ಸ್ವಿಜರ್ ಲೆಂಡ್ ನ ಜಿನೀವಾದಲ್ಲಿ ವಿಶ್ವ ಆರೋಗ್ಯ ಶೃಂಗಸಭೆ(ಅಸೆಂಬ್ಲಿ)ಯ 76ನೇ ಅಧಿವೇಶನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

May 21st, 06:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಿಜರ್ ಲೆಂಡ್ ನ ಜಿನೀವಾದಲ್ಲಿ ವಿಶ್ವ ಆರೋಗ್ಯ ಶೃಂಗಸಭೆಯ 76ನೇ ಅಧಿವೇಶನ ಉದ್ದೇಶಿಸಿ ವೀಡಿಯೊ ಸಂದೇಶದ ಮೂಲಕ ಭಾಷಣ ಮಾಡಿದರು.

​​​​​​​ವಿಶ್ವದ ಅತಿ ಉದ್ದದ ರಿವರ್ ಕ್ರೂಸ್-ಎಂ.ವಿ. ಗಂಗಾ ವಿಲಾಸಕ್ಕೆ ಹಸಿರು ನಿಶಾನೆ ತೋರಲಿರುವ ಪ್ರಧಾನಮಂತ್ರಿಯವರು ಜನವರಿ 13ರಂದು ವಾರಾಣಸಿಯಲ್ಲಿ ಟೆಂಟ್ ಸಿಟಿಯನ್ನು ಉದ್ಘಾಟಿಸಲಿದ್ದಾರೆ.

January 11th, 03:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವಿಶ್ವದ ಅತಿ ಉದ್ದದ ರಿವರ್ ಕ್ರೂಸ್-ಎಂ.ವಿ. ಗಂಗಾ ವಿಲಾಸಕ್ಕೆ ಹಸಿರು ನಿಶಾನೆ ತೋರಲಿದ್ದು, ಜನವರಿ 13ರಂದು ಬೆಳಿಗ್ಗೆ 10.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಾರಾಣಸಿಯಲ್ಲಿ ಟೆಂಟ್ ಸಿಟಿಯನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು 1000 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಇತರ ಹಲವಾರು ಒಳನಾಡು ಜಲಸಾರಿಗೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನೂ ಕೂಡಾ ನೆರವೇರಿಸಲಿದ್ದಾರೆ.

ಜೂನ್ 19 ರಂದು 44 ನೇ ಚೆಸ್ ಒಲಿಂಪಿಯಾಡ್‌ ನ ಐತಿಹಾಸಿಕ ಕ್ರೀಡಾ ಜ್ಯೋತಿ ರಿಲೇಗೆ ಚಾಲನೆ ನೀಡಲಿದ್ದಾರೆ.

June 17th, 04:47 pm

ಚೆಸ್ ಒಲಿಂಪಿಯಾಡ್‌ನ ಭವಿಷ್ಯದ ಎಲ್ಲಾ ಕ್ರೀಡಾ ಜ್ಯೋತಿ ರಿಲೇಗಳೂ ಭಾರತದಿಂದಲೇ ಆರಂಭ. ಹೊಸದಿಲ್ಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಜೂನ್ 19 ರಂದು ಸಂಜೆ 5 ಗಂಟೆಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 44 ನೇ ಚೆಸ್ ಒಲಿಂಪಿಯಾಡ್ ಅಂಗವಾಗಿ ಆಯೋಜನೆಯಾಗಿರುವ ಚಾರಿತ್ರಿಕ ಕ್ರೀಡಾ ಜ್ಯೋತಿ ರಿಲೇಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅಲ್ಲಿ ಸಮಾವೇಶಗೊಂಡಿರುವವರನ್ನು ಉದ್ದೇಶಿಸಿ ಮಾತನಾಡುವರು.ಅಂತಾರಾಷ್ಟ್ರೀಯ ಚೆಸ್ ಮಂಡಳಿಯಾದ ಎಫ್.ಐ.ಡಿ.ಇ.

ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ “ಜಗತ್ತಿನ ಸ್ಥಿತಿಗತಿ” ಕುರಿತು ಪ್ರಧಾನ ಮಂತ್ರಿ ಅವರ ಭಾಷಣ

January 17th, 08:31 pm

ವಿಶ್ವ ಆರ್ಥಿಕ ವೇದಿಕೆಯಲ್ಲಿ ಸೇರಿರುವ ಜಗತ್ತಿನಾದ್ಯಂತದ ಗಣ್ಯರಿಗೆ 130 ಕೋಟಿ ಭಾರತೀಯರ ಪರವಾಗಿ ನಾನು ನನ್ನ ನಮಸ್ಕಾರಗಳನ್ನು ತಿಳಿಸುತ್ತೇನೆ. ಇಂದು ನಾನು ನಿಮ್ಮೊಂದಿಗೆ ಮಾತನಾಡುವಾಗ, ಭಾರತವು ಇನ್ನೊಂದು ಕೊರೊನಾ ಅಲೆಯನ್ನು ಅತ್ಯಂತ ಎಚ್ಚರಿಕೆಯಿಂದ ಮತ್ತು ಜಾಗ್ರತೆಯಿಂದ ನಿಭಾಯಿಸುತ್ತಿದೆ. ಸಮಾನಾಂತರವಾಗಿ ಭಾರತವು ಹಲವು ಭರವಸೆದಾಯಕ ಫಲಿತಾಂಶಗಳೊಂದಿಗೆ ಆರ್ಥಿಕ ಕ್ಷೇತ್ರದಲ್ಲಿ ಮುನ್ನಡೆಯುತ್ತಿದೆ. ಇಂದು ಭಾರತವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ ಮತ್ತು ಬರೇ ಒಂದು ವರ್ಷದಲ್ಲಿ 160 ಕೋಟಿ ಕೊರೊನಾ ಲಸಿಕಾ ಡೋಸುಗಳನ್ನು ವಿತರಿಸಿದ ವಿಶ್ವಾಸದಲ್ಲಿದೆ.

PM Modi's remarks at World Economic Forum, Davos 2022

January 17th, 08:30 pm

PM Modi addressed the World Economic Forum's Davos Agenda via video conferencing. PM Modi said, The entrepreneurship spirit that Indians have, the ability to adopt new technology, can give new energy to each of our global partners. That's why this is the best time to invest in India.

ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಜಯಂತಿ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

October 04th, 10:39 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. 2003ರಲ್ಲಿ ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಚಿತಾಭಸ್ಮವನ್ನು ಸ್ವಿಟ್ಜರ್ಲೆಂಡ್‌ನಿಂದ ಭಾರತಕ್ಕೆ ಮರಳಿ ತಂದದ್ದನ್ನು 2015 ರಲ್ಲಿ ಬ್ರಿಟನ್‌ನಿಂದ ಮರುನೇಮಕ ಪ್ರಮಾಣಪತ್ರವನ್ನು ಪಡೆದದ್ದನ್ನು ಪ್ರಧಾನಿ ಸ್ಮರಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಕಾರ್ನರ್ 24 ಜನವರಿ 2018

January 24th, 07:35 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಪ್ರಧಾನಿ ಮೋದಿ ದಾವೋಸ್ ನಲ್ಲಿ ಅಂತಾರಾಷ್ಟ್ರೀಯ ವ್ಯಾಪಾರ ಶೃಂಗಸಭೆಯಲ್ಲಿ ಪ್ರಮುಖ ಸಿಇಒಗಳೊಂದಿಗೆ ಸಂವಹನ ನಡೆಸಿದರು

January 23rd, 09:38 pm

ದಾವೋಸ್ ನಲ್ಲಿ , ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವ್ಯಾಪಾರ ಶೃಂಗಸಭೆಯಲ್ಲಿ ಪ್ರಮುಖ ಸಿಇಒಗಳನ್ನು ಭೇಟಿಯಾದರು. ಅವರು ಭಾರತದ ಸುಧಾರಣಾ ಪಥವನ್ನು ಮತ್ತು ಭಾರತ ಹೂಡಿಕೆಗೆ ಸೂಕ್ತ ತಾಣವಾಗಿದೆ ಎಂಬುದರ ಬಗ್ಗೆ ಮಾತನಾಡಿದರು.

ಸಾಮಾಜಿಕ ಮಾಧ್ಯಮ ಕಾರ್ನರ್ 23 ಜನವರಿ 2018

January 23rd, 08:07 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ದಾವೋಸ್ ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ನಡುವೆ ಪ್ರಧಾನಮಂತ್ರಿಯವರ ದ್ವಿಪಕ್ಷೀಯ ಸಭೆಗಳು

January 23rd, 07:06 pm

ದಾವೋಸ್ ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ನಡುವೆ ಕೆಲವು ಮುಖಂಡರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ.

Democracy, demography and dynamism are giving shape to India's development and destiny: PM Modi

January 23rd, 05:02 pm

Prime Minister Narendra Modi today addressed the plenary session of the 48th edition of the World Economic Forum at Davos in Switzerland.Speaking at the event, PM Modi showcased the India growth story to world leaders and global CEOs, also urged countries to unite to tackle the three big challenges that the world faces - climate change, terrorism and a threat to globalisation.

ದಾವೋಸ್ ನಲ್ಲಿ ಸಿಇಓಗಳೊಂದಿಗೆ ಪ್ರಧಾನಮಂತ್ರಿ ದುಂಡು ಮೇಜಿನ ಸಭೆ ನಡೆಸಿದರು

January 23rd, 09:41 am

ದಾವೋಸ್ ನಲ್ಲಿ , ಪ್ರಧಾನಿ ನರೇಂದ್ರ ಮೋದಿ ಉನ್ನತ ಸಿಇಓಗಳೊಂದಿಗೆ ಸಂವಹನ ನಡೆಸಿದರು . ಅವರು ಭಾರತ ದೇಶದ ಆರ್ಥಿಕ ಅಭಿವೃದ್ಧಿ ಮತ್ತು ಹೂಡಿಕೆಯ ಅವಕಾಶಗಳ ಬಗ್ಗೆ ಮಾತನಾಡಿದರು .

ಮೋದಿ ಸ್ವಿಸ್ ಒಕ್ಕೂಟದ ಅಧ್ಯಕ್ಷರಾದ ಅಲೇನ್ ಬರ್ಸೆ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಮಾತುಕತೆ

January 23rd, 09:08 am

ದಾವೋಸ್ ಗೆ ತಲುಪಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಿಸ್ ಒಕ್ಕೂಟದ ಅಧ್ಯಕ್ಷರಾದ ಅಲೈನ್ ಬೆರ್ಸೆಟ್ ಜೊತೆ ಮಾತುಕತೆ ನಡೆಸಿದರು.ಎರಡೂ ರಾಷ್ಟ್ರಗಳು ಕ್ಷೇತ್ರಗಳ ನಡುವಿನ ದ್ವಿಪಕ್ಷೀಯ ಸಹಕಾರವನ್ನು ವರ್ಧಿಸುವ ವಿಧಾನಗಳನ್ನು ನಾಯಕರು ಚರ್ಚಿಸಿದ್ದಾರೆ.

ಸ್ವಿಜರ್ಲ್ಯಾಂಡ್ ಗೆ ಪ್ರಧಾನಿ ಮೋದಿ ಆಗಮನ

January 22nd, 06:59 pm

ವಿಶ್ವ ಆರ್ಥಿಕ ವೇದಿಕೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಿಟ್ಜರ್ಲೆಂಡ್ ಗೆ ಆಗಮಿಸಿದರು . ಅವರು ಅಧಿವೇಶನದಲ್ಲಿ ಆರಂಭಿಕ ಭಾಷಣವನ್ನು ಮಾಡಲಿದ್ದಾರೆ ಮತ್ತು ಭೇಟಿ ನೀಡಿದಾಗ ಹಲವಾರು ರಾಜ್ಯ ಮುಖಂಡರೊಂದಿಗೆ ಸಭೆಯನ್ನು ನಡೆಸಲಿದ್ದಾರೆ.

ದಾವೋಸ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ

January 21st, 09:04 pm

ದಾವೋಸ್ ಗೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಿರ್ಗಮನ ಹೇಳಿಕೆಯ ಪಠ್ಯ ಈ ಕೆಳಕಂಡಂತಿದೆ.

ಸ್ವಿಟ್ಜರ್ಲೆಂಡ್ ಅಧ್ಯಕ್ಷರ ಭೇಟಿಯ ಸಮಯದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಹೇಳಿಕೆ

August 31st, 01:43 pm

ಪ್ರಧಾನಿ ಮೋದಿ ಮತ್ತು ಸ್ವಿಸ್ ಅಧ್ಯಕ್ಷೆ ಶ್ರೀಮತಿ ಡೊರಿಸ್ ಲ್ಯುಥಾರ್ಡ್ ವ್ಯಾಪಕವಾದ ಮಾತುಕತೆ ನಡೆಸಿದರು ಮತ್ತು ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಸಂಗ್ರಹಿಸಿದರು. ರೈಲ್ವೆಗಳಲ್ಲಿ ತಂತ್ರಜ್ಞಾನದ ಉನ್ನತೀಕರಣಕ್ಕಾಗಿ ದೇಶಗಳು ಒಪ್ಪಂದಗಳಿಗೆ ಸಹಿ ಮಾಡಿವೆ . ಪರಮಾಣು ಪೂರೈಕೆದಾರರ ಗುಂಪಿನ ಪ್ರವೇಶಕ್ಕೆ ಭಾರತದ ನಿರಂತರ ಬೆಂಬಲಕ್ಕಾಗಿ ಸಹ ಸ್ವಿಟ್ಜರ್ಲ್ಯಾಂಡ್ ಗೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.

Social Media Corner 23rd June 2016

June 23rd, 06:06 pm



Switzerland supports India's bid for Nuclear Suppliers Group

June 06th, 03:50 pm



PM Narendra Modi attends business meeting in Geneva

June 06th, 01:49 pm



PM Modi meets Swiss President, Johann Schneider Ammann

June 06th, 01:00 pm