ಸ್ವಾಹಿದ್ ದಿವಸವು ಅಸ್ಸಾಂ ಚಳುವಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಂಡವರ ಅಸಾಧಾರಣ ಧೈರ್ಯ ಮತ್ತು ತ್ಯಾಗಗಳನ್ನು ಸ್ಮರಿಸುವ ಸಂದರ್ಭವಾಗಿದೆ: ಪ್ರಧಾನಮಂತ್ರಿ
December 10th, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಾಹಿದ್ ದಿವಸವು ಅಸ್ಸಾಂ ಚಳವಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಂಡವರ ಅಸಾಧಾರಣ ಧೈರ್ಯ ಮತ್ತು ತ್ಯಾಗಗಳನ್ನು ಸ್ಮರಿಸುವ ಸಂದರ್ಭವಾಗಿದೆ ಎಂದು ಹೇಳಿದರು.ಸ್ವಹಿದ್ ದಿವಸ್‌ನ ಅಸ್ಸಾಂ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ ಧೈರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಿಸಿದರು
December 10th, 09:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಹಿದ್ ದಿವಸ್‌ನಲ್ಲಿ ಅಸ್ಸಾಂ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ ಧೈರ್ಯವನ್ನು ಸ್ಮರಿಸಿದ್ದಾರೆ.