ಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ
September 22nd, 12:00 pm
21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.ಎರಡನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯ ಸಮಾರೋಪ ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಆರಂಭಿಕ ಭಾಷಣದ ಕನ್ನಡ ಅನುವಾದ
November 17th, 05:41 pm
ಲ್ಯಾಟಿನ್ ಅಮೇರಿಕಾ ಮತ್ತು ಕೆರಿಬಿಯನ್, ಆಫ್ರಿಕಾ, ಏಷ್ಯಾ ಮತ್ತು ಪೆಸಿಫಿಕ್ ದ್ವೀಪ ಸೇರಿದಂತೆ ಸುಮಾರು 130 ದೇಶಗಳು ಈ ದಿನದ ಶೃಂಗಸಭೆಯಲ್ಲಿ ಭಾಗವಹಿಸಿರುವುದು ನನಗೆ ಖುಷಿ ತಂದಿದೆ. ಒಂದು ವರ್ಷದೊಳಗೆ ಗ್ಲೋಬಲ್ ಸೌತ್ ನ ಎರಡು ಶೃಂಗ ಸಭೆಗಳನ್ನು ಹೊಂದುವುದು ಮತ್ತು ಅದರಲ್ಲಿ ನೀವು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು, ಜಗತ್ತಿಗೆ ಮಹತ್ವದ ಸಂದೇಶವನ್ನು ರವಾನಿಸುತ್ತದೆ. ಸಂದೇಶವು ಜಾಗತಿಕ ದಕ್ಷಿಣವು ತನ್ನ ಸ್ವಾಯತ್ತತೆಯನ್ನು ಬಯಸುತ್ತದೆ. ಜಾಗತಿಕ ಆಡಳಿತದಲ್ಲಿ ಗ್ಲೋಬಲ್ ಸೌತ್ ತನ್ನ ಧ್ವನಿಯನ್ನು ಬಯಸುತ್ತದೆ ಎಂಬುದು ಸಂದೇಶವಾಗಿದೆ. ಇದರಲ್ಲಿ ಜಾಗತಿಕ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಗ್ಲೋಬಲ್ ಸೌತ್ ಸಿದ್ಧವಾಗಿದೆ ಎಂಬ ಸಂದೇಶವಿದೆ.ಭಾರತಕ್ಕೆ ತಾಂಜಾನಿಯಾ ಅಧ್ಯಕ್ಷರ ರಾಜ್ಯ ಭೇಟಿ ಸಂದರ್ಭದಲ್ಲಿ ಜಂಟಿ ಹೇಳಿಕೆ; ಭಾರತ ಮತ್ತು ತಾಂಜಾನಿಯಾ ನಡುವಿನ ಕಾರ್ಯತಂತ್ರ ಸಹಭಾಗಿತ್ವ ಪ್ರಾರಂಭ (2023 ಅಕ್ಟೋಬರ್ 8-10)
October 09th, 06:57 pm
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಆಹ್ವಾನದ ಮೇರೆಗೆ ತಾಂಜಾನಿಯಾ ಸಂಯುಕ್ತ ಗಣರಾಜ್ಯದ ಅಧ್ಯಕ್ಷೆ ಗೌರವಾನ್ವಿತ ಸಾಮಿಯಾ ಸುಲುಹು ಹಸನ್ ಅವರು 2023 ಅಕ್ಟೋಬರ್ 8ರಿಂದ 10ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಅಧ್ಯಕ್ಷೆ ಸಾಮಿಯಾ ಸುಲುಹು ಹಸನ್ ಅವರು ವಿದೇಶಾಂಗ ವ್ಯವಹಾರಗಳ ಸಚಿವರು ಮತ್ತು ಪೂರ್ವ ಆಫ್ರಿಕಾದ ಸಹಕಾರ ಸಚಿವ ಗೌರವಾನ್ವಿತ ಜನವರಿ ಮಕಾಂಬಾ ಸೇರಿದಂತೆ ಉನ್ನತ ಮಟ್ಟದ ನಿಯೋಗದೊಂದಿಗೆ ಆಗಮಿಸಿದ್ದರು. ವಿವಿಧ ವಲಯಗಳ ಇತರ ಸದಸ್ಯರು, ಹಿರಿಯ ಸರ್ಕಾರಿ ಅಧಿಕಾರಿಗಳು ಹಾಗೂ ತಾಂಜಾನಿಯಾ ಉದ್ಯಮ ಸಮುದಾಯದ ಸದಸ್ಯರು ನಿಯೋಗದಲ್ಲಿದ್ದರು.ತಾಂಜಾನಿಯಾ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆಯ ಅನುವಾದ
October 09th, 12:00 pm
ಮೊದಲನೆಯದಾಗಿ, ನಾನು ಅಧ್ಯಕ್ಷರಿಗೆ ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ಇದು ತಾಂಜಾನಿಯಾದ ಅಧ್ಯಕ್ಷರಾಗಿ ಭಾರತಕ್ಕೆ ನೀಡಿದ ಮೊದಲ ಭೇಟಿಯಾಗಿದೆ. ಆದರೆ ಅವರು ಭಾರತ ಮತ್ತು ಅದರ ಜನರೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದಾರೆ.ನಾವು ಹೆಮ್ಮೆಯಿಂದ ನಮ್ಮ ಮಾತೃಭಾಷೆಯಲ್ಲಿ ಮಾತನಾಡಬೇಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
February 27th, 11:30 am
ನನ್ನ ಪ್ರಿಯ ದೇಶಬಾಂಧವರೆ, ನಮಸ್ಕಾರ ಮನದ ಮಾತಿಗೆ ಮತ್ತೊಮ್ಮೆ ತಮ್ಮೆಲ್ಲರಿಗೂ ಸ್ವಾಗತ. ಇಂದು ಮನದ ಮಾತಿನ ಆರಂಭವನ್ನು ನಾವು ಭಾರತದ ಸಫಲತೆಯ ವಿಚಾರದೊಂದಿಗೆ ಆರಂಭಿಸೋಣ. ಈ ತಿಂಗಳ ಆರಂಭದಲ್ಲಿ ಭಾರತ ಇಟಲಿಯಿಂದ ತನ್ನ ಬಹು ಅಮೂಲ್ಯವಾದ ಪರಂಪರಾಗತ ಆಸ್ತಿಯೊಂದನ್ನು ಮರಳಿ ಪಡೆಯುವಲ್ಲಿ ಸಫಲವಾಗಿದೆ. ಅದೇನೆಂದರೆ ಅವಲೋಕಿತೇಶ್ವರ ಪದ್ಮಪಾಣಿಯ ಪ್ರತಿಮೆ. ಇದು ಸಾವಿರ ವರ್ಷಕ್ಕಿಂತ ಹಳೆಯದ್ದು. ಈ ಮೂರ್ತಿ ಕೆಲ ವರ್ಷಗಳ ಹಿಂದೆ ಬಿಹಾರದಲ್ಲಿ ಗಯಾ ದೇವಿಯ ಸ್ಥಳವಾದ ಕುಂಡಲಪುರ ದೇವಾಲಯದಿಂದ ಕದಿಯಲಾಗಿತ್ತು. ಆದರೆ ಬಹಳ ಪರಿಶ್ರಮದ ನಂತರ ಈಗ ಭಾರತಕ್ಕೆ ಈ ಪ್ರತಿಮೆ ಮರಳಿ ದೊರೆತಿದೆ. ಹೀಗೆಯೇ ಕೆಲ ವರ್ಷಗಳ ಹಿಂದೆ ತಮಿಳುನಾಡಿನ ವೆಲ್ಲೂರಿನಿಂದ ಭಗವಾನ್ ಆಂಜನೇಯರ್ ಹನುಮಂತ ದೇವರ ಪ್ರತಿಮೆ ಕಳ್ಳತನವಾಗಿತ್ತು. ಹನುಮಂತ ದೇವರ ಈ ಪ್ರತಿಮೆ ಕೂಡ 600-700 ವರ್ಷ ಪುರಾತನವಾದದ್ದು. ಈ ತಿಂಗಳ ಆರಂಭದಲ್ಲಿ ಆಸ್ಟ್ರೇಲಿಯಾದಲ್ಲಿ ನಮಗೆ ಇದು ಲಭಿಸಿತು.ತಾಂಜಾನಿಯಾದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಘನತೆವೆತ್ತ ಜಾನ್ ಪೊಂಬೆ ಮಗುಫುಲಿ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
November 05th, 08:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಾಂಜಾನಿಯಾ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಘನತೆವೆತ್ತ ಜಾನ್ ಪೊಂಬೆ ಮಗುಫುಲಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.Phone call between Prime Minister Shri Narendra Modi and H.E. Dr. John Pombe Joseph Magufuli, President of the United Republic of Tanzania
June 12th, 08:43 pm
Prime Minister Shri Narendra Modi had a phone call today with His Excellency Dr. John Pombe Joseph Magufuli, President of the United Republic of Tanzania.Social Media Corner 10th July
July 10th, 08:45 pm
Joint Communique between India and Tanzania during the visit of Prime Minister to Tanzania
July 10th, 06:09 pm
India has been, and will always be, a trusted partner in the developmental journey of Tanzania: PM Modi
July 10th, 05:00 pm
PM Modi interacts with Solar Mamas
July 10th, 03:54 pm
India's cooperation with Tanzania will always be as per your needs and priorities: PM
July 10th, 01:38 pm
PM Modi receives ceremonial welcome and Guard of Honour in Dar es Salaam, Tanzania
July 10th, 12:19 pm
PM's statement prior to his visit to Mozambique, South Africa, Tanzania and Kenya
July 06th, 05:20 pm
PM Modi meets African leaders
October 30th, 05:49 pm
Text of PM’s Media Statement during the State Visit of President of United Republic of Tanzania
June 19th, 01:41 pm
PM welcomes President Jakaya Kikwete of Tanzania to India
June 17th, 08:02 pm