ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್‌ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್‌ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.Any country can move forward only by being proud of its heritage and preserving it: PM Modi
November 11th, 11:30 am
PM Modi participated in the 200th anniversary celebration of Shree Swaminarayan Mandir in Vadtal, Gujarat. Noting that the 200th year celebrations in Vadtal dham was not mere history, Shri Modi remarked that it was an event of a huge importance for many disciples including him who had grown up with utmost faith in Vadtal Dham. He added that this occasion was a testimony to the eternal flow of Indian culture.PM Modi participates in 200th year celebrations of Shree Swaminarayan Mandir in Vadtal, Gujarat
November 11th, 11:15 am
PM Modi participated in the 200th anniversary celebration of Shree Swaminarayan Mandir in Vadtal, Gujarat. Noting that the 200th year celebrations in Vadtal dham was not mere history, Shri Modi remarked that it was an event of a huge importance for many disciples including him who had grown up with utmost faith in Vadtal Dham. He added that this occasion was a testimony to the eternal flow of Indian culture.ನವೆಂಬರ್ 11ರಂದು ಗುಜರಾತ್‌ನ ವಡ್ತಾಲ್‌ನಲ್ಲಿ ಶ್ರೀ ಸ್ವಾಮಿನಾರಾಯಣ ಮಂದಿರದ 200ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
November 10th, 07:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 11ರಂದು ಬೆಳಗ್ಗೆ 11:15ಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಗುಜರಾತ್‌ನ ವಡ್ತಾಲ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರದ 200ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಯುಎಇಯ ಅಬುಧಾಬಿಯಲ್ಲಿ ಬಿಎಪಿಎಸ್ ಹಿಂದೂ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 14th, 07:16 pm
ಶ್ರೀ ಸ್ವಾಮಿ ನಾರಾಯಣ್ ಜೈ ದೇವ್, ಗೌರವಾನ್ವಿತ ಶೇಖ್ ನಹ್ಯಾನ್ ಅಲ್ ಮುಬಾರಕ್, ಗೌರವಾನ್ವಿತ ಮಹಂತ್ ಸ್ವಾಮಿ ಜೀ ಮಹಾರಾಜ್, ಭಾರತ, ಯುಎಇ ಮತ್ತು ವಿಶ್ವದಾದ್ಯಂತದ ವಿವಿಧ ದೇಶಗಳ ಗೌರವಾನ್ವಿತ ಅತಿಥಿಗಳು ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ನನ್ನ ಸಹೋದರ ಸಹೋದರಿಯರೇ!PM Modi inaugurates BAPS Hindu Mandir in Abu Dhabi, UAE
February 14th, 06:51 pm
Prime Minister Narendra Modi inaugurated the BAPS Hindu Mandir in Abu Dhabi, UAE. The PM along with the Mukhya Mahant of BAPS Hindu Mandir performed all the rituals. The PM termed the Hindu Mandir in Abu Dhabi as a symbol of shared heritage of humanity.ಕೋವಿಡ್ – 19 ಪರಿಸ್ಥಿತಿ ಮತ್ತು ಉಕ್ರೇನ್ ಬಿಕ್ಕಟ್ಟಿನ ಸಂದರ್ಭದಲ್ಲಿ ಬಿ.ಎ.ಪಿ.ಎಸ್ ನ ಪರಿಹಾರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
April 16th, 07:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿರಿಯ ಬಿ.ಎ.ಪಿ.ಎಸ್. ಸಾಧುಗಳು, ಈಶ್ವರ್ ಚರಣ್ ಸ್ವಾಮಿ ಮತ್ತು ಬ್ರಹ್ಮವಿಹಾರಿ ಸ್ವಾಮಿಗಳನ್ನು ಭೇಟಿ ಮಾಡಿದರು. ಕೋವಿಡ್ – 19 ಪರಿಸ್ಥಿತಿ ಮತ್ತು ಉಕ್ರೇನ್ ಬಿಕ್ಕಟ್ಟಿನ ಸಂದರ್ಭದಲ್ಲಿ ಬಿ.ಎ.ಪಿ.ಎಸ್ ನಿಂದ ಕೈಗೊಂಡ ಪರಿಹಾರ ಕಾರ್ಯಕ್ಕೆ ಪ್ರಧಾನಮಂತ್ರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ಬಹ್ರೇನ್ ಯುವರಾಜ, ಪ್ರಧಾನ ಮಂತ್ರಿ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರೊಂದಿಗೆ ಪ್ರಧಾನಮಂತ್ರಿ ದೂರವಾಣಿ ಸಂಭಾಷಣೆ
February 01st, 06:19 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಹ್ರೇನ್ ಸಾಮ್ರಾಜ್ಯದ ಯುವರಾಜ, ಪ್ರಧಾನ ಮಂತ್ರಿ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರೊಂದಿಗೆ ಇಂದು ದೂರವಾಣಿ ಮಾತುಕತೆ ನಡೆಸಿದರು. ಸಲ್ಮಾನ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದರು.