ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 28th, 04:00 pm

ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

October 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.

ರೈತರ ಆದಾಯವನ್ನು ಹೆಚ್ಚಿಸುವ ಸರ್ಕಾರದ ಪ್ರಯತ್ನಗಳ ಕುರಿತ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

June 03rd, 06:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಕೈಗೊಂಡಿರುವ ಪ್ರಯತ್ನಗಳ ಮಾಹಿತಿಯನ್ನು ಹೊಂದಿರುವ narendramodi.in ಅಂತರ್ಜಾಲ ತಾಣದ ಲೇಖನವನ್ನು ಹಂಚಿಕೊಂಡಿದ್ದಾರೆ.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 75 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

March 28th, 11:30 am

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 75 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಚಾಲನೆ ನೀಡಿ ಪ್ರಧಾನಿಯವರ ಭಾಷಣದ ಕನ್ನಡ ಅವತರಣಿಕೆ

September 10th, 12:01 pm

ಮೀನುಗಾರಿಕೆ, ಡೈರಿ, ಪಶುಸಂಗೋಪನೆ ಮತ್ತು ಕೃಷಿಯಲ್ಲಿನ ಅಧ್ಯಯನಗಳು ಮತ್ತು ಸಂಶೋಧನೆಗಳಿಗೆ ಸಂಬಂಧಿಸಿದ ನೂರಾರು ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ದೇಶಕ್ಕಾಗಿ, ಬಿಹಾರಕ್ಕಾಗಿ, ಹಳ್ಳಿಗಳ ಜೀವನವನ್ನು ಸುಧಾರಿಸಲು ಮತ್ತು ವ್ಯವಸ್ಥೆಯನ್ನು ಬಲಪಡಿಸಲು ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ ನಾನು ಬಿಹಾರದ ಎಲ್ಲ ಸಹೋದರ ಸಹೋದರಿಯರನ್ನು ಅಭಿನಂದಿಸುತ್ತೇನೆ.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ, ಇ-ಗೋಪಾಲ ಆ್ಯಪ್ ಮತ್ತು ಬಿಹಾರದಲ್ಲಿ ಹಲವು ಉಪಕ್ರಮಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

September 10th, 12:00 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ, ಇ-ಗೋಪಾಲ ಆ್ಯಪ್ ಮತ್ತು ಬಿಹಾರದಲ್ಲಿ ಮೀನುಗಾರಿಕೆ ಉತ್ಪಾದನೆ, ಡೈರಿ, ಪಶುಸಂಗೋಪನೆ ಮತ್ತು ಕೃಷಿಯಲ್ಲಿನ ಅಧ್ಯಯನಗಳು ಮತ್ತು ಸಂಶೋಧನೆಗಳಿಗೆ ಸಂಬಂಧಿಸಿದ ಹಲವಾರು ಉಪಕ್ರಮಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು.

ಪ್ರಧಾನಮಂತ್ರಿಯವರ ಸ್ವಾತಂತ್ರ್ಯ ದಿನದ ಭಾಷಣ 2018 – ಮುಖ್ಯಾಂಶಗಳು

August 15th, 09:33 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 72ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲಿನ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.

72ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲಿಂದ ಪ್ರಧಾನಮಂತ್ರಿಯವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣ

August 15th, 09:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 72ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.

72ನೇ ಸ್ವಾತಂತ್ರ್ಯ ದಿನದಂದು ದೆಹಲಿಯ ಕೆಂಪು ಕೋಟೆಯ ಮೇಲಿನ ವೇದಿಕೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದ ಕನ್ನಡ ರೂಪಾಂತರ – ಆಗಸ್ಟ್ 15, 2018

August 15th, 09:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 72ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.

Congress is spreading lies and rumours regarding Minimum Support Price: PM Modi

July 11th, 02:21 pm

Addressing a massive Kisan Kalyan Rally in Malout, Punjab, Prime Minister Narendra Modi launched scathing attack at the Congress party and held them responsible for not thinking about welfare of farmers. He alleged that for 70 years, the Congress party thought only about its own welfare, betrayed the farmers and used them as a vote bank.

ಪಂಜಾಬ್ ನಲ್ಲಿ ಕಿಸಾನ್ ಕಲ್ಯಾಣ್ ರಾಲಿಯನ್ನುದ್ದೇಶಿಸಿ ಪ್ರಧಾನಿ ಭಾಷಣ

July 11th, 02:20 pm

ಪಂಜಾಬ್ನ ಮಾಲೌಟ್ ನಲ್ಲಿ ಭಾರೀ ಕಿಸಾನ್ ಕಲ್ಯಾಣ್ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದಲ್ಲಿ ಹಠಾತ್ತನೆ ದಾಳಿ ನಡೆಸಿದರು ಮತ್ತು ರೈತರ ಕಲ್ಯಾಣ ಕುರಿತು ಆಲೋಚಿಸದಿರುವುದಕ್ಕೆ ಜವಾಬ್ದಾರಿ ವಹಿಸಿದರು. 70 ವರ್ಷಗಳಿಂದ ಕಾಂಗ್ರೆಸ್ ಪಕ್ಷವು ತನ್ನದೇ ಆದ ಕಲ್ಯಾಣವನ್ನು ಮಾತ್ರ ಪರಿಗಣಿಸಿದೆ , ರೈತರಿಗೆ ದ್ರೋಹ ನೀಡಿದರು ಮತ್ತು ಅವರನ್ನು ಮತ ಬ್ಯಾಂಕ್ ಆಗಿ ಬಳಸಿದರು ಎಂದು ಅವರು ಹೇಳಿದರು .

There is a need to bring about a new culture in the agriculture sector by embracing technology: PM Modi

May 19th, 06:16 pm

The Prime Minister, Shri Narendra Modi, today attended the Convocation of Sher-e-Kashmir University of Agricultural Sciences and Technology in Jammu. At another event, he also laid the Foundation Stone of the Pakaldul Power Project, and Jammu Ring Road. He inaugurated the Tarakote Marg and Material Ropeway, of the Shri Mata Vaishno Devi Shrine Board.

ಶ್ರೀನಗರದಲ್ಲಿ ಪ್ರಧಾನಿ: ಶೇರ್ – ಇ – ಕಾಶ್ಮೀರ್ ಕೃಷಿ ವಿಜ್ಞಾನ ಹಾಗೂ ತಂತ್ರಜ್ಞಾನ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿ; ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ

May 19th, 06:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮುವಿನಲ್ಲಿ ಶೇರ್ –ಇ- ಕಾಶ್ಮೀರ್ ಕೃಷಿ ವಿಜ್ಞಾನ ಹಾಗೂ ತಂತ್ರಜ್ಞಾನ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಿದ್ದರು. ಮತ್ತೊಂದು ಕಾರ್ಯಕ್ರಮದಲ್ಲಿ ಅವರು, ಪಕಲ್ದುಲ್ ವಿದ್ಯುತ್ ಯೋಜನೆ, ಮತ್ತು ಜಮ್ಮು ವರ್ತುಲ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿಯ ತಾರಾಕೋಟ್ ಮಾರ್ಗ ಮತ್ತು ಮೆಟೀರಿಯಲ್ ರೋಪ್ ವೇಯನ್ನೂ ಉದ್ಘಾಟಿಸಿದರು.

Karnataka needs a BJP government which is sensitive towards the farmers: PM Modi

May 02nd, 10:08 am

Interacting with the Karnataka Kisan Morcha today through the ‘Narendra Modi App’, the Prime Minister highlighted several famer friendly initiatives of the Central Government and how the efforts made by the Centre were benefiting the farmers’ at large scale.

PM Modi's Interaction with Karnataka Kisan Morcha

May 02nd, 10:07 am

Interacting with the Karnataka Kisan Morcha today through the ‘Narendra Modi App’, the Prime Minister highlighted several famer friendly initiatives of the Central Government and how the efforts made by the Centre were benefiting the farmers’ at large scale.

Development is our only focus: PM in an interaction with BJP Karnataka karyakartas

April 26th, 10:21 am

Speaking to Karnataka BJP Karyakartas, PM Modi today highlighted that the party’s three-point agenda for the state was “development, fast paced development and all round development.” He called for freeing the country’s politics from the Congress culture.

PM Modi Interacts with BJP Karyakartas in Karnataka via Video Conference

April 26th, 10:19 am

Speaking to Karnataka BJP Karyakartas, PM Modi today highlighted that the party’s three-point agenda for the state was “development, fast paced development and all round development.” He called for freeing the country’s politics from the Congress culture.

Centre is committed to double farmers income by 2022: PM Modi

March 17th, 01:34 pm

The Prime Minister, Shri Narendra Modi, today visited the Krishi Unnati Mela at the IARI Mela Ground, Pusa Campus, in New Delhi. He visited the theme pavilion, and the Jaivik Mela Kumbh. He laid the Foundation Stone for 25 Krishi VIgyan Kendras. He also launched an e-marketing portal for organic products. He gave away the Krishi Karman Awards and the Pandit Deen Dayal Upadhyaya Krishi Protsahan Puraskar.

ಕೃಷಿ ಉನ್ನತಿ ಮೇಳ ಉದ್ದೇಶಿಸಿ ಪ್ರಧಾನಿ ಭಾಷಣ

March 17th, 01:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪೂಸಾ ಕ್ಯಾಂಪಸ್ ನ ಐ.ಎ.ಆರ್.ಐ. ಮೇಳಾ ಮೈದಾನದಲ್ಲಿ ನಡೆದ ಕೃಷಿ ಉನ್ನತಿ ಮೇಳಕ್ಕೆ ಭೇಟಿ ನೀಡಿದ್ದರು. ಅವರು ಅಲ್ಲಿ ವಿವಿಧ ವಿಷಯಗಳ ಪೆವಿಲಿಯನ್ ಗಳನ್ನು ಮತ್ತು ಜೈವಿಕ ಮೇಳ ಕುಂಭಕ್ಕೆ ಭೇಟಿ ನೀಡಿದರು. ಅವರು 25 ಕೃಷಿ ವಿಜ್ಞಾನ ಕೇಂದ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಸಾವಯವ ಉತ್ಪನ್ನಗಳ ಕುರಿತ ಇ- ಮಾರುಕಟ್ಟೆ ಪೋರ್ಟಲ್ ಅನ್ನೂ ಉದ್ಘಾಟಿಸಿದರು. ಕೃಷಿ ಕರ್ಮಿ ಪ್ರಶಸ್ತಿ ಮತ್ತು ದೀನ ದಯಾಳ್ ಉಪಾಧ್ಯಾಯ ಕೃಷಿ ಪ್ರೋತ್ಸಾಹನ್ ಪುರಸ್ಕಾರವನ್ನೂ ಅವರು ಪ್ರದಾನ ಮಾಡಿದರು.

BJP lives in the hearts of people of Gujarat: PM Modi

December 11th, 06:30 pm

PM Narendra Modi today highlighted several instances of Congress’ mis-governance and their ignorance towards people of Gujarat.