IPS Probationers interact with PM Modi

July 31st, 11:02 am

PM Narendra Modi had a lively interaction with the Probationers of Indian Police Service. The interaction with the Officer Trainees had a spontaneous air and the Prime Minister went beyond the official aspects of the Service to discuss the aspirations and dreams of the new generation of police officers.

ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐ.ಪಿ.ಎಸ್. ಪ್ರೊಬೆಶನರಿಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ

July 31st, 11:01 am

ನಿಮ್ಮೆಲ್ಲರೊಂದಿಗೆ ಮಾತನಾಡುವುದು ನನಗೆ ಆನಂದದ ಸಂಗತಿ. ಪ್ರತೀ ವರ್ಷ ನಿಮ್ಮಂತಹ ಯುವ ಮಿತ್ರರ ಜೊತೆ ಸಂವಾದ ನಡೆಸಬೇಕು ಎನ್ನುವುದು ನನ್ನ ಆಶಯ. ಇದರಿಂದ ನಿಮ್ಮ ಚಿಂತನೆಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ. ನಿಮ್ಮ ಮಾತುಗಳು, ಪ್ರಶ್ನೆಗಳು, ಮತ್ತು ವಿಚಾರ ಮಾಡುವ ಗುಣ ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ನನಗೂ ಸಹಾಯ ಮಾಡುತ್ತದೆ.

ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

July 31st, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಅವರು ತರಬೇತಿಯಲ್ಲಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಷಾ ಮತ್ತು ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಜನರೊಂದಿಗೆ ಇರುವುದರಿಂದ ನನಗೆ ಸಾಕಷ್ಟು ಶಕ್ತಿ ದೊರಕುತ್ತದೆ : ಪ್ರಧಾನಿ ನರೇಂದ್ರ ಮೋದ

July 03rd, 12:41 pm

ಇತ್ತೀಚಿನ ಸಂದರ್ಶನದಲ್ಲಿ, ಪ್ರಧಾನಿ ಮೋದಿ ಅವರು ಸರಕಾರದ ಗಮನ ಅಭಿವೃದ್ಧಿ ಮತ್ತು ಉತ್ತಮ ಆಡಳಿತದಲ್ಲಿದೆ ಎಂದು ಹೇಳಿದರು. ಅರ್ಥಶಾಸ್ತ್ರ, ಭದ್ರತೆ, ಸಾಮಾಜಿಕ ನ್ಯಾಯ, ವಿದೇಶಿ ನೀತಿಯಂತಹ ವಿವಿಧ ನಿಯಮಾವಳಿಗಳಲ್ಲಿ ಸರ್ಕಾರವು ಉತ್ತಮ ಪ್ರದರ್ಶನ ನೀಡಿದೆ ಎಂದು ಅವರು ಹೇಳಿದರು.

ಮೊದಲು ರಾಜಕೀಯಕ್ಕೆ ಪ್ರಾಮುಖ್ಯತೆ ನೀಡುವ ಬದಲು 'ಮೊದಲು ಭಾರತದ ' ಬಗ್ಗೆ ಯೋಚಿಸಲು ನಾವು ಆದ್ಯತೆ ನೀಡಿದ್ದೇವೆ: ಪ್ರಧಾನಿ ಮೋದಿ

July 01st, 10:15 am

ಸಂದರ್ಶನವೊಂದರಲ್ಲಿ, ಪ್ರಧಾನಿ ಮೋದಿ ಅವರು ಜಿಎಸ್ಟಿ ವಿಮರ್ಶಕರಿಂದ ಹೇಳಿದ ಹಾಗೆ ಅದು ಕಠಿಣ ನೀತಿಯಲ್ಲ ಎಂದು ಹೇಳಿದರು. ಸುಮಾರು 400 ಗುಂಪುಗಳ ಮೇಲೆ ಸರಕಾರ ತೆರಿಗೆಯನ್ನು ಕಡಿಮೆ ಮಾಡಿರುವುದಾಗಿ ಅವರು ಹೇಳಿದರು, ಅದರಲ್ಲಿ ಸುಮಾರು 150 ಗುಂಪುಗಳ ಐಟಂಗಳು ಶೂನ್ಯ ಶೇಕಡ ತೆರಿಗೆ ದರವನ್ನು ಹೊಂದಿದೆ.