ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಏಷ್ಯನ್ ಗೇಮ್ಸ್ ನ ಮಹಿಳಾ ಟೇಬಲ್ ಟೆನ್ನಿಸ್ ಡಬಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಐಹಿಕಾ ಮುಖರ್ಜಿ ಮತ್ತು ಸುತೀರ್ಥ ಮುಖರ್ಜಿ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ
October 02nd, 10:01 pm
ಏಷ್ಯನ್ ಗೇಮ್ಸ್ ನ ಮಹಿಳಾ ಟೇಬಲ್ ಟೆನಿಸ್ ಡಬಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಐಹಿಕಾ ಮುಖರ್ಜಿ ಮತ್ತು ಸುತೀರ್ಥ ಮುಖರ್ಜಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ. ಏಶ್ಯನ್ ಗೇಮ್ಸ್ ನಲ್ಲಿ ಮಹಿಳಾ ಡಬಲ್ಸ್ ವಿಭಾಗದಲ್ಲಿ ಭಾರತಕ್ಕೆ ಲಭಿಸಿದ ಮೊದಲ ಪದಕ ಇದಾಗಿದೆ.ಏಷ್ಯನ್ ಕಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದಕ್ಕಾಗಿ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
November 20th, 10:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಏಷ್ಯನ್ ಕಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರನ್ನು ಅಭಿನಂದಿಸಿದ್ದಾರೆ.PM congratulates Sharath Kamal for winning Gold Medal in Men's Singles Table Tennis
August 08th, 08:16 pm
The Prime Minister, Shri Narendra Modi has congratulated Sharath Kamal for winning Gold Medal in Men's Singles Table Tennis at Birmingham CWG 2022.ಭಾರತೀಯ ಪ್ಯಾರಾಲಿಂಪಿಕ್ ತಂಡಕ್ಕೆ ತಮ್ಮ ನಿವಾಸದಲ್ಲಿ ಆತಿಥ್ಯ ನೀಡಿದ ಪ್ರಧಾನಮಂತ್ರಿ
September 09th, 02:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಟೋಕಿಯೊ 2020 ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತೀಯ ತಂಡಕ್ಕೆ ಆತಿಥ್ಯ ನೀಡಿದರು. ಈ ತಂಡದಲ್ಲಿ ಪ್ಯಾರಾ ಅಥ್ಲೀಟ್ ಗಳು ಮಾತ್ರವಲ್ಲದೆ, ಅವರ ತರಬೇತುದಾರರು ಸಹ ಇದ್ದರು.ವಿಶೇಷ ಫೋಟೋಗಳು: ಪ್ಯಾರಾಲಿಂಪಿಕ್ ಚಾಂಪಿಯನ್‌ಗಳೊಂದಿಗೆ ಸ್ಮರಣೀಯ ಸಂವಹನ!
September 09th, 10:00 am
2020 ರ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ದೇಶವನ್ನು ವಿಶ್ವ ವೇದಿಕೆಯಲ್ಲಿ ಹೆಮ್ಮೆ ಪಡುವಂತೆ ಮಾಡಿದ ಭಾರತೀಯ ಪ್ಯಾರಾಲಿಂಪಿಕ್ ಚಾಂಪಿಯನ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು.