಗೋವಾದಲ್ಲಿ ಜರುಗಿದ ಗೋವಾ ವಿಮೋಚನಾ ದಿನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಗಿ
December 19th, 03:12 pm
ಗೋವಾದಲ್ಲಿ ಜರುಗಿದ ಗೋವಾ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ‘ಆಪರೇಷನ್ ವಿಜಯ್’ ಯೋಧರನ್ನು ಪ್ರಧಾನಿ ಸನ್ಮಾನಿಸಿದರು. ನವೀಕರಿಸಿದ ಫೋರ್ಟ್ ಅಗುಡಾ ಜೈಲ್ ಮ್ಯೂಸಿಯಂ, ಗೋವಾ ವೈದ್ಯಕೀಯ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ಬ್ಲಾಕ್, ನ್ಯೂ ಸೌತ್ ಗೋವಾ ಜಿಲ್ಲಾ ಆಸ್ಪತ್ರೆ, ಮೋಪಾ ವಿಮಾನ ನಿಲ್ದಾಣದಲ್ಲಿ ವೈಮಾನಿಕ ಕೌಶಲ್ಯ ಅಭಿವೃದ್ಧಿ ಕೇಂದ್ರ ಮತ್ತು ದಾಬೋಲಿಮ್-ನವೇಲಿಮ್, ಮಾರ್ಗೋವಾದಲ್ಲಿ ಗ್ಯಾಸ್ ಇನ್ಸುಲೇಟೆಡ್ ಸಬ್‌ಸ್ಟೇಷನ್ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಅವರು ಉದ್ಘಾಟಿಸಿದರು. ಅವರು ಗೋವಾದಲ್ಲಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಟ್ರಸ್ಟ್‌ನ ಇಂಡಿಯಾ ಇಂಟರ್ ನ್ಯಾಷನಲ್ ಯೂನಿವರ್ಸಿಟಿ ಆಫ್ ಲೀಗಲ್ ಎಜುಕೇಶನ್ ಮತ್ತು ರಿಸರ್ಚ್ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.ಪ್ರಧಾನ ಮಂತ್ರಿ ಅವರು ಡಿಸೆಂಬರ್ 19ರಂದು ಗೋವಾಕ್ಕೆ ಭೇಟಿ ನೀಡಲಿದ್ದು, ಗೋವಾ ವಿಮೋಚನಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ
December 17th, 04:34 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡಿಸೆಂಬರ್ 19ರಂದು ಗೋವಾಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 3 ಗಂಟೆಗೆ ಗೋವಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಗೋವಾ ವಿಮೋಚನಾ ದಿನಾಚರಣೆಯ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ‘ಆಪರೇಷನ್ ವಿಜಯ್’ ನ ಯೋಧರನ್ನು ಪ್ರಧಾನ ಮಂತ್ರಿ ಅವರು ಸನ್ಮಾನಿಸಲಿದ್ದಾರೆ. ಗೋವಾವನ್ನು ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಳಿಸಿದ ಭಾರತೀಯ ಸಶಸ್ತ್ರ ಪಡೆಗಳು ಕೈಗೊಂಡ 'ಆಪರೇಷನ್ ವಿಜಯ್' ಯಶಸ್ಸನ್ನು ಸ್ಮರಿಸಲು ಪ್ರತಿ ವರ್ಷ ಡಿಸೆಂಬರ್ 19 ರಂದು ಗೋವಾ ವಿಮೋಚನಾ ದಿನವನ್ನು ಆಚರಿಸಲಾಗುತ್ತದೆ.ನಮಗೆ ಇತಿಹಾಸ ಮತ್ತು ನಂಬಿಕೆಯ ಸಾರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್: ಪ್ರಧಾನಿ ಮೋದಿ
August 20th, 11:01 am
ಗುಜರಾತ್‌ನ ಸೋಮನಾಥದಲ್ಲಿ ಪ್ರಧಾನಿ ಮೋದಿ ಅವರು ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಪೂಜ್ಯ ದೇವಾಲಯದ ಇತಿಹಾಸವನ್ನು ಪ್ರತಿಬಿಂಬಿಸುತ್ತಾ, ಪ್ರಧಾನಮಂತ್ರಿಯವರು ದೇವಾಲಯದ ಪದೇ ಪದೇ ನಾಶವನ್ನು ನೆನಪಿಸಿಕೊಂಡರು ಮತ್ತು ಪ್ರತಿ ದಾಳಿಯ ನಂತರ ದೇವಾಲಯವು ಹೇಗೆ ಅಭಿವೃದ್ಧಿಗೊಂಡಿದೆ. ಇದು ಸತ್ಯವನ್ನು ಸುಳ್ಳಿನಿಂದ ಸೋಲಿಸಲು ಸಾಧ್ಯವಿಲ್ಲ ಮತ್ತು ನಂಬಿಕೆಯನ್ನು ಭಯೋತ್ಪಾದನೆಯಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ನಂಬಿಕೆಯ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು.ಸೋಮನಾಥದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ
August 20th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನ ಸೋಮನಾಥದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಉದ್ಘಾಟನೆಗೊಂಡ ಯೋಜನೆಗಳಲ್ಲಿ ಸೋಮನಾಥ್ ಪ್ರೊಮೆನೇಡ್, ಸೋಮನಾಥ್ ಪ್ರದರ್ಶನ ಕೇಂದ್ರ ಮತ್ತು ಹಳೆಯ (ಜುನಾ) ಸೋಮನಾಥ್ ನ ಪುನರ್ನಿರ್ಮಿಸಲಾದ ದೇವಾಲಯದ ಆವರಣವೂ ಸೇರಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಶ್ರೀ ಪಾರ್ವತಿ ದೇವಾಲಯದ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಕೇಂದ್ರ ಗೃಹ ಸಚಿವ ಶ್ರೀ ಲಾಲ್ ಕೃಷ್ಣ ಆಡ್ವಾಣಿ, ಗುಜರಾತ್ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Address by the President of India Shri Ram Nath Kovind to the joint sitting of Two Houses of Parliament
January 31st, 01:59 pm
In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.We are here to serve the people of the country: PM Modi in Guruvayur, Kerala
June 08th, 11:28 am
Prime Minister Narendra Modi addressed his first public meeting in his second term as Prime Minister in Guruvayur in Kerala today.PM Modi addresses a public meeting at Guruvayoor, Kerala
June 08th, 11:25 am
Prime Minister Narendra Modi addressed his first public meeting in his second term as Prime Minister in Guruvayur in Kerala today.ಅಟಲ್ ಜಿ ಸಂಪರ್ಕದ ಶಕ್ತಿ ಮೇಲೆ ನಂಬಿಕೆ ಹೊಂದಿದ್ದರು ಮತ್ತು ನಾವು ಅವರ ದೃಷ್ಟಿಯನ್ನು ಮುಂದೆ ಕೊಂಡೊಯ್ಯುತ್ತೇವೆ : ಪ್ರಧಾನಿ ಮೋದಿ
January 15th, 04:56 pm
ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳದಲ್ಲಿ ಕೊಲ್ಲಂ ಬೈಪಾಸ್ ಉದ್ಘಾಟಿಸಿದರು. ಬೈಪಾಸ್ ನ ಶಿಲಾನ್ಯಾಸವನ್ನು 1972 ರಲ್ಲಿ ಸ್ಥಾಪಿಸಲಾಗಿತ್ತು , ಇದು ಬಹಳ ಸಮಯದಿಂದ ವಿಳಂಬವಾಗಿತ್ತು . ಈ ಸಂದರ್ಭದಲ್ಲಿ, ಇಂತಹ ಸಂದರ್ಭಗಳಲ್ಲಿ ಹಲವಾರು ಯೋಜನೆಗಳ ಪೂರ್ಣಗೊಳಿಸುವಿಕೆಯು ಮಿಷನ್ ಮೋಡ್ನಲ್ಲಿ ನಡೆಯುತ್ತಿದೆ ಮತ್ತು ಜನರಿಗೆ ಮೂಲಸೌಕರ್ಯ ಮತ್ತು ಸುಲಭ ಸೌಕರ್ಯಗಳನ್ನು ಖಚಿತಪಡಿಸಿಕೊಳ್ಳುವುದು ಎಂದು ಹೇಳಿದರು.ಮೂಲಸೌಕರ್ಯ ಅಭಿವೃದ್ಧಿ ಸರಕಾರದ ಆದ್ಯತೆ , ಪ್ರಧಾನಮಂತ್ರಿ
January 15th, 04:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಲ್ಲಂಗೆ ಭೇಟಿ ನೀಡಿದರು. ಅವರು ಎನ್.ಎಚ್-66 ರಲ್ಲಿ 13 ಕಿಲೋ ಮೀಟರ್ ಉದ್ದದ ದ್ವಿಪಥ ಕೊಲ್ಲಂ ಬೈಪಾಸ್ ರಸ್ತೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಕೇರಳ ರಾಜ್ಯಪಾಲರಾದ ಶ್ರೀ ನ್ಯಾಯಾಧೀಶ ( ನಿವೃತ್ತ) ಪಿ.ಸದಾಶಿವಂ, ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ , ಕೇಂದ್ರ ಪ್ರವಾಸೋದ್ಯಮ ಸಚಿವ ಶ್ರೀ ಕೆ.ಜೆ. ಅಲ್ಫೋನ್ಸ್ ಮತ್ತು ಇತರ ಗಣ್ಯರು ಈ ಸಮಾರಂಭದಲ್ಲಿ ಹಾಜರಿದ್ದರು.