Our government is working in mission mode keeping in mind the future of the youth: PM Modi

October 28th, 01:20 pm

PM Modi addressed the National Rozgar Mela via video conferencing today and distributed more than 51,000 appointment letters to newly inducted recruits in various Government departments and organizations. Government is strengthening the traditional sectors providing employment opportunities while also promoting new sectors such as renewable energy, space, mation and defence exports, PM Modi said.

PM addresses National Rozgar Mela

October 28th, 12:50 pm

PM Modi addressed the National Rozgar Mela via video conferencing today and distributed more than 51,000 appointment letters to newly inducted recruits in various Government departments and organizations. Government is strengthening the traditional sectors providing employment opportunities while also promoting new sectors such as renewable energy, space, mation and defence exports, PM Modi said.

ಅಕ್ಟೋಬರ್ 26ರಂದು ಪ್ರಧಾನಿ ಮಹಾರಾಷ್ಟ್ರ ಮತ್ತು ಗೋವಾಕ್ಕೆ ಭೇಟಿ ನೀಡಲಿದ್ದಾರೆ

October 25th, 11:21 am

ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಹ್ಮದ್‌ನಗರ ಜಿಲ್ಲೆಯ ಶಿರಡಿ ತಲುಪಲಿರುವ ಪ್ರಧಾನಿ, ಅಲ್ಲಿ ಶ್ರೀ ಸಾಯಿಬಾಬಾ ಸಮಾಧಿ ದೇವಸ್ಥಾನದ ದರ್ಶನ ಮಾಡಿ, ಪೂಜೆ ನೆರವೇರಿಸಲಿದ್ದಾರೆ. ದೇವಸ್ಥಾನದಲ್ಲಿ ನೂತನ ದರ್ಶನ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಪ್ರಧಾನಿ ಅವರು ನೀಲವಾಂಡೆ ಅಣೆಕಟ್ಟಿಗೆ ಜಲಪೂಜೆ ನೆರವೇರಿಸಲಿದ್ದಾರೆ. ಜತೆಗೆ, ಅಣೆಕಟ್ಟಿನ ಕಾಲುವೆ ಜಾಲವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 3.15ರ ಸುಮಾರಿಗೆ ಶಿರಡಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ ಅವರು ಆರೋಗ್ಯ, ರೈಲು, ರಸ್ತೆ ಮತ್ತು ತೈಲ, ಅನಿಲ ಸೇರಿದಂತೆ ಸುಮಾರು 7,500 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.

ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

April 26th, 08:01 pm

ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.

ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ

April 26th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್‌ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.

The 'Panch Pran' must be the guiding force for good governance: PM Modi

October 28th, 10:31 am

PM Modi addressed the ‘Chintan Shivir’ of Home Ministers of States. The Prime Minister emphasized the link between the law and order system and the development of the states. “It is very important for the entire law and order system to be reliable. Its trust and perception among the public are very important”, he pointed out.

PM addresses ‘Chintan Shivir’ of Home Ministers of States

October 28th, 10:30 am

PM Modi addressed the ‘Chintan Shivir’ of Home Ministers of States. The Prime Minister emphasized the link between the law and order system and the development of the states. “It is very important for the entire law and order system to be reliable. Its trust and perception among the public are very important”, he pointed out.

ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ʻಡಿಜಿಟಲ್ ಇಂಡಿಯಾ ಸಪ್ತಾಹ-2022ʼರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಭಾಷಾಂತರ

July 04th, 10:57 pm

ಇಂದಿನ ಕಾರ್ಯಕ್ರಮವು ಈ 21ನೇ ಶತಮಾನದಲ್ಲಿ ಹೆಚ್ಚೆಚ್ಚು ಆಧುನಿಕವಾಗುತ್ತಿರುವ ಭಾರತದ ಒಂದು ಇಣುಕುನೋಟವಾಗಿದೆ. ʻಡಿಜಿಟಲ್ ಇಂಡಿಯಾʼ ಅಭಿಯಾನದ ರೂಪದಲ್ಲಿ ತಂತ್ರಜ್ಞಾನದ ಬಳಕೆಯು ಇಡೀ ಮನುಕುಲಕ್ಕೆ ಎಷ್ಟು ಕ್ರಾಂತಿಕಾರಕವಾಗಬಲ್ಲದು ಎಂಬುದನ್ನು ಭಾರತವು ವಿಶ್ವದ ಮುಂದೆ ಪ್ರದರ್ಶಿಸಿದೆ.

ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹ 2022 ಉದ್ಘಾಟಿಸಿದ ಪ್ರಧಾನಿ

July 04th, 04:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹ 2022 ಅನ್ನು ಉದ್ಘಾಟಿಸಿದರು, ಇದರ ಧ್ಯೇಯವಾಕ್ಯ ʼನವ ಭಾರತದ ತಂತ್ರಜ್ಞಾನ ದಶಕಕ್ಕೆ ವೇಗವರ್ಧನೆʼ (ಕ್ಯಾಟಲೈಸಿಂಗ್ ನ್ಯೂ ಇಂಡಿಯಾಸ್ ಟೆಕ್ಡೇಡ್). ಕಾರ್ಯಕ್ರಮದಲ್ಲಿ ಪ್ರಧಾನಿಯವರು ತಂತ್ರಜ್ಞಾನದ ಲಭ್ಯತೆಯನ್ನು ಹೆಚ್ಚಿಸುವ, ಜೀವನವನ್ನು ಸುಲಭಗೊಳಿಸುವ ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನವನ್ನು ನೀಡಲು ಸೇವಾ ವಿತರಣೆಯನ್ನು ಸುಗಮಗೊಳಿಸುವ ಉದ್ದೇಶದ ಬಹು ಡಿಜಿಟಲ್ ಉಪಕ್ರಮಗಳಿಗೆ ಚಾಲನೆ ನೀಡಿದರು. ಅವರು ಚಿಪ್ಸ್ ಟು ಸ್ಟಾರ್ಟ್ಅಪ್ (ಸಿ2ಎಸ್) ಕಾರ್ಯಕ್ರಮದ ಅಡಿಯಲ್ಲಿ ಬೆಂಬಲಿಸುವ 30 ಸಂಸ್ಥೆಗಳ ಮೊದಲ ಸಮೂಹವನ್ನು ಘೋಷಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಮತ್ತು ಶ್ರೀ ರಾಜೀವ್ ಚಂದ್ರಶೇಖರ್, ರಾಜ್ಯದ ಸಚಿವರು, ಜನಪ್ರತಿನಿಧಿಗಳು, ಸ್ಟಾರ್ಟಪ್‌ ಮತ್ತು ಇತರ ಕ್ಷೇತ್ರಗಳ ಭಾಗೀದಾರರು ಉಪಸ್ಥಿತರಿದ್ದರು.

Democracy is in DNA of every Indian: PM Modi

June 26th, 06:31 pm

PM Modi addressed and interacted with the Indian community in Munich. The PM highlighted India’s growth story and mentioned various initiatives undertaken by the government to achieve the country’s development agenda. He also lauded the contribution of diaspora in promoting India’s success story and acting as brand ambassadors of India’s success.

ಜರ್ಮನಿಯ ಮ್ಯೂನಿಚ್‌ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನ ಮಂತ್ರಿಯವರ ಸಂವಾದ.

June 26th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮ್ಯೂನಿಚ್‌ನ ಆಡಿ ಡೋಮ್ನಲ್ಲಿ ಜರ್ಮನಿಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮತ್ತು ಸಂವಾದ ನಡೆಸಿದರು. ಜರ್ಮನಿಯ ಅತ್ಯಂತ ಕ್ರಿಯಾಶೀಲ ಮತ್ತು ಉತ್ಸಾಹಿ ಭಾರತೀಯ ಸಮುದಾಯದ ಸಾವಿರಾರು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Paraunkh is a fine example of Ek Bharat Shreshtha Bharat: PM Modi

June 03rd, 04:00 pm

The Prime Minister Shri Narendra Modi accompanied Hon’ble President Shri Ram Nath Kovind to Pathri Mata Mandir in Paraunkh village, Kanpur. Thereafter they visited Dr. B R Ambedkar Bhawan, followed by a visit to Milan Kendra. The Kendra is the ancestral house of Hon’ble President, that was donated for public use and converted to a community centre (Milan Kendra). Both the dignitaries attended a public function at Paraunkh village. First Lady Smt Savita Kovind, Governor of Uttar Pradesh Smt Anandiben Patel, Chief Minister of Uttar Pradesh, Shri Yogi Adityanath, Union Ministers, State Ministers, people’s representatives were among those present on the occasion.

PM addresses public function at Paraunkh village, Kanpur

June 03rd, 03:59 pm

The Prime Minister Shri Narendra Modi accompanied Hon’ble President Shri Ram Nath Kovind to Pathri Mata Mandir in Paraunkh village, Kanpur. Thereafter they visited Dr. B R Ambedkar Bhawan, followed by a visit to Milan Kendra. The Kendra is the ancestral house of Hon’ble President, that was donated for public use and converted to a community centre (Milan Kendra). Both the dignitaries attended a public function at Paraunkh village. First Lady Smt Savita Kovind, Governor of Uttar Pradesh Smt Anandiben Patel, Chief Minister of Uttar Pradesh, Shri Yogi Adityanath, Union Ministers, State Ministers, people’s representatives were among those present on the occasion.

We have made technology a key tool to impart new strength, speed and scale to the country: PM Modi

May 27th, 03:45 pm

PM Modi inaugurated India's biggest Drone Festival - Bharat Drone Mahotsav 2022 in New Delhi. Addressing the gathering, the Prime Minister conveyed his fascination and interest in the drone sector and said that he was deeply impressed by the drone exhibition and the spirit of the entrepreneurs and innovation in the sector.

PM inaugurates India's biggest Drone Festival - Bharat Drone Mahotsav 2022

May 27th, 11:21 am

PM Modi inaugurated India's biggest Drone Festival - Bharat Drone Mahotsav 2022 in New Delhi. Addressing the gathering, the Prime Minister conveyed his fascination and interest in the drone sector and said that he was deeply impressed by the drone exhibition and the spirit of the entrepreneurs and innovation in the sector.

ಪ್ರತಿಯೊಂದು ಮತವೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಯ ದಾಖಲಿಸಲು ನಮ್ಮನ್ನು ಕೊಂಡೊಯ್ಯುತ್ತದೆ: ಗಾಜಿಪುರದಲ್ಲಿ ಪ್ರಧಾನಿ ಮೋದಿ

March 02nd, 12:40 pm

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಗಾಜಿಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉಕ್ರೇನ್‌ನಲ್ಲಿ ಸಿಕ್ಕಿಬಿದ್ದಿರುವ ತನ್ನ ಪ್ರಜೆಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರತವು ಕಾರ್ಯಪ್ರವೃತ್ತವಾಗಿದೆ ಎಂಬುದನ್ನು ಎತ್ತಿ ತೋರಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಆಪರೇಷನ್ ಗಂಗಾ ಅಡಿಯಲ್ಲಿ ಹಲವಾರು ಸಾವಿರ ನಾಗರಿಕರನ್ನು ದೇಶಕ್ಕೆ ಕರೆತರಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಕಾರ್ಯಾಚರಣೆಗೆ ಉತ್ತೇಜನ ನೀಡಲು, ಭಾರತವು ತನ್ನ ನಾಲ್ವರು ಕ್ಯಾಬಿನೆಟ್ ಮಂತ್ರಿಗಳನ್ನು ಅಲ್ಲಿಗೆ ಕಳುಹಿಸಿದೆ. ಸಂಕಷ್ಟದಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ವಾಯುಪಡೆಯನ್ನೂ ನಿಯೋಜಿಸಲಾಗಿದೆ.

ಉತ್ತರ ಪ್ರದೇಶದ ಸೋನಭದ್ರ ಮತ್ತು ಗಾಜಿಪುರದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸುತ್ತಿದ್ದಾರೆ

March 02nd, 12:37 pm

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉಕ್ರೇನ್‌ನಲ್ಲಿ ಸಿಕ್ಕಿಬಿದ್ದಿರುವ ತನ್ನ ಪ್ರಜೆಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರತವು ಕಾರ್ಯಪ್ರವೃತ್ತವಾಗಿದೆ ಎಂಬುದನ್ನು ಎತ್ತಿ ತೋರಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಆಪರೇಷನ್ ಗಂಗಾ ಅಡಿಯಲ್ಲಿ ಹಲವಾರು ಸಾವಿರ ನಾಗರಿಕರನ್ನು ದೇಶಕ್ಕೆ ಕರೆತರಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಕಾರ್ಯಾಚರಣೆಗೆ ಉತ್ತೇಜನ ನೀಡಲು, ಭಾರತವು ತನ್ನ ನಾಲ್ವರು ಕ್ಯಾಬಿನೆಟ್ ಮಂತ್ರಿಗಳನ್ನು ಅಲ್ಲಿಗೆ ಕಳುಹಿಸಿದೆ. ಸಂಕಷ್ಟದಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ವಾಯುಪಡೆಯನ್ನೂ ನಿಯೋಜಿಸಲಾಗಿದೆ.

Congress, Samajwadi party have remained hostage to one family for the past several decades: PM Modi in Amethi, UP

February 24th, 12:35 pm

Prime Minister Narendra Modi today addressed public meetings in Uttar Pradesh’s Amethi and Prayagraj. PM Modi started his address by highlighting that after a long time, elections in UP are being held where a government is seeking votes based on development works done by it, based on works done in the interest of the poor and based on an improved situation of Law & Order.

PM Modi addresses public meetings in Amethi and Prayagraj, Uttar Pradesh

February 24th, 12:32 pm

Prime Minister Narendra Modi today addressed public meetings in Uttar Pradesh’s Amethi and Prayagraj. PM Modi started his address by highlighting that after a long time, elections in UP are being held where a government is seeking votes based on development works done by it, based on works done in the interest of the poor and based on an improved situation of Law & Order.

ಗ್ರಾಮೀಣಾಭಿವೃದ್ಧಿಯ ಮೇಲೆ ಕೇಂದ್ರ ಮುಂಗಡಪತ್ರದ ಧನಾತ್ಮಕ ಪರಿಣಾಮ ಕುರಿತ ವೆಬಿನಾರಿನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

February 23rd, 09:53 am

ಈ ಪೂರ್ಣ ಪ್ರಮಾಣದ ಗುರಿಯನ್ನು ಸಾಧಿಸಲು ಸರಕಾರವು ಈ ಬಜೆಟಿನಲ್ಲಿ ಸ್ಪಷ್ಟವಾದ ದಾರಿಯ ರೂಪುರೇಷೆಗಳನ್ನು ತಯಾರಿಸಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನಾ, ಗ್ರಾಮೀಣ ಸಡಕ್ ಯೋಜನಾ, ಜಲ್ ಜೀವನ್ ಆಂದೋಲನ, ಈಶಾನ್ಯದಲ್ಲಿ ಸಂಪರ್ಕ ಮತ್ತು ಗ್ರಾಮಗಳಲ್ಲಿ ಬ್ರಾಡ್ ಬ್ಯಾಂಡ್ ಸಂಪರ್ಕ ಸಹಿತ ಇಂತಹ ಪ್ರತೀ ಯೋಜನೆಗಳಿಗೆ ಸಂಬಂಧಿಸಿ ಬಜೆಟಿನಲ್ಲಿ ಅವಶ್ಯ ಪ್ರಸ್ತಾವನೆಗಳನ್ನು ಮಾಡಲಾಗಿದೆ, ಅವಕಾಶಗಳನ್ನು ಒದಗಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ, ಈಶಾನ್ಯದ ಗಡಿ ಪ್ರದೇಶಗಳಲ್ಲಿ, ಮತ್ತು ಆಶೋತ್ತರಗಳ ಜಿಲ್ಲೆಗಳಲ್ಲಿ ಸೌಲಭ್ಯಗಳು ಪೂರ್ಣ ಪ್ರಮಾಣದಲ್ಲಿ ಲಭ್ಯವಾಗುವಂತೆ ಮಾಡುವ ಪ್ರಯತ್ನದ ಅಂಗವಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಜೆಟಿನಲ್ಲಿ ಘೋಷಿಸಲಾದ ರೋಮಾಂಚಕಾರಿ ಗ್ರಾಮ ಯೋಜನೆ ನಮ್ಮ ಗಡಿ ಗ್ರಾಮಗಳ ಅಭಿವೃದ್ಧಿಗೆ ಬಹಳ ಮುಖ್ಯ. ಈಶಾನ್ಯ ವಲಯದ ಅಭಿವೃದ್ಧಿಗೆ ಪ್ರಧಾನ ಮಂತ್ರಿ ಅವರ ಅಭಿವೃದ್ಧಿ ಉಪಕ್ರಮ ಅಂದರೆ-ಪಿ.ಎಂ.-ಡಿವೈನ್ ನಿಗದಿತ ಕಾಲಮಿತಿಯೊಳಗೆ ಈಶಾನ್ಯದಲ್ಲಿ ಅಭಿವೃದ್ಧಿ ಯೋಜನೆಗಳ ಪ್ರತಿಶತ 100 ರಷ್ಟು ಪ್ರಯೋಜನಗಳು ಲಭಿಸುವಂತೆ ಮಾಡುವಲ್ಲಿ ಬಹಳ ದೂರ ಕೊಂಡೊಯ್ಯಲಿದೆ.