2022 ತುಂಬಾ ಸ್ಪೂರ್ತಿದಾಯಕ, ಅದ್ಭುತವಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
December 25th, 11:00 am
ಸ್ನೇಹಿತರೇ, ಇದೆಲ್ಲದರ ಜೊತೆಗೆ, 2022 ರ ವರ್ಷವು ಇನ್ನೂ ಒಂದು ಕಾರಣಕ್ಕಾಗಿ ಎಂದಿಗೂ ಸ್ಮರಣೆಯಲ್ಲಿ ಉಳಿಯುತ್ತದೆ. ಇದು ‘ಏಕ್ ಭಾರತ್-ಶ್ರೇಷ್ಠ ಭಾರತ’ ದ ಚೈತನ್ಯದ ವಿಸ್ತರಣೆಯಾಗಿದೆ. ದೇಶದ ಜನರು ಏಕತೆ ಮತ್ತು ಒಗ್ಗಟ್ಟನ್ನು ಆಚರಿಸಲು ಕೂಡ ಹಲವಾರು ಅದ್ಭುತ ಕಾರ್ಯಕ್ರಮಗಳನ್ನು ಆಯೋಜಿಸಿದರು. ರುಕ್ಮಿಣಿಯ ವಿವಾಹ ಮತ್ತು ಶ್ರೀಕೃಷ್ಣನ ಪೂರ್ವ ಸಂಬಂಧವನ್ನು ಆಚರಿಸುವ ಗುಜರಾತ್ ನ ಮಾಧವಪುರ ಮೇಳವಾಗಲಿ ಇಲ್ಲವೆ ಕಾಶಿ-ತಮಿಳು ಸಂಗಮವಾಗಲಿ, ಈ ಹಬ್ಬಗಳಲ್ಲಿ ಏಕತೆಯ ಹಲವು ಬಣ್ಣಗಳು ಗೋಚರಿಸಿದವು. 2022ರಲ್ಲಿ ದೇಶವಾಸಿಗಳು ಮತ್ತೊಂದು ಅಮರ ಇತಿಹಾಸ ಬರೆದಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಆರಂಭಿಸಿದ 'ಹರ್ ಘರ್ ತಿರಂಗಾ' ಅಭಿಯಾನವನ್ನು ಯಾರು ಮರೆಯಲು ಸಾಧ್ಯ. ದೇಶದ ಪ್ರತಿ ಪ್ರಜೆಯ ಮೈನವಿರೇಳುವಂತಹ ಕ್ಷಣಗಳವು. ಸ್ವಾತಂತ್ರ್ಯದ 75 ವರ್ಷಗಳ ಈ ಅಭಿಯಾನದಲ್ಲಿ ಇಡೀ ದೇಶವೇ ತ್ರಿವರ್ಣ ಧ್ವಜಮಯವಾಯಿತು. 6 ಕೋಟಿಗೂ ಹೆಚ್ಚು ಜನರು ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿ ಕೂಡ ಕಳುಹಿಸಿದ್ದಾರೆ. ಈ ಸ್ವಾತಂತ್ರ್ಯದ ಅಮೃತ ಮಹೋತ್ಸವವು ಮುಂದಿನ ವರ್ಷವೂ ಇದೇ ರೀತಿ ಮುಂದುವರಿಯುತ್ತದೆ - ಇದು ಅಮೃತ ಕಾಲದ ಅಡಿಪಾಯವನ್ನು ಮತ್ತಷ್ಟು ಸಬಲಗೊಳಿಸಲಿದೆ.ಪಂಜಾಬ್ನ ಮೊಹಾಲಿಯಲ್ಲಿರುವ ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 24th, 06:06 pm
ಪಂಜಾಬ್ ರಾಜ್ಯಪಾಲ ಶ್ರೀ ಬನ್ವಾರಿ ಲಾಲ್ ಪುರೋಹಿತ್ ಜೀ, ಮುಖ್ಯಮಂತ್ರಿ ಶ್ರೀ ಭಗವಂತ್ ಮಾನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮನೀಶ್ ತಿವಾರಿ ಜೀ, ಎಲ್ಲಾ ವೈದ್ಯರು, ಸಂಶೋಧಕರು, ಅರೆವೈದ್ಯಕೀಯ ಸಿಬ್ಬಂದಿ, ಇತರ ಉದ್ಯೋಗಿಗಳು ಮತ್ತು ಪಂಜಾಬ್ ನ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಪ್ರೀತಿಯ ಸಹೋದರಿಯರು ಮತ್ತು ಸಹೋದರರೇ!PM dedicates Homi Bhabha Cancer Hospital & Research Centre to the Nation at Sahibzada Ajit Singh Nagar (Mohali)
August 24th, 02:22 pm
PM Modi dedicated Homi Bhabha Cancer Hospital & Research Centre to the Nation at Mohali in Punjab. The PM reiterated the government’s commitment to create facilities for cancer treatment. He remarked that a good healthcare system doesn't just mean building four walls. He emphasised that the healthcare system of any country becomes strong only when it gives solutions in every way, and supports it step by step."ಟಾಟಾ ಮೆಮೋರಿಯಲ್ ಪ್ಲಾಟಿನಮ್ ಜುಬಿಲಿ ಮೈಲ್ ಸ್ಟೋನ್ ಪುಸ್ತಕವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು "
May 25th, 11:08 am
ಟಾಟಾ ಮೆಮೋರಿಯಲ್ ಪ್ಲಾಟಿನಮ್ ಜುಬಿಲಿ ಮೈಲ್ ಸ್ಟೋನ್ ಪುಸ್ತಕವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಿದರು . ಸಭೆಯಲ್ಲಿ ಮಾತನಾಡುತ್ತಾ , ಶ್ರೀ ಮೋದಿ ಅವರು ರತನ್ ಟಾಟಾ ಮತ್ತು ಟಾಟಾ ಸ್ಮಾರಕ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸೆಗಾಗಿ ಕೊಡುಗೆಗಳನ್ನು ಪ್ರಶಂಸಿಸಿದರು . ಕ್ಯಾನ್ಸರ್ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ , ಹೀಗಾಗಿ ರೋಗಿಗಳು ಒಳ್ಳೆ ಚಿಕಿತ್ಸೆಯನ್ನು ಪಡೆಯುವ ಸಾಮಾನ್ಯ ವೇದಿಕೆಯೊಂದನ್ನು ಸೃಷ್ಟಿಸುವುದು ಮುಖ್ಯವಾಗಿದೆಎಂದು ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ.