ಶಿಕ್ಷಕರ ದಿನದ ಅಂಗವಾಗಿ ಶುಭಾಶಯ ಕೋರಿದ ಪ್ರಧಾನಮಂತ್ರಿ
September 05th, 08:07 am
ಶಿಕ್ಷಕರ ದಿನದ ಶುಭಾಶಯ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನದ ಅಂಗವಾಗಿ ಶುಭಾಶಯಗಳನ್ನು ಕೋರಿದ್ದಾರೆ. ಅಲ್ಲದೆ, ಅವರು ಭಾರತದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನ ಮಂತ್ರಿಗಳು
September 05th, 09:51 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕನಸುಗಳಿಗೆ ಸ್ಫೂರ್ತಿ ನೀಡುವ, ಭವಿಷ್ಯಕ್ಕೆ ರೂಪ ನೀಡುವ ಹಾಗೂ ಕುತೂಹಲವನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸುವ ಎಲ್ಲ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಅಭಿನಂದನೆ ಸಲ್ಲಿಸಿದರು.ಶಿಕ್ಷಕರ ದಿನದಂದು ಶಿಕ್ಷಕರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ
September 05th, 09:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶಿಕ್ಷಕರ ದಿನದಂದು ನಮ್ಮ ಭವಿಷ್ಯ ಮತ್ತು ಸ್ಫೂರ್ತಿದಾಯಕ ಕನಸುಗಳನ್ನು ನಿರ್ಮಿಸುವಲ್ಲಿ ಶಿಕ್ಷಕರ ಅಚಲ ಸಮರ್ಪಣೆ ಮತ್ತು ಮಹತ್ತರ ಪ್ರಭಾವಕ್ಕಾಗಿ ಅವರಿಗೆ ನಮನ ಸಲ್ಲಿಸಿದ್ದಾರೆ.ಶಿಕ್ಷಕರ ದಿನಾಚರಣೆಯ ಮುನ್ನಾದಿನದಂದು, ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ರ ವಿಜೇತರೊಂದಿಗೆ ಪ್ರಧಾನಮಂತ್ರಿ ಸಂವಾದ
September 04th, 10:33 pm
ಶಿಕ್ಷಕರ ದಿನಾಚರಣೆಯ ಮುನ್ನಾದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ರ ವಿಜೇತರೊಂದಿಗೆ ಲೋಕ ಕಲ್ಯಾಣ ಮಾರ್ಗದ 7 ರಲ್ಲಿ ಸಂವಾದ ನಡೆಸಿದರು. ಸಂವಾದದಲ್ಲಿ 75 ಪ್ರಶಸ್ತಿ ವಿಜೇತರು ಭಾಗವಹಿಸಿದ್ದರು.Role of a teacher is to show the light to a person: PM Modi
September 05th, 11:09 pm
On the occasion of Teacher’s day, Prime Minister Narendra Modi interacted with the National Award winning teachers. The Prime Minister highlighted the knowledge and dedication of teachers and pointed out that their biggest quality is a positive outlook that enables them to work with students relentlessly for their improvement.ಪ್ರಧಾನಮಂತ್ರಿಯವರಿಂದ ಪಿಎಂ-ಶ್ರೀ ಯೋಜನೆಯ ಘೋಷಣೆ
September 05th, 07:12 pm
ಇಂದು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯವರು ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ- ಶ್ರೀ) ಯೋಜನೆ ಅಡಿಯಲ್ಲಿ ಯೋಜನೆಯಡಿಯಲ್ಲಿ 14,500 ಶಾಲೆಗಳ ಅಭಿವೃದ್ಧಿ ಮತ್ತು ಮೇಲ್ದರ್ಜೆಗೇರಿಸುವಿಕೆಯನ್ನು ಘೋಷಿಸಿದ್ದಾರೆ.ಶಿಕ್ಷಕರ ದಿನದಂದು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
September 05th, 06:25 pm
ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರೊಂದಿಗೆ ಸಂವಾದ ನಡೆಸಿದರು.ಶಿಕ್ಷಕರ ದಿನದಂದು, ವಿಶೇಷವಾಗಿ ಎಲ್ಲಾ ಕಠಿಣ ಕಾಯಕಜೀವಿ ಶಿಕ್ಷಕರಿಗೆ ಶುಭ ಕೋರಿದ ಪ್ರಧಾನಿ
September 05th, 10:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶಿಕ್ಷಕರಿಗೆ ವಿಶೇಷವಾಗಿ ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಪಸರಿಸಿದ ಎಲ್ಲ ಕಾಯಕಜೀವಿ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ. ಶ್ರೀ ಮೋದಿ ಅವರು ಮಾಜಿ ರಾಷ್ಟ್ರಪತಿ ಡಾ. ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.ಹೀಗೆ ಮೋದಿ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಪರಿವರ್ತಿಸುತ್ತಿದೆ
September 07th, 12:03 pm
ಮೋದಿ ಸರ್ಕಾರವು ಪ್ರಾಥಮಿಕ, ಉನ್ನತ ಮತ್ತು ವೈದ್ಯಕೀಯ ಶಿಕ್ಷಣದ ಮೇಲೆ ಕೇಂದ್ರೀಕರಿಸಿ ಶಿಕ್ಷಣ ಕ್ಷೇತ್ರವನ್ನು ತ್ವರಿತಗತಿಯಲ್ಲಿ ಪರಿವರ್ತಿಸಲು ಒತ್ತು ನೀಡುತ್ತಿದೆ. 2014 ರಿಂದ, ಮೋದಿ ಸರ್ಕಾರವು ಹೊಸ ಐಐಟಿ, ಐಐಎಂ, ಐಐಐಟಿ, ಎನ್ಐಟಿ ಮತ್ತು ಎನ್ಐಡಿಗಳನ್ನು ಸ್ಥಾಪಿಸುವುದಾಗಿ ಘೋಷಿಸಿದೆ. 2014 ರಿಂದ ಪ್ರತಿ ವರ್ಷ ಹೊಸ ಐಐಟಿ ಮತ್ತು ಐಐಎಂ ತೆರೆಯಲಾಗುತ್ತದೆ.ಶಿಕ್ಷಕರ ದಿನದ ಅಂಗವಾಗಿ ಶಿಕ್ಷಕರ ಸಮುದಾಯಕ್ಕೆ ಪ್ರಧಾನಿ ಶುಭಾಶಯ
September 05th, 09:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಶಿಕ್ಷಕರ ಸಮುದಾಯಕ್ಕೆ ಶುಭ ಕೋರಿದ್ದಾರೆ. ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಪ್ರಧಾನಮಂತ್ರಿಯವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಶಿಕ್ಷಕರ ದಿನಾಚರಣೆಯಂದು ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ
September 05th, 10:21 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನಾಚರಣೆಯಂದು ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ ಮತ್ತು ಡಾ ಎಸ್ ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸಿದ್ದಾರೆ.Teachers are exceptional guides and mentors: PM Modi
September 05th, 11:42 am
Greeting the teaching community on Teachers’ Day, Prime Minister Narendra Modi said, “Teachers are exceptional guides and mentors, who play prominent roles in the lives of their students.” He urged the teachers to explain to the students the harm caused to our environment by single-use plastic and advice them to shun it.PM greets teaching community on Teachers’ Day; pays tributes to Former President Dr. Sarvepalli Radhakrishnan on his Jayanti
September 05th, 10:17 am
The Prime Minister, Shri Narendra Modi has greeted teaching community on the occasion of Teachers’ Day. Prime Minister has also paid tributes to former President Dr. Sarvepalli Radhakrishnan on his Jayanti."ಶಿಕ್ಷಕರು ಸ್ಫೂರ್ತಿ ನೀಡುತ್ತಾರೆ ಅಲ್ಲದೆ ತಿಳುವಳಿಕೆ, ಶಿಕ್ಷಣ ಮತ್ತು ಜ್ಞಾನೋದೊಯಿಸುತ್ತಾರೆ : ಪ್ರಧಾನಿ ಮೋದಿ "
September 05th, 05:27 pm
ಶಿಕ್ಷಕರ ದಿನಾಚರಣೆಯ ಶುಭಾಶಯ ಮತ್ತು ಶಿಕ್ಷಕರ ದಿನದಂದು ಡಾ. ಎಸ್. ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸುವುದು, ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಕರು, ಸ್ಫೂರ್ತಿ, ಶಿಕ್ಷಣ ಮತ್ತು ಜ್ಞಾನವನ್ನು ಪ್ರೇರಿಸಿದರು ಎಂದು ಹೇಳಿದರು. ಮಕ್ಕಳ ಜೀವನದಲ್ಲಿ ಅವರು ಮಹತ್ತರವಾದ ಪ್ರಭಾವವನ್ನು ಹೊಂದಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ . ಶಿಕ್ಷಕರು ಶಿಕ್ಷಿಸುವ ಮೌಲ್ಯಗಳು ಜೀವಿತಾವಧಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಉಳಿಯುತ್ತವೆ,ಎಂದೂ ಅವರು ಹೇಳಿದರು"ಶಿಕ್ಷಕರ ದಿನದಂಡು ಪ್ರಧಾನಿ ಬೋಧನೆ ಸಮುದಾಯಕ್ಕೆ ಶುಭಾಶಯ ನೀಡಿದರು ; ಮಾಜಿ ಅಧ್ಯಕ್ಷ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಗೆ ಗೌರವ ಸಲ್ಲಿಸಿದರು "
September 05th, 10:27 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಶಿಕ್ಷಕರ ದಿನ ಸಮಾರಂಭದಲ್ಲಿ ಬೋಧನಾ ಸಮುದಾಯಕ್ಕೆ ಶುಭಾಶಯ ನೀಡಿದರು . ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಗೆ ಪ್ರಧಾನ ಮಂತ್ರಿ ಗೌರವ ಸಲ್ಲಿಸಿದ್ದಾರೆ."ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳ ವಿಜೇತರೊಂದಿಗೆ ಪ್ರಧಾನಮಂತ್ರಿ ಸಂವಹನ "
September 04th, 06:01 pm
ಪ್ರಧಾನಿ, ಶ್ರೀ ನರೇಂದ್ರ ಮೋದಿ ಇಂದು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳ ವಿಜೇತ 2017 ರಲ್ಲಿ ಲೋಕ ಕಲ್ಯಾಣ್ ಮಾರ್ಗ್ ನಲ್ಲಿ ಶಿಕ್ಷಕರ ದಿನಾಚರಣೆಯಾ ಮುನ್ನಾದಿನ ಸಂವಹನ ನಡೆಸಿದರು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ದಿನಾಂಕ 26.08.2018ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ‘ಮನ್ ಕಿ ಬಾತ್’47ನೇ ಆವೃತ್ತಿಯ ಕನ್ನಡ ಅವತರಣಿಕೆ
August 26th, 11:30 am
ನನ್ನ ಪ್ರಿಯ ದೇಶವಾಸಿಗಳೇ! ನಮಸ್ಕಾರ. ಇಂದು ಸಂಪೂರ್ಣ ದೇಶ ರಕ್ಷಾಬಂಧನದ ಹಬ್ಬವನ್ನು ಆಚರಿಸುತ್ತಿದೆ. ಎಲ್ಲ ದೇಶಬಾಂಧವರಿಗೆ ಈ ಪವಿತ್ರಆಚರಣೆಯ ಅನಂತ ಅನಂತ ಶುಭಾಶಯಗಳು. ರಕ್ಷಾಬಂಧನವನ್ನು ಸೋದರ ಸೋದರಿಯರ ಪರಸ್ಪರ ಸ್ನೇಹ ಮತ್ತು ವಿಶ್ವಾಸದ ಪ್ರತೀಕವೆಂದುಪರಿಗಣಿಸಲಾಗುತ್ತದೆ.ಸಾಮಾಜಿಕ ಮಾಧ್ಯಮ ಕಾರ್ನರ್ 5 ಸೆಪ್ಟೆಂಬರ್ 2017
September 05th, 07:24 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಅವರ ಜನ್ಮ ದಿನದಂದು ಶ್ರದ್ಧಾಂಜಲಿ ಸಲ್ಲಿಸಿ;ಶಿಕ್ಷಕರ ದಿನದಂದು ಶಿಕ್ಷಕ ಸಮುದಾಯಕ್ಕೆ ನಮಿಸಿದ ಪ್ರಧಾನಿ
September 05th, 11:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನದಂದು ಶಿಕ್ಷಕ ಸಮುದಾಯಕ್ಕೆ ತಮ್ಮ ನಮನ ಸಲ್ಲಿಸಿದ್ದಾರೆ. ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.ಸಾಮಾಜಿಕ ಮಾಧ್ಯಮ ಕಾರ್ನರ್ 27 ಆಗಸ್ಟ್ 2017
August 27th, 07:20 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !