Do things that you enjoy and that is when you will get the maximum outcome: PM Modi at Pariksha Pe Charcha
April 01st, 01:57 pm
PM Narendra Modi interacted with students, their parents and teachers during the 5th edition of Pariksha Pe Charcha at Delhi's Talkatora Stadium. He spoke on subjects like with examination stress, using technology effectively, keeping self motivated and improving productivity, the National Education Policy and more.ಪರೀಕ್ಷಾ ಪೆ ಚರ್ಚಾ 2022ರಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
April 01st, 01:56 pm
ಪರೀಕ್ಷಾ ಪೆ ಚರ್ಚಾ (ಪಿಪಿಸಿ) 5ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಿದರು. ಸಂವಾದಕ್ಕೆ ಮೊದಲು ಸ್ಥಳದಲ್ಲಿ ಪ್ರದರ್ಶಿಸಲಾದ ವಿದ್ಯಾರ್ಥಿಗಳ ಚಿತ್ರ ಪ್ರದರ್ಶನಗಳನ್ನು ಅವರು ವೀಕ್ಷಿಸಿದರು. ಕೇಂದ್ರ ಸಚಿವರುಗಳಾದ ಶ್ರೀ ಧರ್ಮೇಂದ್ರ ಪ್ರಧಾನ್, ಶ್ರೀಮತಿ ಅನ್ನಪೂರ್ಣ ದೇವಿ, ಡಾ. ಸುಭಾಸ್ ಸರ್ಕಾರ್, ಡಾ. ರಾಜ್ ಕುಮಾರ್ ರಂಜನ್ ಸಿಂಗ್ ಮತ್ತು ಶ್ರೀ ರಾಜೀವ್ ಚಂದ್ರಶೇಖರ್ ಅವರುಗಳೊಂದಿಗೆ, ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಈ ಸಂದರ್ಭದಲ್ಲಿ ವರ್ಚುವಲ್ ವೇದಿಕೆ ಮೂಲಕವೂ ಭಾಗವಹಿಸಿದ್ದರು. ಪ್ರಧಾನಮಂತ್ರಿಯವರು ಕಾರ್ಯಕ್ರಮದುದ್ದಕ್ಕೂ ಸಂವಾದಾತ್ಮಕ, ಉಲ್ಲಾಸಭರಿತ ಮತ್ತು ಸಂಭಾಷಣೆಯನ್ನು ಕಾಯ್ದುಕೊಂಡರು.2022ರ ಏಪ್ರಿಲ್ 1ರಂದು 'ಪರೀಕ್ಷಾ ಪೇ ಚರ್ಚಾ' ಕುರಿತು ವಿದ್ಯಾರ್ಥಿಗಳು ಅವರ ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ
March 26th, 11:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಏಪ್ರಿಲ್ 1 ರಂದು ದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಒತ್ತಡ ಮುಕ್ತ ಪರೀಕ್ಷೆಗಳ ಕುರಿತು ಮಾತನಾಡಲಿದ್ದಾರೆ.ಪರೀಕ್ಷಾ ಪೇ ಚರ್ಚಾ 2021: ನಿರಾಳವಾಗಿ ಮತ್ತು ಮುಗುಳುನಗೆಯೊಂದಿಗೆ ಪರೀಕ್ಷೆಗಳಿಗೆ ಹಾಜರಾಗಿ!
February 18th, 02:33 pm
2021ರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಬಾರಿ ಈ ಕಾರ್ಯಕ್ರಮವು ಸಂಪೂರ್ಣ ಆನ್‌ಲೈನ್ ಮೂಲಕ ನಡೆಯಲಿದ್ದು, ವಿಶ್ವದಾದ್ಯಂತ ವಿದ್ಯಾರ್ಥಿಗಳು ಭಾಗವಹಿಸಲು ಮುಕ್ತ ಅವಕಾಶವಿದೆ. ಪರೀಕ್ಷಾ ಒತ್ತಡವನ್ನು ಹೇಗೆ ಕಡಿಮೆ ಮಾಡಬಹುದು ಎಂಬುದರ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ.Be confident about your preparation: PM Modi to students appearing for exams
January 20th, 10:36 am
PM Modi interacted with students as part of Pariksha Pe Charcha. He answered several questions from students across the country on how to reduce examination stress. The PM discussed subjects like importance of technology in education, dealing with the expectations of teachers and parents, future career options & more.“ಪರೀಕ್ಷಾ ಪೆ ಚರ್ಚಾ 3.0”: ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಪ್ರಧಾನಿಯವರ ಸಂವಾದ
January 20th, 10:35 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೆ ಚರ್ಚಾ 3.0 ಅಂಗವಾಗಿ ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 50 ಮಂದಿ ದಿವ್ಯಾಂಗ ವಿದ್ಯಾರ್ಥಿಗಳು ಸಹ ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತೊಂಬತ್ತು ನಿಮಿಷಗಳ ಕಾಲ ನಡೆದ ಈ ಸಂವಾದದಲ್ಲಿ, ವಿದ್ಯಾರ್ಥಿಗಳು ಪ್ರಧಾನಮಂತ್ರಿಯವರಿಂದ ವಿವಿಧ ವಿಷಯಗಳ ಕುರಿತು ಮಾರ್ಗದರ್ಶನ ಪಡೆದರು. ಈ ವರ್ಷವೂ ದೇಶಾದ್ಯಂತದ ವಿದ್ಯಾರ್ಥಿಗಳು ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಾರತೀಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಪರೀಕ್ಷಾ ಪೆ ಚರ್ಚಾ – 2020 ಕಾರ್ಯಕ್ರಮ: ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ಪ್ರಧಾನಮಂತ್ರಿ ಸಂವಾದ
January 19th, 08:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2020ರ ಜನವರಿ 20ರಂದು “ಪರೀಕ್ಷಾ ಪೆ ಚರ್ಚಾ 2020”, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ಸಂವಾದ ನಡೆಸುವರು. ಪ್ರಧಾನಮಂತ್ರಿಗಳು ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಮೂರನೇ ಆವೃತ್ತಿಯ ‘ಪರೀಕ್ಷಾ ಪೆ ಚರ್ಚಾ 2020’ ಕಾರ್ಯಕ್ರಮ, ನವದೆಹಲಿಯ ತಾಲ್ಕಟೋರ ಕ್ರೀಡಾಂಗಣದಲ್ಲಿ 2020ರ ಜನವರಿ 20ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಗೆ ಪರೀಕ್ಷಾ ಒತ್ತಡವನ್ನು ನಿಭಾಯಿಸುವುದು ಎನ್ನುವ ಕುರಿತು ಆಯ್ದ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿ, ಸಂವಾದ ನಡೆಸುವರು.Join Live: Pariksha Pe Charcha with PM Modi!
January 19th, 10:40 am
PM Modi will be interacting with students, parents and teachers from all across the country on Monday, 20th January 2020 and discuss ways to reduce examination stress."ಗ್ರಾಮೀಣರು ಮತ್ತು ಬಡವರ ಬಾಗಿಲುಗಳಿಗೆ ಬ್ಯಾಂಕುಗಳನ್ನು ತರುವ ಮೂಲಕ ಐಪಿಪಿಬಿ ಆರ್ಥಿಕ ಬದಲಾವಣೆಗೆ ಅನುವು ಮಾಡಿಕೊಡುತ್ತದೆ: ಪ್ರಧಾನಿ ಮೋದಿ "
September 01st, 10:54 pm
ನವದೆಹಲಿಯ ತಾಲಕಟೋರ ಕ್ರೀಡಾಂಗಣದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ . ದೇಶಾದ್ಯಂತ 3000 ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಯಿತು , ಇದನ್ನು ದೆಹಲಿಯಿಂದ ಮುಖ್ಯವಾಗಿ ಸಂಪರ್ಕಿಸಲಾಗಿತ್ತು ."ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗೆ ಪ್ರಧಾನಮಂತ್ರಿಯವರಿಂದ ಚಾಲನೆ - ಆರ್ಥಿಕ ಸೇರ್ಪಡೆ ಕಡೆಗೆ ಒಂದು ಪ್ರಮುಖ ಉಪಕ್ರಮ "
September 01st, 04:45 pm
ನವದೆಹಲಿಯ ತಾಲಕಟೋರ ಕ್ರೀಡಾಂಗಣದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ . ದೇಶಾದ್ಯಂತ 3000 ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಯಿತು , ಇದನ್ನು ದೆಹಲಿಯಿಂದ ಮುಖ್ಯವಾಗಿ ಸಂಪರ್ಕಿಸಲಾಗಿತ್ತು .PM to launch India Post Payments Bank on Saturday, 1st September
August 31st, 10:39 am
The Prime Minister, Shri Narendra Modi, will launch the India Post Payments Bank (IPPB) at Talkatora Stadium in New Delhi on September 1st, 2018.