PM to inaugurate and lay foundation stone of multiple railway projects on 6th January
January 05th, 06:28 pm
Prime Minister Narendra Modi will inaugurate and lay the foundation stone of various railway projects on 6th January at 12:30 PM via video conferencing. He will inaugurate the new Jammu Railway Division. He will also inaugurate the Charlapalli New Terminal Station in Telangana and lay the foundation stone of Rayagada Railway Division Building of East Coast Railway.ಭುವನೇಶ್ವರದಲ್ಲಿ ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
November 29th, 09:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಒಡಿಶಾ ರಾಜ್ಯದ ಭುವನೇಶ್ವರದ ಲೋಕಸೇವಾ ಭವನದ ರಾಜ್ಯ ಕನ್ವೆನ್ಷನ್ ಸೆಂಟರ್ ನಲ್ಲಿ ಅಖಿಲ ಭಾರತ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 2024ರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 20th, 11:45 am
2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
September 20th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್ ಅಂಡ್ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.ಪ್ರಧಾನ ಮಂತ್ರಿಯನ್ನು ಭೇಟಿ ಮಾಡಿದ ತೆಲಂಗಾಣ ರಾಜ್ಯಪಾಲರು
August 03rd, 10:13 pm
ತೆಲಂಗಾಣ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ್ ವರ್ಮಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ತೆಲಂಗಾಣದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ
July 04th, 04:32 pm
ತೆಲಂಗಾಣದ ಮುಖ್ಯಮಂತ್ರಿಯವರಾದ ಶ್ರೀ ರೇವಂತ್ ರೆಡ್ಡಿ ಮತ್ತು ತೆಲಂಗಾಣದ ಉಪ ಮುಖ್ಯಮಂತ್ರಿಯವರಾದ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.ಇಂದು ರಾಮಲಾಲಾ ಭವ್ಯ ಮಂದಿರದಲ್ಲಿ ಕುಳಿತಿದ್ದಾರೆ, ಯಾವುದೇ ಅಶಾಂತಿ ಇಲ್ಲ: ಬಿಹಾರದ ಕರಕಟ್‌ನಲ್ಲಿ ಪ್ರಧಾನಿ ಮೋದಿ
May 25th, 11:45 am
ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಕರಕಟ್‌ನ ಐತಿಹಾಸಿಕ ಭೂಮಿಯನ್ನು ಅಲಂಕರಿಸಿದರು, ರಾಷ್ಟ್ರದ ಬೆಳವಣಿಗೆಯನ್ನು ದಣಿವರಿಯಿಲ್ಲದೆ ಓಡಿಸುವುದಾಗಿ ಮತ್ತು ಅಸಮಾನತೆಯ ಆಧಾರದ ಮೇಲೆ ದೇಶವನ್ನು ವಿಭಜಿಸುವ ವಿರೋಧವನ್ನು ತಡೆಯುವುದಾಗಿ ಪ್ರತಿಜ್ಞೆ ಮಾಡಿದರು.ಬಿಹಾರದ ಪಾಟಲಿಪುತ್ರ, ಕರಕತ್ ಮತ್ತು ಬಕ್ಸರ್‌ನಲ್ಲಿ ಉತ್ಸಾಹಭರಿತ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
May 25th, 11:30 am
ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಪಾಟಲಿಪುತ್ರ, ಕರಕತ್ ಮತ್ತು ಬಕ್ಸಾರ್‌ನ ಐತಿಹಾಸಿಕ ಭೂಮಿಯನ್ನು ಅಲಂಕರಿಸಿದರು, ರಾಷ್ಟ್ರದ ಬೆಳವಣಿಗೆಯನ್ನು ದಣಿವರಿಯಿಲ್ಲದೆ ಚಾಲನೆ ಮಾಡಲು ಮತ್ತು ಅಸಮಾನತೆಯ ಆಧಾರದ ಮೇಲೆ ದೇಶವನ್ನು ವಿಭಜಿಸುವ ವಿರೋಧವನ್ನು ತಡೆಯಲು ಪ್ರತಿಜ್ಞೆ ಮಾಡಿದರು.ತನ್ನ ತುಷ್ಟೀಕರಣ ರಾಜಕೀಯವನ್ನು ಅನುಸರಿಸುತ್ತಿರುವಾಗ, ಬಿಆರ್‌ಎಸ್ ಮುಸ್ಲಿಂ ಐಟಿ ಪಾರ್ಕ್‌ನ ಪ್ರಸ್ತಾಪವನ್ನೂ ಮಾಡಿದೆ: ವಾರಂಗಲ್‌ನಲ್ಲಿ ಪ್ರಧಾನಿ ಮೋದಿ
May 08th, 10:20 am
ದಿನದ ಎರಡನೇ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ನನ್ನ ಹೃದಯದಲ್ಲಿ ಮತ್ತು ಬಿಜೆಪಿಯ ಪಯಣದಲ್ಲಿ ವಾರಂಗಲ್ ವಿಶೇಷ ಸ್ಥಾನವನ್ನು ಹೊಂದಿದೆ. 40 ವರ್ಷಗಳ ಹಿಂದೆ ಬಿಜೆಪಿ ಕೇವಲ 2 ಸಂಸದರನ್ನು ಹೊಂದಿದ್ದಾಗ ಅವರಲ್ಲಿ ಒಬ್ಬರು ಹನಮಕೊಂಡ. ನಿಮ್ಮ ಆಶೀರ್ವಾದ ಮತ್ತು ಪ್ರೀತಿಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಮಗೆ ಕಷ್ಟ ಬಂದಾಗಲೆಲ್ಲಾ ವಾರಂಗಲ್‌ನ ಜನರು ನಮ್ಮನ್ನು ಬೆಂಬಲಿಸಿದ್ದಾರೆ.ಬಿಜೆಪಿ ಯಾವಾಗಲೂ ಎಲ್ಲಕ್ಕಿಂತ ಮೊದಲು ರಾಷ್ಟ್ರಕ್ಕೆ ಆದ್ಯತೆ ನೀಡಿದೆ: ಕರೀಂನಗರದಲ್ಲಿ ಪ್ರಧಾನಿ ಮೋದಿ
May 08th, 10:00 am
ತೆಲಂಗಾಣದ ಕರೀಂನಗರದಲ್ಲಿ ವೈಭವದ ನಡುವೆ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ತೆಲಂಗಾಣದ ಉಜ್ವಲ ಭವಿಷ್ಯದ ಕುರಿತು ಮಾತನಾಡಿದ ಅವರು, ರಾಷ್ಟ್ರವನ್ನು ವಿಭಜಿಸುವ ಪ್ರತಿಪಕ್ಷಗಳ ನೀಚ ಉದ್ದೇಶವನ್ನು ಬಯಲಿಗೆಳೆದರು.ತೆಲಂಗಾಣದ ಕರೀಂನಗರ ಮತ್ತು ವಾರಂಗಲ್‌ನಲ್ಲಿ ಭಾರೀ ಜನಸಮೂಹವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ಪ್ರೇಕ್ಷಕರ ಆಸಕ್ತಿಯನ್ನು ಸೆರೆಹಿಡಿಯುತ್ತಾರೆ
May 08th, 09:09 am
ತೆಲಂಗಾಣದ ಕರೀಂನಗರ ಮತ್ತು ವಾರಂಗಲ್‌ನಲ್ಲಿ ವೈಭವದ ನಡುವೆ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ತೆಲಂಗಾಣದ ಉಜ್ವಲ ಭವಿಷ್ಯದ ಕುರಿತು ಮಾತನಾಡಿದ ಅವರು, ರಾಷ್ಟ್ರವನ್ನು ವಿಭಜಿಸುವ ಪ್ರತಿಪಕ್ಷಗಳ ನೀಚ ಉದ್ದೇಶವನ್ನು ಬಯಲಿಗೆಳೆದರು.For me, every mother, daughter & sister is a form of 'Shakti': PM Modi
March 18th, 11:45 am
Addressing a huge public meeting in Jagital, Telangana, PM Modi said, “The announcement for the Lok Sabha elections has been made. The voting in Telangana on May 13th will be crucial for the development of India. And when India progresses, Telangana will also progress. Here in Telangana, support for the BJP is steadily increasing. The massive turnout at today's rally in Jagtial serves as proof of this.”PM Modi addresses a public meeting in Telangana’s Jagtial
March 18th, 11:23 am
Addressing a huge public meeting in Jagital, Telangana, PM Modi said, “The announcement for the Lok Sabha elections has been made. The voting in Telangana on May 13th will be crucial for the development of India. And when India progresses, Telangana will also progress. Here in Telangana, support for the BJP is steadily increasing. The massive turnout at today's rally in Jagtial serves as proof of this.”I guarantee that in next few years, we will make India third largest economy in the world: PM Modi
March 05th, 12:00 pm
Addressing a massive crowd in Telangana’s Sangareddy, Prime Minister Narendra Modi said, “I had told you that together we will take India to new heights worldwide. Today, you can see how India is touching new heights, becoming a ray of hope globally. I had told you that India will write a new chapter in economic development. This promise has also been fulfilled - this is Modi Ki Guarantee.”PM Modi addresses a public meeting in Sangareddy, Telangana
March 05th, 11:45 am
Addressing a massive crowd in Telangana’s Sangareddy, Prime Minister Narendra Modi said, “I had told you that together we will take India to new heights worldwide. Today, you can see how India is touching new heights, becoming a ray of hope globally. I had told you that India will write a new chapter in economic development. This promise has also been fulfilled - this is Modi Ki Guarantee.”ತೆಲಂಗಾಣದ ಶ್ರೀ ಉಜ್ಜಯಿನಿ ಮಹಾಕಾಳಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿಯವರು ಪ್ರಾರ್ಥನೆ ಸಲ್ಲಿಸಿದರು
March 05th, 11:44 am
ತೆಲಂಗಾಣದ ಶ್ರೀ ಉಜ್ಜಯಿನಿ ಮಹಾಕಾಳಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿಯವರು ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥನೆ ಸಲ್ಲಿಸಿದರುತೆಲಂಗಾಣದ ಸಂಗಾರೆಡ್ಡಿಯಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಅನುವಾದ
March 05th, 10:39 am
ತೆಲಂಗಾಣದ ಗವರ್ನರ್ ತಮಿಳಿಸೈ ಸೌಂದರರಾಜನ್ ಜಿ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿ, ಜಿ. ಕಿಶನ್ ರೆಡ್ಡಿ ಜಿ, ತೆಲಂಗಾಣ ಸರ್ಕಾರದ ಮಂತ್ರಿಗಳು, ಕೊಂಡಾ ಸುರೇಖಾ ಜಿ ಮತ್ತು ಕೆ. ವೆಂಕಟ್ ರೆಡ್ಡಿ ಜಿ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಡಾ. ಕೆ. ಲಕ್ಷ್ಮಣ್ ಜಿ, ಮತ್ತು ಎಲ್ಲಾ ಇತರ ಗೌರವಾನ್ವಿತ ಗಣ್ಯರೇ, ಮಾನ್ಯರೇ ಮತ್ತು ಮಹಿಳೆಯರೇ!ತೆಲಂಗಾಣದ ಸಂಗಾರೆಡ್ಡಿಯಲ್ಲಿ 6,800 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
March 05th, 10:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ 6,800 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಯೋಜನೆಗಳು ರಸ್ತೆ, ರೈಲು, ಪೆಟ್ರೋಲಿಯಂ, ವಾಯುಯಾನ ಮತ್ತು ನೈಸರ್ಗಿಕ ಅನಿಲದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿವೆ.ಸಮಗ್ರ ಕೃಷಿ ವಿಧಾನದ ಮೂಲಕ ಆದಾಯವನ್ನು ದುಪ್ಪಟ್ಟುಗೊಳಿಸಿಕೊಂಡ ತೆಲಂಗಾಣದ ಕರೀಂನಗರದ ವಿದ್ಯಾವಂತ ರೈತ
January 18th, 03:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ದೇಶಾದ್ಯಂತ ನಾನಾ ಮೂಲೆಗಳ ಸಾವಿರಾರು ವಿಕಸಿತ ಭಾರತ ಸಂಕಲ್ಪ ಯಾತ್ರಯ ಫಲಾನುಭವಿಗಳು ಸಂವಾದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರುಗಳು, ಸಂಸದರು, ಶಾಸಕರು ಮತ್ತು ಸ್ಥಳೀಯ ಮಟ್ಟದ ಜನಪ್ರತಿನಿಧಿಗಳೂ ಸಹ ಭಾಗವಹಿಸಿದ್ದರು.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ
December 26th, 05:59 pm
ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಮತ್ತು ಉಪ ಮುಖ್ಯಮಂತ್ರಿ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.