ತಮಿಳು ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 11th, 02:00 pm
ಕೇಂದ್ರ ಸಚಿವರಾದ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ, ರಾವ್ ಇಂದರ್‌ಜಿತ್ ಸಿಂಗ್ ಮತ್ತು ಎಲ್. ಮುರುಗನ್ ಜಿ, ಈ ಕಾರ್ಯಕ್ರಮದ ಕೇಂದ್ರ ವ್ಯಕ್ತಿ, ಸಾಹಿತ್ಯ ವಿದ್ವಾಂಸ ಶ್ರೀ ಸೀನಿ ವಿಶ್ವನಾಥನ್ ಜಿ, ಪ್ರಕಾಶಕ ವಿ. ಶ್ರೀನಿವಾಸನ್ ಜಿ, ಮತ್ತು ಉಪಸ್ಥಿತರಿರುವ ಎಲ್ಲ ಗೌರವಾನ್ವಿತ ಗಣ್ಯರೇ... ಮಹಿಳೆಯರೇ ಮತ್ತು ಮಹನೀಯರೇ,ತಮಿಳು ಶ್ರೇಷ್ಠ ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಂಬರ್ 7 ನಿವಾಸದಲ್ಲಿ ತಮಿಳು ಮಹಾನ್ ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಮಣ್ಯ ಭಾರತಿ ಅವರ ಸಮಗ್ರ ಕೃತಿಗಳ ಸಂಕಲನ ಬಿಡುಗಡೆ ಮಾಡಿದರು. ತಮಿಳಿನ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ ಅವರು, ಭಾರತದ ಸಂಸ್ಕೃತಿ ಮತ್ತು ಸಾಹಿತ್ಯ, ಭಾರತದ ಸ್ವಾತಂತ್ರ್ಯ ಹೋರಾಟದ ನೆನಪುಗಳು ಮತ್ತು ತಮಿಳುನಾಡಿನ ಹೆಮ್ಮೆಗೆ ಇಂದು ಉತ್ತಮ ಅವಕಾಶವಾಗಿದೆ. ಮಹಾಕವಿ ಸುಬ್ರಹ್ಮಣ್ಯ ಭಾರತಿ ಅವರ ಕೃತಿಗಳ ಪ್ರಕಟಣೆಯ ಮಹಾಪೂರವೇ ಇಂದು ನೆರವೇರಿತು ಎಂದರು.ಸುಬ್ರಮಣ್ಯ ಭಾರತಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 10:27 am
ಕವಿ ಮತ್ತು ಬರಹಗಾರ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.ಮಹಾನ್ ತಮಿಳು ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಹ್ಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ 2024ರ ಡಿಸೆಂಬರ್ 11 ರಂದು ಪ್ರಧಾನಮಂತ್ರಿ ಅವರಿಂದ ಬಿಡುಗಡೆ
December 10th, 05:12 pm
ಸುಬ್ರಮಣ್ಯ ಭಾರತಿಯವರ ಬರಹಗಳು ಜನರಲ್ಲಿ ದೇಶಪ್ರೇಮವನ್ನು ತುಂಬುವ ಜೊತೆಗೆ, ಜನಸಾಮಾನ್ಯರು ಅರ್ಥೈಸಿಕೊಳ್ಳಬಹುದಾದ ಸರಳ ಭಾಷೆಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ದೇಶದ ಆಧ್ಯಾತ್ಮಿಕ ಪರಂಪರೆಯ ಸಾರವನ್ನು ಹೇಳಿವೆ. ಸೀನಿ ವಿಶ್ವನಾಥನ್ ಅವರು ಸಂಕಲನ ಮಾಡಿ ಸಂಪಾದಿಸಿರುವ ಸುಬ್ರಹ್ಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ 23 ಸಂಪುಟಗಳನ್ನು ಅಲಯನ್ಸ್ ಪ್ರಕಾಶನ ಪ್ರಕಟಿಸಿದೆ. ಇದು ಸುಬ್ರಮಣ್ಯ ಭಾರತಿಯವರ ಬರಹಗಳ ಆವೃತ್ತಿಗಳು, ವಿವರಣೆಗಳು, ದಾಖಲೆಗಳು, ಹಿನ್ನೆಲೆ ಮಾಹಿತಿ ಮತ್ತು ತಾತ್ವಿಕ ಪ್ರಸ್ತುತಿಗಳ ವಿವರಗಳನ್ನು ಒಳಗೊಂಡಿದೆ.ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ಸಣ್ಣ ಹಡಗು(ದೋಣಿ) ಸೇವೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 14th, 08:15 am
ಈ ಮಹತ್ವದ ಸುಸಂದರ್ಭದಲ್ಲಿ ನಿಮ್ಮೊಂದಿಗೆ ಸೇರಿರುವುದು ನನ್ನ ಸೌಭಾಗ್ಯ. ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ನಾವು ಹೊಸ ಅಧ್ಯಾಯ ಪ್ರಾರಂಭಿಸುತ್ತಿದ್ದೇವೆ. ನಾಗಪಟ್ಟಣಂ ಮತ್ತು ಕಂಕಸಂತುರೈ ನಡುವೆ ಕಡವು ಅಥವಾ ಸಣ್ಣ ಹಡಗು ಅಥವಾ ದೋಣಿಯ ಸೇವಾರಂಭವು ನಮ್ಮ ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಮುಖ ಮೈಲಿಗಲ್ಲಾಗಿದೆ.ಭಾರತದ ನಾಗಪಟ್ಟಿಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ದೋಣಿ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ
October 14th, 08:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಸಂದೇಶದ ಮೂಲಕ ಭಾರತದ ನಾಗಪಟ್ಟಿಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ದೋಣಿ ಸೇವೆಗಳಿಗೆ ಚಾಲನೆ ನೀಡಿದರು.ಶ್ರೀಲಂಕಾ ಅಧ್ಯಕ್ಷರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 21st, 12:13 pm
ಭಾರತದಲ್ಲಿ ಅಧ್ಯಕ್ಷ ವಿಕ್ರಮಸಿಂಘೆ ಮತ್ತು ಅವರ ನಿಯೋಗವನ್ನು ಇಂದು ನಾನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ, ಅಧ್ಯಕ್ಷ ವಿಕ್ರಮಸಿಂಘೆ ಅವರು ಅಧಿಕಾರದಲ್ಲಿ ಒಂದು ವರ್ಷ ಪೂರೈಸುತ್ತಿದ್ದಾರೆ. ಈ ಸಂದರ್ಭದಲ್ಲಿ, ನಮ್ಮೆಲ್ಲರ ಪರವಾಗಿ, ನಾನು ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ. ಕಳೆದ ಒಂದು ವರ್ಷವು ಶ್ರೀಲಂಕಾದ ಜನರಿಗೆ ಸವಾಲುಗಳಿಂದ ತುಂಬಿದೆ. ಆಪ್ತ ಸ್ನೇಹಿತರಂತೆ ಸದಾ, ನಾವು ಈ ಬಿಕ್ಕಟ್ಟಿನ ಸಮಯದಲ್ಲಿ ಶ್ರೀಲಂಕಾದ ಜನರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ ಮತ್ತು ಈ ಸವಾಲಿನ ಸಂದರ್ಭಗಳನ್ನು ಎದುರಿಸಿದ ಧೈರ್ಯಕ್ಕಾಗಿ ನಾನು ಶ್ರೀಲಂಕಾದ ಜನರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.PM Modi interacts with the Indian community in Paris
July 13th, 11:05 pm
PM Modi interacted with the Indian diaspora in France. He highlighted the multi-faceted linkages between India and France. He appreciated the role of Indian community in bolstering the ties between both the countries.The PM also mentioned the strides being made by India in different domains and invited the diaspora members to explore opportunities of investing in India.ಗುಜರಾತ್ ಮತ್ತು ತಮಿಳುನಾಡು ನಡುವಿನ ಪ್ರಾಚೀನ ಬಾಂಧವ್ಯವನ್ನು ಎಸ್ ಟಿ ಸಂಗಮಂ ಆಚರಿಸುತ್ತಿದೆ: ಪ್ರಧಾನಮಂತ್ರಿ
March 19th, 08:49 pm
ಸೌರಾಷ್ಟ್ರ ತಮಿಳು ಸಂಗಮಂ ಅಡಿಯಲ್ಲಿ ಗುಜರಾತ್ ಮತ್ತು ತಮಿಳುನಾಡು ನಡುವೆ ಇರುವ ಬಾಂಧವ್ಯವನ್ನು ಆಚರಿಸುತ್ತಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ರಶಂಸಿಸಿದ್ದಾರೆ. ಎಸ್ಟಿ ಸಂಗಮಂ, ‘ಏಕ್ ಭಾರತ್ ಶ್ರೇಷ್ಠ ಭಾರತ್’ ಅನ್ನು ಆಚಾರಿಸುತ್ತಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.ಉತ್ಸಾಹದಿಂದ ತುಡಿಯುವ ತಮಿಳು ಸಂಸ್ಕೃತಿ ಜಾಗತಿಕವಾಗಿ ಜನಪ್ರಿಯವಾಗಿದೆ: ಪ್ರಧಾನಮಂತ್ರಿ
February 13th, 09:21 am
ಸಿಂಗಾಪುರದ ಪ್ರಧಾನಿ ಲೀ ಸಿ.ಎನ್. ಲೂಂಗ್ ಎಎಂಕೆ, ಕೆಬುನ್ ಬಾರು ಮತ್ತು ವೈಸಿಕೆ ನಿವಾಸಿಗಳೊಂದಿಗೆ ತಡವಾಗಿ ಪೊಂಗಲ್ ಆಚರಿಸಿದ ಕುರಿತು ಪೋಸ್ಟ್ ಮಾಡಿದ ಟ್ವೀಟ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ರತಿಕ್ರಿಯಿಸಿದ್ದಾರೆ.ಗುರು ಪೂಜೆಯ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಪಾಸುಂಪೋನ್ ಮುತ್ತುರಾಮಲಿಂಗ ತೇವರ್ ಅವರಿಗೆ ವಂದಿಸಿದ ಪ್ರಧಾನಿ
October 30th, 12:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ, ಪಾಸುಂಪೂನ್ ಮುತ್ತುರಾಮಲಿಂಗ ತೇವರ್ ಅವರ ಗುರುಪೂಜೆಯ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು.ಆದಿ ಕೃತಿಗೈ ಗೆ ಶುಭ ಕೋರಿದ ಪ್ರಧಾನಮಂತ್ರಿ
July 23rd, 01:13 pm
ಆದಿ ಕೃತಿಗೈ ವಿಶೇಷ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.ಪುತಾಂಡು ಶುಭ ಸಂದರ್ಭದಲ್ಲಿ ತಮಿಳುನಾಡು ಜನತೆಗೆ ಪ್ರಧಾನಮಂತ್ರಿ ಶುಭಾಶಯ
April 14th, 09:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಅದರಲ್ಲೂ ವಿಶೇಷವಾಗಿ ತಮಿಳುನಾಡು ಸಹೋದರ ಸಹೋದರಿಯರಿಗೆ ಪುತಾಂಡು ಹಬ್ಬದ ಶುಭಾಶಯ ಕೋರಿದ್ದಾರೆ.ಜನವರಿ 12 ರಂದು ತಮಿಳುನಾಡಿನಲ್ಲಿ 11 ಹೊಸ ವೈದ್ಯಕೀಯ ಕಾಲೇಜುಗಳನ್ನು ಮತ್ತು ಶಾಸ್ತ್ರೀಯ ತಮಿಳಿನ ಕೇಂದ್ರೀಯ ಸಂಸ್ಥೆಯ ನೂತನ ಕ್ಯಾಂಪಸ್ ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
January 10th, 12:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನಾದ್ಯಂತದ 11 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಮತ್ತು ಚೆನ್ನೈನಲ್ಲಿರುವ ತಮಿಳು ಶಾಸ್ತ್ರೀಯ ಭಾಷೆಯ ರಾಷ್ಟ್ರೀಯ ಸಂಸ್ಥೆಯ ನೂತನ ಕ್ಯಾಂಪಸ್ ಅನ್ನು 2022ರ ಜನವರಿ 12ರಂದು ಸಂಜೆ 4 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ.ರಾಣಿ ವೇಲು ನಾಚಿಯಾರ್ ಅವರ ಜನ್ಮ ದಿನದಂದು ಅವರನ್ನು ಸ್ಮರಿಸಿದ ಪ್ರಧಾನಿ
January 03rd, 11:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಣಿ ವೇಲು ನಾಚಿಯಾರ್ ಅವರ ಜನ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಚೆನ್ನೈಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ/ ಹಸ್ತಾಂತರ/ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
February 14th, 11:31 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ತಮಿಳುನಾಡಿನಲ್ಲಿ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ
February 14th, 11:30 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.PM Modi's remarks at joint press meet with PM Rajapaksa of Sri Lanka
February 08th, 02:23 pm
Addressing the joint press meet with PM Rajapaksa of Sri Lanka, PM Modi said that the stability, security and prosperity in Sri Lanka is in India's as well as interest of entire Indian ocean region. PM Modi said India will continue to assist Sri Lanka in its journey for peace and development.ಶ್ರೀಲಂಕಾದ ಅಧ್ಯಕ್ಷರ ಭಾರತದ ಅಧಿಕೃತ ಭೇಟಿಯ ವೇಳೆ ಪ್ರಧಾನಮಂತ್ರಿಯವರ ಮಾಧ್ಯಮ ಹೇಳಿಕೆ
November 29th, 12:50 pm
ಸಂಘಟಿತ ಮತ್ತು ಸಮೃದ್ಧ ಶ್ರೀಲಂಕ್ಕಾಗಿ ಶ್ರೀಲಂಕಾದ ಜನತೆಯ ಆಶೋತ್ತರವನ್ನು ನೀವು ಪಡೆದಿರುವ ಜನಾದೇಶ ವ್ಯಕ್ತಪಡಿಸುತ್ತದೆ. ಈ ನಿಟ್ಟಿನಲ್ಲಿ ಭಾರತದ ಶುಭಾಶಯಗಳು ಮತ್ತು ಸಹಕಾರ ಶ್ರೀಲಂಕಾದೊಂದಿಗೆ ಇರುತ್ತದೆ. ಸ್ಥಿರ, ಸುಭದ್ರ ಮತ್ತು ಸಮೃದ್ಧ ಶ್ರೀಲಂಕಾವು ಭಾರತದ ಹಿತಾಸಕ್ತಿಯಷ್ಟೇ ಅಲ್ಲ ಅದು ಇಡೀ ಹಿಂದೂ ಮಹಾಸಾಗರ ವಲಯದ ಹಿತವಾಗಿದೆ.ಕೊಯಮತ್ತೂರಿನಲ್ಲಿ ಶ್ರೀ ರಾಮಕೃಷ್ಣ ಮಠ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಭಾಷಣ
September 11th, 03:30 pm
ಕೊಯಮತ್ತೂರಿನಲ್ಲಿ ಶ್ರೀ ರಾಮಕೃಷ್ಣ ಮಠ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.