ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
January 02nd, 11:30 am
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್. ಎನ್. ರವಿ ಅವರೇ, ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಂ.ಕೆ.ಸ್ಟಾಲಿನ್ ಅವರೇ, ಭಾರತಿದಾಸನ್ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀ ಎಂ. ಸೆಲ್ವಂ ಅವರೇ, ನನ್ನ ಯುವ ಸ್ನೇಹಿತರೇ, ಶಿಕ್ಷಕ ಮಿತ್ರರೇ ಮತ್ತು ವಿಶ್ವವಿದ್ಯಾಲಯದ ಸಹಾಯಕ ಸಿಬ್ಬಂದಿಗಳೇ…ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 02nd, 10:59 am
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭವು 2024ರ ಹೊಸ ವರ್ಷದಲ್ಲಿ ನನ್ನ ಮೊದಲ ಸಾರ್ವಜನಿಕ ಸಂವಾದ ಆಗಿರುವುದರಿಂದ ಇದು ಅತ್ಯಂತ ವಿಶೇಷವಾಗಿದೆ. ಸುಂದರ ತಮಿಳುನಾಡಿನಲ್ಲಿ ಮತ್ತು ಯುವಜನರ ನಡುವೆ ಇರುವುದಕ್ಕೆ ನನಗೆ ಸಂತಸ ತಂದಿದೆ. ಭಾರತಿದಾಸನ್ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಈ ಸಂದರ್ಭದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು, ಅವರ ಶಿಕ್ಷಕರು ಮತ್ತು ಪೋಷಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಂಭ್ರಮಾಚರಣೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 30th, 11:20 am
ದೆಹಲಿ ವಿಶ್ವವಿದ್ಯಾಲಯದ ಈ ಸುವರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ನನ್ನ ಸಂಪುಟ ಸಹೋದ್ಯೋಗಿ, ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಜಿ, ದೆಹಲಿ ವಿಶ್ವವಿದ್ಯಾಲಯದ ಕುಲಪತಿ ಶ್ರೀ ಯೋಗೇಶ್ ಸಿಂಗ್ ಜಿ, ಎಲ್ಲಾ ಪ್ರಾಧ್ಯಾಪಕರು, ಶಿಕ್ಷಕರು ಮತ್ತು ನನ್ನ ಎಲ್ಲಾ ಯುವ ಸ್ನೇಹಿತರೆ... ನೀವು ನನಗೆ ಈ ಆಹ್ವಾನ ನೀಡಿದಾಗ, ನಾನು ಇಲ್ಲಿಗೆ ಬರಬೇಕು ಎಂದು ಅದಕ್ಕೂ ಮೊದಲೇ ನಿರ್ಧರಿಸಿದ್ದೆ. ಇಲ್ಲಿಗೆ ಬರುವುದೆಂದರೆ ಪ್ರೀತಿ-ಪಾತ್ರರನ್ನು ಭೇಟಿಯಾಗಲು ಬಂದಂತೆ ಭಾಸವಾಗುತ್ತದೆ.ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 30th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ದೆಹಲಿ ವಿಶ್ವವಿದ್ಯಾಲಯದ ಕ್ರೀಡಾ ಸಂಕೀರ್ಣದ ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು. ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನಲ್ಲಿ ನಿರ್ಮಾಣವಾಗಲಿರುವ ತಂತ್ರಜ್ಞಾನ ವಿಭಾಗ, ಕಂಪ್ಯೂಟರ್ ಕೇಂದ್ರ ಮತ್ತು ಅಕಾಡೆಮಿಕ್ ಬ್ಲಾಕ್ ಕಟ್ಟಡಕ್ಕೂ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಶತಮಾನೋತ್ಸವ ಆಚರಣೆಗಳ ಸಂಕಲನವಾದ ಶತಮಾನೋತ್ಸವ ಸಂಪುಟವನ್ನು ಬಿಡುಗಡೆ ಮಾಡಿದರು. ಜೊತೆಗೆ, ʻದೆಹಲಿ ವಿಶ್ವವಿದ್ಯಾಲಯ ಮತ್ತು ಅದರ ಕಾಲೇಜುಗಳ ಲೋಗೋ ಪುಸ್ತಕ; ಹಾಗೂ ಹೌರಾ - ದೆಹಲಿ ವಿಶ್ವವಿದ್ಯಾಲಯದ 100 ವರ್ಷಗಳುʼ ಪುಸ್ತಕವನ್ನೂ ಲೋಕಾರ್ಪಣೆ ಮಾಡಿದರು.ಶ್ರೀ ಸ್ವಾಮಿನಾರಾಯಣ ಗುರುಕುಲ ರಾಜ್‌ಕೋಟ್ ಸಂಸ್ಥಾನದ 75ನೇ ವರ್ಷದ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ..
December 24th, 11:10 am
ಪೂಜ್ಯ ಶಾಸ್ತ್ರೀಜಿ ಮಹಾರಾಜ್ ಶ್ರೀ ಧರ್ಮಜೀವನ್ ದಾಸ್ಜಿ ಸ್ವಾಮಿಗಳ ಪ್ರೇರಣೆಯಿಂದ, ಅವರ ಆಶೀರ್ವಾದದೊಂದಿಗೆ, ರಾಜ್‌ಕೋಟ್ ಗುರುಕುಲವು 75 ವರ್ಷಗಳನ್ನು ಪೂರೈಸುತ್ತಿದೆ. ರಾಜ್‌ಕೋಟ್ ಗುರುಕುಲದ 75 ವರ್ಷಗಳ ಈ ಪಯಣಕ್ಕೆ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಭಗವಾನ್ ಶ್ರೀ ಸ್ವಾಮಿ ನಾರಾಯಣ, ಅವರ ಹೆಸರನ್ನು ಸ್ಮರಿಸುವುದರ ಮೂಲಕ ಮಾತ್ರ ಹೊಸ ಪ್ರಜ್ಞೆಯು ಸಂವಹನಗೊಳ್ಳುತ್ತದೆ ಮತ್ತು ಇಂದು ನಿಮ್ಮೆಲ್ಲ ಸಂತರ ಸಹವಾಸದಲ್ಲಿ ಸ್ವಾಮಿನಾರಾಯಣನ ಹೆಸರನ್ನು ಸ್ಮರಿಸುವುದು ಒಂದು ಅದೃಷ್ಟದ ಅವಕಾಶವಾಗಿದೆ. ಈ ಐತಿಹಾಸಿಕ ಸಂಸ್ಥೆಯ ಮುಂಬರುವ ಭವಿಷ್ಯವು ಇನ್ನಷ್ಟು ಯಶಸ್ವಿಯಾಗಲಿದೆ . ಅದರ ಕೊಡುಗೆ ಇನ್ನಷ್ಟು ಅದ್ಭುತವಾಗಿರುತ್ತದೆ ಎಂಬ ವಿಶ್ವಾಸ ನನಗಿದೆ.ಶ್ರೀ ಸ್ವಾಮಿನಾರಾಯಣ ಗುರುಕುಲ ರಾಜ್‌ಕೋಟ್ ಸಂಸ್ಥಾನದ ಅಮೃತ ಮಹೋತ್ಸವ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 24th, 11:00 am
ಪ್ರಧಾನ ಮಂತ್ರಿ. ಶ್ರೀ ನರೇಂದ್ರ ಮೋದಿ ಅವರು ಶ್ರೀ ಸ್ವಾಮಿನಾರಾಯಣ ಗುರುಕುಲ ರಾಜ್‌ಕೋಟ್ ಸಂಸ್ಥಾನದ ಅಮೃತ ಮಹೋತ್ಸವವನ್ನು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ದೇಶಿಸಿ ಮಾತನಾಡಿದರು.